• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Saturday, October 3, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ತಿರುಪತಿಯಲ್ಲಿ ಮುಡಿ ಕೊಟ್ರಾ ನಟಿ ನಯನತಾರಾ?ವೈರಲ್ ಫೋಟೋ ಹಿಂದಿನ ಅಸಲಿಯತ್ತೇನು?

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
August 18, 2026 - 1:16 pm
in ಸಿನಿಮಾ
0 0
0
Image 80b267f1

ಬೆಂಗಳೂರು: ದಕ್ಷಿಣ ಭಾರತದ ಲೇಡಿ ಸೂಪರ್‌ಸ್ಟಾರ್ ನಯನತಾರಾ ಅವರು ತಿರುಪತಿ ತಿರುಮಲ ದೇವಾಲಯಕ್ಕೆ ತೆರಳಿ ಮುಡಿ ಕೊಟ್ಟಿದ್ದಾರೆ ಎಂಬ ಸುದ್ದಿ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ವೈರಲ್ ಆಗಿದೆ. ನಟಿಯ ಬೋಳು ತಲೆಯ ಕೆಲವು ಫೋಟೋಗಳು ‘ಎಕ್ಸ್’ ಸೇರಿದಂತೆ ವಿವಿಧ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿದ್ದು, ‘ಟಾಕ್ಸಿಕ್’ ಸಿನಿಮಾ ಬಿಡುಗಡೆಗೂ ಮುನ್ನ ಅವರು ದೇವರ ಹರಕೆ ತೀರಿಸಿದ್ದಾರೆ ಎಂಬ ಚರ್ಚೆ ಶುರುವಾಗಿದೆ. ಆದರೆ ವೈರಲ್ ಆಗಿರುವ ಫೋಟೋಗಳ ಹಿಂದಿನ ಸತ್ಯವೇ ಬೇರೆ ಎನ್ನಲಾಗಿದೆ.

ನಯನತಾರಾ ಅವರ ಬೋಳು ತಲೆಯ ಫೋಟೋಗಳನ್ನು ಸೂಕ್ಷ್ಮವಾಗಿ ಪರಿಶೀಲಿಸಿದಾಗ, ಅವು ನೈಜ ಚಿತ್ರಗಳಲ್ಲ ಎಂಬುದು ಸ್ಪಷ್ಟವಾಗಿದೆ. ಕೃತಕ ಬುದ್ಧಿಮತ್ತೆ (AI) ತಂತ್ರಜ್ಞಾನವನ್ನು ಬಳಸಿ ಮೂಲ ಫೋಟೋವನ್ನು ಎಡಿಟ್ ಮಾಡಿ, ನಟಿಯ ತಲೆಯನ್ನು ಬೋಳಾಗಿ ಕಾಣುವಂತೆ ಮಾಡಲಾಗಿದೆ ಎನ್ನಲಾಗಿದೆ. ಹೀಗಾಗಿ ನಯನತಾರಾ ನಿಜವಾಗಿಯೂ ಮುಡಿ ಕೊಟ್ಟಿದ್ದಾರೆ ಎಂಬ ಸುದ್ದಿ ಸುಳ್ಳು ಎಂಬುದು ಇದೀಗ ಬಹಿರಂಗವಾಗಿದೆ.

RelatedPosts

ಶಿವಣ್ಣ ಬೇಲ್‌ಗೆ ಪ್ರಶಂಸೆಗಳ ಸುರಿಮಳೆ..ಫ್ಯಾಮಿಲಿ ಬ್ಲಾಕ್‌ಬಸ್ಟರ್‌

ಬಿಗ್ ಸ್ಟಾರ್‌‌ಗಳನ್ನೇ ಮೀರಿಸಿದ ರಚಿತಾ ರಾಮ್ ಬರ್ತ್ ಡೇ ಸೆಲೆಬ್ರೇಷನ್

ಇವು ಬಾಕ್ಸ್ ಆಫೀಸ್‌ ಭರವಸೆ..ಜನ ಮೆಚ್ಚುಗೆಯ ಚಿತ್ರಗಳು..!!

ಹುಟ್ಟುಹಬ್ಬದ ಸಂಭ್ರಮದಲ್ಲೂ ದರ್ಶನ್ ನೆನೆದು ಭಾವುಕರಾದ ರಚಿತಾ ರಾಮ್

ADVERTISEMENT
ADVERTISEMENT

ಈ ವೈರಲ್ ಚಿತ್ರಗಳಿಗೆ ಬಳಸಿರುವ ಮೂಲ ಫೋಟೋಗಳು ನಯನತಾರಾ ಅವರ ತಿರುಮಲ ಭೇಟಿಗೆ ಸಂಬಂಧಿಸಿದ ಹಳೆಯ ಚಿತ್ರಗಳಾಗಿವೆ. ಈ ವರ್ಷದ ಏಪ್ರಿಲ್‌ನಲ್ಲಿ ನಟಿ ತಮ್ಮ ಪತಿ ವಿಘ್ನೇಶ್ ಶಿವನ್ ಅವರೊಂದಿಗೆ ತಿರುಮಲಕ್ಕೆ ಭೇಟಿ ನೀಡಿದ್ದರು. ಆ ಸಂದರ್ಭದಲ್ಲಿ ತೆಗೆದ ಫೋಟೋಗಳನ್ನೇ ಡಿಜಿಟಲ್ ತಂತ್ರಜ್ಞಾನದ ಮೂಲಕ ಬದಲಾಯಿಸಲಾಗಿದೆ ಎನ್ನಲಾಗಿದೆ.

ಮೂಲ ಚಿತ್ರದಲ್ಲಿರುವ ನಯನತಾರಾ ಅವರ ಉಡುಪು, ಆಭರಣ ಸೇರಿದಂತೆ ಹಲವು ಅಂಶಗಳನ್ನು ಹಾಗೆಯೇ ಉಳಿಸಿಕೊಂಡು, ಕೇವಲ ತಲೆಯ ಭಾಗವನ್ನು ಮಾತ್ರ ಬದಲಾಯಿಸಲಾಗಿದೆ. ಇದರಿಂದ ಚಿತ್ರ ನೈಜವಾಗಿರುವಂತೆ ಕಾಣುವಂತೆ ಮಾಡಲಾಗಿದೆ. ಆದರೆ ಚಿತ್ರವನ್ನು ಪರಿಶೀಲಿಸಿದಾಗ ಎಐ ಮೂಲಕ ಮಾಡಿರುವ ಬದಲಾವಣೆಗಳ ಸುಳಿವು ಸಿಗುತ್ತದೆ.

ನಯನತಾರಾ ಸದ್ಯ ಯಶ್ ಅಭಿನಯದ ‘ಟಾಕ್ಸಿಕ್’ ಸಿನಿಮಾದ ಪ್ರಚಾರ ಮತ್ತು ಸಂಬಂಧಿತ ಕೆಲಸಗಳಲ್ಲಿ ಬ್ಯುಸಿಯಾಗಿದ್ದಾರೆ. ಇದರ ಜೊತೆಗೆ ಸಲ್ಮಾನ್ ಖಾನ್ ಅಭಿನಯದ ಸಿನಿಮಾದಲ್ಲೂ ಅವರು ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ.

ನಟ-ನಟಿಯರ ಕುರಿತಾದ ಎಐ ಚಿತ್ರಗಳು ಹಾಗೂ ನಕಲಿ ಸುದ್ದಿಗಳು ಸಾಮಾಜಿಕ ಜಾಲತಾಣಗಳಲ್ಲಿ ವೇಗವಾಗಿ ಹರಡುವುದು ಹೊಸದಲ್ಲ. ಹೀಗಾಗಿ ಯಾವುದೇ ವೈರಲ್ ಫೋಟೋ ಅಥವಾ ಸುದ್ದಿಯನ್ನು ತಕ್ಷಣ ನಂಬುವ ಬದಲು ಅದರ ಮೂಲ ಮತ್ತು ಸತ್ಯಾಸತ್ಯತೆಯನ್ನು ಪರಿಶೀಲಿಸುವುದು ಅಗತ್ಯವಾಗಿದೆ. ನಯನತಾರಾ ಮುಡಿ ಕೊಟ್ಟಿದ್ದಾರೆ ಎಂಬ ವೈರಲ್ ಫೋಟೋಗಳೂ ಇದೇ ರೀತಿಯ ಎಐ ಎಡಿಟ್ ಆಗಿರುವುದರಿಂದ ಅಭಿಮಾನಿಗಳು ಮತ್ತು ಸಾರ್ವಜನಿಕರು ಇಂತಹ ಸುದ್ದಿಗಳ ಬಗ್ಗೆ ಎಚ್ಚರಿಕೆ ವಹಿಸಬೇಕಾಗಿದೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Your paragraph text 2026 10 03T184832.374

ಏಷ್ಯನ್ ಗೇಮ್ಸ್: ಪದಕ ಪಟ್ಟಿಯಲ್ಲಿ 4ನೇ ಸ್ಥಾನಕ್ಕೇರಿದ ಭಾರತ, ಒಂದೇ ದಿನ 5 ಚಿನ್ನದ ಬೇಟೆ..!

by ಶಾಲಿನಿ ಕೆ. ಡಿ
October 3, 2026 - 6:49 pm
0

Your paragraph text 2026 10 03T182243.494

ಕಟ್ಟಡದ 43ನೇ ಮಹಡಿಯಿಂದ ಜಿಗಿದು ವ್ಯಕ್ತಿ ಆತ್ಮಹತ್ಯೆ; ದೇಹ ಛಿದ್ರ ಛಿದ್ರ!

by ಶಾಲಿನಿ ಕೆ. ಡಿ
October 3, 2026 - 6:28 pm
0

Your paragraph text 2026 10 03T180350.357

ಏಷ್ಯನ್ ಗೇಮ್ಸ್‌‌ನಲ್ಲಿ ಚಿನ್ನಕ್ಕೆ ಮುತ್ತಿಟ್ಟ ಹಾಕಿ ತಂಡ: ಮಲೇಷ್ಯಾ ಮಣಿಸಿ ಒಲಿಂಪಿಕ್ಸ್‌ಗೆ ಎಂಟ್ರಿ ಕೊಟ್ಟ ಭಾರತ

by ಶಾಲಿನಿ ಕೆ. ಡಿ
October 3, 2026 - 6:06 pm
0

Your paragraph text 2026 10 03T173336.568

ಶಿವಣ್ಣ ಬೇಲ್‌ಗೆ ಪ್ರಶಂಸೆಗಳ ಸುರಿಮಳೆ..ಫ್ಯಾಮಿಲಿ ಬ್ಲಾಕ್‌ಬಸ್ಟರ್‌

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
October 3, 2026 - 5:34 pm
0

ಸಂಬಂಧಿಸಿದ ಪೋಸ್ಟ್‌ಗಳು

  • Your paragraph text 2026 10 03T173336.568
    ಶಿವಣ್ಣ ಬೇಲ್‌ಗೆ ಪ್ರಶಂಸೆಗಳ ಸುರಿಮಳೆ..ಫ್ಯಾಮಿಲಿ ಬ್ಲಾಕ್‌ಬಸ್ಟರ್‌
    October 3, 2026 | 0
  • Your paragraph text 2026 10 03T162457.388
    ಬಿಗ್ ಸ್ಟಾರ್‌‌ಗಳನ್ನೇ ಮೀರಿಸಿದ ರಚಿತಾ ರಾಮ್ ಬರ್ತ್ ಡೇ ಸೆಲೆಬ್ರೇಷನ್
    October 3, 2026 | 0
  • Your paragraph text 2026 10 03T154156.454
    ಇವು ಬಾಕ್ಸ್ ಆಫೀಸ್‌ ಭರವಸೆ..ಜನ ಮೆಚ್ಚುಗೆಯ ಚಿತ್ರಗಳು..!!
    October 3, 2026 | 0
  • Your paragraph text 2026 10 03T120748.864
    ಹುಟ್ಟುಹಬ್ಬದ ಸಂಭ್ರಮದಲ್ಲೂ ದರ್ಶನ್ ನೆನೆದು ಭಾವುಕರಾದ ರಚಿತಾ ರಾಮ್
    October 3, 2026 | 0
  • Untitled design 2026 10 02T221909.481
    ರಿಷಬ್ ಶೆಟ್ಟಿ ಸಿನಿಮಾ ಆಡಿಷನ್‌ಗೆ ಭರ್ಜರಿ ರೆಸ್ಪಾನ್ಸ್: ಹೊಸ ಪ್ರತಿಭೆಗಳಿಗೆ ಧನ್ಯವಾದ ತಿಳಿಸಿದ ನಟ
    October 2, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version