• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Saturday, September 26, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ಪ್ಯಾರಡೈಸ್ ಡಿಸಾಸ್ಟರ್..ಟೀಕೆಗಳಿಗೆ ನಾನಿ ಎಮೋಷನಲ್ ರಿಯಾಕ್ಷನ್

‘ದಿ ಪ್ಯಾರಡೈಸ್’ಗೆ ಟ್ರೋಲ್ಸ್ ಕಾಟ.. ಟೀಕೆಯಿಂದ ಪಾಠ ಕಲಿತ ನಾನಿ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
September 26, 2026 - 6:42 pm
in ಸಿನಿಮಾ
0 0
0
Your paragraph text (56)

ನ್ಯಾಚುರಲ್ ಸ್ಟಾರ್ ನಾನಿ ಅಂದ್ರೆನೆ ಫ್ಯಾಮಿಲಿ ಆಡಿಯನ್ಸ್ ಫೇವರೆಟ್. ಬಾಯ್ ನೆಕ್ಸ್ಟ್ ಡೋರ್ ಕ್ಯಾರೆಕ್ಟರ್‌ಗಳಿಂದಲೇ ಮಿಂಚುತ್ತಿದ್ದ ನಾನಿ, ಈ ಬಾರಿ ‘ದಿ ಪ್ಯಾರಡೈಸ್’ ಅಂತ ರಗಡ್, ಶರ್ಟ್‌ಲೆಸ್ ಅವತಾರದಲ್ಲಿ ಬಂದು ಥಿಯೇಟರ್‌ಗೆ ಎಂಟ್ರಿ ಕೊಟ್ಟಿದ್ದಾರೆ.ಆದ್ರೆ  ‘ಪ್ಯಾರಡೈಸ್’ಗೆ ಟ್ರೋಲ್ಸ್ ಕಾಟ ತಪ್ಪಿಲ್ಲ. ಹೀಗಾಗಿ ನಾನಿ ಕೊಟ್ಟ ಪವರ್‌ಫುಲ್ ರಿಯಾಕ್ಷನ್ ಈಗ ಟಾಲಿವುಡ್‌ನಲ್ಲಿ ಸಖತ್ ವೈರಲ್ ಆಗ್ತಿದೆ. ಹಾಗಾದ್ರೆ ಟ್ರೋಲರ್ಸ್ ಗೆ ನಾನಿ ಕೊಟ್ಟ ಎಮೋಷನಲ್ ಕೌಂಟರ್ ಏನು..? ಇಲ್ಲಿದೆ ನೋಡಿ….

  • ಪ್ಯಾರಡೈಸ್ ಡಿಸಾಸ್ಟರ್..ಟೀಕೆಗಳಿಗೆ ನಾನಿ ಎಮೋಷನಲ್ ರಿಯಾಕ್ಷನ್
  • ‘ದಿ ಪ್ಯಾರಡೈಸ್’ಗೆ ಟ್ರೋಲ್ಸ್ ಕಾಟ.. ಟೀಕೆಯಿಂದ ಪಾಠ ಕಲಿತ ನಾನಿ
  • ‘ಪ್ಯಾರಡೈಸ್’ ಟ್ರೋಲ್ಸ್‌ನ ಎಂಜಾಯ್ ಮಾಡಿದ ನಾನಿ..!
  • ವೈಲೆನ್ಸ್ ಬಗ್ಗೆ ನೆಟ್ಟಿಗರ ತಕರಾರು ‘ಪ್ಯಾರಡೈಸ್’ ಬಗ್ಗೆ ಮಿಕ್ಸ್ಡ್ ರೆಸ್ಪಾನ್ಸ್

ಫ್ಯಾಮಿಲಿ ಎಂಟರ್‌ಟೈನರ್ ಸಿನಿಮಾಗಳಿಂದ ಕ್ರೇಜ್ ಗಿಟ್ಟಿಸಿಕೊಂಡಿದ್ದ ನಾನಿ, ಶ್ರೀಕಾಂತ್ ಒಡೆಲ ನಿರ್ದೇಶನದ ‘ದಿ ಪ್ಯಾರಡೈಸ್’ ಚಿತ್ರದಲ್ಲಿ ‘ಜಾದಲ್’ ಅನ್ನೋ ರಗಡ್ ಪಾತ್ರದಲ್ಲಿ ಧೂಳೆಬ್ಬಿಸಿದ್ದಾರೆ. 1980ರ ಸಿಕಂದರಾಬಾದ್ ಹಿನ್ನೆಲೆಯ ಹೈ-ವೋಲ್ಟೇಜ್ ಆಕ್ಷನ್ ಕಥೆಯಲ್ಲಿ, ಎರಡು ಜಡೆ, ಶರ್ಟ್‌ಲೆಸ್ ಮಾಸ್ ಲುಕ್‌ನಲ್ಲಿ ನಾನಿ ಕಾಣಿಸಿಕೊಂಡಿದ್ದು ಅವರ ಅಭಿಮಾನಿಗಳಿಗೆ ಪಕ್ಕಾ ಪೈಸಾ ವಸೂಲ್ ಎನಿಸಿದೆ. ಅನಿರುದ್ಧ್ ರವಿಚಂದರ್ ಅವರ ಮ್ಯೂಸಿಕ್ ಹಾಗೂ ಆಕ್ಷನ್ ಸೀನ್‌ಗಳಿಗೆ ಥಿಯೇಟರ್‌ನಲ್ಲಿ ಮಾಸ್ ಆಡಿಯನ್ಸ್ ಸೀಟಿ ಹೊಡೆಯುತ್ತಿದ್ದಾರೆ.

RelatedPosts

ರಣ್‌ಬೀರ್-ಆಲಿಯಾ ಲವ್ & ವಾರ್..ಗಂಡ-ಹೆಂಡ್ತಿ ಎಮೋಷನಲ್ ರೈಡ್

ರೇಣುಕಾಸ್ವಾಮಿ ಕೇಸ್: ಪವಿತ್ರಾಗೌಡ ಜಾಮೀನು ಅರ್ಜಿ ವಜಾ, ದರ್ಶನ್‌ಗೂ ಬಿಗ್ ಶಾಕ್!

ಜೈಲರ್ 2 ಪ್ರೀ-ರಿಲೀಸ್ ಬ್ಯುಸಿನೆಸ್ ಜೋರು..ತಲೈವಾ ರಾಕ್ಸ್

ಕಾಮಾಕ್ಯ ದೇವಿಯ ಸನ್ನಿಧಿಯಲ್ಲಿ ಅಮೃತಾ-ಖುಷಿ-ಅರ್ಚನಾ

ADVERTISEMENT
ADVERTISEMENT

ಆದರೆ ಸಿನಿಮಾ ರಿಲೀಸ್ ಬೆನ್ನಲ್ಲೇ ಸಾಮಾಜಿಕ ಜಾಲತಾಣಗಳಲ್ಲಿ ನೆಗೆಟಿವ್ ಕಮೆಂಟ್ಸ್ ಮತ್ತು ಟ್ರೋಲ್ಸ್ ಪ್ರವಾಹವೇ ಹರಿದುಬಂದಿದೆ. ಮೊದಲ ಭಾಗ ಸಖತ್ ಆಗಿದ್ದರೂ, ಸೆಕೆಂಡ್ ಹಾಫ್ ಬೋರ್, ಬಿಜಿಎಂ ಓವರ್, ವೈಲೆನ್ಸ್ ಜಾಸ್ತಿ ಎಂದು ನೆಟ್ಟಿಗರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಕೌಟುಂಬಿಕ ಪ್ರೇಕ್ಷಕರಿಗೆ ನಾನಿ ಅವರ ಈ ತೀವ್ರ ಮಟ್ಟದ ವೈಲೆನ್ಸ್ ಅವತಾರವನ್ನು ಜೀರ್ಣಿಸಿಕೊಳ್ಳಲು ಕಷ್ಟವಾಗುತ್ತಿದ್ದು, ಟ್ವಿಟರ್ ನಲ್ಲಿ ಸಿನಿಮಾ ಬಗ್ಗೆ ಪರ-ವಿರೋಧ ಚರ್ಚೆಗಳು ಜೋರಾಗಿವೆ.

ಸಾಮಾನ್ಯವಾಗಿ ಸಣ್ಣ ಟೀಕೆ ಬಂದರೂ ಗರಂ ಆಗುವ ಚಿತ್ರರಂಗದ ಮಧ್ಯೆ, ನಾನಿ ಮಾತ್ರ ತಮ್ಮ ಸಹಜ ಶೈಲಿಯಲ್ಲೇ ಟೀಕೆಗಳಿಗೆ ತಣ್ಣನೆಯ ಕೌಂಟರ್ ಕೊಟ್ಟಿದ್ದಾರೆ. ಬಂದಿರುವ ಎಲ್ಲ ವಿಮರ್ಶೆಗಳನ್ನು ಸ್ವೀಕರಿಸಿರುವ ನಾನಿ, ನನ್ನ ಮೇಲಿನ ಪ್ರೀತಿಯಿಂದ ಬಂದ ಮೀಮ್‌ಗಳು ಮತ್ತು ಹಾಸ್ಯಮಯ ಟ್ರೋಲ್‌ಗಳನ್ನು ನಾನು ಎಂಜಾಯ್ ಮಾಡಿದ್ದೇನೆ, ಪ್ರೇಕ್ಷಕರ ವಿಮರ್ಶೆಯಿಂದ ಹೊಸ ಪಾಠ ಕಲಿತಿದ್ದೇನೆ ಎಂದು ಹೇಳಿ ಎಲ್ಲರ ಬಾಯಿ ಮುಚ್ಚಿಸಿದ್ದಾರೆ. ನಾನಿ ಅವರ ಈ ಸ್ಪೋರ್ಟಿವ್ ಉತ್ತರಕ್ಕೆ ಅಭಿಮಾನಿಗಳು ಫಿದಾ ಆಗಿದ್ದು, ಬ್ಲಾಕ್‌ಬಸ್ಟರ್ ನಿರ್ದೇಶಕ ಶ್ರೀಕಾಂತ್ ಒಡೆಲ ಜೊತೆಗಿನ ಈ ಸಾಹಸದ ತೀರ್ಪನ್ನು ಈಗ ಪ್ರೇಕ್ಷಕರ ಅಂಗಳಕ್ಕೇ ಬಿಟ್ಟಿದ್ದಾರೆ.

ಕೀರ್ತಿ ಪಾಟೀಲ್, ಫಿಲಂ ಬ್ಯೂರೋ, ಗ್ಯಾರಂಟಿ ನ್ಯೂಸ್

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Your paragraph text (57)

ರಣ್‌ಬೀರ್-ಆಲಿಯಾ ಲವ್ & ವಾರ್..ಗಂಡ-ಹೆಂಡ್ತಿ ಎಮೋಷನಲ್ ರೈಡ್

by ಶಾಲಿನಿ ಕೆ. ಡಿ
September 26, 2026 - 6:50 pm
0

Your paragraph text (56)

ಪ್ಯಾರಡೈಸ್ ಡಿಸಾಸ್ಟರ್..ಟೀಕೆಗಳಿಗೆ ನಾನಿ ಎಮೋಷನಲ್ ರಿಯಾಕ್ಷನ್

by ಶಾಲಿನಿ ಕೆ. ಡಿ
September 26, 2026 - 6:42 pm
0

Your paragraph text (54)

ರೇಣುಕಾಸ್ವಾಮಿ ಕೇಸ್: ಪವಿತ್ರಾಗೌಡ ಜಾಮೀನು ಅರ್ಜಿ ವಜಾ, ದರ್ಶನ್‌ಗೂ ಬಿಗ್ ಶಾಕ್!

by ಶಾಲಿನಿ ಕೆ. ಡಿ
September 26, 2026 - 6:20 pm
0

Your paragraph text (53)

ಜೈಲರ್ 2 ಪ್ರೀ-ರಿಲೀಸ್ ಬ್ಯುಸಿನೆಸ್ ಜೋರು..ತಲೈವಾ ರಾಕ್ಸ್

by ಶಾಲಿನಿ ಕೆ. ಡಿ
September 26, 2026 - 6:01 pm
0

ಸಂಬಂಧಿಸಿದ ಪೋಸ್ಟ್‌ಗಳು

  • Your paragraph text (57)
    ರಣ್‌ಬೀರ್-ಆಲಿಯಾ ಲವ್ & ವಾರ್..ಗಂಡ-ಹೆಂಡ್ತಿ ಎಮೋಷನಲ್ ರೈಡ್
    September 26, 2026 | 0
  • Your paragraph text (54)
    ರೇಣುಕಾಸ್ವಾಮಿ ಕೇಸ್: ಪವಿತ್ರಾಗೌಡ ಜಾಮೀನು ಅರ್ಜಿ ವಜಾ, ದರ್ಶನ್‌ಗೂ ಬಿಗ್ ಶಾಕ್!
    September 26, 2026 | 0
  • Your paragraph text (53)
    ಜೈಲರ್ 2 ಪ್ರೀ-ರಿಲೀಸ್ ಬ್ಯುಸಿನೆಸ್ ಜೋರು..ತಲೈವಾ ರಾಕ್ಸ್
    September 26, 2026 | 0
  • Your paragraph text (47)
    ಕಾಮಾಕ್ಯ ದೇವಿಯ ಸನ್ನಿಧಿಯಲ್ಲಿ ಅಮೃತಾ-ಖುಷಿ-ಅರ್ಚನಾ
    September 26, 2026 | 0
  • Your paragraph text (41)
    ಸೆಪ್ಟೆಂಬರ್‌‌ 28ರಂದು ಪವಿತ್ರಾ ಗೌಡ ಭವಿಷ್ಯಕ್ಕೆ ಕೋರ್ಟ್ ಕ್ಲೈಮ್ಯಾಕ್ಸ್
    September 26, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version