• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Saturday, July 26, 2025
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
  • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
  • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ ಕಿರುತೆರೆ

ಮಕ್ಕಳನ್ನು ಹೀರೋ ಮಾಡೋಕೆ ಹೋರಾಡೋ ಪ್ರತಿಯೊಬ್ಬ ಅಪ್ಪನ ಕಥೆ

ಶ್ರೀದೇವಿ ಬಿ. ವೈ by ಶ್ರೀದೇವಿ ಬಿ. ವೈ
May 28, 2025 - 9:17 pm
in ಕಿರುತೆರೆ, ಸಿನಿಮಾ
0 0
0
Untitled design (71)

ಕಲರ್ಸ್ ಕನ್ನಡ, ಸದಾ ಪ್ರೇಕ್ಷಕರ ಹೃದಯವನ್ನು ಮುಟ್ಟುವ ಮನಮಿಡಿಯುವ ಕತೆಗಳ ಮೂಲಕ ಜನಪ್ರಿಯವಾಗಿದೆ. ಇದೀಗ ‘ನಂದಗೋಕುಲ’ ಎಂಬ ವಿನೂತನ ಧಾರಾವಾಹಿಯನ್ನು ಪ್ರೇಕ್ಷಕರಿಗೆ ತಲುಪಿಸುತ್ತಿದೆ. ‘ಮಕ್ಕಳನ್ನು ಹೀರೋ ಮಾಡೋಕೆ ಹೋರಾಡೋ ಪ್ರತಿಯೊಬ್ಬ ಅಪ್ಪನ ಕತೆ’ಯನ್ನು ಹೇಳುವ, ಈ ಬಹುನಿರೀಕ್ಷಿತ ಧಾರಾವಾಹಿ ‘ನಂದಗೋಕುಲ’ ಜೂನ್4 ಬುಧವಾರ ದಿಂದ ರಾತ್ರಿ 9ಕ್ಕೆ ನಿಮ್ಮ ಕಲರ್ಸ್ ಕನ್ನಡದಲ್ಲಿ ಪ್ರಸಾರಗೊಳ್ಳಲಿದೆ.

ನಂದಕುಮಾರ್ ಒಬ್ಬ ಅನಾಥ. ಕಟ್ಟುನಿಟ್ಟಾದ ನಡವಳಿಕೆಯ ಆತ್ಮವಿಶ್ವಾಸವೇ ತುಂಬಿದ ಛಲಗಾರ. 25 ವರ್ಷಗಳ ಹಿಂದೆ ಸೂರ್ಯಕಾಂತ್ – ಚಂದ್ರಕಾಂತ್ ಸಹೋದರರ ದಿನಸಿ ಅಂಗಡಿಯಲ್ಲಿ ಕೆಲಸ ಮಾಡುತ್ತಿರುತ್ತಾನೆ. ಸಹೋದರರ ಏಕೈಕ ತಂಗಿ ಗಿರಿಜಾಳನ್ನು ಪ್ರೀತಿಸಿ ಅವರ ಇಷ್ಟಕ್ಕೆ ವಿರುದ್ಧವಾಗಿ ಮದುವೆಯಾಗುತ್ತಾನೆ. ಸಹೋದರರಿಗೆ ತಮ್ಮ ಅಂತಸ್ತಿನವನಲ್ಲ ಅನ್ನಿಸಿ ಅವರಿಬ್ಬರನ್ನು ಹೊರ ಹಾಕುತ್ತಾರೆ. ನಂದಕುಮಾರ್ ಅವರ ಅಂತಸ್ತಿಗೆ ತಕ್ಕಂತೆ ಬೆಳೆಯುವ ಹಟದಿಂದ ‘ಗಿರಿಜಾ ಸ್ಟೋರ್ಸ್’ ಎಂಬ ದಿನಸಿ ಅಂಗಡಿಯನ್ನು ತೆರೆದು ಯಶಸ್ವಿಯಾಗುತ್ತಾನೆ.

RelatedPosts

ಬಾತ್‌ರೂಮ್ ಬಿಟ್ಟು ಬೀದಿಗಿಳಿದ ನಿವೇದಿತಾ, ಬಿಗ್‌ಬಾಸ್ ಸ್ಪರ್ಧಿಗಳ ಜೊತೆ ಭರ್ಜರಿ ರೀಲ್ಸ್!

‘ವೃತ್ತʼ ಒಂದು ಭಾವಪೂರ್ಣ ರೈಡ್‌

ಡಾರ್ಲಿಂಗ್ ಕೃಷ್ಣ ಅಭಿನಯದ “ಬ್ರ್ಯಾಟ್”(BRAT) ಚಿತ್ರದ ” ನಾನೇ ನೀನಂತೆ ” ಹಾಡಿಗೆ ಮೆಚ್ಚುಗೆಯ ಸುರಿಮಳೆ

ದಚ್ಚುನ ಕೆಣಕಿದ್ರೆ ರೌಡಿಗಳು ಎಂಟ್ರಿ..ಏನ್ ಬಾಸ್ ಇದೆಲ್ಲಾ..?

ADVERTISEMENT
ADVERTISEMENT

Untitled design (71)

ಸಹೋದರರರಿಗೆ ಸವಾಲಾಗುವಂತೆ ಅವರ ಮನೆ ಎದುರೇ ‘ನಂದ ಗೋಕುಲ’ವನ್ನು ಕಟ್ಟುತ್ತಾನೆ. ಕೊನೆ ಮೊದಲೇ ಇಲ್ಲದ ಸಹೋದರರ ಹಗೆಗೆ ಇದು ಇನ್ನಷ್ಟು ದ್ವೇಷ, ಅಸೂಯೆ, ಆಕ್ರೋಶ ತುಂಬಿದೆ.
ಎರಡೂ ಕುಟುಂಬಗಳ ನಡುವೆ ನಿರಂತರ ಜಗಳ. ಗಿರಿಜಾಗೆ ಎದುರುಮನೆಯಲ್ಲೇ ತವರು ಮನೆಯವರಿದ್ದರೂ ಎದುರುಬದುರಾದರೂ ಪ್ರೀತಿಯ ಮಾತುಗಳಿಲ್ಲ. ಪ್ರತಿಕ್ಷಣವೂ ದುರುದುರು ನೋಟ, ದ್ವೇಷವನ್ನು ಎದುರಿಸಬೇಕಾದ ಪರಿಸ್ಥಿತಿ ಅವಳದು. ಒಂದು ಸಣ್ಣ ಗೆರೆ ದಾಟಿದರೆ ಗಂಡನ ಕಡೆಯಿಂದ, ಅಣ್ಣಂದಿರ ಕಡೆಯಿಂದ -ಒಟ್ಟಿನಲ್ಲಿ ಎರಡೂ ಕಡೆಯಿಂದ ಯುದ್ಧ, ದಾಳಿ.

Whatsapp image 2025 05 28 at 7.50.46 pm

ನಂದಕುಮಾರ್ ಮತ್ತು ಗಿರಿಜಾರ ಮಕ್ಕಳಾದ ಧನ್ಯಾ, ಮಾಧವ, ಕೇಶವ, ವಲ್ಲಭ ಮತ್ತು ರಕ್ಷಾ ತಂದೆಯ ಕಟ್ಟುನಿಟ್ಟಾದ ನಿರೀಕ್ಷೆಗಳ ನಡುವೆ ಬೆಳೆದವರು. ತಾನು ಪ್ರೀತಿಸಿ ಮದುವೆ ಆಗಿದ್ದರಿಂದ ತನಗೂ ತನ್ನ ಹೆಂಡತಿಗೂ ಕುಟುಂಬವೇ ಇಲ್ಲದಂತಾಯ್ತು. ತಮ್ಮಂತೆ ಮಕ್ಕಳಿಗೆ ಕಷ್ಟದ ಸ್ಥಿತಿ ಬರಕೂಡದು. ಅವರು ಕೂಡು ಕುಟುಂಬದಲ್ಲಿ ಸುಖವಾಗಿ ಇರಬೇಕು ಎಂಬ ಆಸೆಯಿಂದ ‘ನೀವ್ಯಾರೂ ಪ್ರೀತಿಸಿ ಮದ್ವೆ ಆಗೊಲ್ಲ ಅಂತ ನನಗೆ ಮಾತು ಕೊಡಿ!’ ಎಂದು ಮಕ್ಕಳಿಂದ ಭಾಷೆ ತೆಗೆದುಕೊಂಡಿರುತ್ತಾನೆ ನಂದಕುಮಾರ್.

Whatsapp image 2025 05 28 at 7.50.45 pm (1)

ಅಪ್ಪನಿಗೆ ಕೊಟ್ಟ ಭಾಷೆಯಂತೆ ನಡೆದುಕೊಳ್ಳುವುದು ಅಷ್ಟು ಸುಲಭವೇ? ತನ್ನ ಕಟ್ಟುಪಾಡುಗಳಿಂದ ತನ್ನ ಮನೆಮಕ್ಕಳನ್ನು ಕಟ್ಟಿ ಹಾಕುತ್ತಿರುವ ತಂದೆಯ ಮಾತನ್ನು ಮುಂದಿನ ತಲೆಮಾರು ಹೇಗೆ ಸ್ವೀಕರಿಸುತ್ತದೆ? ‘ನಂದ ಗೋಕುಲ’ದಂಥ ಕುಟುಂಬ ತಮ್ಮದಿರಬೇಕು, ಎಲ್ಲರೂ ಜೊತೆಯಾಗಿ ಸಂತೋಷದಿಂದ ಬಾಳಿ ಬದುಕಬೇಕು ಎಂಬ ಕನಸು ಕಾಣುತ್ತಿರುವ ನಂದಕುಮಾರ್ ಕೂಡು ಕುಟುಂಬದ ಮೇಲೆ ಯಾರ ದೃಷ್ಟಿ ತಾಗುತ್ತದೆ? ತಲೆಮಾರುಗಳ ನಡುವಿನ ತಲ್ಲಣಗಳನ್ನು ಹೇಳುವ ಕುಟುಂಬದ ಪ್ರತಿಯೊಬ್ಬರೂ ಮೆಚ್ಚುವ ಕತೆಯುಳ್ಳ ‘ನಂದ ಗೋಕುಲ’ ಧಾರಾವಾಹಿ ಯನ್ನು ನೋಡಿ ಕಲರ್ಸ್ ಕನ್ನಡದಲ್ಲಿ.

‘ಬಣ್ಣ ಟಾಕೀಸ್’ ನಿರ್ಮಿಸುತ್ತಿರುವ ‘ನಂದ ಗೋಕುಲ’ ಧಾರಾವಾಹಿಯ ತಾರಾಗಣದಲ್ಲಿ ಅರವಿಂದ್ ರಾವ್, ಅಮೃತಾ ನಾಯ್ಡು, ರವಿ ಚೇತನ್, ರಘು ಮಂಡ್ಯ, ಅಭಿಷೇಕ್ ದಾಸ್, ಯಶವಂತ್, ವಿಜಯ್ ಚಂದ್ರ, ಊರ್ಜಿತ ವಲ್ತಾಜೆ, ಅರ್ಚನಾ ಗಾಯಕ್ವಾಡ್, ನವ್ಯಾ, ಮೇಘಾ, ಕೃಷ್ಣಪ್ರಿಯ, ಶೈಲಜಾ ಮುಂತಾದವರು ಇದ್ದಾರೆ.

ShareSendShareTweetShare
ಶ್ರೀದೇವಿ ಬಿ. ವೈ

ಶ್ರೀದೇವಿ ಬಿ. ವೈ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರು, ಆರೋಗ್ಯ, ವಿಜ್ಞಾನ, ತಂತ್ರಜ್ಞಾನ, ರಾಜ್ಯ ರಾಜಕೀಯ ಸೇರಿದಂತೆ ಹಲವು ವಿಷಯಗಳ ಕುರಿತಾಗಿ ವರದಿಗಳನ್ನು ಮಾಡುತ್ತಾರೆ. ಕನ್ನಡ ಕಥೆ, ಕವನ, ಕಾದಂಬರಿ ಸೇರಿದಂತೆ ವಿವಿಧ ಸಾಹಿತ್ಯ ಪ್ರಕಾರಗಳ ಅಧ್ಯಯನದ ಒಲವಿದೆ.

Please login to join discussion

ತಾಜಾ ಸುದ್ದಿ

Web 2025 07 26t223324.116

MG MOTORS: ಭಾರತದ ಮೊದಲ EV ರೋಡ್‌ಸ್ಟರ್ ಕಾರು, ಎಲ್ಲರಿಗೂ ಕೈಗೆಟುಕುವುದೇ?

by ಶ್ರೀದೇವಿ ಬಿ. ವೈ
July 26, 2025 - 10:54 pm
0

Web 2025 07 26t222410.595

ಬಾತ್‌ರೂಮ್ ಬಿಟ್ಟು ಬೀದಿಗಿಳಿದ ನಿವೇದಿತಾ, ಬಿಗ್‌ಬಾಸ್ ಸ್ಪರ್ಧಿಗಳ ಜೊತೆ ಭರ್ಜರಿ ರೀಲ್ಸ್!

by ಶ್ರೀದೇವಿ ಬಿ. ವೈ
July 26, 2025 - 10:24 pm
0

Web 2025 07 26t215606.833

ಮಳೆಗಾಲದಲ್ಲಿ ಬಟ್ಟೆ ಒಣಗಿಸುವ ಮೊದಲು ಈ ಟಿಪ್ಸ್‌ ಫಾಲೋ ಮಾಡಿ!

by ಶ್ರೀದೇವಿ ಬಿ. ವೈ
July 26, 2025 - 9:57 pm
0

Web 2025 07 26t212724.429

ಚಿಕ್ಕಮಗಳೂರಿನಲ್ಲಿ ಭಾರೀ ಮಳೆ ಆರ್ಭಟ: ಶೃಂಗೇರಿ-ಮಂಗಳೂರು ಹೆದ್ದಾರಿ ಬಂದ್

by ಶ್ರೀದೇವಿ ಬಿ. ವೈ
July 26, 2025 - 9:29 pm
0

ಸಂಬಂಧಿಸಿದ ಪೋಸ್ಟ್‌ಗಳು

  • Web 2025 07 26t222410.595
    ಬಾತ್‌ರೂಮ್ ಬಿಟ್ಟು ಬೀದಿಗಿಳಿದ ನಿವೇದಿತಾ, ಬಿಗ್‌ಬಾಸ್ ಸ್ಪರ್ಧಿಗಳ ಜೊತೆ ಭರ್ಜರಿ ರೀಲ್ಸ್!
    July 26, 2025 | 0
  • Untitled design 2025 07 25t151328.578
    ವೀಕೆಂಡ್‌‌ನಲ್ಲಿ ಭರ್ಜರಿ ಬ್ಯಾಚುಲರ್ಸ್ ಸೀಸನ್ 2 ಫಿನಾಲೆ; ಯಾರ ಪಾಲಾಗಿದೆ ವಿನ್ನರ್ಸ್ ಮಾಲೆ ?
    July 25, 2025 | 0
  • 111 (32)
    ರಾಮಾಚಾರಿ ಹೊಟ್ಟೆಗೆ ಚೂರಿಯಿಂದ ಇರಿದ ಮಾನ್ಯತಾ ಗ್ಯಾಂಗ್
    July 23, 2025 | 0
  • 111 (7)
    ‘ನಂದ ಗೋಕುಲ’ ಮತ್ತು ‘ಭಾರ್ಗವಿ LLB’ ಮಹಾಸಂಗಮ!
    July 22, 2025 | 0
  • 0 (19)
    ಬೋಲ್ಡ್ ಲುಕ್‌ನಲ್ಲಿ ಕಾಣಿಸಿಕೊಂಡ ಕನ್ನಡತಿ ಸೀರಿಯಲ್‌ ನಟಿ ಸಾರಾ ಅಣ್ಣಯ್ಯ!
    July 21, 2025 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
  • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version