• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Tuesday, September 16, 2025
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
  • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
  • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

“ನನ್ನ ಮಗಳೇ ಸೂಪರ್ ಸ್ಟಾರ್” ಸಿನಿಮಾಗೆ ಚಾಲನೆ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
September 10, 2025 - 8:31 am
in ಸಿನಿಮಾ
0 0
0
Untitled design 2025 09 10t083033.116

ಖಾಸಗಿ ವಾಹಿನಿಯೊಂದರಲ್ಲಿ ಪ್ರಸಾರವಾಗಿದ್ದ ಜನಪ್ರಿಯ ಧಾರಾವಾಹಿ “ಸೀತಾರಾಮ” ಸೀರಿಯಲ್ ನ ಮೂಲಕ ನೋಡುಗರ ಮನ ಗೆದ್ದಿದ್ದ ಬೇಬಿ ರೀತು ಸಿಂಗ್ ಈಗ “ನನ್ನ ಮಗಳೇ ಸೂಪರ್ ಸ್ಟಾರ್” ಎಂಬ ಚಿತ್ರದ ಪ್ರಮುಖಪಾತ್ರದಲ್ಲಿ ನಟಿಸುತ್ತಿದ್ದಾರೆ. ಇತ್ತೀಚೆಗೆ ಈ ಚಿತ್ರದ ಮುಹೂರ್ತ ಸಮಾರಂಭ ಶೇಷಾದ್ರಿಪುರದ ಎ.ವಿ.ವರದಾಚಾರ್ ಕಲಾಕ್ಷೇತ್ರದಲ್ಲಿ ನೆರವೇರಿತು. ಸಾಹಿತಿ ಬಿ.ಆರ್ ಲಕ್ಷ್ಮಣರಾವ್, ಪರಿಸರ ಪ್ರೇಮಿ ರೇವತಿ ಕಾಮತ್ ಹಾಗೂ ನಿರ್ದೇಶಕ ನಂಜುಂಡೇಗೌಡ ಅವರು ಮುಖ್ಯ ಅತಿಥಿಗಳಾಗಿ ಆಗಮಿಸಿ ಚಿತ್ರಕ್ಕೆ ಶುಭ ಕೋರಿದರು.

ಹನಿ ಫಿಲಂ ಮೇಕರ್ಸ್ ಲಾಂಛನದಲ್ಲಿ ಎನ್ ಎ.ಶಿವಕುಮಾರ್ (ಕುಮಾರ್ ನೊಣವಿನಕೆರೆ) ನಿರ್ಮಿಸುತ್ತಿರುವ ಈ ಚಿತ್ರವನ್ನು ಹಲವು ಚಿತ್ರಗಳಿಗೆ ಸಂಕಲನಕಾರರಾಗಿ‌ ದುಡಿದಿರುವ ಆಯುರ್ ನಿರ್ದೇಶಿಸುತ್ತಿದ್ದಾರೆ. ರೀತುಸಿಂಗ್, “ಭಜರಂಗಿ ೨” ಖ್ಯಾತಿಯ ‌ಚಲುವರಾಜ್, ಸಂಭ್ರಮಶ್ರೀ ಮುಂತಾದವರು ತಾರಾಬಳಗದಲ್ಲಿದ್ದಾರೆ. ಮುಹೂರ್ತ ಸಮಾರಂಭದ ನಂತರ ಚಿತ್ರತಂಡದ ಸದಸ್ಯರು ಮಾತನಾಡಿದರು.

RelatedPosts

ಅಜನೀಶ್ ಕಂಪೋಸ್..ಫಸ್ಟ್ ಸಾಂಗ್ ಬಗ್ಗೆ ಸುದೀಪ್ ಹಿಂಟ್

ದರ್ಶನ್‌ಗೆ ಬೆನ್ನು ನೋವು ಇದ್ಯಾ ? ಬಿಲಿಯನ್ ಡಾಲರ್ ಪ್ರಶ್ನೆ

ಯಶ್ ತಾಯಿ ಪುಷ್ಪ ವಿರುದ್ಧ ಕೊತ್ತಲವಾಡಿ ಸಹ ನಟನ ಪೇಮೆಂಟ್ ವಂಚನೆ ಆರೋಪ

ಕನ್ನಡಿಗರಿಗೆ ಅವಮಾನ ಮಾಡಿದವ್ರನ್ನೇ ಕೊಂಡಾಡಿದ ರಶ್ಮಿಕಾ

ADVERTISEMENT
ADVERTISEMENT

ಅಪ್ಪ – ಅಮ್ಮನಿಗೆ‌ ತಮ್ಮ ಮಕ್ಕಳು ಸೂಪರ್ ಸ್ಟಾರ್ ಆಗಬೇಕೆಂಬ ಕನಸು. ಜೊತೆಗೆ ತಾವು ಅಂದುಕೊಂಡಂತೆ ಅವರು ಇರಬೇಕು ಎಂಬ ಆಸೆ. ಅದರಲ್ಲೂ ಈ ಸ್ವಭಾವ ತಾಯಿಗೆ ಸ್ವಲ್ಪ ಹೆಚ್ಚು. ಆದರೆ ಮಕ್ಕಳಿಗೂ ಅವರದೇ ಆಸೆ ಇರುತ್ತದೆ. ನಿಮ್ಮ ಆಸೆಯನ್ನು ಅವರ ಮೇಲೆ ಬಲವಂತವಾಗಿ ಅವರ ಮೇಲೆ ಹೇರಬೇಡಿ. ಅದರಿಂದ ಮಕ್ಕಳು ಏನೆಲ್ಲಾ ತೊಂದರೆ ಅನುಭವಿಸುತ್ತಾರೆ ಎಂಬ ಅಂಶವೇ ಈ ಚಿತ್ರದ ಕಥಾಹಂದರ.

ರಿಯಾಲಿಟಿ ಶೋ ಕಥೆ ಕೂಡ ಇದೆ. ಇಂದು ಮುಹೂರ್ತ ನಡೆದಿದೆ. ಬೆಂಗಳೂರಿನಲ್ಲೆ ಮೂವತ್ತು ದಿನಗಳ ಚಿತ್ರೀಕರಣ ನಡೆಯಲಿದೆ. ನಮ್ಮ ಚಿತ್ರದಲ್ಲಿ ಮೂರು ಹಾಡುಗಳಿದ್ದು, ಮೂರು ಹಾಡುಗಳನ್ನು ಬಿ.ಆರ್.ಲಕ್ಷ್ಮಣರಾವ್ ಅವರೆ ಬರೆದಿದ್ದಾರೆ. ಕೆವಿನ್ ಸಂಗೀತ ನೀಡಿದ್ದಾರೆ. ಇನ್ನೂ ಈವರೆಗೂ ಸಾಕಷ್ಟು ಚಿತ್ರಗಳಿಗೆ ಸಂಕಲನ ಮಾಡಿರುವ ನಾನು, ಈ ಚಿತ್ರದ ಮೂಲಕ ನಿರ್ದೇಶಕನಾಗುತ್ತಿದ್ದೇನೆ ಎಂದು ನಿರ್ದೇಶಕ ಆಯುರ್ ತಿಳಿಸಿದರು.

ಈವರೆಗೂ ವಿಲನ್ ಪಾತ್ರಗಳಲ್ಲಿ ಗುರುತಿಸಿಕೊಳ್ಳುತ್ತಿದ್ದ ನಾನು ಈ ಚಿತ್ರದ ಮೂಲಕ‌ ನಾಯಕನಾಗುತ್ತಿದ್ದೇನೆ ಹಾಗೂ ಈವರೆಗೂ ಮಾಡಿರದ ಪಾತ್ರ ಮಾಡುತ್ತಿದ್ದೇನೆ ಎಂದರು ನಟ ಚಲುವರಾಜ್.

ನಿರ್ದೇಶಕರು ಹೇಳಿದ ಹಾಗೆ ಪೋಷಕರು ಹಾಗೂ ಮಕ್ಕಳು ನೋಡಲೇ ಬೇಕಾದ ಚಿತ್ರವಿದು. ನಾನು ಈ ಚಿತ್ರದ ನಾಯಕಿ. ಬೇಬಿ ರೀತುಸಿಂಗ್ ತಾಯಿಯಾಗಿ ಅಭಿನಯಿಸುತ್ತಿದ್ದೇನೆ ಎಂದು ನಟಿ ಸಂಭ್ರಮಶ್ರೀ ಹೇಳಿದರು.

ಬಹಳ ದಿನಗಳ ನಂತರ ಚಲನಚಿತ್ರಕ್ಕೆ ಹಾಡು ಬರೆದಿದ್ದೇನೆ. ಅದರಲ್ಲೂ ಈ ಚಿತ್ರದ ಮೂರು ಹಾಡುಗಳನ್ನು ನಾನೇ ಬರೆದಿದ್ದೇನೆ ಎಂದು ಸಾಹಿತಿ ಬಿ.ಆರ್ ಲಕ್ಷ್ಮಣರಾವ್ ಹೇಳಿದರು.

ನಿರ್ದೇಶಕರು ಹೇಳಿದ ಕಥೆ ಬಹಳ ಇಷ್ಟವಾಯಿತು. ನಾನು ಕೂಡು ಈ ಚಿತ್ರದಲ್ಲಿ ನಟಿಸುತ್ತಿದ್ದೇನೆ ಎಂದರು ಪರಿಸರ ಪ್ರೇಮಿ ರೇವತಿ ಕಾಮತ್.

ಹಿಂದಿನಿಂದ ನಮ್ಮ ಚಿತ್ರಗಳಿಗೆ ನೀವು ನೀಡುತ್ತಿರುವ ಪ್ರೋತ್ಸಾಹ ಈ ಚಿತ್ರದಲ್ಲೂ ಮುಂದುವರೆಯಲಿ ಎಂದು ನಿರ್ಮಾಪಕ ಎನ್ ಎ ಶಿವಕುಮಾರ್ ತಿಳಿಸಿದರು. ಮಾಧವಾನಂದ, ಪ್ರತಿಭಾ ಸಂಶಿಮಠ ಸೇರಿದಂತೆ ಚಿತ್ರತಂಡದ ಅನೇಕ ಸದಸ್ಯರು ಪತ್ರಿಕಾಗೋಷ್ಠಿಯಲ್ಲಿ ಉಪಸ್ಥಿತರಿದ್ದರು.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Web (67)

ಅಜನೀಶ್ ಕಂಪೋಸ್..ಫಸ್ಟ್ ಸಾಂಗ್ ಬಗ್ಗೆ ಸುದೀಪ್ ಹಿಂಟ್

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
September 16, 2025 - 4:06 pm
0

Web (66)

ದರ್ಶನ್‌ಗೆ ಬೆನ್ನು ನೋವು ಇದ್ಯಾ ? ಬಿಲಿಯನ್ ಡಾಲರ್ ಪ್ರಶ್ನೆ

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
September 16, 2025 - 3:39 pm
0

Web (65)

ಐಟಿ ರಿಟರ್ನ್ಸ್ ಫೈಲ್ ಮಾಡಿಲ್ವಾ? ಡೆಡ್​​ಲೈನ್​​ ವಿಸ್ತರಣೆ ಆಗಿದೆ..!

by ಶ್ರೀದೇವಿ ಬಿ. ವೈ
September 16, 2025 - 2:52 pm
0

Web (64)

ಮಹಾಲಯ ಅಮಾವಾಸ್ಯೆ ದಿನವೇ ಸೂರ್ಯ ಗ್ರಹಣ!

by ಶ್ರೀದೇವಿ ಬಿ. ವೈ
September 16, 2025 - 2:31 pm
0

ಸಂಬಂಧಿಸಿದ ಪೋಸ್ಟ್‌ಗಳು

  • Web (67)
    ಅಜನೀಶ್ ಕಂಪೋಸ್..ಫಸ್ಟ್ ಸಾಂಗ್ ಬಗ್ಗೆ ಸುದೀಪ್ ಹಿಂಟ್
    September 16, 2025 | 0
  • Web (66)
    ದರ್ಶನ್‌ಗೆ ಬೆನ್ನು ನೋವು ಇದ್ಯಾ ? ಬಿಲಿಯನ್ ಡಾಲರ್ ಪ್ರಶ್ನೆ
    September 16, 2025 | 0
  • Web (63)
    ಯಶ್ ತಾಯಿ ಪುಷ್ಪ ವಿರುದ್ಧ ಕೊತ್ತಲವಾಡಿ ಸಹ ನಟನ ಪೇಮೆಂಟ್ ವಂಚನೆ ಆರೋಪ
    September 16, 2025 | 0
  • Web (51)
    ಕನ್ನಡಿಗರಿಗೆ ಅವಮಾನ ಮಾಡಿದವ್ರನ್ನೇ ಕೊಂಡಾಡಿದ ರಶ್ಮಿಕಾ
    September 15, 2025 | 0
  • Web (49)
    ‘ಪೀಕಬೂ’..ಅವಳಿ ಮಕ್ಕಳ ಅಮೂಲ್ಯ ಭರ್ಜರಿ ಕಂಬ್ಯಾಕ್..!
    September 15, 2025 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
  • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version