• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Saturday, January 17, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ಗಾಯಕಿ ನೇಹಾ ಕಕ್ಕರ್‌ ಕುಟುಂಬದಲ್ಲಿ ಬಿರುಕು

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
April 12, 2025 - 10:05 pm
in ಸಿನಿಮಾ
0 0
0
Untitled design 2025 04 12t220511.380

RelatedPosts

ಶಿವಣ್ಣ ಹೋರಿ ಕದ್ದ ಚಿಕ್ಕಣ್ಣ.. ತಾರಮ್ಮನ ಮಗ ‘ಲಕ್ಷ್ಮೀಪುತ್ರ’

ಅರ್ಜುನ್ ಸರ್ಜಾರ ಮನಮುಟ್ಟೋ ಕಥೆ ಸೀತಾ ಪಯಣದಲ್ಲಿ ಆ್ಯಕ್ಷನ್ ಪ್ರಿನ್ಸ್ ಧ್ರುವ

ಪುರಿ ಜಗನ್ನಾಥ್-ವಿಜಯ್ ಸೇತುಪತಿ ಸಿನಿಮಾಗೆ ʼಸ್ಲಂಡಾಗ್-33 ಟೆಂಪಲ್ ರೋಡ್’ ಟೈಟಲ್ ಫಿಕ್ಸ್

ಕಾಂತಾರ ಸೆಟ್ಟೇರಿದ್ದ, ಆನೆಗುಡ್ಡ ಆಲಯದಲ್ಲಿ DCM ಪವನ್

ADVERTISEMENT
ADVERTISEMENT

ಬಾಲಿವುಡ್‌ ಸಂಗೀತ ಲೋಕದ ಜನಪ್ರಿಯ ಗಾಯಕಿ ನೇಹಾ ಕಕ್ಕರ್ ಅವರ ಕುಟುಂಬದಲ್ಲಿ ಬಿರುಕು ಮೂಡಿದೆ. ಹಿರಿಯ ಗಾಯಕಿ ಹಾಗೂ ನೇಹಾ ಅವರ ಅಕ್ಕರಾದ ಸೋನು ಕಕ್ಕರ್ ಇತ್ತೀಚೆಗೆ ತಮ್ಮ ಸಾಮಾಜಿಕ ಜಾಲತಾಣದಲ್ಲಿ ಮಾಡಿದ ಘೋಷಣೆಯಿಂದ ಅಭಿಮಾನಿಗಳು ದಿಗ್ಭ್ರಮೆಗೆ ಒಳಗಾಗಿದ್ದಾರೆ. ಅವರು “ನಾನು ನೇಹಾ ಮತ್ತು ಟೋನಿ ಕಕ್ಕರ್ ಅವರ ಸಹೋದರಿ ಅಲ್ಲ” ಎಂದು ಬರೆದುಕೊಂಡಿದ್ದಾರೆ.

ಪೋಸ್ಟ್ ನಲ್ಲಿ ಏನಿದೆ? 

ಏಪ್ರಿಲ್ 9 ರಂದು ಟೋನಿ ಕಕ್ಕರ್ ಅವರ ಹುಟ್ಟುಹಬ್ಬದ ಸಂದರ್ಭದಲ್ಲೂ ಸೋನು ಕಕ್ಕರ್ ಇರಲಿಲ್ಲ. ಇದರಿಂದ ಅಭಿಮಾನಿಗಳಲ್ಲಿ ಅನೇಕ ಪ್ರಶ್ನೆಗಳು ಎದ್ದಿದ್ದವು. ಇದೀಗ ಸೋನು ಅವರ ಪ್ರಕಟಣೆಯೊಂದಿಗೆ ಮತ್ತಷ್ಟು ಸ್ಪಷ್ಟವಾಗಿದೆ.

ಇಬ್ಬರು ಪ್ರತಿಭಾನ್ವಿತ ಸೂಪರ್‌ಸ್ಟಾರ್‌ಗಳಾದ ಟೋನಿ ಮತ್ತು ನೇಹಾ ಕಕ್ಕರ್ ಅವರಿಗೆ ನಾನು ಇನ್ನು ಮುಂದೆ ಸಹೋದರಿಯಲ್ಲ ಎಂಬುದನ್ನು ಎಲ್ಲರಿಗೂ ತಿಳಿಸಲು ತುಂಬಾ ದುಃಖವಾಗಿದೆ. ಈ ನಿರ್ಧಾರ ನನ್ನ ಆಂತರಿಕ ನೋವಿನಿಂದ ಬಂದಿದೆ. ಇಂದು ನಾನು ನಿಜವಾಗಿಯೂ ನಿರಾಶೆಗೊಂಡಿದ್ದೇನೆ.” ಎಂದು ಬರೆದುಕೊಂಡಿದ್ದಾರೆ.

ಈ ಹೇಳಿಕೆ ಪೋಸ್ಟ್‌ ಮಾಡಿದ ಕೆಲವೇ ಕ್ಷಣಗಳಲ್ಲಿ ವೈರಲ್ ಆಗಿದ್ದು, ನೂರಾರು ಅಭಿಮಾನಿಗಳು ಹಾಗೂ ಸಾಮಾಜಿಕ ಮಾಧ್ಯಮ ಬಳಕೆದಾರರು ತಮ್ಮದೇ ಆದ ಅಭಿಪ್ರಾಯವನ್ನು ವ್ಯಕ್ತಪಡಿಸಿದರು. ಈ ಎಲ್ಲ ಚರ್ಚೆ ನಡುವೆ, ಸೋನು ತಕ್ಷಣವೇ ತನ್ನ ಪೋಸ್ಟ್‌ ಅನ್ನು ಡಿಲೀಟ್ ಮಾಡಿದರು. ಇದು ಪ್ರಚಾರದ ತಂತ್ರವೋ ಅಥವಾ ನಿಜವಾದ ಸಂಬಂಧದ ವ್ಯತ್ಯಾಸವೋ ಎಂಬ ಪ್ರಶ್ನೆಗಳು ಎದ್ದಿವೆ.
 

ಸೋಶಿಯಲ್ ಮೀಡಿಯಾದ ಪ್ರತಿಕ್ರಿಯೆಗಳು

ಪೋಸ್ಟ್‌ ಡಿಲೀಟ್‌ ಆದ ನಂತರ, ಹಲವಾರು ನೆಟಿಜನ್‌ಗಳು ಶಂಕೆ ವ್ಯಕ್ತಪಡಿಸಿದರು. “ಇದು ಅವರ ಮುಂದಿನ ಮ್ಯೂಸಿಕ್ ಆಲ್ಬಮ್‌ಗೆ ಪಿಆರ್ ಸ್ಟಂಟ್ ಆಗಿರಬಹುದು” ಎಂಬ ಮಾತುಗಳು ವೈರಲ್‌ ಆಗಿವೆ. ಇನ್ನು ಕೆಲವರು “ಸೂಪರ್‌ಸ್ಟಾರ್ ಎಂಬ ಪದವನ್ನು ಬಳಸುವುದು ಹಾಸ್ಯಾಸ್ಪದವಾಗಿದೆ” ಎಂದು ಗೇಲಿ ಮಾಡಿದ್ದಾರೆ. ಟೋನಿ ಕಕ್ಕರ್ ಅವರ ಪ್ರತಿಭೆ ಕುರಿತು ಕೆಲವರು ನಿಂದನೆ ಮಾಡಿದ್ದು, “ಅವರು ಹಿಂದಿನ ಶೈಲಿಗೆ ಹಿಂದಿರುಗುವುದು ಉತ್ತಮ” ಎಂಬ ಅಭಿಪ್ರಾಯವನ್ನು ತಿಳಿಸಿದ್ದಾರೆ.

ಕಕ್ಕರ್ ಕುಟುಂಬದ ಹಿನ್ನಲೆ

ಸಂಗೀತ ಕ್ಷೇತ್ರದಲ್ಲಿ ಕಕ್ಕರ್ ಕುಟುಂಬದ ಮೊದಲ ಹೆಜ್ಜೆ ಇಟ್ಟಿದವರು ಸೋನು ಕಕ್ಕರ್. ಅವರು 2003 ರಲ್ಲಿ ಬಿಡುಗಡೆಯಾದ ‘ದಮ್’ ಚಿತ್ರದಲ್ಲಿನ ‘ಬಾಬುಜಿ ಜರಾ ಧೀರೆ ಚಲೋ’ ಹಾಡಿನಿಂದ ಪ್ರಸಿದ್ಧಿ ಪಡೆದರು. ನಂತರ ಹಲವು ಹಿಟ್ ಹಾಡುಗಳನ್ನು ನೀಡಿದರು. ನೇಹಾ ಕಕ್ಕರ್ ಬಾಲ್ಯದಲ್ಲಿಯೇ ಸಂಗೀತ ಕ್ಷೇತ್ರಕ್ಕೆ ಪ್ರವೇಶಿಸಿದರು. ಅವರು ತಮ್ಮ ವಿಶಿಷ್ಟ ಶೈಲಿ, ಭಾವಭರಿತ ಹಾಡುಗಳಿಂದ ಜನಪ್ರಿಯರಾದರು. ಇನ್‌ಸ್ಟಾಗ್ರಾಮ್‌ನಲ್ಲಿ 78.2 ಮಿಲಿಯನ್‌ ಫಾಲೋವರ್‌ಗಳನ್ನು ಹೊಂದಿರುವ ನೇಹಾ, ಸಾಮಾಜಿಕ ಮಾಧ್ಯಮದಲ್ಲಿ ಪ್ರಭಾವ ಬೀರುವ ವ್ಯಕ್ತಿಯೂ ಆಗಿದ್ದಾರೆ. ಟೋನಿ ಕಕ್ಕರ್ ಸಹ ಗಾಯಕರಾಗಿದ್ದು, ಹಲವು ಪಾಪ್ ಹಾಡುಗಳ ಮೂಲಕ ತಮ್ಮದೇ ಆದ ಪ್ರೇಕ್ಷಕರನ್ನು ಹೊಂದಿದ್ದಾರೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 01 16T234117.739

ಮುತ್ಸದ್ದಿ ರಾಜಕಾರಣಿ ಭೀಮಣ್ಣ ಖಂಡ್ರೆ ವಿಧಿವಶ

by ಯಶಸ್ವಿನಿ ಎಂ
January 16, 2026 - 11:44 pm
0

Untitled design 2026 01 16T231201.941

ಪದೇ ಪದೇ ತವರು ಮನೆಗೆ ಹೋಗ್ತಾಳೆಂದು ಪತ್ನಿಯನ್ನ ಕೊ*ಲೆಗೈದು, ಪರಾರಿಯಾದ ಪತಿ

by ಯಶಸ್ವಿನಿ ಎಂ
January 16, 2026 - 11:14 pm
0

Untitled design 2026 01 16T223823.105

ಡಿಜಿಟಲ್ ಜೂಜಾಟಕ್ಕೆ ಬ್ರೇಕ್: 242 ಅಕ್ರಮ ಬೆಟ್ಟಿಂಗ್ ಸೈಟ್‌ಗಳನ್ನು ನಿರ್ಬಂಧಿಸಿದ ಕೇಂದ್ರ ಸರ್ಕಾರ

by ಯಶಸ್ವಿನಿ ಎಂ
January 16, 2026 - 10:39 pm
0

Untitled design 2026 01 16T214225.731

ಬಿಎಂಸಿ ವಶಪಡಿಸಿಕೊಂಡ ಮಹಾಯುತಿ ಮೈತ್ರಿಕೂಟಕ್ಕೆ ಮೋದಿ ಸಲಾಂ

by ಯಶಸ್ವಿನಿ ಎಂ
January 16, 2026 - 9:43 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 01 16T182932.286
    ಶಿವಣ್ಣ ಹೋರಿ ಕದ್ದ ಚಿಕ್ಕಣ್ಣ.. ತಾರಮ್ಮನ ಮಗ ‘ಲಕ್ಷ್ಮೀಪುತ್ರ’
    January 16, 2026 | 0
  • Untitled design 2026 01 16T181313.134
    ಅರ್ಜುನ್ ಸರ್ಜಾರ ಮನಮುಟ್ಟೋ ಕಥೆ ಸೀತಾ ಪಯಣದಲ್ಲಿ ಆ್ಯಕ್ಷನ್ ಪ್ರಿನ್ಸ್ ಧ್ರುವ
    January 16, 2026 | 0
  • Untitled design 2026 01 16T175310.293
    ಪುರಿ ಜಗನ್ನಾಥ್-ವಿಜಯ್ ಸೇತುಪತಿ ಸಿನಿಮಾಗೆ ʼಸ್ಲಂಡಾಗ್-33 ಟೆಂಪಲ್ ರೋಡ್’ ಟೈಟಲ್ ಫಿಕ್ಸ್
    January 16, 2026 | 0
  • Untitled design 2026 01 16T165244.012
    ಕಾಂತಾರ ಸೆಟ್ಟೇರಿದ್ದ, ಆನೆಗುಡ್ಡ ಆಲಯದಲ್ಲಿ DCM ಪವನ್
    January 16, 2026 | 0
  • Untitled design 2026 01 16T161739.826
    ವಾಸ್ತವದ ಕಥೆ ಹೇಳುವ ನಾಯಕನಾಗಿ ವಿಶ್ವಪ್ರಕಾಶ: ‘ಪ್ರೇಮ್ ಲವ್ ನಂದಿನಿ’ ಪೋಸ್ಟರ್ ಬಿಡುಗಡೆ
    January 16, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version