• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Tuesday, June 2, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಹಾಟ್..ಬ್ಯೂಟಿಫುಲ್ ಎಂದು ಮೆಸೇಜ್ ಮಾಡುತ್ತಿದ್ದ ರಾಜಸ್ಥಾನ ರಾಯಲ್ಸ್ ಕ್ರಿಕೆಟಿಗ; ನಟಿ ನೆಹಾಲ್ ಆರೋಪ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
June 1, 2026 - 10:47 pm
in Flash News, ಕ್ರೀಡೆ, ಸಿನಿಮಾ
0 0
0
Untitled design 2026 06 01T224606.674

ಮುಂಬೈ: ಐಪಿಎಲ್ 2026 ಟೂರ್ನಿ ಅದ್ಧೂರಿಯಾಗಿ ಮುಕ್ತಾಯಗೊಂಡಿದೆ. ಆರ್‌ಸಿಬಿ ಟ್ರೋಫಿ ಗೆದ್ದರೆ, ರಾಜಸ್ಥಾನ ರಾಯಲ್ಸ್ ತಂಡ 3ನೇ ಸ್ಥಾನ ಪಡೆದುಕೊಂಡಿದೆ. ಇದೀಗ ಟೂರ್ನಿ ಮುಗಿದ ಬೆನ್ನಲ್ಲೇ ನಟಿ ನೆಹಾಲ್ ವಡೋಲಿಯಾ (Nehal Vadoliya) ಅವರು ಸ್ಫೋಟಕ ಹೇಳಿಕೆಯೊಂದನ್ನು ನೀಡಿದ್ದು, ರಾಜಸ್ಥಾನ ರಾಯಲ್ಸ್ ತಂಡದ ವಿಚ್ಛೇದಿತ ಕ್ರಿಕೆಟಿಗನೊಬ್ಬರ ಮೇಲೆ ಗಂಭೀರ ಆರೋಪ ಮಾಡಿದ್ದಾರೆ.

ಏನಿದು ಪ್ರಕರಣ?
‘ಸುನೋ ಇಂಡಿಯಾ’ ಸಂದರ್ಶನದಲ್ಲಿ ಮಾತನಾಡಿದ ನೆಹಾಲ್, ರಾಜಸ್ಥಾನ ರಾಯಲ್ಸ್ ತಂಡದ ವಿಚ್ಛೇದಿತ ಕ್ರಿಕೆಟಿಗನೊಬ್ಬರು ತಮಗೆ ಅನುಚಿತ ಸಂದೇಶಗಳನ್ನು ಕಳುಹಿಸುತ್ತಿದ್ದರು ಎಂದು ಆರೋಪಿಸಿದ್ದಾರೆ. ಆದರೆ ಆ ಆಟಗಾರನ ಹೆಸರನ್ನು ಬಹಿರಂಗಪಡಿಸಲು ಅವರು ನಿರಾಕರಿಸಿದ್ದಾರೆ.

RelatedPosts

ಭಾರತದಲ್ಲಿಯೂ ಬ್ಯಾನ್ ಆಗತ್ತಾ ಪೇಪರ್‌ ಕರೆನ್ಸಿ? ಭಾರತಕ್ಕೆ ಎಂಟ್ರಿ ಕೊಡುತ್ತಾ ಪ್ಲಾಸ್ಟಿಕ್ ನೋಟುಗಳು?

ಸಿನಿಮಾ ಟೆಂಟ್‌ನಿಂದ ಸಿಎಂ ಕುರ್ಚಿ..ಡಿಕೆಶಿ ಲೈಫ್ ಸಖತ್ ಸಿನಿಮ್ಯಾಟಿಕ್!

“ಕಿರುನಗೆ” ಸಿನಿಮಾದ ಟೈಟಲ್‌ ಅನಾವರಣಗೊಳಿಸಿದ ಡಾ. ರಾಜಕುಮಾರ್ ಪುತ್ರಿ ಲಕ್ಷ್ಮಿ ಗೋವಿಂದರಾಜು

ಕನ್ನಡ ಸ್ಟಾರ್ ನಟರ ಬ್ಯಾಕಿಂಗ್ ಪವರ್ ಡಿಕೆಶಿ..!

ADVERTISEMENT
ADVERTISEMENT

ಸುನೋ ಇಂಡಿಯಾ ಪಾಡ್‌ಕಾಸ್ಟ್‌ನಲ್ಲಿ ಮಾತನಾಡಿದ ನೆಹಾಲ್, “ಆಟಗಾರನೊಬ್ಬ ನನ್ನ ಫೋಟೋಗಳಿಗೆ ನಿರಂತರವಾಗಿ ಕಮೆಂಟ್ ಮಾಡುತ್ತಿದ್ದ. ‘ಹಾಟ್’, ‘ಬ್ಯೂಟಿಫುಲ್’, ‘ನೀವು ತುಂಬಾ ಸುಂದರವಾಗಿ ಕಾಣುತ್ತಿದ್ದೀರಿ’ ಎಂಬ ರೀತಿಯ ಸಂದೇಶಗಳನ್ನು ಕಳುಹಿಸುತ್ತಿದ್ದ. ಡೈರೆಕ್ಟ್ ಮೆಸೇಜ್‌ಗಳ ಮೂಲಕವೂ ಸಂಪರ್ಕಿಸಲು ಪ್ರಯತ್ನಿಸುತ್ತಿದ್ದ” ಎಂದು ಹೇಳಿದ್ದಾರೆ.

ಆದರೆ ಆ ಸಂದೇಶಗಳಿಗೆ ತಾನು ಯಾವುದೇ ಪ್ರತಿಕ್ರಿಯೆ ನೀಡಲಿಲ್ಲ ಎಂದು ನೆಹಾಲ್ ಸ್ಪಷ್ಟಪಡಿಸಿದ್ದಾರೆ. “ನನಗೆ ಅವರೊಂದಿಗೆ ಮಾತನಾಡುವ ಆಸಕ್ತಿ ಇರಲಿಲ್ಲ. ಹೀಗಾಗಿ ಯಾವುದೇ ಕಮೆಂಟ್‌ಗೆ ಅಥವಾ ಮೆಸೇಜ್‌ಗೆ ಉತ್ತರ ನೀಡಲಿಲ್ಲ” ಎಂದು ಅವರು ತಿಳಿಸಿದ್ದಾರೆ.

ನೆಹಾಲ್ ಅವರ ಪ್ರಕಾರ, ಆರಂಭದಲ್ಲಿ ಸಾಮಾನ್ಯವಾಗಿ ಕಂಡಿದ್ದ ಸಂದೇಶಗಳು ನಂತರ ಹೆಚ್ಚಾಗತೊಡಗಿದವು. ಡೈರೆಕ್ಟ್ ಮೆಸೇಜ್‌ಗಳು ಮತ್ತು ಪ್ರತಿಕ್ರಿಯೆಗಳು ನಿರಂತರವಾಗಿ ಬರುತ್ತಿದ್ದ ಕಾರಣ ಪರಿಸ್ಥಿತಿ ಗಂಭೀರವಾಗುತ್ತಿದೆ ಎಂದು ಭಾಸವಾಯಿತು. “ಇದು ಮುಂದುವರಿದರೆ ಸಮಸ್ಯೆಯಾಗಬಹುದು ಎಂದು ಭಾವಿಸಿ, ನಾನು ಅವರನ್ನು ಸಾಮಾಜಿಕ ಜಾಲತಾಣಗಳಲ್ಲಿ ಬ್ಲಾಕ್ ಮಾಡಿದೆ” ಎಂದು ಹೇಳಿದ್ದಾರೆ.

ಅವರ ಆರೋಪಿಸಿರುವ ಆಟಗಾರ ರಾಜಸ್ಥಾನ ರಾಯಲ್ಸ್ ತಂಡದ ಸದಸ್ಯನಾಗಿದ್ದು, ಅವರಿಗೆ ಈಗಾಗಲೇ ವಿಚ್ಛೇದನವಾಗಿದೆ ಎಂದು ಮಾತ್ರ ಅವರು ತಿಳಿಸಿದ್ದಾರೆ. ಆದರೆ ಹೆಸರು ಬಹಿರಂಗಪಡಿಸಿಲ್ಲ.

“ಅವರು ತಂಡದ ಅತ್ಯಂತ ಜನಪ್ರಿಯ ಆಟಗಾರರಲ್ಲ. ಆದರೆ ನಾನು ಈಗ ಅವರಿಗೆ ಒಂದು ಸಂದೇಶ ಕಳುಹಿಸಿದರೂ ತಕ್ಷಣ ಪ್ರತಿಕ್ರಿಯೆ ಬರುತ್ತದೆ ಎಂಬ ವಿಶ್ವಾಸವಿದೆ. ಸದ್ಯಕ್ಕೆ ಅವರ ಹೆಸರನ್ನು ಹೇಳಲು ನಾನು ಇಷ್ಟಪಡುವುದಿಲ್ಲ” ಎಂದು ನೆಹಾಲ್ ಹೇಳಿದ್ದಾರೆ.

ಈ ಹೇಳಿಕೆ ಹೊರಬಿದ್ದ ನಂತರ ಸಾಮಾಜಿಕ ಜಾಲತಾಣಗಳಲ್ಲಿ ಹಲವು ಊಹಾಪೋಹಗಳು ಹರಿದಾಡುತ್ತಿವೆ. ರಾಜಸ್ಥಾನ ರಾಯಲ್ಸ್ ತಂಡದ ಯಾವ ಆಟಗಾರನ ಬಗ್ಗೆ ನೆಹಾಲ್ ಮಾತನಾಡಿದ್ದಾರೆ ಎಂಬುದನ್ನು ಅಭಿಮಾನಿಗಳು ಮತ್ತು ನೆಟ್ಟಿಗರು ಹುಡುಕತೊಡಗಿದ್ದಾರೆ. ಆದರೆ ಇದುವರೆಗೆ ನೆಹಾಲ್ ಯಾವುದೇ ಹೆಸರು ಬಹಿರಂಗಪಡಿಸಿಲ್ಲ. ಅಲ್ಲದೆ, ಆರೋಪಕ್ಕೆ ಸಂಬಂಧಿಸಿದಂತೆ ರಾಜಸ್ಥಾನ ರಾಯಲ್ಸ್ ಫ್ರಾಂಚೈಸಿ ಅಥವಾ ಯಾವುದೇ ಆಟಗಾರರಿಂದ ಅಧಿಕೃತ ಪ್ರತಿಕ್ರಿಯೆ ಕೂಡ ಹೊರಬಂದಿಲ್ಲ.

ಹೀಗಾಗಿ ಸದ್ಯಕ್ಕೆ ಈ ವಿಷಯ ನೆಹಾಲ್ ಅವರ ಹೇಳಿಕೆಗೆ ಮಾತ್ರ ಸೀಮಿತವಾಗಿದ್ದು, ಆರೋಪದ ಸತ್ಯಾಸತ್ಯತೆ ಕುರಿತು ಯಾವುದೇ ಅಧಿಕೃತ ದೃಢೀಕರಣ ಲಭ್ಯವಾಗಿಲ್ಲ. 

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 06 01T232758.895

ಭಾರತದಲ್ಲಿಯೂ ಬ್ಯಾನ್ ಆಗತ್ತಾ ಪೇಪರ್‌ ಕರೆನ್ಸಿ? ಭಾರತಕ್ಕೆ ಎಂಟ್ರಿ ಕೊಡುತ್ತಾ ಪ್ಲಾಸ್ಟಿಕ್ ನೋಟುಗಳು?

by Hemanth Kumar S
June 1, 2026 - 11:28 pm
0

Untitled design 2026 06 01T231838.798

ಸಿನಿಮಾ ಟೆಂಟ್‌ನಿಂದ ಸಿಎಂ ಕುರ್ಚಿ..ಡಿಕೆಶಿ ಲೈಫ್ ಸಖತ್ ಸಿನಿಮ್ಯಾಟಿಕ್!

by ಶಾಲಿನಿ ಕೆ. ಡಿ
June 1, 2026 - 11:19 pm
0

Untitled design 2026 06 01T231427.668

“ಕಿರುನಗೆ” ಸಿನಿಮಾದ ಟೈಟಲ್‌ ಅನಾವರಣಗೊಳಿಸಿದ ಡಾ. ರಾಜಕುಮಾರ್ ಪುತ್ರಿ ಲಕ್ಷ್ಮಿ ಗೋವಿಂದರಾಜು

by ಶಾಲಿನಿ ಕೆ. ಡಿ
June 1, 2026 - 11:15 pm
0

Untitled design 2026 06 01T225759.757

ಕನ್ನಡ ಸ್ಟಾರ್ ನಟರ ಬ್ಯಾಕಿಂಗ್ ಪವರ್ ಡಿಕೆಶಿ..!

by ಶಾಲಿನಿ ಕೆ. ಡಿ
June 1, 2026 - 10:58 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 06 01T232758.895
    ಭಾರತದಲ್ಲಿಯೂ ಬ್ಯಾನ್ ಆಗತ್ತಾ ಪೇಪರ್‌ ಕರೆನ್ಸಿ? ಭಾರತಕ್ಕೆ ಎಂಟ್ರಿ ಕೊಡುತ್ತಾ ಪ್ಲಾಸ್ಟಿಕ್ ನೋಟುಗಳು?
    June 1, 2026 | 0
  • Untitled design 2026 06 01T231838.798
    ಸಿನಿಮಾ ಟೆಂಟ್‌ನಿಂದ ಸಿಎಂ ಕುರ್ಚಿ..ಡಿಕೆಶಿ ಲೈಫ್ ಸಖತ್ ಸಿನಿಮ್ಯಾಟಿಕ್!
    June 1, 2026 | 0
  • Untitled design 2026 06 01T231427.668
    “ಕಿರುನಗೆ” ಸಿನಿಮಾದ ಟೈಟಲ್‌ ಅನಾವರಣಗೊಳಿಸಿದ ಡಾ. ರಾಜಕುಮಾರ್ ಪುತ್ರಿ ಲಕ್ಷ್ಮಿ ಗೋವಿಂದರಾಜು
    June 1, 2026 | 0
  • Untitled design 2026 06 01T225759.757
    ಕನ್ನಡ ಸ್ಟಾರ್ ನಟರ ಬ್ಯಾಕಿಂಗ್ ಪವರ್ ಡಿಕೆಶಿ..!
    June 1, 2026 | 0
  • Untitled design 2026 06 01T222426.737
    ಆರ್‌ಸಿಬಿಗೆ ಬಿಗ್ ಶಾಕ್: ಟಿಮ್ ಡೇವಿಡ್‌ಗೆ ನಿಷೇಧದ ಶಿಕ್ಷೆ, ಬಿಸಿಸಿಐ ಕಠಿಣ ಕ್ರಮ
    June 1, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version