• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Monday, March 2, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ಅಫ್ಜಲ್ ನಿರ್ದೇಶನದ‌ “ನೆನಪುಗಳ ಮಾತು ಮಧುರ” ಚಿತ್ರ ತೆರೆಗೆ ಬರಲು ಸಿದ್ದ!

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
November 19, 2025 - 1:29 pm
in ಸಿನಿಮಾ
0 0
0
Untitled design 2025 11 19T132658.458

ಪತ್ರಕರ್ತ, ಕಾರ್ಯಕಾರಿ ನಿರ್ಮಾಪಕನಾಗಿ ಚಿತ್ರರಂಗಕ್ಕೆ ಪರಿಚಯವಿರುವ ಅಫ್ಜಲ್ ಕಥೆ, ಚಿತ್ರಕಥೆ, ಸಂಭಾಷಣೆ ಬರೆದು ನೃತ್ಯ ನಿರ್ದೇಶನದ ಜೊತೆಗೆ ನಿರ್ದೇಶನವನ್ನು ಮಾಡಿರುವ ಹಾಗೂ RED & WHITE ಸೆವೆನ್ ರಾಜ್ ನಟಿಸಿ, ನಿರ್ಮಿಸಿರುವ “ನೆನಪುಗಳ ಮಾತು ಮಧುರ” ಚಿತ್ರದ ಟ್ರೇಲರ್ ಇತ್ತೀಚಿಗೆ ಬಿಡುಗಡೆಯಾಯಿತು. ಕನ್ನಡ ಚಲನಚಿತ್ರ ನಿರ್ಮಾಪಕರ ಸಂಘದ ಅಧ್ಯಕ್ಷರಾದ ಉಮೇಶ್ ಬಣಕಾರ್ ಟ್ರೇಲರ್ ಅನಾವರಣ ಮಾಡಿ ಶುಭ ಕೋರಿದರು. ನವಶಕ್ತಿ ನಾಗರಾಜ್, ಮಹೇಂದರ್, ಲೋಕೇಂದ್ರ, ಮುನಿಕೃಷ್ಣ ಮುಂತಾದವರು ಮುಖ್ಯ ಅತಿಥಿಗಳಾಗಿ ಆಗಮಿಸಿದ್ದರು. ಟ್ರೇಲರ್ ಬಿಡುಗಡೆ ನಂತರ ಚಿತ್ರತಂಡದ ಸದಸ್ಯರು ಮಾತನಾಡಿದರು.

RelatedPosts

ಡಾಗ್ ಸತೀಶ್ ಹೊಸ ವಿವಾದ..ಸುದೀಪ್ ಫ್ಯಾನ್ಸ್ ಆಕ್ರೋಶ

ಸ್ಯಾಂಡಲ್​ವುಡ್​ಗೆ ಬಂದ ನಟ ಅಶ್ವಿನ್..‘ಸೆಲೆಬ್ರಿಟಿ’ಗೆ ಕಿಚ್ಚ ಸುದೀಪ್ ಸಾಥ್

ಸಿಂಹಪುರಿಯ ಸಿಂಹ ಚಿತ್ರದ ಟ್ರೈಲರ್ ಮತ್ತು ಆಡಿಯೋ ಲಾಂಚ್

ಅಭಿಮಾನಿಗಳಿಗೆ ರಶ್ಮಿಕಾ-ವಿಜಯ್ ದಂಪತಿಯಿಂದ ಮದ್ವೆ ಟ್ರೀಟ್..!

ADVERTISEMENT
ADVERTISEMENT

ನನಗೂ ಚಿತ್ರರಂಗಕ್ಕೂ ಮೂವತ್ತೈದು ವರ್ಷಗಳ ನಂಟು. “ರುದ್ರ ತಾಂಡವ”, ” ಮತ್ಸರ”, ” ಅನುಕೂಲಕೊಬ್ಬ ಗಂಡ” ಸೇರಿದಂತೆ ಅನೇಕ ಅನೇಕ ಚಿತ್ರಗಳಲ್ಲಿ ನಟಿಸಿದ್ದೇನೆ. ಕನ್ನಡ ಹಾಗೂ ಮಲಯಾಳಂ ಭಾಷೆಗಳಲ್ಲಿ ಕಲಾವಿದನಾಗಿ ಗುರುತಿಸಿಕೊಂಡಿದ್ದೇನೆ. ಈ ಹಿಂದೆ ಎರಡು ಚಿತ್ರಗಳನ್ನು ನಿರ್ಮಾಣ ಕೂಡ ಮಾಡಿದ್ದೇನೆ. “ನೆನಪುಗಳ ಮಾತು ಮಧುರ” ನನ್ನ ನಿರ್ಮಾಣದ ಮೂರನೇ ಚಿತ್ರ. ಈ ಚಿತ್ರದಲ್ಲೂ ಅಭಿನಯಿಸಿದ್ದೇನೆ. ನನ್ನ ಹುಟ್ಟುಹಬ್ಬದ ದಿನ ಟ್ರೇಲರ್ ಬಿಡುಗಡೆಯಾಗಿದ್ದು ಖುಷಿಯಾಗಿದೆ. ನೋಡುಗನಿಗೆ ಬೇಕಾದ ಎಲ್ಲಾ ಅಂಶಗಳು ಈ ಚಿತ್ರದಲ್ಲಿದೆ. ಸದ್ಯದಲ್ಲೇ ಚಿತ್ರ ತೆರೆಗೆ ಬರಲಿದೆ. ಈ ಚಿತ್ರದ ಬಿಡುಗಡೆ ನಂತರ ನನ್ನ ಜೀವನಚರಿತ್ರೆಯನ್ನೇ ಸಿನಿಮಾ ಮಾಡುತ್ತಿದ್ದೇನೆ. ಚಿತ್ರಕ್ಕೆ “7 ರಿಂದ 77” ಎಂದು ಹೆಸರಿಟ್ಟಿದ್ದೇನೆ ಎಂದರು ರೆಡ್ & ವೈಟ್ ಸೆವೆನ್ ರಾಜ್.

“ನೆನಪುಗಳ ಮಾತು ಮಧುರ” ನಾಲ್ಕು ಕಥೆಗಳ ಸಂಗಮ. ಒಂದು ಕಥೆ ಇಪ್ಪತ್ತೈದು ನಿಮಿಷಗಳ ಅವಧಿ ಇರುತ್ತದೆ. ನಾಲ್ಕು ಕಥೆಗಳು ಬೇರೆಯದೆ ಆಯಾಮದಲ್ಲಿ ಸಾಗುತ್ತದೆ. ಸದ್ಯದಲ್ಲೇ ನಾವು ಎದುರುಸುತ್ತಿರುವ ಹಾಗೂ ಕಣ್ಣಮುಂದೆ ನೋಡುತ್ತಿರುವ ಕೆಲವು ವಿಷಯಗಳೆ ಈ ಚಿತ್ರದ ಕಥೆಗೆ ಸ್ಪೂರ್ತಿ. ಇದು ನನ್ನ ನಿರ್ದೇಶನದ ಮೂರನೇ ಚಿತ್ರ. ನನ್ನ ಚಿತ್ರದಲ್ಲಿ ನಟಿಸಲು ಬಂದಿದ್ದ ನಿರ್ಮಾಪಕ ಸೆವೆನ್ ರಾಜ್ ಅವರು ಈ ಚಿತ್ರವನ್ನು ನಿರ್ಮಾಣ ಮಾಡಲು ಹೇಳಿದರು. ಕಥೆ, ಚಿತ್ರಕಥೆ, ಸಂಭಾಷಣೆ, ನೃತ್ಯ ನಿರ್ದೇಶನದ ಜವಾಬ್ದಾರಿಯನ್ನೂ ನಿರ್ವಹಿಸಿರುವ ನಾನು ಪ್ರಮುಖಪಾತ್ರದಲ್ಲಿ ಅಭಿನಯ ಕೂಡ ಮಾಡಿದ್ದೇನೆ.‌ ಕಳೆದವರ್ಷ ನಿರ್ಮಾಪಕರ ಹುಟ್ಟುಹಬ್ಬದ ದಿನ ಈ ಚಿತ್ರ ಆರಂಭವಾಗಿತ್ತು. ‌ಈ ವರ್ಷ ಅವರ ಹುಟ್ಟುಹಬ್ಬದ ದಿನ ಟ್ರೇಲರ್ ಬಿಡುಗಡೆಯಾಗಿದೆ. ಸದ್ಯದಲ್ಲೇ ಚಿತ್ರ ತೆರೆಗೆ ಬರಲಿದೆ. ಚಿತ್ರದ ತಮಿಳು ರೈಟ್ಸ್ ಕೂಡ ಮಾರಾಟವಾಗಿದೆ ಎಂದು ನಿರ್ದೇಶಕ ಅಫ್ಜಲ್ ತಿಳಿಸಿದರು.

ಹಾಡುಗಳ ಕುರಿತು ರಾಜು ಎಮ್ಮಿಗಾನೂರು ಮಾಹಿತಿ ನೀಡಿದರು. ಚಿತ್ರದಲ್ಲಿ ನಟಿಸಿರುವ ವಸಿಷ್ಠ ಬಂಟನೂರು, ರಣವೀರ್, ರಾಜ್ ಪ್ರಭು, ಅಂಜಲಿ, ರೇಖಾ ರಮೇಶ್ ಮುಂತಾದವರು ಚಿತ್ರದ ಕುರಿತು ಮಾತನಾಡಿದರು.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design (2)

ಬೆಂಜಮಿನ್ ನೆತನ್ಯಾಹು ಜೊತೆ ಪ್ರಧಾನಿ ಮೋದಿ ದೂರವಾಣಿ ಸಂಪರ್ಕ: ಇಸ್ರೇಲ್-ಇರಾನ್ ಯುದ್ಧಕ್ಕೆ ತಕ್ಷಣ ಕಡಿವಾಣ!

by ಯಶಸ್ವಿನಿ ಎಂ
March 2, 2026 - 7:16 am
0

Untitled design (1)

ಸಂಖ್ಯಾಶಾಸ್ತ್ರ ಭವಿಷ್ಯ: ನಿಮ್ಮ ಜನ್ಮಸಂಖ್ಯೆಗನುಗುಣವಾಗಿ ಇಂದಿನ ಫಲ ಹೇಗಿದೆ ?

by ಯಶಸ್ವಿನಿ ಎಂ
March 2, 2026 - 6:55 am
0

Untitled design

ಇಂದಿನ ರಾಶಿ ಭವಿಷ್ಯ: ಯಾರಿಗೆ ಲಾಭ ? ಯಾರಿಗೆ ಎಚ್ಚರಿಕೆ ? ಇಲ್ಲಿದೆ ನೋಡಿ ನಿಮ್ಮ ರಾಶಿ ಫಲದ ಮಾಹಿತಿ

by ಯಶಸ್ವಿನಿ ಎಂ
March 2, 2026 - 6:39 am
0

Untitled design 2026 03 01T231846.500

ಇರಾನ್-ಇಸ್ರೇಲ್ ಕದನಕ್ಕೆ ವಿಶ್ವ ಮಾರುಕಟ್ಟೆ ತತ್ತರ: ತೈಲ ಬೆಲೆಯಲ್ಲಿ ಭಾರೀ ಏರಿಕೆ

by ಶಾಲಿನಿ ಕೆ. ಡಿ
March 1, 2026 - 11:27 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 03 01T211820.979
    ಡಾಗ್ ಸತೀಶ್ ಹೊಸ ವಿವಾದ..ಸುದೀಪ್ ಫ್ಯಾನ್ಸ್ ಆಕ್ರೋಶ
    March 1, 2026 | 0
  • Untitled design 2026 03 01T204044.459
    ಸ್ಯಾಂಡಲ್​ವುಡ್​ಗೆ ಬಂದ ನಟ ಅಶ್ವಿನ್..‘ಸೆಲೆಬ್ರಿಟಿ’ಗೆ ಕಿಚ್ಚ ಸುದೀಪ್ ಸಾಥ್
    March 1, 2026 | 0
  • Untitled design 2026 03 01T202655.259
    ಸಿಂಹಪುರಿಯ ಸಿಂಹ ಚಿತ್ರದ ಟ್ರೈಲರ್ ಮತ್ತು ಆಡಿಯೋ ಲಾಂಚ್
    March 1, 2026 | 0
  • Untitled design 2026 03 01T194852.634
    ಅಭಿಮಾನಿಗಳಿಗೆ ರಶ್ಮಿಕಾ-ವಿಜಯ್ ದಂಪತಿಯಿಂದ ಮದ್ವೆ ಟ್ರೀಟ್..!
    March 1, 2026 | 0
  • Untitled design 2026 03 01T190628.383
    ರಜನಿ-ಕಮಲ್ ಟೀಸರ್ ರೀತಿ ರಾಜ್‌ಕುಮಾರ್-ಪುನೀತ್ ರಾಜ್‌‌ಕುಮಾರ್ ಮಿಂಚು..!
    March 1, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version