• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Thursday, March 12, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ಕಿಚ್ಚನಿಂದ ಹೆಣ್ಣಿನ ತಾಳ್ಮೆ ಪಾಠ.. ಬೆನ್ನಿ ಟೀಚರ್ ವೈಲೆಂಟ್ ಆಟ

ಮತ್ತೆ ಸ್ಯಾಂಡಲ್‌ವುಡ್‌ಗೆ ಜಿಂಕೆಮರಿ ಶ್ವೇತಾ ಭರ್ಜರಿ ಕಂಬ್ಯಾಕ್

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್ by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
July 15, 2025 - 5:11 pm
in ಸಿನಿಮಾ
0 0
0
Untitled design 2025 07 15t171044.321

ನಂದಾ ಲವ್ಸ್ ನಂದಿತಾ ಫೇಮ್ ಜಿಂಕೆಮರಿ ಶ್ವೇತಾ ಈಸ್ ಬ್ಯಾಕ್. ಬೆನ್ನಿ ಟೀಚರ್ ಅವತಾರ ತಾಳಿರೋ ಈ ಚೆಲುವೆ, ಒಂದ್ಕಡೆ ಮಕ್ಕಳಿಗೆ ಗಾಂಧೀಜಿ ಅಹಿಂಸಾ ಪಾಠ ಮಾಡ್ತಾನೇ ಕತ್ತಿ ಹಿಡಿದು ರಕ್ತ ಹರಿಸುತ್ತಿದ್ದಾರೆ. ಇನ್ನೂ ಈ ವೈಲೆಂಟ್ ಆಟಕ್ಕೆ ಇಳಿದಿರೋ ಬೆನ್ನಿ ಬೆನ್ನಿಗೆ ಬಾದ್‌ಷಾ ಕಿಚ್ಚ ಸುದೀಪ್ ನಿಂತಿರೋದು ಇಂಟರೆಸ್ಟಿಂಗ್.

  • ಕಿಚ್ಚನಿಂದ ಹೆಣ್ಣಿನ ತಾಳ್ಮೆ ಪಾಠ.. ಬೆನ್ನಿ ಟೀಚರ್ ವೈಲೆಂಟ್ ಆಟ
  • ಮತ್ತೆ ಸ್ಯಾಂಡಲ್‌ವುಡ್‌ಗೆ ಜಿಂಕೆಮರಿ ಶ್ವೇತಾ ಭರ್ಜರಿ ಕಂಬ್ಯಾಕ್
  • ಹೊಂದಿಸಿ ಬರೆದ ರಾಮೇನಹಳ್ಳಿ ಜಗನ್ನಾಥ್ ಹೊಸ ಸಾಹಸ..!
  • ಪೆಪೆ ನಿರ್ದೇಶಕನ ನ್ಯೂ ಚಾಪ್ಟರ್.. ಕಥೆ ಕೇಳಿ ಬಾದ್‌ಷಾ ಫಿದಾ

ಜಿಂಕೆ ಮರೀನಾ, ಜಿಂಕೆ ಮರೀನಾ.. ಅಂತಾ ಲೂಸ್‌ಮಾದ ಯೋಗಿ ಜೊತೆ ಕುಣಿದು, ಕುಪ್ಪಳಿಸಿ, ಸಿಕ್ಕಾಪಟ್ಟೆ ಫೇಮಸ್‌ ಆಗಿದ್ದ ನಂದಿತಾ ಶ್ವೇತಾ ಮತ್ತೆ ಕನ್ನಡ ಚಿತ್ರರಂಗದತ್ತ ಮುಖ ಮಾಡಿದ್ದಾರೆ. ನಂದಾ ಲವ್ಸ್‌ ನಂದಿತಾ ಸಿನಿಮಾ ಮೂಲಕ ಕನ್ನಡ ಕಲಾಭಿಮಾನಿಗಳ ಮುಂದೆ ಬಂದಿದ್ದ ಶ್ವೇತಾ, ಆ ಬಳಿಕ ತೆಲುಗು, ತಮಿಳು ಚಿತ್ರರಂಗದತ್ತ ಮುಖ ಮಾಡಿದ್ರು. ಇದೀಗ ಮತ್ತೊಮ್ಮೆ ನಂದಿತಾ ಶ್ವೇತಾ ಸ್ಯಾಂಡಲ್‌ವುಡ್‌ಗೆ ಭರ್ಜರಿ ಕಂಬ್ಯಾಕ್‌ ಮಾಡ್ತಿದ್ದಾರೆ.

RelatedPosts

ಪತಿ ಸೊಹೇಲ್ ಖತುರಿಯಾ ಜೊತೆ ವಿಚ್ಛೇದನ ಪಡೆದ ಬಿಂದಾಸ್ ನಟಿ ಹನ್ಸಿಕಾ ಮೊಟ್ವಾನಿ

ಬಾಯ್‌ಫ್ರೆಂಡ್ ಜೊತೆ ಪೊಲೀಸ್ ಠಾಣೆ ಮೆಟ್ಟಿಲೇರಿದ ಕುಂಭಮೇಳದ ಸುಂದರಿ ಮೊನಲಿಸಾ

ರಮ್ಯಾಗೆ ಜಯ.. ಕೆಟ್ಟ ಕಮೆಂಟ್ ಮಾಡಿದ್ರೆ 7 ವರ್ಷ ಜೈಲು ಫಿಕ್ಸ್‌..!

ಡಾ. ವಿಷ್ಣುವರ್ಧನ್ ನಟನೆಯ ‘ಕೋಟಿಗೊಬ್ಬ’ಗೆ ಬೆಳ್ಳಿಹಬ್ಬದ ಸಂಭ್ರಮ..!

ADVERTISEMENT
ADVERTISEMENT

ಅಂದಹಾಗೆ ನಂದಿತಾ ಶ್ವೇತಾನ ಮತ್ತೊಮ್ಮೆ ಕನ್ನಡ ಚಿತ್ರರಂಗದತ್ತ ಕರೆತರುವ ಪ್ರಯತ್ನ ಮಾಡಿರೋದು ಹೊಂದಿಸಿ ಬರೆಯಿರಿ ಸಿನಿಮಾ ಖ್ಯಾತಿಯ ನಿರ್ದೇಶಕ ರಾಮೇನಹಳ್ಳಿ ಜಗನ್ನಾಥ್‌. ಹಾಗಂತ ಶ್ವೇತಾಗೆ ಅವರು ಆ್ಯಕ್ಷನ್‌ ಕಟ್‌ ಹೇಳುತ್ತಿಲ್ಲ. ಬದಲಿಗೆ ಅವ್ರ ಚಿತ್ರಕ್ಕೆ ಬಂಡವಾಳ ಹೂಡುತ್ತಿದ್ದಾರೆ. ಇತ್ತೀಚೆಗೆ ಪೆಪೆ ಸಿನಿಮಾ ನಿರ್ದೇಶನ ಮಾಡಿದ್ದ ಶ್ರೀಲೇಶ್ ಎಸ್ ನಾಯರ್ ಈ ಚಿತ್ರಕ್ಕೆ ಆ್ಯಕ್ಷನ್ ಕಟ್ ಹೇಳ್ತಿದ್ದಾರೆ. ಅಲ್ಲಿಗೆ ಇದೊಂದು ಸಿನಿಮೋತ್ಸಾಹಿ ಯುವತಂಡ ಅನ್ನೋದು ಪಕ್ಕಾ ಆಗಿದೆ.

ಈ ಸ್ಪೆಷಲ್ ಕಾಂಬೋ ಸಿನಿಮಾದ ಹೆಸರು ಬೆನ್ನಿ. ಚಿತ್ರದ ಫಸ್ಟ್‌ಲುಕ್ ಟೀಸರ್ ಕೂಡ ಲಾಂಚ್ ಆಗಿದ್ದು, ನೋಡುಗರ ಹುಬ್ಬೇರಿಸಿದೆ. ಯೆಸ್.. ಇದೊಂದು ಮಹಿಳಾ ಪ್ರಧಾನ ಸಿನಿಮಾ ಆಗಿದ್ದು, ಫಸ್ಟ್‌ ಝಲಕ್‌ ರಿಲೀಸ್‌ ಆಗಿದೆ. ನಟಿ ಶ್ವೇತಾ ಇಲ್ಲಿ ಬೆನ್ನಿಯಾಗಿ ಟೈಟಲ್ ರೋಲ್‌ ಪ್ಲೇ ಮಾಡುತ್ತಿದ್ದಾರೆ. ತಂದೆ ಮತ್ತು ಮಗಳ ಬದುಕಿನಲ್ಲಿ ಎದುರಾಗುವ ಘಟನೆಗಳ ವಿರುದ್ಧ ನಡೆಯುವ ಪ್ರಸ್ತುತ ಕಾಲಘಟ್ಟದ ಕಥಾಹಂದರವನ್ನು ಈ ಚಿತ್ರ ಹೊಂದಿದೆ. ಫಸ್ಟ್‌ ಲುಕ್‌ ಗೆ ಕಿಚ್ಚ ಖಡಕ್‌ ಆಗಿ ವಾಯ್ಸ್‌ ಕೂಡ ಕೊಟ್ಟಿದ್ದು, ಕಥೆ ಕೇಳಿ ಫುಲ್ ಫಿದಾ ಆಗಿದ್ದಾರಂತೆ ಬಾದ್‌ಷಾ.

ಒಂದಲ್ಲ ಎರಡೆರಡು ಶೇಡ್‌‌ಗಳಲ್ಲಿ ನಂದಿತಾ ಶ್ವೇತಾ ಕಾಣಸಿಗಲಿದ್ದು, ಒಂದ್ಕಡೆ ಸ್ಕೂಲ್‌‌ನಲ್ಲಿ ಟೀಚರ್ ಆಗಿದ್ದುಕೊಂಡು, ಮಕ್ಕಳಿಗೆ ಗಾಂಧಿಯ ಅಹಿಂಸಾ ಪಾಠ ಮಾಡ್ತಾರೆ. ಮತ್ತೊಂದ್ಕಡೆ ಆಕೆಯ ತಾಳ್ಮೆಯನ್ನ ಪರೀಕ್ಷಿಸಿದವರಿಗೆ ಹೆಡೆಮುರಿ ಕೂಡ ಕಟ್ಟುತ್ತಾರೆ. ಕತ್ತಿ ಹಾಗೂ ಸುತ್ತಿಗೆ ಹಿಡಿದು ರಕ್ತ ಹರಿಸೋ ಆ ರಕ್ತಸಿಕ್ತ ಅವತಾರದಲ್ಲಿ ನಂದಿತಾ ಶ್ವೇತಾ ಡೆಡ್ಲಿ ಹಾಗೂ ಟೆರಿಫಿಕ್ ಆಗಿ ಕಾಣ್ತಾರೆ.

ಸೌತ್ ಸಿನಿದುನಿಯಾದ ಪ್ರಮುಖ ಕಲಾವಿದರು ಈ ಬೆನ್ನಿಗೆ ಜೊತೆಯಾಗಲಿದ್ದಾರೆ. ಕನ್ನಡ ಮಾತ್ರವಲ್ಲದೆ ತೆಲುಗು, ತಮಿಳು ಹಾಗೂ ಮಲಯಾಳಂನಲ್ಲೂ ಈ ಸಿನಿಮಾ ತಯಾರಾಗ್ತಿದೆ. ಸಂಡೇ ಸಿನಿಮಾಸ್‌ ಬ್ಯಾನರ್‌ನಡಿ ರಾಮೇನಹಳ್ಳಿ ಜಗನ್ನಾಥ್‌ ಚಿತ್ರವನ್ನು ನಿರ್ಮಿಸಿ, ಪ್ರೆಸೆಂಟ್‌ ಮಾಡ್ತಿದ್ದಾರೆ. ಸಚಿನ್‌ ಬಸ್ರೂರ್‌ ಸಂಗೀತ, ಗುರುಪ್ರಸಾದ್ ನಾರ್ನಾದ್ ಛಾಯಾಗ್ರಹಣ, ಮನು ಶೇಡ್ಗಾರ್ ಹಾಗೂ ರಂಜನ್ ನರಸಿಂಹಮೂರ್ತಿ ಸಂಕಲನ ಸಿನಿಮಾಗಿದೆ. ಸದಾ ಒಳ್ಳೆಯ ಕಂಟೆಂಟ್ ಬೇಸ್ಡ್ ಚಿತ್ರಗಳ ಬಗ್ಗೆ ಒಲವಿರೋ ರಾಮೇನಹಳ್ಳಿ ಜಗನ್ನಾಥ್ ಹಾಗೂ ಬೆನ್ನಿ ಟೀಂಗೆ ಕಿಚ್ಚನ ಬೆಂಬಲ ಸಿಕ್ಕಿರೋದು ಮ್ಯಾಕ್ಸಿಮಮ್ ಬಲ ಬಂದಂತಾಗಿದೆ.

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್, ಫಿಲ್ಮ್ ಬ್ಯೂರೋ ಹೆಡ್, ಗ್ಯಾರಂಟಿ ನ್ಯೂಸ್

ShareSendShareTweetShare
ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್

ಗ್ಯಾರಂಟಿ ನ್ಯೂಸ್ ಸಂಸ್ಥೆಯ ಸಿನಿಮಾ ವಿಭಾಗದ ಮುಖ್ಯಸ್ಥರಾಗಿ 2024ರಿಂದ ಕಾರ್ಯ ನಿರ್ವಹಣೆ ಮಾಡುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಸುದ್ದಿ ವಾಹಿನಿಗಳಲ್ಲಿ 12 ವರ್ಷಗಳ ಕಾಲ ಸಿನಿಮಾ ವರದಿಗಾರ, ನಿರೂಪಕ, ಟೀಂ ಹೆಡ್ ಆಗಿ ಕಾರ್ಯ ನಿರ್ವಹಿಸಿದ ಅನುಭವ ಇದೆ. ಸಿನಿಮಾ ವರದಿಗಾರಿಕೆ, ಸಂದರ್ಶನ, ವಿಮರ್ಶೆ, ಎಕ್ಸ್ ಕ್ಲೂಸಿವ್ ಆಫ್ ದಿ ರೆಕಾರ್ಡ್ ಬರಹಗಳನ್ನ ಹೆಚ್ಚಾಗಿ ಬರೆಯುತ್ತಾರೆ. ಪ್ರವಾಸ, ಸೆಲೆಬ್ರಿಟಿ ಹೋಮ್ ಟೂರ್ ಮಾಡುವುದು, ಸಿನಿಮಾ, ವೆಬ್ ಸೀರೀಸ್ ಗಳ ವೀಕ್ಷಣೆ ಇವರ ಹವ್ಯಾಸ.

Please login to join discussion

ತಾಜಾ ಸುದ್ದಿ

Untitled design 2026 03 12T065309.228

ಖಾಲಿ ಹೊಟ್ಟೆಯಲ್ಲಿ ಪಪ್ಪಾಯಿ ತಿನ್ನೋದು ಸರಿಯೇ? ವೈದ್ಯರ ಸಲಹೆ ಇಲ್ಲಿದೆ

by ಶಾಲಿನಿ ಕೆ. ಡಿ
March 12, 2026 - 6:57 am
0

Untitled design 2025 12 04T070243.618

ದಿನ ಭವಿಷ್ಯ: ಈ ರಾಶಿಯವರಿಗೆ ಅನಿರೀಕ್ಷಿತ ಸಹಾಯ, ಕೆಲವರಿಗೆ ಎಚ್ಚರಿಕೆ ಅಗತ್ಯ.!

by ಶಾಲಿನಿ ಕೆ. ಡಿ
March 12, 2026 - 6:39 am
0

Untitled design 2026 03 11T234325.857

ಊಟದ ಜೊತೆ ಹಸಿ ಈರುಳ್ಳಿ ತಿಂತೀರಾ..? ಹಾಗಾದ್ರೆ ಈ ಸ್ಟೋರಿ ನೋಡ್ಲೇಬೇಕು

by ಯಶಸ್ವಿನಿ ಎಂ
March 11, 2026 - 11:45 pm
0

Untitled design 2026 03 11T233024.834

ಸಂಗಾತಿಗೆ ತಿಳಿಯದಂತೆ 40 ಲಕ್ಷ ಭಾರತೀಯರಿಂದ ಡೇಟಿಂಗ್: ಅಗ್ರ ಸ್ಥಾನದಲ್ಲಿರುವ ನಗರ ಯಾವುದು..?

by ಯಶಸ್ವಿನಿ ಎಂ
March 11, 2026 - 11:33 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 03 11T224706.922
    ಪತಿ ಸೊಹೇಲ್ ಖತುರಿಯಾ ಜೊತೆ ವಿಚ್ಛೇದನ ಪಡೆದ ಬಿಂದಾಸ್ ನಟಿ ಹನ್ಸಿಕಾ ಮೊಟ್ವಾನಿ
    March 11, 2026 | 0
  • Untitled design 2026 03 11T192044.818
    ಬಾಯ್‌ಫ್ರೆಂಡ್ ಜೊತೆ ಪೊಲೀಸ್ ಠಾಣೆ ಮೆಟ್ಟಿಲೇರಿದ ಕುಂಭಮೇಳದ ಸುಂದರಿ ಮೊನಲಿಸಾ
    March 11, 2026 | 0
  • Untitled design 2026 03 11T160546.971
    ರಮ್ಯಾಗೆ ಜಯ.. ಕೆಟ್ಟ ಕಮೆಂಟ್ ಮಾಡಿದ್ರೆ 7 ವರ್ಷ ಜೈಲು ಫಿಕ್ಸ್‌..!
    March 11, 2026 | 0
  • Untitled design 2026 03 11T143547.306
    ಡಾ. ವಿಷ್ಣುವರ್ಧನ್ ನಟನೆಯ ‘ಕೋಟಿಗೊಬ್ಬ’ಗೆ ಬೆಳ್ಳಿಹಬ್ಬದ ಸಂಭ್ರಮ..!
    March 11, 2026 | 0
  • Untitled design 2026 03 11T140347.707
    ರಕ್ಷಿತ್-ರಶ್ಮಿಕಾ ಮದ್ವೆ ಬ್ರೇಕಪ್‌ಗೆ ರಕ್ಷಿತ್ ಶೆಟ್ಟಿಯೇ ಕಾರಣ..!
    March 11, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version