• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Thursday, August 13, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಸಂಬಂಧಗಳಿಂದ ವಿರಾಮ ಎಂದಿದ್ದೇಕೆ ಸಿಂಗರ್ ನೇಹಾ ಕಕ್ಕರ್ ? ವೈರಲ್ ಪೋಸ್ಟ್‌ನ ಅಸಲಿ ಸತ್ಯ ಬಯಲು

admin by admin
January 20, 2026 - 8:50 pm
in Flash News, ಬಾಲಿವುಡ್, ಸಿನಿಮಾ
0 0
0
Untitled design 2026 01 20T204758.039

ಬಾಲಿವುಡ್‌ನ ಖ್ಯಾತ ಗಾಯಕಿ ನೇಹಾ ಕಕ್ಕರ್ (Neha Kakkar) ಅವರ ವೈಯಕ್ತಿಕ ಜೀವನದ ಬಗ್ಗೆ ಕಳೆದ ಕೆಲವು ದಿನಗಳಿಂದ ಹಬ್ಬಿದ್ದ ವಿಚ್ಛೇದನದ ಗಾಸಿಪ್‌ಗಳಿಗೆ ಈಗ ಸ್ವತಃ ಗಾಯಕಿಯೇ ಸ್ಪಷ್ಟನೆ ನೀಡಿದ್ದಾರೆ.

ಗೊಂದಲಕ್ಕೆ ಕಾರಣವಾದ ಆ ಒಂದು ಪೋಸ್ಟ್

ಕಳೆದ ಸೋಮವಾರ ನೇಹಾ ಕಕ್ಕರ್ ತಮ್ಮ ಇನ್‌ಸ್ಟಾಗ್ರಾಮ್ ಸ್ಟೋರಿಯಲ್ಲಿ, ನಾನು, ಜವಾಬ್ದಾರಿ, ಕೆಲಸ ಮತ್ತು ಸಂಬಂಧಗಳಿಂದ ವಿರಾಮ ಪಡೆಯುತ್ತಿದ್ದೇನೆ. ಮತ್ತೆ ಬರುತ್ತೇನೋ ಇಲ್ಲವೋ ಗೊತ್ತಿಲ್ಲ ಎಂದು ಬರೆದುಕೊಂಡಿದ್ದರು. ಅಷ್ಟೇ ಅಲ್ಲದೆ, ಮಾಧ್ಯಮದವರು ಮತ್ತು ಅಭಿಮಾನಿಗಳು ತಮ್ಮ ಫೋಟೋ ತೆಗೆಯಬಾರದು ಎಂದು ವಿನಂತಿಸಿದ್ದರು.

RelatedPosts

ಕೋರ್ಟ್‌ ಗೆ ಖುದ್ದು ಹಾಜರಾಗಲು ದರ್ಶನ್ ಅರ್ಜಿ: ನಾಳೆಗೆ ತೀರ್ಪು ಮುಂದೂಡಿಕೆ

ರನ್ಯಾ ರಾವ್ ಚಿನ್ನ ಕಳ್ಳಸಾಗಣೆ ಪ್ರಕರಣ: CCTV ದೃಶ್ಯ ನೀಡಲು ಹೈಕೋರ್ಟ್ ಸೂಚನೆ

‘ಟಾಕ್ಸಿಕ್’ಗಾಗಿ ತಲೆ ಎತ್ತಿದ 15 ಬೃಹತ್ ಸೆಟ್‌ಗಳು; ಬರೋಬ್ಬರಿ 75 ಕೋಟಿ ಖರ್ಚು!

ವಾಟಾಳ್ ಕರೆ ನೀಡಿದ ಕರ್ನಾಟಕ ಬಂದ್‌ಗೆ ಕರವೇ ಬೆಂಬಲವಿಲ್ಲ: ಪ್ರವೀಣ್ ಶೆಟ್ಟಿ ಸ್ಪಷ್ಟನೆ

ADVERTISEMENT
ADVERTISEMENT

ಈ ಪೋಸ್ಟ್ ನೋಡಿದ ಅಭಿಮಾನಿಗಳು ಆತಂಕಕ್ಕೊಳಗಾಗಿದ್ದರು. ವಿಶೇಷವಾಗಿ ಸಂಬಂಧಗಳಿಂದ ವಿರಾಮ ಎಂಬ ಪದ ಬಳಕೆಯಾಗಿದ್ದರಿಂದ, ನೇಹಾ ಮತ್ತು ಅವರ ಪತಿ ರೋಹನ್‌ಪ್ರೀತ್ ಸಿಂಗ್ ನಡುವೆ ಬಿರುಕು ಮೂಡಿದೆ ಮತ್ತು ಅವರು ವಿಚ್ಛೇದನ ಪಡೆಯಲಿದ್ದಾರೆ ಎಂಬ ಗಾಸಪ್‌ ಕೂಡ ಹರಡಿತ್ತು.

View this post on Instagram

 

A post shared by Viral Bhayani (@viralbhayani)

ವದಂತಿಗೆ ನೇಹಾ ಖಡಕ್ ಉತ್ತರ

ವಿಚ್ಛೇದನದ ಸುದ್ದಿ ವೈರಲ್ ಆಗುತ್ತಿದ್ದಂತೆಯೇ ನೇಹಾ ಕಕ್ಕರ್ ಅವರು ಮತ್ತೊಂದು ಪೋಸ್ಟ್ ಮೂಲಕ ಸ್ಪಷ್ಟನೆ ನೀಡಿದ್ದಾರೆ. ದಯವಿಟ್ಟು ನನ್ನ ಮುಗ್ಧ ಪತಿ ಅಥವಾ ನನ್ನ ಪ್ರೀತಿಯ ಕುಟುಂಬವನ್ನು ಈ ವಿವಾದಕ್ಕೆ ಎಳೆದು ತರಬೇಡಿ. ಅವರು ಅತ್ಯಂತ ಪ್ರಾಮಾಣಿಕ ವ್ಯಕ್ತಿಗಳು. ಇಂದು ನಾನು ಏನಾಗಿದ್ದೇನೋ ಅದಕ್ಕೆ ಅವರ ಬೆಂಬಲವೇ ಕಾರಣ ಎಂದು ಟ್ರೋಲರ್ಸ್‌ ವಿರುದ್ದ ಕಿಡಿಕಾರಿದ್ದಾರೆ.

ನಾನು ಅಸಮಾಧಾನಗೊಂಡಿರುವುದು ಸಮಾಜದ ಕೆಲವು ವ್ಯಕ್ತಿಗಳು ಮತ್ತು ಸಿಸ್ಟಮ್ ಮೇಲೆ ಹೊರತು ನನ್ನ ಕುಟುಂಬದ ಮೇಲಲ್ಲ. ವಿಷಯ ಸಣ್ಣದಿದ್ದರೂ ನೀವು ಅದನ್ನು ಎಷ್ಟು ದೊಡ್ಡದು ಮಾ (ರೈ ಕೆ ಪಹಾಡ್ ಬನಾನಾ) ಎಂಬುದು ಈಗ ನನಗೆ ಅರ್ಥವಾಗಿದೆ. ಇದೊಂದು ದೊಡ್ಡ ಪಾಠ” ಎಂದು ಹೇಳುವ ಮೂಲಕ ವಿಚ್ಛೇದನದ ವದಂತಿಗಳನ್ನು ಸಂಪೂರ್ಣವಾಗಿ ತಳ್ಳಿಹಾಕಿದ್ದಾರೆ.

ಟ್ರೋಲಿಂಗ್ ,ಕ್ಯಾಂಡಿ ಶಾಪ್ ವಿವಾದ

ನೇಹಾ ಅವರ ಈ ಹಠಾತ್ ಮಾನಸಿಕ ಆತಂಕಕ್ಕೆ ಇತ್ತೀಚೆಗೆ ಅವರು ಎದುರಿಸಿದ ಟ್ರೋಲಿಂಗ್ ಕಾರಣ ಎಂದು ಹೇಳಲಾಗುತ್ತಿದೆ. ತಮ್ಮ ಸಹೋದರ ಟೋನಿ ಕಕ್ಕರ್ ಅವರೊಂದಿಗೆ ನಡೆಸಿಕೊಟ್ಟ ಕ್ಯಾಂಡಿ ಶಾಪ್ (Candy Shop) ಎಂಬ ಮ್ಯೂಸಿಕ್ ವಿಡಿಯೋ ಭಾರೀ ಟೀಕೆಗೆ ಗುರಿಯಾಗಿತ್ತು. ಈ ಹಾಡಿನ ಸಾಹಿತ್ಯ ಮತ್ತು ನೃತ್ಯದ ಬಗ್ಗೆ ನೆಟ್ಟಿಗರು ಅತ್ಯಂತ ಕೆಟ್ಟದಾಗಿ ಟ್ರೋಲ್ ಮಾಡಿದ್ದರು. ಇದರಿಂದ ಬೇಸತ್ತ ನೇಹಾ, ಸ್ವಲ್ಪ ದಿನಗಳ ಕಾಲ ಸಾರ್ವಜನಿಕ ಜೀವನದಿಂದ ವಿರಾಮ ಪಡೆಯಲು ನಿರ್ಧರಿಸಿದ್ದಾರೆ ಎನ್ನಲಾಗಿದೆ.

ಅಭಿಮಾನಿಗಳಿಗೆ ಭರವಸೆ ನೀಡಿರುವ ಅವರು, ಭಾವನಾತ್ಮಕವಾಗಿ ನಾನು ಸ್ವಲ್ಪ ಮೃದು ಸ್ವಭಾವದವಳು. ಶೀಘ್ರದಲ್ಲೇ ಹೊಸ ಹುರುಪಿನೊಂದಿಗೆ ಮರಳಿ ಬರುತ್ತೇನೆ ಎಂದು ತಿಳಿಸಿದ್ದಾರೆ.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

ಅದ್ವೈತ್ (19)

ಅಕ್ರಮ ಲೋನ್ ಆ್ಯಪ್‌ಗಳಿಗೆ ಕೇಂದ್ರದ ಶಾಕ್; 3,718 ಆ್ಯಪ್‌ ಗಳಿಗೆ ನಿರ್ಬಂಧ

by ಕವಿತಾ
August 12, 2026 - 11:22 pm
0

ಅದ್ವೈತ್ (20)

ಜೈಲಲ್ಲೂ ಬಿಂದಾಸ್ ಫೋನ್ ಬಳಕೆ: ಪ್ರಜ್ವಲ್ ರೇವಣ್ಣ ವಿಡಿಯೋ ವೈರಲ್

by ಕವಿತಾ
August 12, 2026 - 11:00 pm
0

ಅದ್ವೈತ್ (16)

ಯಮಕೂಪಿ ಗುಂಡಿಗೆ ಮತ್ತೊಂದು ಬಲಿ; ಗೂಡ್ಸ್ ವಾಹನ ಹರಿದು ಯುವತಿ ಸಾ*ವು!

by ಕವಿತಾ
August 12, 2026 - 10:49 pm
0

ಅದ್ವೈತ್ (18)

ನೂತನ ಜಲಸಂಪನ್ಮೂಲ ಸಚಿವರಾಗಿ ನೇಮಕ: CM, ಮಾಜಿ CM ಹಾಗೂ ಹೈಕಮಾಂಡ್‌ಗೆ N. ಚಲುವರಾಯಸ್ವಾಮಿ ಕೃತಜ್ಞತೆ

by ಕವಿತಾ
August 12, 2026 - 10:17 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಸ್ಪಷ್ಟನೆ (2)
    ವಾಟಾಳ್ ಕರೆ ನೀಡಿದ ಕರ್ನಾಟಕ ಬಂದ್‌ಗೆ ಕರವೇ ಬೆಂಬಲವಿಲ್ಲ: ಪ್ರವೀಣ್ ಶೆಟ್ಟಿ ಸ್ಪಷ್ಟನೆ
    August 12, 2026 | 0
  • Untitled design 2026 08 12T130254.996
    ಆಗಸ್ಟ್ 14ರಂದು ವಿಧಾನಸಭೆಯ ಸಭಾಧ್ಯಕ್ಷ, ಸಭಾಪತಿ ಸ್ಥಾನಕ್ಕೆ ಚುನಾವಣೆ
    August 12, 2026 | 0
  • Untitled design 2026 08 12T123253.993
    ಪ್ರಜ್ವಲ್ ರೇವಣ್ಣ ಸೆಲ್‌ನಲ್ಲಿ ಮೊಬೈಲ್ ಪತ್ತೆ: ಜೈಲಾಧಿಕಾರಿ ಸಸ್ಪೆಂಡ್, ಎಸ್ಪಿಗೆ ನೋಟಿಸ್‌
    August 12, 2026 | 0
  • Untitled design 2026 08 12T121247.060
    ಮುಂಬೈನಲ್ಲಿ ಭಾರೀ ಮಳೆಗೆ ಗುಡ್ಡ ಕುಸಿತ: 8 ಮಂದಿ ಸಾ*ವು, ಹಲವರು ಅವಶೇಷಗಳಡಿ ಸಿಲುಕಿರುವ ಶಂಕೆ
    August 12, 2026 | 0
  • Untitled design 2026 08 12T115051.036
    ನಾಳೆ ಕರ್ನಾಟಕ ಬಂದ್‌: ಎಂದಿನಂತೆ ಸಂಚರಿಸಲಿವೆ KSRTC, BMTC ಬಸ್‌‌ಗಳು
    August 12, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version