• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, August 12, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ಕಿಶೋರ್ ಮೇಗಳಮನೆ ನಿರ್ದೇಶನದ ಹೊಸ ಸಿನಿಮಾಕ್ಕೆ ರವಿ ಬಸ್ರೂರ್ ಸಂಗೀತ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
December 25, 2025 - 5:06 pm
in ಸಿನಿಮಾ
0 0
0
Untitled design 2025 12 25T170142.062

ಕಳೆದವರ್ಷ ಆದಿತ್ಯ ಅಭಿನಯದ “ಕಾಂಗರೂ” ಚಿತ್ರ ತೆರೆಕಂಡಿತ್ತು. ಈಗ ಅದೇ ತಂಡದಿಂದ ನೂತನ ಚಿತ್ರವೊಂದು ಆರಂಭವಾಗಲಿದೆ. ಡಿಸೆಂಬರ್ 25 ರಂದು ಈ ಚಿತ್ರದ ಸ್ಕ್ರಿಪ್ಟ್ ಪೂಜೆ ನಡೆದಿದೆ.

ಚೆನ್ನಕೇಶವ ಬಿ.ಸಿ.ಕುಣಿಗಲ್ ಈ ಚಿತ್ರವನ್ನು ನಿರ್ಮಾಣ ಮಾಡುತ್ತಿದ್ದಾರೆ, ಅಪಾರ ವೆಚ್ಚದಲ್ಲಿ ಅದ್ದೂರಿಯಾಗಿ ಈ ಚಿತ್ರವನ್ನು ನಿರ್ಮಿಸಲು ಮುಂದಾಗಿದ್ದಾರೆ. ಕಿಶೋರ್ ಮೇಗಳಮನೆ ಕಥೆ ಮತ್ತು ಚಿತ್ರಕತೆ ಜೊತೆಗೆ ನಿರ್ದೇಶನ ಮಾಡುತ್ತಿದ್ದಾರೆ. “ಕೆ.ಜಿ.ಎಫ್” ನಂತಹ ವಿಶ್ವಪ್ರಸಿದ್ದ ಚಿತ್ರದ ಸಂಗೀತ ನಿರ್ದೇಶಕ ರವಿ ಬಸ್ರೂರ್ ಸಂಗೀತ ಸಂಯೋಜಿಸುತ್ತಿರುವ ಈ ನೂತನ ಚಿತ್ರಕ್ಕೆ ಜನಪ್ರಿಯ ಸಂಭಾಷಣೆಕಾರ ಮಾಸ್ತಿ ಸಂಭಾಷಣೆ ಬರೆಯುತ್ತಿದ್ದಾರೆ.

RelatedPosts

ರನ್ಯಾ ರಾವ್ ಚಿನ್ನ ಕಳ್ಳಸಾಗಣೆ ಪ್ರಕರಣ: CCTV ದೃಶ್ಯ ನೀಡಲು ಹೈಕೋರ್ಟ್ ಸೂಚನೆ

‘ಟಾಕ್ಸಿಕ್’ಗಾಗಿ ತಲೆ ಎತ್ತಿದ 15 ಬೃಹತ್ ಸೆಟ್‌ಗಳು; ಬರೋಬ್ಬರಿ 75 ಕೋಟಿ ಖರ್ಚು!

ದರ್ಶನ್‌ಗೆ ಬಿಗ್ ಶಾಕ್: ರೇಣುಕಾಸ್ವಾಮಿ ಕೇಸ್‌ನಲ್ಲಿ ಜೈಲೇ ಗತಿ?

‘ಟಾಕ್ಸಿಕ್’ನಲ್ಲಿ ಯಾರಿಗೆ ಎಷ್ಟು ಕೋಟಿ? ನಯನತಾರಾನೇ ಮೀರಿಸಿದ ಕಿಯಾರಾ ಸಂಭಾವನೆ!

ADVERTISEMENT
ADVERTISEMENT

ನಮ್ಮ “ಕಾಂಗರೂ” ಚಿತ್ರಕ್ಕೆ ತಾವೆಲ್ಲಾ ‌ನೀಡಿದ ಪ್ರೋತ್ಸಾಹಕ್ಕೆ ಆಬಾರಿ. ಇಂದು ಅದೇ ತಂಡದ ಎರಡನೇ ಪ್ರಯತ್ನಕ್ಕೆ ಚಾಲನೆ ದೊರಕಿದೆ. ಈ ನೂತನ ಚಿತ್ರಕ್ಕೆ ರವಿ ಬಸ್ರೂರ್ ಸಂಗೀತ ನೀಡುತ್ತಿರುವುದು ಹಾಗು ಮಾಸ್ತಿ ಅವರು ಸಂಭಾಷಣೆ ಬರೆಯುತ್ತಿರುವುದು ಖುಷಿಯಾಗಿದೆ. ಸದ್ಯದಲ್ಲೇ ಶೀರ್ಷಿಕೆ ಅನಾವರಣ ಮಾಡುತ್ತೇವೆ. ಅದೇ ಸಂದರ್ಭದಲ್ಲಿ ತಾರಾಬಳಗದ ಬಗ್ಗೆ ಮಾಹಿತಿ ನೀಡುತ್ತೇವೆ ಎಂದು ನಿರ್ದೇಶಕ ಕಿಶೋರ್ ಮೇಗಳಮನೆ ತಿಳಿಸಿದ್ದಾರೆ.

ಭಾರೀ ವೆಚ್ಚದಲ್ಲಿ ತಯಾರಾಗುತ್ತಿರುವ ನೂತನ ಚಿತ್ರಕ್ಕೆ ಖ್ಯಾತ ಸಂಗೀತ ನಿರ್ದೇಶಕ ರವಿ ಬಸ್ರೂರ್ ಸಾಥ್ 

ಕಳೆದವರ್ಷ ತೆರೆಕಂಡ ಆದಿತ್ಯ ಅಭಿನಯದ “ಕಾಂಗರೂ” ಚಿತ್ರತಂಡದಿಂದ ಹೊಸ ಚಿತ್ರವೊಂದು ಘೋಷಣೆಯಾಗಿದೆ. “ಕೆ.ಜಿ.ಎಫ್” ನಂತಹ ವಿಶ್ವಮನ್ನಣೆ ಪಡೆದ ಚಿತ್ರಕ್ಕೆ ಸಂಗೀತ ನೀಡುವುದರ ಮೂಲಕ ಜನಪ್ರಿಯರಾಗಿರುವ ಹೆಸರಾಂತ ಸಂಗೀತ ನಿರ್ದೇಶಕ ರವಿ ಬಸ್ರೂರ್ ಈ ನೂತನ‌ ಚಿತ್ರಕ್ಕೆ ಸಂಗೀತ ನೀಡುತ್ತಿದ್ದಾರೆ.

ಈ ಹಿಂದೆ “ಕಾಂಗರೂ” ಚಿತ್ರವನ್ನು ನಿರ್ಮಿಸಿದ್ದ ಆರೋಹ ಪ್ರೊಡಕ್ಷನ್ಸ್ ಲಾಂಛನದಲ್ಲಿ ಚನ್ನಕೇಶವ ಬಿ.ಸಿ, ಸ್ವಾಮಿ ಚಕ್ರಭಾವಿ, ನರಸಿಂಹಮೂರ್ತಿ ಚಕ್ರಭಾವಿ, ರಮೇಶ್‌ ಬಂಡೆ, ರವಿ ಕೀಲಾರ ಮಂಡ್ಯ ಹಾಗೂ ಕೆ.ಜಿ.ಆರ್.ಗೌಡ ಅವರು ಇದೇ ಬ್ಯಾನರ್ ಅಡಿಯಲ್ಲಿ ಅಪಾರ ವೆಚ್ಚದಲ್ಲಿ ಅದ್ದೂರಿಯಾಗಿ ಎರಡನೇ ಚಿತ್ರ ನಿರ್ಮಿಸಲು ಮುಂದಾಗಿದ್ದು, “ಕಾಂಗರೂ” ಚಿತ್ರದ ನಿರ್ದೇಶಕ ಕಿಶೋರ್ ಮೇಗಳಮನೆ ಅವರೆ ನಿರ್ದೇಶನ ಮಾಡುತ್ತಿದ್ದಾರೆ. ತಮ್ಮ ಜನಪ್ರಿಯ ಸಂಭಾಷಣೆ ಮೂಲಕ ಜನರ ಮನ ತಲುಪಿರುವ ಮಾಸ್ತಿ ಸಂಭಾಷಣೆ ಮತ್ತು ಚಿತ್ರಕಥೆ ಬರೆಯುತ್ತಿದ್ದಾರೆ.

“ಕಾಂಗರೂ” ತಂಡದ ಎರಡನೇ ಪ್ರಯತ್ನಕ್ಕೆ ಎಲ್ಲರ ಪ್ರೋತ್ಸಾಹವಿರಲಿ. ರವಿ ಬಸ್ರೂರ್ ಈ ಚಿತ್ರಕ್ಕೆ ಸಂಗೀತ ನೀಡಲು ಒಪ್ಪಿಕೊಂಡಿರುವುದು ಹಾಗೂ ಮಾಸ್ತಿ ಅವರು ಸಂಭಾಷಣೆಯ ಜೊತೆಗೆ ಚಿತ್ರಕಥೆಗೆ ಸಾಥ್ ನೀಡುತ್ತಿರುವುದು ತುಂಬಾ ಖುಷಿಯ ವಿಚಾರ. ಸದ್ಯದಲ್ಲೇ ಈ ನೂತನ ಚಿತ್ರದ ಶೀರ್ಷಿಕೆ ಅನಾವರಣ ಮಾಡಿ ಚಿತ್ರೀಕರಣ ಆರಂಭಿಸಲಾಗುವುದು. ಅದೇ ಸಮಯದಲ್ಲಿ ಚಿತ್ರದ ನಾಯಕ ಹಾಗೂ ನಾಯಕಿಯ ಯಾರೆಂದು ತಿಳಿಸಲಾಗುವುದು ಎಂದು ನಿರ್ದೇಶಕ ಕಿಶೋರ್ ಮೇಗಳಮನೆ ತಿಳಿಸಿದ್ದಾರೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

ಅದ್ವೈತ್ (12)

ವಾಯುವಿಹಾರಕ್ಕೆ ಹೋದ ಮಹಿಳೆ ಕಾಮಗಾರಿ ಗುಂಡಿಗೆ ಬಿದ್ದು ಸಾ*ವು

by ಕವಿತಾ
August 12, 2026 - 7:41 pm
0

ಅದ್ವೈತ್ (11)

ಬ್ರಾಹ್ಮಣ ಅಭಿವೃದ್ಧಿ ಮಂಡಳಿಗೆ 100 ಕೋಟಿ ಅನುದಾನದ ಅಗತ್ಯವಿದೆ: ದಿನೇಶ್ ಗುಂಡೂರಾವ್

by ಕವಿತಾ
August 12, 2026 - 7:30 pm
0

ಅದ್ವೈತ್ (10)

ಡಿಕೆಶಿ ರಾಜಕೀಯ ಕಾರ್ಯದರ್ಶಿಯಾಗಿ ಪೊನ್ನಣ್ಣ ನೇಮಕ!

by ಕವಿತಾ
August 12, 2026 - 7:05 pm
0

ಅದ್ವೈತ್ (9)

ಮೂಳೆ ಶಸ್ತ್ರಚಿಕಿತ್ಸಾ ವಲಯದಲ್ಲಿ ಹೊಸ ಮೈಲಿಗಲ್ಲು, ಬೆಂಗಳೂರಿನಲ್ಲಿ ತಲೆ ಎತ್ತಲಿದೆ ಅತ್ಯಾಧುನಿಕ ತರಬೇತಿ ಕೇಂದ್ರ

by ಕವಿತಾ
August 12, 2026 - 6:52 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಅದ್ವೈತ್ (4)
    ರನ್ಯಾ ರಾವ್ ಚಿನ್ನ ಕಳ್ಳಸಾಗಣೆ ಪ್ರಕರಣ: CCTV ದೃಶ್ಯ ನೀಡಲು ಹೈಕೋರ್ಟ್ ಸೂಚನೆ
    August 12, 2026 | 0
  • Untitled design (41)
    ‘ಟಾಕ್ಸಿಕ್’ಗಾಗಿ ತಲೆ ಎತ್ತಿದ 15 ಬೃಹತ್ ಸೆಟ್‌ಗಳು; ಬರೋಬ್ಬರಿ 75 ಕೋಟಿ ಖರ್ಚು!
    August 12, 2026 | 0
  • ಕೈಗೊಳ್ಳಲಿರುವ 2026 08 11T164433.099
    ದರ್ಶನ್‌ಗೆ ಬಿಗ್ ಶಾಕ್: ರೇಣುಕಾಸ್ವಾಮಿ ಕೇಸ್‌ನಲ್ಲಿ ಜೈಲೇ ಗತಿ?
    August 11, 2026 | 0
  • ಕೈಗೊಳ್ಳಲಿರುವ (95)
    ‘ಟಾಕ್ಸಿಕ್’ನಲ್ಲಿ ಯಾರಿಗೆ ಎಷ್ಟು ಕೋಟಿ? ನಯನತಾರಾನೇ ಮೀರಿಸಿದ ಕಿಯಾರಾ ಸಂಭಾವನೆ!
    August 11, 2026 | 0
  • ಕೈಗೊಳ್ಳಲಿರುವ (93)
    ಪ್ರೊಡ್ಯೂಸರ್ ಪುಷ್ಕರ್ ಮಲ್ಲಿಕಾರ್ಜುನಯ್ಯ ಹೀರೋ ಆಗಿ ಎಂಟ್ರಿ
    August 11, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version