• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, August 19, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ಮೊದಲ ಹಾಡಿನಲ್ಲೇ ಗಮನ ಸೆಳೆದ “ನೀ ನಂಗೆ ಅಲ್ಲವಾ” ಚಿತ್ರ ‌‌‌‌‌ ‌‌ ‌ ‌‌

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
August 19, 2026 - 6:00 pm
in ಸಿನಿಮಾ
0 0
0
ಸ್ಕ್ರೀನ್ಸ್ (3)

ಸುರಮ್ ಮೂವೀಸ್ ಲಾಂಛನದಲ್ಲಿ ಜಯರಾಮ ದೇವಸಮುದ್ರ ನಿರ್ಮಿಸಿರುವ, ಮನೋಜ್ ಪಿ ನಡಲುಮನೆ ನಿರ್ದೇಶನದ ಹಾಗೂ ರಾಹುಲ್ ಆರ್ಕಟ್, ಕಾಶಿ ಮಾ ನಾಯಕ, ನಾಯಕಿಯಾಗಿ ನಟಿಸಿರುವ “ನೀ ನಂಗೆ ಅಲ್ಲವಾ” ಚಿತ್ರದ ಮೊದಲ ಹಾಡು “ನೋ ನೋ” ಇತ್ತೀಚಿಗೆ ಬಿಡುಗಡೆಯಾಯಿತು.

ಸೂರಜ್ ಜೋಯಿಸ್ ಸಂಗೀತ ಸಂಯೋಜಿರುವ ಈ ಹಾಡನ್ನು ನಿರ್ದೇಶಕ ಮನೋಜ್ ಪಿ ನಡಲುಮನೆ ಅವರೆ ಬರೆದು, ಹಾಡಿರುವುದು ವಿಶೇಷ. ಖ್ಯಾತ ನಟಿಯರಾದ ಸಂಜನಾ ಆನಂದ್‌ ಹಾಗೂ ರಾಶಿಕಾ ಈ ಹಾಡನ್ನು ಬಿಡುಗಡೆ‌ ಮಾಡಿ ಚಿತ್ರ ಯಶಸ್ವಿಯಾಗಲೆಂದು ಹಾರೈಸಿದರು. ಸರಿಗಮ ಯೂಟ್ಯೂಬ್ ಚಾನಲ್ ಮೂಲಕ ಈ ಹಾಡು ಬಿಡುಗಡೆಯಾಗಿದ್ದು, ಅಧಿಕ ಸಂಖ್ಯೆಯಲ್ಲಿ ವೀಕ್ಷಣೆಯಾಗುವುದರ ಜೊತೆಗೆ ಅಪಾರ ಮೆಚ್ಚುಗೆ ಕೂಡ ವ್ಯಕ್ತವಾಗುತ್ತಿದೆ. ಹಾಡು ಬಿಡುಗಡೆ ನಂತರ ಚಿತ್ರತಂಡದ ಸದಸ್ಯರು ಮಾತನಾಡಿದರು.

RelatedPosts

ಶೂಟಿಂಗ್ ವೇಳೆ ನಟ ಕಾರ್ತಿಕ್ ಆರ್ಯನ್‌ಗೆ ಗಂಭೀರ ಗಾಯ; ಆಸ್ಪತ್ರೆಗೆ ದಾಖಲು

ವಿಶ್ವದಾದ್ಯಂತ 12 ಸಾವಿರ ಸ್ಕ್ರೀನ್ಸ್‌‌..ಯಶ್ ಟಾಕ್ಸಿಕ್ ರಾಕಿಂಗ್

ಗೋವಿಂದಾ-ಸುನೀತಾ ವಿಚ್ಛೇದನಕ್ಕೆ ಬ್ರೇಕ್: ಡಿವೋರ್ಸ್ ಅರ್ಜಿ ಹಿಂಪಡೆದ ನಟನ ಪತ್ನಿ!

ವಿದೇಶದಲ್ಲಿ ಸಮಂತಾ-ರಾಜ್ ರೊಮ್ಯಾಂಟಿಕ್ ಕ್ಷಣ; ಫೋಟೋಗಳು ಭಾರಿ ವೈರಲ್

ADVERTISEMENT
ADVERTISEMENT

ನನ್ನ ಮೊದಲ ನಿರ್ದೇಶನದ “ಆನ” ಚಿತ್ರದಿಂದಲೂ ತಾವು ನೀಡುತ್ತಿರುವ ಪ್ರೋತ್ಸಾಹಕ್ಕೆ ಚಿರ ಋಣಿ. ಇಂದು ನನ್ನ ನಿರ್ದೇಶನದ “ನೀ ನಂಗೆ ಅಲ್ಲವಾ” ಚಿತ್ರದ ಮೊದಲ ಹಾಡು ಬಿಡುಗಡೆಯಾಗಿದೆ. ಇದನ್ನು ಒನ್ ಸೈಡ್ ಲವ್ ಸಾಂಗ್ ಎನ್ನಬಹುದು. ನಾಯಕಿಯ ಪ್ರೀತಿಗೆ ಕಾಯುತ್ತಿರುವ ಪ್ರೇಮಿ ತನ್ನ ಪ್ರೇಮವನ್ನು ಈ ಹಾಡಿನ ಮೂಲಕ ವ್ಯಕ್ತ ಪಡಿಸುತ್ತಾನೆ.‌ ನಾನೇ ಈ ಹಾಡನ್ನು ಬರೆದಿದ್ದೇನೆ. ಹಾಡಿದ್ದೇನೆ ಕೂಡ. ಸೂರಜ್ ಜೋಯಿಸ್ ಅವರ ಸಂಗೀತ ನಿರ್ದೇಶನ ಹಾಡಿನ‌ ತೂಕವನ್ನು ಮತ್ತಷ್ಟು ಹೆಚ್ಚಿಸಿದೆ. ಅಭಿಷೇಕ್ ಮಾಸ್ಟರ್ ನೃತ್ಯ ನಿರ್ದೇಶನ ಮಾಡಿದ್ದಾರೆ. ಈ ಸಂದರ್ಭದಲ್ಲಿ ನಾನು ನನ್ನ ಇಡೀ ತಂಡಕ್ಕೆ, ನಿರ್ಮಾಪಕರಿಗೆ ಹಾಗೂ ವಿಶೇಷವಾಗಿ ಅತಿಥಿಗಳಾಗಿ ಆಗಮಿಸಿರುವ ಸಂಜನಾ ಆನಂದ್, ರಶಿಕಾ ಅವರಿಗೆ ಧನ್ಯವಾದ ತಿಳಿಸುತ್ತೇನೆ ಎಂದರು ನಿರ್ದೇಶಕ ಮನೋಜ್ ಪಿ ನಡಲುಮನೆ.‌

ಈ ತಂಡದ ಜೊತೆಗೆ ಸಿನಿಮಾ ಮಾಡಿದ್ದು ಬಹಳ ಸಂತೋಷವಾಗಿದೆ. ನಾನು ಬಂಡವಾಳ ಹಾಕಿದ್ದು ಬಿಟ್ಟರೆ ಬೇರೆ ಎಲ್ಲಾ ಕೆಲಸವನ್ನು ನನ್ನ ತಂಡವೇ ಮಾಡಿದೆ. ಇನ್ನೂ, ಬಿಡುಗಡೆಯಾಗಿರುವ ನಮ್ಮ ಚಿತ್ರದ ಮೊದಲ ಹಾಡು ಸೂಪರ್ ಹಿಟ್ ಆಗಲಿದೆ. ಈ ಚಿತ್ರದ ಪ್ರತಿಯೊಂದು ಹಾಡು ಚೆನ್ನಾಗಿದೆ. ಯಾವ ಹಾಡನ್ನು ಮೊದಲು ರಿಲೀಸ್ ಮಾಡಬೇಕೆಂದು ನಮ್ಮಲ್ಲೇ ಪೈಪೋಟಿ ಆಯಿತು. ಹಾಗೆ, ಒಂದಕ್ಕಿಂತ ಒಂದು ಹಾಡು ಚೆನ್ನಾಗಿದೆ. ಒಳ್ಳೆಯ ಹಾಡುಗಳನ್ನು ಕೊಟ್ಟಿರುವ ಸಂಗೀತ ನಿರ್ದೇಶಕ ಸೂರಜ್ ಜೋಯಿಸ್ ಹಾಗೂ ತಂಡಕ್ಕೆ ಧನ್ಯವಾದ. ಇತ್ತೀಚೆಗೆ ಈ ಸಿನಿಮಾ ನೋಡಿದೆ ಬಹಳ ಚೆನ್ನಾಗಿ ಬಂದಿದೆ. ನಿಮ್ಮೆಲ್ಲರಿಗೂ ಇಷ್ಟವಾಗುವ ಭರವಸೆ ಇದೆ. ಮುಂದೆ ಕೂಡ ನಮ್ಮ ಸುರಮ್ ಮೂವೀಸ್ ಮೂಲಕ ಅನೇಕ ಸದಭಿರುಚಿಯ ಚಿತ್ರಗಳನ್ನು ನಿರ್ಮಾಣ ಮಾಡುತ್ತೇವೆ ಎಂದು ನಿರ್ಮಾಪಕ ಜಯರಾಮ್ ದೇವಸಮುದ್ರ ಹೇಳಿದರು.

“ನೋ ನೋ” ಹಾಡಿನ ಬಗ್ಗೆ ಸೂರಜ್ ಜೋಯಿಸ್ ಮಾಹಿತಿ ನೀಡಿದರು. ಹಾಡಿನ ಚಿತ್ರೀಕರಣದ ಅನುಭವವನ್ನು ನಾಯಕ ರಾಹುಲ್ ಆರ್ಕಟ್ ಹಾಗೂ ನಾಯಕಿ ಕಾಶಿ ಮಾ ಹಂಚಿಕೊಂಡರು. ಚಿತ್ರದಲ್ಲಿ ನಟಿಸಿರುವ ಆರತಿ ಪಡುಬಿದ್ರಿ, ತಾರಕ್ ಮಾಸ್ಟರ್, ಭಾವನ ಚಂದ್ರ, ರೋಹಿತ್, ಛಾಯಾಗ್ರಾಹಕ ಉದಯ್ ಲೀಲಾ, ನೃತ್ಯ ನಿರ್ದೇಶಕ ಅಭಿಷೇಕ್ ಮುಂತಾದವರು ಚಿತ್ರದ ಕುರಿತು ಮಾತನಾಡಿದರು. ಸಂಕಲನಕಾರ ನಾಗೇಂದ್ರ ಉಜ್ಜನಿ ಸಮಾರಂಭದಲ್ಲಿ ಉಪಸ್ಥಿತರಿದ್ದರು.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

ಸ್ಕ್ರೀನ್ಸ್ (5)

ಬಸ್‌ನಲ್ಲಿ ಉಗುಳಿದ್ರೆ ಚಾಲಕ-ಕಂಡಕ್ಟರ್‌ಗೆ ದಂಡ: NWKRTCಯಿಂದ ಹೊಸ ರೂಲ್ಸ್

by ಶಾಲಿನಿ ಕೆ. ಡಿ
August 19, 2026 - 6:46 pm
0

ಸ್ಕ್ರೀನ್ಸ್ (4)

ಆರೋಪಿ ಪವಿತ್ರಾ ಗೌಡ ಮಾಜಿ ಪತಿ ಸಂಜಯ್ ಸಿಂಗ್ ನಿಧನ

by ಶಾಲಿನಿ ಕೆ. ಡಿ
August 19, 2026 - 6:25 pm
0

ಸ್ಕ್ರೀನ್ಸ್ (3)

ಮೊದಲ ಹಾಡಿನಲ್ಲೇ ಗಮನ ಸೆಳೆದ “ನೀ ನಂಗೆ ಅಲ್ಲವಾ” ಚಿತ್ರ ‌‌‌‌‌ ‌‌ ‌ ‌‌

by ಶಾಲಿನಿ ಕೆ. ಡಿ
August 19, 2026 - 6:00 pm
0

ಸ್ಕ್ರೀನ್ಸ್ (2)

ಶೂಟಿಂಗ್ ವೇಳೆ ನಟ ಕಾರ್ತಿಕ್ ಆರ್ಯನ್‌ಗೆ ಗಂಭೀರ ಗಾಯ; ಆಸ್ಪತ್ರೆಗೆ ದಾಖಲು

by ಶಾಲಿನಿ ಕೆ. ಡಿ
August 19, 2026 - 5:48 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಸ್ಕ್ರೀನ್ಸ್ (2)
    ಶೂಟಿಂಗ್ ವೇಳೆ ನಟ ಕಾರ್ತಿಕ್ ಆರ್ಯನ್‌ಗೆ ಗಂಭೀರ ಗಾಯ; ಆಸ್ಪತ್ರೆಗೆ ದಾಖಲು
    August 19, 2026 | 0
  • ಸ್ಕ್ರೀನ್ಸ್
    ವಿಶ್ವದಾದ್ಯಂತ 12 ಸಾವಿರ ಸ್ಕ್ರೀನ್ಸ್‌‌..ಯಶ್ ಟಾಕ್ಸಿಕ್ ರಾಕಿಂಗ್
    August 19, 2026 | 0
  • Image 2b8631b6
    ಗೋವಿಂದಾ-ಸುನೀತಾ ವಿಚ್ಛೇದನಕ್ಕೆ ಬ್ರೇಕ್: ಡಿವೋರ್ಸ್ ಅರ್ಜಿ ಹಿಂಪಡೆದ ನಟನ ಪತ್ನಿ!
    August 19, 2026 | 0
  • ChatGPT Image Aug 19, 2026, 03 19 06 PM
    ವಿದೇಶದಲ್ಲಿ ಸಮಂತಾ-ರಾಜ್ ರೊಮ್ಯಾಂಟಿಕ್ ಕ್ಷಣ; ಫೋಟೋಗಳು ಭಾರಿ ವೈರಲ್
    August 19, 2026 | 0
  • Image 2dbabde0
    ಬದಾಮಿಯಲ್ಲಿ ನಡೆದ ಘಟನೆ ನೆನೆದ ನಟ ನಾಗಾರ್ಜುನ; ಕನ್ನಡಿಗರ ಮಾನವೀಯತೆಗೆ ಸಲಾಂ
    August 19, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version