• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Thursday, June 18, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

“ನನ್ನ ಮಗಳೇ ಸೂಪರ್ ಸ್ಟಾರ್” ಚಿತ್ರದ ಟೀಸರ್ ಹಾಗೂ ಹಾಡುಗಳು ರಿಲೀಸ್

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
June 2, 2026 - 8:29 pm
in Flash News, ಸಿನಿಮಾ
0 0
0
Untitled design 2026 06 02T202729.328

ಹನಿ ಫಿಲಂಸ್ ಲಾಂಛನದಲ್ಲಿ ಎನ್ ಎ ಶಿವಕುಮಾರ್(ಕುಮಾರ್ ನೊಣವಿನಕೆರೆ) ನಿರ್ಮಿಸಿರುವ, ಆಯುರ್ ನಿರ್ದೇಶಿಸಿರುವ ಹಾಗೂ ಖಾಸಗಿ ವಾಹಿನಿಯೊಂದರಲ್ಲಿ ಪ್ರಸಾರವಾಗಿದ್ದ ಜನಪ್ರಿಯ ಧಾರಾವಾಹಿ “ಸೀತಾರಾಮ” ಸೀರಿಯಲ್ ನ ಮೂಲಕ ನೋಡುಗರ ಮನ ಗೆದ್ದಿದ್ದ ಬೇಬಿ ರೀತು ಸಿಂಗ್ ಪ್ರಮುಖಪಾತ್ರದಲ್ಲಿ ನಟಿಸಿರುವ ಮತ್ತು “ಭಜರಂಗಿ ೨” ಚಿತ್ರದ ಖ್ಯಾತಿಯ ಚೆಲುವರಾಜ್ ಹಾಗು ಸಂಭ್ರಮಶ್ರೀ ನಾಯಕ-ನಾಯಕಿಯಾಗಿ ಅಭಿನಯಿಸಿರುವ “ನನ್ನ ಮಗಳೇ ಸೂಪರ್ ಸ್ಟಾರ್” ಚಿತ್ರದ ಟೀಸರ್ ಹಾಗೂ ಹಾಡುಗಳ ಅನಾವರಣ ಸಮಾರಂಭ ಇತ್ತೀಚೆಗೆ ನೆರವೇರಿತು.

ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷರಾದ ಡಾ. ಜಯಮಾಲ, ಕನ್ನಡ ನಿರ್ಮಾಪಕರ ಸಂಘದ ಅಧ್ಯಕ್ಷರಾದ ಎಂ.ಜಿ.ರಾಮಮೂರ್ತಿ, ಸಿರಿ ಮ್ಯೂಸಿಕ್ ನ ಸುರೇಶ್ ಚಿಕ್ಕಣ್ಣ ಟೀಸರ್ ಅನಾವರಣ ಮಾಡಿದರು. ವಾಣಿಜ್ಯ ಮಂಡಳಿ ಉಪಾಧ್ಯಕ್ಷರಾದ ಸುಂದರರಾಜ್, ಸಾಹಿತಿ ಬಿ.ಆರ್ ಲಕ್ಷ್ಮಣರಾವ್ ಮತ್ತು ಪರಿಸರ ಪ್ರೇಮಿ ರೇವತಿ ಕಾಮತ್ ಹಾಡುಗಳನ್ನು ಬಿಡುಗಡೆಗೊಳಿಸಿದರು. ಹಾಡುಗಳು ಸಿರಿ ಮ್ಯೂಸಿಕ್ ನಲ್ಲಿ ಲಭ್ಯವಿದೆ. ಟೀಸರ್ ಹಾಗೂ ಹಾಡುಗಳನ್ನು ಬಿಡುಗಡೆ ಮಾಡಿದ ನಂತರ ಮಾತನಾಡಿದ ಗಣ್ಯರು ಚಿತ್ರ ಯಶಸ್ವಿಯಾಗಲೆಂದು ಹಾರೈಸಿದರು. ನಂತರ ಚಿತ್ರತಂಡದ ಸದಸ್ಯರು ಮಾತನಾಡಿದರು.

RelatedPosts

ಗಣೇಶ್, ಮಾಧವನ್ ಮೆಥೆಡ್ ಆ್ಯಕ್ಟಿಂಗ್‌‌..ಶೀಲಂ ಮಾಡಿದ್ದೇನು?

ಅಭಿಮಾನಿಯ ಮನೆಗೆ ಭೇಟಿ ನೀಡಿ, ಬಾಲಕನ ಕೊನೆ ಆಸೆ ಈಡೇರಿಸಿದ ಪವನ್ ಕಲ್ಯಾಣ್

ನೋಲನ್ ಭಾರತಕ್ಕೆ ಆಗಮನ: ‘ದಿ ಒಡಿಸ್ಸಿ’ ಪ್ರೀಮಿಯರ್‌ಗೆ ಮುಂಬೈ ಸಜ್ಜು!

ಪ್ರಕಾಶ್ ರಾಜ್‌ಗೆ ಬ್ಯಾನ್ ಭಯ..ನಿಮಗಿದು ಬೇಕಿತ್ತಾ ಸರ್?!

ADVERTISEMENT
ADVERTISEMENT

ನಾನು ಮೂಲತಃ ಸಂಕಲನಕಾರ. ನಿರ್ದೇಶಕನಾಗಿ ಇದು ಮೊದಲ ಚಿತ್ರ. ಕಥೆ, ಚಿತ್ರಕಥೆ ಹಾಗೂ ಸಂಭಾಷಣೆಯನ್ನು ನಾನೇ ಬರೆದಿದ್ದೇನೆ. ಅಪ್ಪ – ಅಮ್ಮನಿಗೆ‌ ತಮ್ಮ ಮಕ್ಕಳು ಸೂಪರ್ ಸ್ಟಾರ್ ಆಗಬೇಕೆಂಬ ಕನಸು. ಜೊತೆಗೆ ತಾವು ಅಂದುಕೊಂಡಂತೆ ಅವರು ಇರಬೇಕು ಎಂಬ ಆಸೆ. ಅದರಲ್ಲೂ ಈ ಸ್ವಭಾವ ತಾಯಿಗೆ ಸ್ವಲ್ಪ ಹೆಚ್ಚು. ಆದರೆ ಮಕ್ಕಳಿಗೂ ಅವರದೇ ಆಸೆ ಇರುತ್ತದೆ. ನಿಮ್ಮ ಆಸೆಯನ್ನು ಅವರ ಮೇಲೆ ಬಲವಂತವಾಗಿ ಅವರ ಮೇಲೆ ಹೇರಬೇಡಿ. ಅದರಿಂದ ಮಕ್ಕಳು ಏನೆಲ್ಲಾ ತೊಂದರೆ ಅನುಭವಿಸುತ್ತಾರೆ ಎಂಬ ಅಂಶವೇ ಈ ಚಿತ್ರದ ಕಥಾಹಂದರ. ಚಿತ್ರದಲ್ಲಿ ಮೂರು ಹಾಡುಗಳಿದ್ದು, ಬಿ.ಆರ್.ಲಕ್ಷ್ಮಣರಾವ್ ಅವರೆ ಮೂರು ಹಾಡುಗಳನ್ನು ಬರೆದಿದ್ದಾರೆ. ಕೆವಿನ್ ಸಂಗೀತ ನೀಡಿದ್ದಾರೆ ಎಂದು ನಿರ್ದೇಶಕ ಆಯುರ್ ತಿಳಿಸಿದರು.

ಹದಿನೈದು ವರ್ಷಗಳ ಹಿಂದೆ ನಾನು “ಮಹಾಭಾರತ” ಧಾರಾವಾಹಿಯಲ್ಲಿ ದುರ್ಯೋಧನನ ಪಾತ್ರ ಮಾಡಿದ್ದೆ. ಆಗ ನನಗೆ ಮೇಕಪ್ ಮಾಡಿದ್ದೆ ಕುಮಾರ್ ಅವರು. ಈವರೆಗೂ ವಿಲನ್ ಪಾತ್ರಗಳಲ್ಲಿ ಗುರುತಿಸಿಕೊಳ್ಳುತ್ತಿದ್ದ ನಾನು ಈ ಚಿತ್ರದ ಮೂಲಕ‌ ನಾಯಕನಾಗಿದ್ದೇನೆ ಹಾಗೂ ಈವರೆಗೂ ಮಾಡಿರದ ಪಾತ್ರ ಮಾಡಿದ್ದೇನೆ ಎಂದರು ನಟ ಚಲುವರಾಜ್.

ನಿರ್ದೇಶಕರು ಹೇಳಿದ ಹಾಗೆ ಪೋಷಕರು ಹಾಗೂ ಮಕ್ಕಳು ನೋಡಲೇ ಬೇಕಾದ ಚಿತ್ರವಿದು. ನಾನು ಈ ಚಿತ್ರದ ನಾಯಕಿ. ಬೇಬಿ ರೀತುಸಿಂಗ್ ತಾಯಿಯಾಗಿ ಅಭಿನಯಿಸಿದ್ದೇನೆ ಎಂದು ನಟಿ ಸಂಭ್ರಮಶ್ರೀ ಹೇಳಿದರು.

ನಮ್ಮ ಹನಿ ಫಿಲಂ ಮೇಕರ್ಸ್ ನಿರ್ಮಾಣದ ಮೂರನೇ ಚಿತ್ರವಿದು. ಸಮಾಜಕ್ಕೆ ಉತ್ತಮ ಸಂದೇಶ ನೀಡಲು ಹೊರಟಿರುವ ಈ ಚಿತ್ರದ ಟೀಸರ್ ಹಾಗೂ ಹಾಡುಗಳನ್ನು ಬಿಡುಗಡೆ ಮಾಡಿಕೊಟ್ಟ ಗಣ್ಯರಿಗೆ ಧನ್ಯವಾದ. ಈಗಾಗಲೇ ಚಿತ್ರೀಕರಣ ಮುಗಿಸಿರುವ ಈ ಚಿತ್ರವನ್ನು ಮುಂದಿನ ತಿಂಗಳು ಬಿಡುಗಡೆ ಮಾಡುವ ಸಿದ್ದತೆ ನಡೆಸಿದ್ದೇನೆ ಎಂದರು ನಿರ್ಮಾಪಕ ಎನ್ ಎ ಶಿವಕುಮಾರ್.

ಸಂಗೀತ ನಿರ್ದೇಶಕ ಕೆವಿನ್ ಹಾಡುಗಳ ಬಗ್ಗೆ ವಿವರಣೆ ನೀಡಿದರು. ನಾನು ಈ ಚಿತ್ರದ ಮೂರು ಹಾಡುಗಳನ್ನು ಬರೆದಿದ್ದೇನೆ. ಕೆವಿನ್ ಉತ್ತಮವಾಗಿ ಸಂಗೀತ ಸಂಯೋಜನೆ ಮಾಡಿದ್ದಾರೆ ಎಂದು ಸಾಹಿತಿ ಬಿ.ಆರ್ ಲಕ್ಷ್ಮಣ್ ರಾವ್ ಹೇಳಿದರು.‌ ತಮ್ಮ ಪಾತ್ರದ ಕುರಿತು ನಟ ವಿಕ್ರಮ್ ಸೂರಿ ವಿವರಣೆ ನೀಡಿದರು. ಛಾಯಾಗ್ರಾಹಕರಾದ ರಾಘವೇಂದ್ರ ರೆಡ್ಡಿ, ಸಚಿನ್ ಹಾಗೂ ಸಂಕಲನಕಾರ ರಾಘವ ಅರ್ಜುನ್ ಡೋಣಿ ಹಾಗೂ ಹಿರಿಯ ಪ್ರಸಾದನ ಕಲಾವಿದರಾದ ರಾಮಕೃಷ್ಣ ಅವರು ಸಮಾರಂಭದಲ್ಲಿ ಉಪಸ್ಥಿತರಿದ್ದರು.

‌‌‌ ‌‌‌ ‌

 

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 06 17T190608.901

ಗಣೇಶ್, ಮಾಧವನ್ ಮೆಥೆಡ್ ಆ್ಯಕ್ಟಿಂಗ್‌‌..ಶೀಲಂ ಮಾಡಿದ್ದೇನು?

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
June 17, 2026 - 7:06 pm
0

Untitled design 2026 06 17T184326.621

ಅಭಿಮಾನಿಯ ಮನೆಗೆ ಭೇಟಿ ನೀಡಿ, ಬಾಲಕನ ಕೊನೆ ಆಸೆ ಈಡೇರಿಸಿದ ಪವನ್ ಕಲ್ಯಾಣ್

by ಶಾಲಿನಿ ಕೆ. ಡಿ
June 17, 2026 - 6:45 pm
0

Untitled design 2026 06 17T164329.604

ವಿಧಾನಪರಿಷತ್ ಚುನಾವಣೆಗೆ ಕ್ಷಣಗಣನೆ: ನಾಳೆ ಏಳು ಸ್ಥಾನಗಳಿಗೆ ಮತದಾನ

by ದಿಶಾ ಕೆ. ಎಸ್.
June 17, 2026 - 6:36 pm
0

Untitled design (37)

ನೋಲನ್ ಭಾರತಕ್ಕೆ ಆಗಮನ: ‘ದಿ ಒಡಿಸ್ಸಿ’ ಪ್ರೀಮಿಯರ್‌ಗೆ ಮುಂಬೈ ಸಜ್ಜು!

by ಕವಿತಾ
June 17, 2026 - 6:36 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 06 17T184326.621
    ಅಭಿಮಾನಿಯ ಮನೆಗೆ ಭೇಟಿ ನೀಡಿ, ಬಾಲಕನ ಕೊನೆ ಆಸೆ ಈಡೇರಿಸಿದ ಪವನ್ ಕಲ್ಯಾಣ್
    June 17, 2026 | 0
  • Untitled design 2026 06 17T175456.531
    ಪ್ರಕಾಶ್ ರಾಜ್‌ಗೆ ಬ್ಯಾನ್ ಭಯ..ನಿಮಗಿದು ಬೇಕಿತ್ತಾ ಸರ್?!
    June 17, 2026 | 0
  • Untitled design 2026 06 17T173847.599
    ಜಿ7 ಶೃಂಗಸಭೆಯಲ್ಲಿ ಮತ್ತೆ ‘ಮೆಲೋಡಿ’ ಮ್ಯಾಜಿಕ್: “ಇನ್ಸ್ಟಾಗ್ರಾಂನ ಮೋಸ್ಟ್ ಫೇಮಸ್ ಕಪಲ್” ಎಂದ ಮೆಲೋನಿ!
    June 17, 2026 | 0
  • Untitled design 2026 06 17T170206.674
    ಶರ್ಮಿಳಾ ಮಾಂಡ್ರೆಗೆ ಕಂಕಣಭಾಗ್ಯ..ಯಾರೀ ತಮಿಳು ಪ್ರೊಡ್ಯೂಸರ್.?
    June 17, 2026 | 0
  • Untitled design 2026 06 17T164303.099
    ಭಾರತದಲ್ಲಿ ಶುರುವಾಯ್ತು ಸರ್ವಂ AI ಅಬ್ಬರ
    June 17, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version