• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, January 14, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ನಟಿ ನಿಧಿ ಅಗರ್‌ವಾಲ್ ಜೊತೆ ಅನುಚಿತ ವರ್ತನೆ: ಮಾಲ್ ವಿರುದ್ಧ ಕೇಸ್ ದಾಖಲು

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
December 18, 2025 - 9:47 pm
in ಸಿನಿಮಾ
0 0
0
Untitled design 2025 12 18T211344.503

RelatedPosts

‘ಟಾಕ್ಸಿಕ್’ಗೆ 3.2 ಲಕ್ಷ ಲೈಕ್ಸ್‌‌.. ‘ಧುರಂಧರ್-2’ಗೆ ಜಸ್ಟ್ 49 ಸಾವಿರ

ರಂಗಸ್ಥಳಂ, ಕಾಂತಾರ ಶೈಲಿ ಮೇಕಿಂಗ್..ಕರಿಕಾಡ ರಾಕಿಂಗ್..!

ನಮ್ಮ ಕಿಚ್ಚನ ನಟನಾ ಗತ್ತು..ಪರಭಾಷಿಗರಿಗೆ ಚೆನ್ನಾಗಿ ಗೊತ್ತು

ವಿಜಯ ರಾಘವೇಂದ್ರ ನಟನೆಯ “ಮಹಾನ್” ಚಿತ್ರದ ಫಸ್ಟ್ ಲುಕ್ ಅನಾವರಣ

ADVERTISEMENT
ADVERTISEMENT

ಹೈದರಾಬಾದ್‌ನಲ್ಲಿ ನಡೆದ ‘ದಿ ರಾಜಾ ಸಾಬ್’ (The Raja Saab) ಸಿನಿಮಾದ ಹಾಡು ಬಿಡುಗಡೆ ಕಾರ್ಯಕ್ರಮವು ನಟಿ ನಿಧಿ ಅಗರ್‌ವಾಲ್ (Nidhi Agarwal) ಅವರಿಗೆ ಕಹಿ ಅನುಭವವಾಗಿದೆ. ಕಾರ್ಯಕ್ರಮದ ವೇಳೆ ಜನಸಂದಣಿಯಲ್ಲಿ ನಿಧಿ ಅಗರ್‌ವಾಲ್ ಅವರೊಂದಿಗೆ ಕೆಲವು ವ್ಯಕ್ತಿಗಳು ಅನುಚಿತವಾಗಿ ವರ್ತಿಸಿದ ಘಟನೆ ಭಾರೀ ಚರ್ಚೆಗೆ ಕಾರಣವಾಗಿದ್ದು, ಇದೀಗ ಈ ಸಂಬಂಧ ಪೊಲೀಸ್ ಕೇಸ್ ದಾಖಲಾಗಿದೆ.

ಪ್ರಭಾಸ್ ಅಭಿನಯದ ಬಹು ನಿರೀಕ್ಷಿತ ಸಿನಿಮಾ ‘ದಿ ರಾಜಾ ಸಾಬ್’ನ ‘ಸಹನಾ ಸಹನಾ..’ ಹಾಡು ಬಿಡುಗಡೆ ಕಾರ್ಯಕ್ರಮವನ್ನು ಹೈದರಾಬಾದ್‌ನ ಖಾಸಗಿ ಮಾಲ್‌ನಲ್ಲಿ ಆಯೋಜಿಸಲಾಗಿತ್ತು. ಈ ಕಾರ್ಯಕ್ರಮದಲ್ಲಿ ಪ್ರಭಾಸ್ ಮತ್ತು ನಿಧಿ ಅಗರ್‌ವಾಲ್ ಅಭಿನಯದ ಹಾಡನ್ನು ಬಿಡುಗಡೆ ಮಾಡುವ ಉದ್ದೇಶದಿಂದ ಅಭಿಮಾನಿಗಳು ಅಪಾರ ಸಂಖ್ಯೆಯಲ್ಲಿ ಜಮಾಯಿಸಿದ್ದರು. ಕಾರ್ಯಕ್ರಮಕ್ಕೆ ನಿಧಿ ಅಗರ್‌ವಾಲ್ ಖುಷಿಯಿಂದ ಆಗಮಿಸಿದ್ದರೂ, ಅಲ್ಲಿ ಎದುರಿಸಿದ ಪರಿಸ್ಥಿತಿ ಅವರಿಗೆ ತೀವ್ರ ಅಸಹನೀಯ ಅನುಭವ ತಂದಿದೆ.

ಕಾರ್ಯಕ್ರಮ ನಡೆಯುವ ವೇಳೆ ನಿಧಿ ಅಗರ್‌ವಾಲ್ ಅವರೊಂದಿಗೆ ಫೋಟೋ ತೆಗೆದುಕೊಳ್ಳಲು ಅಭಿಮಾನಿಗಳು ಮುಗಿಬಿದ್ದಿದ್ದಾರೆ. ಆದರೆ ಈ ವೇಳೆ ಜನಸಂದಣಿ ನಿಯಂತ್ರಣ ತಪ್ಪಿದ್ದು, ಕೆಲವರು ನಟಿಯೊಂದಿಗೆ ಅಸಭ್ಯವಾಗಿ ವರ್ತಿಸಿದ ಆರೋಪ ಕೇಳಿಬಂದಿದೆ. ಜನರು ನಿಧಿ ಅಗರ್‌ವಾಲ್ ಅವರನ್ನು ಮುತ್ತಿಗೆ ಹಾಕಿಕೊಂಡಿರುವ ದೃಶ್ಯಗಳಿರುವ ವಿಡಿಯೋಗಳು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿವೆ.

ಜನಸಂದಣಿಯಿಂದ ತೀವ್ರ ಕಿರಿಕಿರಿ ಅನುಭವಿಸಿದ ನಿಧಿ ಅಗರ್‌ವಾಲ್ ಅವರನ್ನು ಬಾಡಿಗಾರ್ಡ್‌ಗಳು ರಕ್ಷಿಸಿ, ಕಷ್ಟಪಟ್ಟು ಕಾರಿನವರೆಗೆ ಕರೆದುಕೊಂಡು ಹೋಗಿದ್ದಾರೆ. ಕಾರಿನೊಳಗೆ ಕುಳಿತ ನಂತರ ನಿಧಿ ತೀವ್ರ ಬೇಸರ ಮತ್ತು ಕೋಪದಲ್ಲಿರುವುದು ವಿಡಿಯೋಗಳಲ್ಲಿ ಕಂಡುಬಂದಿದೆ. ಈ ದೃಶ್ಯಗಳು ಅಭಿಮಾನಿಗಳಿಗೂ, ಸಿನಿ ಪ್ರೇಕ್ಷಕರಿಗೂ ಶಾಕ್ ಉಂಟುಮಾಡಿವೆ.

ಈ ಘಟನೆ ವೈರಲ್ ಆದ ಬಳಿಕ ಪೊಲೀಸರು ತಕ್ಷಣವೇ ಕ್ರಮ ಕೈಗೊಂಡಿದ್ದು, ಕಾರ್ಯಕ್ರಮಕ್ಕೆ ಸೂಕ್ತ ಅನುಮತಿ ಪಡೆಯದೇ ನಡೆಸಲಾಗಿದೆ ಎಂಬ ಆರೋಪದ ಮೇಲೆ ಆಯೋಜಕರು ಮತ್ತು ಖಾಸಗಿ ಮಾಲ್ ವಿರುದ್ಧ ಕೇಸ್ ದಾಖಲಿಸಿದ್ದಾರೆ. ಮಾಹಿತಿ ಪ್ರಕಾರ, ಹಾಡು ಬಿಡುಗಡೆ ಕಾರ್ಯಕ್ರಮ ಬುಧವಾರ (ಡಿಸೆಂಬರ್ 17) ಸಂಜೆ 5 ಗಂಟೆಗೆ ನಡೆಯಬೇಕಾಗಿತ್ತು. ಆದರೆ ತಾಂತ್ರಿಕ ಮತ್ತು ಸಂಘಟನಾ ಕಾರಣಗಳಿಂದ ಕಾರ್ಯಕ್ರಮಕ್ಕೆ ಕೆಲ ಗಂಟೆಗಳ ತಡವಾಗಿದೆ. ಈ ವಿಳಂಬದ ಅವಧಿಯಲ್ಲೇ ಸಾವಿರಾರು ಅಭಿಮಾನಿಗಳು ಮಾಲ್ ಬಳಿ ಸೇರಿದ್ದು, ಪರಿಸ್ಥಿತಿ ನಿಯಂತ್ರಣ ತಪ್ಪಲು ಕಾರಣವಾಯಿತು.

ಸದ್ಯ ನಿಧಿ ಅಗರ್‌ವಾಲ್ ಅವರು ಈ ಘಟನೆ ಬಗ್ಗೆ ಅಧಿಕೃತವಾಗಿ ಯಾವುದೇ ಹೇಳಿಕೆ ನೀಡಿಲ್ಲ. ಆದರೆ ಅವರ ವೈರಲ್ ವಿಡಿಯೋಗಳನ್ನು ನೋಡಿದ ನೆಟ್ಟಿಗರು ತೀವ್ರ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. “ಜನಪ್ರಿಯತೆ ಇದ್ದರೆ ಸಾಕು, ಮಹಿಳೆಯರ ಗೌರವಕ್ಕೆ ಬೆಲೆ ಇಲ್ಲವೇ?” ಎಂಬ ಪ್ರಶ್ನೆಗಳು ಸೋಶಿಯಲ್ ಮೀಡಿಯಾದಲ್ಲಿ ಕೇಳಿಬರುತ್ತಿವೆ. ಅನೇಕರು ನಿಧಿ ಅಗರ್‌ವಾಲ್ ಅವರ ಪರವಾಗಿ ನಿಂತು, ಆಯೋಜಕರ ಅಜಾಗರೂಕತೆ ಮತ್ತು ಭದ್ರತಾ ಲೋಪದ ವಿರುದ್ಧ ಕಠಿಣ ಕ್ರಮಕ್ಕೆ ಆಗ್ರಹಿಸುತ್ತಿದ್ದಾರೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 01 13T234020.973

ಮೆಟ್ರೋ ಪ್ರಯಾಣಿಕರಿಗೆ ಸಿಹಿ ಸುದ್ದಿ: 1, 3 ಮತ್ತು 5 ದಿನಗಳ ಪಾಸ್ ದರ ಇಳಿಕೆ..!

by ಯಶಸ್ವಿನಿ ಎಂ
January 13, 2026 - 11:41 pm
0

Untitled design 2026 01 13T232543.065

ಜೈಲಿಗೆ ಹೋಗಲು ಹಠ ಹಿಡಿದ ಕಾವ್ಯಾ ಶೈವ.. ಸ್ಪರ್ಧಿಗಳ ವಿಚಿತ್ರ ಆಸೆಗಳಿಗೆ ಬಿಗ್ ಬಾಸ್ ಅಸ್ತು..!

by ಯಶಸ್ವಿನಿ ಎಂ
January 13, 2026 - 11:27 pm
0

Untitled design 2026 01 13T231032.116

ನಳ್ಳಿ ಮೂಳೆ ತಿಂದು ತೇಗಿದ ನಟ: ಕಾರ್ತಿ ಖೈದಿ ಲುಕ್‌ಗೆ ಹೋಲಿಸಿದ ಫ್ಯಾನ್ಸ್‌

by ಯಶಸ್ವಿನಿ ಎಂ
January 13, 2026 - 11:13 pm
0

Untitled design 2026 01 13T225407.674

ತಾಯಿ-ಪತ್ನಿಯನ್ನು ಕೊಂದು ಅವರ ಮಾಂಸ ತಿಂದ ಪಾಪಿ

by ಯಶಸ್ವಿನಿ ಎಂ
January 13, 2026 - 10:55 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 01 13T175739.740
    ‘ಟಾಕ್ಸಿಕ್’ಗೆ 3.2 ಲಕ್ಷ ಲೈಕ್ಸ್‌‌.. ‘ಧುರಂಧರ್-2’ಗೆ ಜಸ್ಟ್ 49 ಸಾವಿರ
    January 13, 2026 | 0
  • BeFunky collage 2026 01 13T162315.796
    ರಂಗಸ್ಥಳಂ, ಕಾಂತಾರ ಶೈಲಿ ಮೇಕಿಂಗ್..ಕರಿಕಾಡ ರಾಕಿಂಗ್..!
    January 13, 2026 | 0
  • BeFunky collage 2026 01 13T155118.802
    ನಮ್ಮ ಕಿಚ್ಚನ ನಟನಾ ಗತ್ತು..ಪರಭಾಷಿಗರಿಗೆ ಚೆನ್ನಾಗಿ ಗೊತ್ತು
    January 13, 2026 | 0
  • Untitled design 2026 01 13T133045.746
    ವಿಜಯ ರಾಘವೇಂದ್ರ ನಟನೆಯ “ಮಹಾನ್” ಚಿತ್ರದ ಫಸ್ಟ್ ಲುಕ್ ಅನಾವರಣ
    January 13, 2026 | 0
  • Untitled design 2026 01 13T131255.773
    “ನಾನು ಗರ್ಭಿಣಿಯಾಗಲ್ಲ..ಆದರೆ ತಾಯಿಯಾಗುತ್ತೇನೆ”: ನಟಿ ಪಾರ್ವತಿ ಅಚ್ಚರಿ ಹೇಳಿಕೆ
    January 13, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version