• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, October 14, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ ಕಿರುತೆರೆ

ನಂದಗೋಕುಲ’ಕ್ಕೆ ಕೇಶವ ಗುಡ್‌ಬೈ; ಯಶ್ವಂತ್ ಕುಮಾರ್ ಸೀರಿಯಲ್ ತೊರೆದಿದ್ದೇಕೆ?

ಕವಿತಾ by ಕವಿತಾ
August 29, 2026 - 11:33 am
in ಕಿರುತೆರೆ, ಸಿನಿಮಾ
0 0
0
ChatGPT Image Aug 29, 2026, 11 18 00 AM

ಕಲರ್ಸ್ ಕನ್ನಡದಲ್ಲಿ ಪ್ರಸಾರವಾಗುತ್ತಿರುವ ಜನಪ್ರಿಯ ‘ನಂದಗೋಕುಲ’ ಧಾರಾವಾಹಿಯ ಕೇಶವ ಪಾತ್ರದ ಮೂಲಕ ಕಿರುತೆರೆ ಪ್ರೇಕ್ಷಕರ ಮನಗೆದ್ದಿದ್ದ ನಟ ಯಶ್ವಂತ್ ಕುಮಾರ್ ಎಸ್‌ಎಸ್ ಇದೀಗ ಸೀರಿಯಲ್‌ಗೆ ವಿದಾಯ ಹೇಳಿದ್ದಾರೆ. ಸುಮಾರು 350 ಸಂಚಿಕೆಗಳ ಕಾಲ ಕೇಶವನಾಗಿ ಕಾಣಿಸಿಕೊಂಡಿದ್ದ ಯಶ್ವಂತ್, ತಮ್ಮ ಕಿರುತೆರೆ ಪಯಣದ ಈ ಅಧ್ಯಾಯವನ್ನು ಮುಗಿಸಿ ಇದೀಗ ಬೆಳ್ಳಿಪರದೆಯತ್ತ ಹೆಜ್ಜೆ ಇಡುತ್ತಿದ್ದಾರೆ.

ಯಶ್ವಂತ್ ಕುಮಾರ್ ಧಾರಾವಾಹಿಯಿಂದ ಹೊರಬಂದಿರುವ ಸುದ್ದಿ ಅಭಿಮಾನಿಗಳಿಗೆ ಬೇಸರ ಮೂಡಿಸಿದೆ. ಕೇಶವ ಪಾತ್ರದ ಮೂಲಕ ಮನೆಮಾತಾಗಿದ್ದ ನಟ ದಿಢೀರ್‌ ಆಗಿ ಸೀರಿಯಲ್ ತೊರೆದಿರುವುದಕ್ಕೆ ನಿಖರ ಕಾರಣವೇನು ಎಂಬ ಪ್ರಶ್ನೆಯೂ ಅಭಿಮಾನಿಗಳಲ್ಲಿ ಮೂಡಿತ್ತು. ಇದೀಗ ಸ್ವತಃ ಯಶ್ವಂತ್ ಅವರೇ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿರುವ ಭಾವುಕ ಪೋಸ್ಟ್‌ನಲ್ಲಿ ಈ ನಿರ್ಧಾರದ ಬಗ್ಗೆ ಮಾಹಿತಿ ನೀಡಿದ್ದಾರೆ.

RelatedPosts

ದಸರಾ ಹಬ್ಬಕ್ಕೆ ರಾಮಾಯಣ ಟೀಮ್‌ನಿಂದ ಬಿಗ್ ಅಪ್‌ಡೇಟ್

ಧುರಂಧರ್ ಬೆಡಗಿ ಸಾರಾ ಅರ್ಜುನ್‌ಗೆ ಟಾಲಿವುಡ್‌ನಲ್ಲಿ ಬಿಗ್ ಆಫರ್

ಕೋಟೆನಾಡಿಗೆ ಚಪ್ಪಲಿ ಹಾಕದೇ ಬರಿಗಾಲಲ್ಲಿ ಬಂದ ಸುದೀಪ್: ಇದರ ಹಿಂದಿದೆ ನವರಾತ್ರಿ ವ್ರತ..!

ಕಲಾವಿದರು ಹಾಗೂ ತಂತ್ರಜ್ಞರ ತಾಯಂದಿರಿಂದ “ಖೇಲಾ” ಚಿತ್ರದ ಟ್ರೇಲರ್ ಅನಾವರಣ

ADVERTISEMENT
ADVERTISEMENT

ತಮ್ಮ ಪೋಸ್ಟ್‌ನಲ್ಲಿ ‘ಕೇಶವ’ ಪಾತ್ರ ತಮ್ಮ ಹೃದಯಕ್ಕೆ ಅತ್ಯಂತ ಹತ್ತಿರವಾಗಿತ್ತು ಎಂದು ಯಶ್ವಂತ್ ಹೇಳಿದ್ದಾರೆ. ಸುಮಾರು 350 ಸಂಚಿಕೆಗಳ ಕಾಲ ಪ್ರೇಕ್ಷಕರು ಕೇಶವನನ್ನು ತಮ್ಮ ಮನೆಯ ಮಗನಂತೆ ಸ್ವೀಕರಿಸಿ ಅಪಾರ ಪ್ರೀತಿ ಹಾಗೂ ಬೆಂಬಲ ನೀಡಿದ್ದಕ್ಕಾಗಿ ಅವರು ಕೃತಜ್ಞತೆ ಸಲ್ಲಿಸಿದ್ದಾರೆ.

‘ನಂದಗೋಕುಲ’ ಧಾರಾವಾಹಿಯಿಂದ ಹೊರಬರುವುದು ಸುಲಭದ ನಿರ್ಧಾರವಾಗಿರಲಿಲ್ಲ ಎಂದು ಹೇಳಿರುವ ಯಶ್ವಂತ್, ಪಾತ್ರದ ಬೆಳವಣಿಗೆ, ಹಲವು ಚರ್ಚೆಗಳು ಹಾಗೂ ಕೆಲವು ವೃತ್ತಿಪರ ವಿಚಾರಗಳನ್ನು ಪರಿಗಣಿಸಿದ ಬಳಿಕ ಮುಂದಿನ ಅಧ್ಯಾಯದತ್ತ ಹೆಜ್ಜೆ ಇಡಲು ಇದು ಸೂಕ್ತ ಸಮಯ ಎಂದು ನಿರ್ಧರಿಸಿದ್ದಾಗಿ ತಿಳಿಸಿದ್ದಾರೆ.

ಇದೇ ವೇಳೆ ಧಾರಾವಾಹಿಯ ಸಹನಟರು, ನಿರ್ದೇಶಕರು, ಬರಹಗಾರರು, ತಂತ್ರಜ್ಞರು ಸೇರಿದಂತೆ ಇಡೀ ತಂಡಕ್ಕೆ ಅವರು ಧನ್ಯವಾದ ಅರ್ಪಿಸಿದ್ದಾರೆ. ಪ್ರೇಕ್ಷಕರು ನೀಡಿದ ಪ್ರೀತಿ, ಮೆಚ್ಚುಗೆ ಹಾಗೂ ಟೀಕೆಗಳು ತಮ್ಮ ಬೆಳವಣಿಗೆಯ ಭಾಗವಾಗಿವೆ ಎಂದು ಹೇಳಿದ್ದಾರೆ. ಕೇಶವ ಪಾತ್ರವನ್ನು ಪ್ರೀತಿಸಿ ತಮ್ಮ ಜೀವನದ ಒಂದು ಭಾಗವಾಗಿಸಿಕೊಂಡ ಅಭಿಮಾನಿಗಳಿಗೂ ವಿಶೇಷ ಧನ್ಯವಾದ ತಿಳಿಸಿದ್ದಾರೆ.

ಇದೀಗ ಯಶ್ವಂತ್ ಕುಮಾರ್ ಅವರ ಹೊಸ ಪಯಣ ಆರಂಭವಾಗಲಿದೆ. ಮುಂಬರುವ ‘ಸಮುದ್ರ ಮಂಥನ’ ಸಿನಿಮಾದ ಮೂಲಕ ಅವರು ಬೆಳ್ಳಿಪರದೆಗೆ ಎಂಟ್ರಿ ಕೊಡುತ್ತಿದ್ದಾರೆ. ಶೀಘ್ರದಲ್ಲೇ ಚಿತ್ರಮಂದಿರಗಳಲ್ಲಿ ಪ್ರೇಕ್ಷಕರನ್ನು ಭೇಟಿಯಾಗಲು ಕಾತರರಾಗಿರುವುದಾಗಿ ತಿಳಿಸಿದ್ದಾರೆ.

ಇತ್ತ ‘ನಂದಗೋಕುಲ’ ಧಾರಾವಾಹಿಯಲ್ಲಿ ಕೇಶವ ಪಾತ್ರಕ್ಕೆ ಪವನ್ ಕುಮಾರ್ ಹೊಸದಾಗಿ ಎಂಟ್ರಿ ನೀಡಿದ್ದಾರೆ. ಯಶ್ವಂತ್ ಅವರ ಜಾಗವನ್ನು ಪವನ್ ಹೇಗೆ ತುಂಬಲಿದ್ದಾರೆ ಮತ್ತು ಹೊಸ ಕೇಶವನನ್ನು ಪ್ರೇಕ್ಷಕರು ಹೇಗೆ ಸ್ವೀಕರಿಸಲಿದ್ದಾರೆ ಎಂಬ ಕುತೂಹಲ ಇದೀಗ ಮೂಡಿದೆ.

“ನಿನ್ನೆಯವರೆಗೂ ನಾನು ಕೇಶವನಾಗಿದ್ದೆ, ನಾಳೆ ಪರದೆಯ ಮೇಲೆ ಇನ್ಯಾರೋ, ಆದರೆ ಕೊನೆವರೆಗೂ ನಾನು ನಿಮ್ಮ ಯಶ್ವಂತ್” ಎಂಬ ಭಾವುಕ ಸಾಲಿನೊಂದಿಗೆ ನಟ ತಮ್ಮ ಪೋಸ್ಟ್ ಮುಗಿಸಿದ್ದಾರೆ.

ShareSendShareTweetShare
ಕವಿತಾ

ಕವಿತಾ

ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಕವಿತಾ, ಡಿಜಿಟಲ್ ಮೀಡಿಯಾದಲ್ಲಿ 3 ವರ್ಷ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ಗ್ಯಾರಂಟಿ ನ್ಯೂಸ್ ಡಿಜಿಟಲ್ ಡೆಸ್ಕ್ ನಲ್ಲಿ 2026ರಿಂದ ಕಾಪಿ ಎಡಿಟರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ರಿಯಾಲಿಟಿ ಶೋ, ಸಿನಿಮಾ & ಫ್ಯಾಷನ್ ರಂಗಗಳು ಇವರ ಆಸಕ್ತಿಯ ವಿಷಯಗಳು.. ಹಾಡು ಕೇಳುವುದು, ಪ್ರವಾಸ ಹೋಗುವುದು ಇವರ ಹವ್ಯಾಸ.

Please login to join discussion

ತಾಜಾ ಸುದ್ದಿ

ಮುನ್ಸೂಚನೆ (27)

ದಸರಾ ಹಬ್ಬಕ್ಕೆ ರಾಮಾಯಣ ಟೀಮ್‌ನಿಂದ ಬಿಗ್ ಅಪ್‌ಡೇಟ್

by ಶಾಲಿನಿ ಕೆ. ಡಿ
October 14, 2026 - 6:43 pm
0

ಮುನ್ಸೂಚನೆ (25)

ಧುರಂಧರ್ ಬೆಡಗಿ ಸಾರಾ ಅರ್ಜುನ್‌ಗೆ ಟಾಲಿವುಡ್‌ನಲ್ಲಿ ಬಿಗ್ ಆಫರ್

by ಶಾಲಿನಿ ಕೆ. ಡಿ
October 14, 2026 - 5:55 pm
0

ಮುನ್ಸೂಚನೆ (23)

ಪತಿಯನ್ನು ಕೊಂದು ಶವ ಡ್ರಂನಲ್ಲಿ ಮುಚ್ಚಿಟ್ಟ ಪತ್ನಿಗೆ ಗಲ್ಲು ಶಿಕ್ಷೆ: ಪ್ರಿಯಕರನಿಗೂ ಮರಣದಂಡನೆ

by ಶಾಲಿನಿ ಕೆ. ಡಿ
October 14, 2026 - 5:43 pm
0

ಮುನ್ಸೂಚನೆ (22)

ರೈಲ್ವೆ ನೌಕರರಿಗೆ ನವರಾತ್ರಿ ಬಂಪರ್ ಗಿಫ್ಟ್: 78 ದಿನಗಳ ಬೋನಸ್ ಘೋಷಿಸಿದ ಕೇಂದ್ರ ಸರ್ಕಾರ

by ಶಾಲಿನಿ ಕೆ. ಡಿ
October 14, 2026 - 5:16 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 09 27T123440.440
    ‘ಕನ್ನಡದ ಶಿವಮಣಿ’ ಎಂದೇ ಖ್ಯಾತರಾಗಿದ್ದ ಡ್ರಮ್ಮರ್ ದೇವ್ ಇನ್ನಿಲ್ಲ
    September 27, 2026 | 0
  • ಪಶ್ಚಾತ್ತಾಪ (1)
    ‘Z’ ಮತ್ತು Google Search’s ನಿಂದ ಹೊಸ ಹೆಜ್ಜೆ; Zee TV ಮೂಲಕ ಧಾರಾವಾಹಿಗಳ ಕಥಾಲೋಕಕ್ಕೆ AI Mode ಪ್ರವೇಶ!
    August 31, 2026 | 0
  • Untitled design (98)
    ಆ. 22, 23ರಂದು ‘ಸ ರಿ ಗ ಮ ಪ ಲಿಟಲ್ ಚಾಂಪ್ಸ್’ ಗ್ರ್ಯಾಂಡ್ ಫಿನಾಲೆ: ಯಾರ ಮುಡಿಗೆ ಚಾಂಪಿಯನ್ ಕಿರೀಟ?
    August 21, 2026 | 0
  • Untitled design (22)
    ಜುಲೈ 11 ಮತ್ತು 12ರಂದು ರಾತ್ರಿ 9ಕ್ಕೆ ಜೀ ಕನ್ನಡದಲ್ಲಿ ‘ಜೋಡಿ ನಂ.1’ ಗ್ರ್ಯಾಂಡ್ ಫಿನಾಲೆ
    July 10, 2026 | 0
  • 12
    ಜೂನ್ 28ಕ್ಕೆ ಬೆಂಗಳೂರಿನಲ್ಲಿ ಜೀ ತೆಲುಗು ‘ಸ ರಿ ಗ ಮ ಪ’ ಆಡಿಷನ್ಸ್
    June 26, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version