• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Sunday, September 6, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ಕನ್ನಡದಲ್ಲೊಂದು ವಿಭಿನ್ನ ಶೀರ್ಷಿಕೆಯ ಚಿತ್ರ “ನಾಯಿ ಇದೆ ಎಚ್ಚರಿಕೆ”

ಡಾ||ಲೀಲಾಮೋಹನ್ ಪಿವಿಆರ್ ಮತ್ತು ತಂಡದ ಪ್ರಯತ್ನಕ್ಕೆ ಸಾಥ್ ನೀಡಿದ ಇಂದ್ರಜಿತ್ ಲಂಕೇಶ್ ಹಾಗೂ ಪ್ರಥಮ್

admin by admin
May 17, 2025 - 4:09 pm
in ಸಿನಿಮಾ
0 0
0
Web 2025 05 17t160604.229

ನಾಯಿ ಸಾಕಿರುವವರ ಮನೆಯ ಮುಂದೆ ಸಾಮಾನ್ಯವಾಗಿ ಕಾಣುವ ಪದ ” ನಾಯಿ ಇದೆ ಎಚ್ಚರಿಕೆ”. ಈಗ ಇದೇ ಚಿತ್ರದ ಶೀರ್ಷಿಕೆಯಾಗಿರುವುದು ವಿಶೇಷ. ಹೌದು. ವೃತ್ತಿಯಲ್ಲಿ ವೈದ್ಯರಾಗಿರುವ ಡಾ||ಲಿಲಾಮೋಹನ್ ಪಿವಿಆರ್ ಅವರು ಈ ವಿಭಿನ್ನ ಶೀರ್ಷಿಕೆಯ ಚಿತ್ರವನ್ನು ನಿರ್ಮಾಣ ಮಾಡುವುದರ ಜೊತೆಗೆ ನಾಯಕನಾಗೂ ಕಾಣಿಸಿಕೊಂಡಿದ್ದಾರೆ.

ಡಾ. ಲೀಲಾಮೋಹನ್ ಅವರು ಸಿನಿಮಾ ಉದ್ಯಮದಲ್ಲಿ ಈಗಾಗಲೇ ಐದು ವರ್ಷಗಳಿಂದ ಸಕ್ರಿಯರಾಗಿದ್ದಾರೆ. ಅವರು ಈ ಚಿತ್ರದ ನಿರ್ಮಾಪಕನಾಗುವ ಮೊದಲು, ‘ಗಡಿಯಾರ’ ಎಂಬ ಚಿತ್ರದಲ್ಲಿ ನಾಯಕನಾಗಿ ಅಭಿನಯಿಸಿದ್ದಾರೆ. ಅಲ್ಲದೆ, ‘ಕೌರ್ಯ’, ‘ಪುಟ್ಟಾಣಿ ಪಂಟರುಗಳು’, ‘ರೋಡ್ ಕಿಂಗ್’, ಮತ್ತು ತೆಲುಗಿನ ‘ಕಲ್ಯಾಣಮಸ್ತು’ ಸೇರಿದಂತೆ ಹಲವಾರು ಚಲನಚಿತ್ರಗಳಲ್ಲಿ ಪ್ರಮುಖ ಪೋಷಕ ಪಾತ್ರಗಳಲ್ಲಿ ನಟಿಸಿದ್ದಾರೆ. ವಿಶೇಷವಾಗಿ, ‘ಉಗ್ರಾವತಾರ’ ಎಂಬ ಚಿತ್ರದಲ್ಲಿ ಮನಸ್ಸಿಗೆ ನೆಮ್ಮದಿಯಿಲ್ಲದ ಸೈಕೋ ಪಾತ್ರದಲ್ಲಿ ನಟಿಸಿ ಗಮನ ಸೆಳೆದಿದ್ದಾರೆ.

RelatedPosts

ಶಾನ್-ಸಾನ್ಯ ಅಯ್ಯರ್ ಅಭಿನಯದ “ವಿಷ್ಣುವಲ್ಲಭ” ಚಿತ್ರ ಅರಂಭ

“ಲವ್ ಟುವರ್ಡ್ಸ್ ಫ್ಯಾಮಿಲಿ” ಹಾಡು ಬಿಡುಗಡೆ ಮಾಡಿದ ಮನೋರಂಜನ್ ರವಿಚಂದ್ರನ್

ಒಂದ್ಕಡೆ ಕಾನೂನು ಹೋರಾಟ..ಮತ್ತೊಂದ್ಕಡೆ ಟೆಂಪಲ್ ರನ್: ದೇವರ ಮೊರೆ ಹೋದ ವಿಜಯಲಕ್ಷ್ಮಿ

ವೈಫ್, ಮಗ & ಲೈಫ್..ನೋವ ನುಂಗಿ ಕುಣಿದ ನಟ ವಿಜಯ್

ADVERTISEMENT
ADVERTISEMENT

Whatsapp image 2025 05 17 at 3.51.02 pm

ಕಲಿ ಗೌಡ ಅವರು ನಿರ್ದೇಶಿಸಿರುವ “ನಾಯಿ ಇದೆ ಎಚ್ಚರಿಕೆ” ಚಿತ್ರದ ಟೀಸರ್ ಹಾಗೂ ಹಾಡುಗಳನ್ನು ಇತ್ತೀಚೆಗೆ ನಿರ್ಮಾಪಕ, ನಿರ್ದೇಶಕ ಇಂದ್ರಜಿತ್ ಲಂಕೇಶ್ ಬಿಡುಗಡೆ ಮಾಡಿದರು. ನಟ ಪ್ರಥಮ್ ಕೂಡ ಮುಖ್ಯ ಅತಿಥಿಗಳಾಗಿ ಆಗಮಿಸಿದ್ದರು. ನಂತರ ಚಿತ್ರತಂಡದ ಸದಸ್ಯರು ಮಾತನಾಡಿದರು.

Whatsapp image 2025 05 17 at 3.51.01 pm (1)

ಹದಿನೈದು ವರ್ಷಗಳಿಂದ ಚಿತ್ರರಂಗದಲ್ಲಿದ್ದೇನೆ. ನಿರ್ದೇಶಕನಾಗಿ ಇದು ಎರಡನೇ ಚಿತ್ರ. ನಾಯಿ ನೀಯತ್ತಿನ ಪ್ರಾಣಿ ಎಂದು ಎಲ್ಲರಿಗೂ ಗೊತ್ತು. ಅದು ಬದುಕಿದಾಗಷ್ಟೇ ಅಲ್ಲ. ಸತ್ತ ಮೇಲೂ ಅದರ ನೀಯತ್ತು ಕಡಿಮೆ ಆಗಲ್ಲ ಎಂಬದನ್ನು ನಮ್ಮ ಚಿತ್ರದ ಮೂಲಕ ತೋರಿಸಿದ್ದೇವೆ. ನಾನು ಹೇಳಿದ ಕಥೆ ಇಷ್ಟವಾಗಿ ಬಂಡವಾಳ ಹೂಡಿದ ನಿರ್ಮಾಪಕರಿಗೆ ಹಾಗೂ ಚಿತ್ರ ಉತ್ತಮಯ ಮೂಡಿಬರಲು ಸಹಾಕಾರ ನೀಡಿದ ಚಿತ್ರತಂಡಕ್ಕೆ ಧನ್ಯವಾದ ಎಂದರು ನಿರ್ದೇಶಕ ಕಲಿ ಗೌಡ.

Whatsapp image 2025 05 17 at 3.51.01 pm

ನಾನು ವೃತ್ತಿಯಲ್ಲೂ ವೈದ್ಯ. ಈ ಚಿತ್ರದಲ್ಲೂ ವೈದ್ಯ. ಇದರಲ್ಲೂ ನನ್ನ ಹೆಸರು ಲೀಲಾ ಅಂತಲೇ.. ಇನ್ನೂ ಇದು ನಾಯಿ ಹಾಗೂ ಮನುಷ್ಯನ ಬಾಂಧವ್ಯದ ಕುರಿತಾದ ಸಿನಿಮಾ. ಜೊತೆಗೆ ನಾಯಿ ಕಚ್ಚುವುದರಿಂದ ಆಗುವ ದುಷ್ಪರಿಣಾಮಗಳನ್ನು ತೋರಿಸಿರುವ ಸಿನಿಮಾ. ಇದರ ಜೊತೆಗೆ ಸಸ್ಪೆನ್ಸ್, ಥ್ರಿಲ್ಲರ್, ಹಾರಾರ್, ಸೆಂಟಿಮೆಂಟ್ ಎಲ್ಲವೂ ಇರುವ ಚಿತ್ರ ಕೂಡ‌.

Whatsapp image 2025 05 17 at 3.51.01 pm (2)

ದಿವ್ಯಶ್ರೀ ಈ ಚಿತ್ರದ ನಾಯಕಿ. ಪ್ರಮೋದ್ ಶೆಟ್ಟಿ, ರಾಜ್ ಬಲ್ವಾಡಿ, ದಿನೇಶ್ ಮಂಗಳೂರು, ನಾಗೇಂದ್ರ ಅರಸ್, ಮಾನಸ, ಚಂದನ ಮುಂತಾದವರು ತಾರಾಬಳಗದಲ್ಲಿದ್ದಾರೆ. ಈಗಾಗಲೇ ಸೆನ್ಸಾರ್ ಅಂಗಳದಲ್ಲಿರುವ ಈ ಚಿತ್ರವನ್ನು ಮುಂದಿನ ತಿಂಗಳಲ್ಲಿ ತೆರೆಗೆ ತರುವ ಪ್ರಯತ್ನ ಮಾಡುತ್ತಿದ್ದೇವೆ ಎಂದು ನಾಯಕ ಹಾಗೂ ನಿರ್ಮಾಪಕ ಲೀಲಾಮೋಹನ್ ತಿಳಿಸಿದರು.

Whatsapp image 2025 05 17 at 3.51.02 pm (1)

ನಾಯಕಿ ದಿವ್ಯಶ್ರೀ, ಚಿತ್ರದಲ್ಲಿ ನಟಿಸಿರುವ ಮಾನಸ ಹಾಗೂ ಸಂಗೀತ ನಿರ್ದೇಶಕ ಮ್ಯಾಡ್ ಡಿ ಮುಂತಾದವರು ಚಿತ್ರದ ಕುರಿತು ಮಾತನಾಡಿದರು.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

ಚಕಮಕಿ (18)

ಕೇವಲ 52 ಎಸೆತಗಳಲ್ಲಿ ಪಾಕ್ ಮಣಿಸಿದ ಭಾರತ: ಸೆಮಿಫೈನಲ್‌ಗೆ ಟೀಂ ಇಂಡಿಯಾ ಎಂಟ್ರಿ!

by ಶಾಲಿನಿ ಕೆ. ಡಿ
September 5, 2026 - 11:16 pm
0

ಚಕಮಕಿ (17)

ದೆಹಲಿ ಮೆಟ್ರೋದಲ್ಲಿ ಮೋದಿ ಪ್ರಯಾಣ: ಮಕ್ಕಳು, ವಿದ್ಯಾರ್ಥಿಗಳ ಜೊತೆ ಪ್ರಧಾನಿ ಮಾತುಕತೆ

by ಶಾಲಿನಿ ಕೆ. ಡಿ
September 5, 2026 - 11:04 pm
0

ಚಕಮಕಿ (16)

ಬಿಗ್‌ ಬಾಸ್ ಮನೆಯೊಳಗೆ ಕಿಚ್ಚ ಸುದೀಪ್ ಎಂಟ್ರಿ!: ನಾಳೆಯಿಂದ ಅಸಲಿ ಆಟ ಶುರು

by ಶಾಲಿನಿ ಕೆ. ಡಿ
September 5, 2026 - 10:49 pm
0

ಚಕಮಕಿ (15)

ಶಾನ್-ಸಾನ್ಯ ಅಯ್ಯರ್ ಅಭಿನಯದ “ವಿಷ್ಣುವಲ್ಲಭ” ಚಿತ್ರ ಅರಂಭ

by ಶಾಲಿನಿ ಕೆ. ಡಿ
September 5, 2026 - 10:10 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಚಕಮಕಿ (15)
    ಶಾನ್-ಸಾನ್ಯ ಅಯ್ಯರ್ ಅಭಿನಯದ “ವಿಷ್ಣುವಲ್ಲಭ” ಚಿತ್ರ ಅರಂಭ
    September 5, 2026 | 0
  • ಚಕಮಕಿ (13)
    “ಲವ್ ಟುವರ್ಡ್ಸ್ ಫ್ಯಾಮಿಲಿ” ಹಾಡು ಬಿಡುಗಡೆ ಮಾಡಿದ ಮನೋರಂಜನ್ ರವಿಚಂದ್ರನ್
    September 5, 2026 | 0
  • ಚಕಮಕಿ (12)
    ಒಂದ್ಕಡೆ ಕಾನೂನು ಹೋರಾಟ..ಮತ್ತೊಂದ್ಕಡೆ ಟೆಂಪಲ್ ರನ್: ದೇವರ ಮೊರೆ ಹೋದ ವಿಜಯಲಕ್ಷ್ಮಿ
    September 5, 2026 | 0
  • ಚಕಮಕಿ (11)
    ವೈಫ್, ಮಗ & ಲೈಫ್..ನೋವ ನುಂಗಿ ಕುಣಿದ ನಟ ವಿಜಯ್
    September 5, 2026 | 0
  • ಚಕಮಕಿ (10)
    ‘ನನ್ನ ಹಾಟ್ ವಿಡಿಯೋಗಳೇ ಸಾಮಾಜಿಕ ಸೇವೆ’: ಪೂನಂ ಪಾಂಡೆ ಹೊಸ ಹೇಳಿಕೆ ವೈರಲ್
    September 5, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version