• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Tuesday, July 8, 2025
  • Login
  • Register
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
  • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
  • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

“ನಿದ್ರಾದೇವಿ Next Door” ಚಿತ್ರದ ರೊಮ್ಯಾಂಟಿಕ್ ಸಾಂಗ್ ಲಾಂಚ್‌ ಮಾಡಿದ ನಟ ಗಣೇಶ್

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
July 8, 2025 - 2:54 pm
in ಸಿನಿಮಾ
0 0
0
Untitled design 2025 07 08t145019.116

RelatedPosts

ಹಣಕಾಸು ವಂಚನೆ ಆರೋಪ: ನಟ ಮಹೇಶ್ ಬಾಬುಗೆ ಇಡಿ ಸಮನ್ಸ್!

ಕಾಮಿಡಿ ಕಿಲಾಡಿ ಮನು ಅತ್ಯಾಚಾರ ಕೇಸ್‌: ಪೊಲೀಸರ ನಿರ್ಲಕ್ಷ್ಯ, ಸಂತ್ರಸ್ಥೆ ಗರಂ!

ತರುಣ್ ಏಳುಮಲೆಯಲ್ಲಿ ಶಿವಣ್ಣ, ಪ್ರೇಮ್ ಒಗ್ಗಟ್ಟಿನ ಮಂತ್ರ

ಮಗು ಬೇಡ ಅಂದ್ರೆ ಡಿವೋರ್ಸ್ ಕೊಡ್ತೀನಿ: ಡ್ರೋನ್ ಪ್ರತಾಪ್ ಹೇಳಿಕೆಗೆ ಗಗನಾ ಶಾಕ್

ಸುರಮ್ ಮೂವೀಸ್ ಲಾಂಛನದಲ್ಲಿ ಜಯರಾಮ ದೇವಸಮುದ್ರ ನಿರ್ಮಿಸಿರುವ ಹಾಗೂ ಸುರಾಗ್ ನಿರ್ದೇಶನದ ಹಾಗೂ ಪ್ರವೀರ್ & ರಿಷಿಕಾ ನಾಯಕ – ನಾಯಕಿಯಾಗಿ ನಟಿಸಿರುವ “ನಿದ್ರಾದೇವಿ next door” ಚಿತ್ರ ಶೀರ್ಷಿಕೆಯಿಂದಲೇ ಕುತೂಹಲ ಮೂಡಿಸಿರುವ ಚಿತ್ರ. ಇತ್ತೀಚೆಗೆ ಬಿಡುಗಡೆಯಾಗಿದ್ದ ಈ ಚಿತ್ರದ “ಸ್ಲೀಪ್ ಲೆಸ್ ಆಂಥೆಮ್” ಹಾಡು ಒಂದು ಮಿಲಿಯನ್ ಗೂ ಅಧಿಕ ವೀಕ್ಷಣೆಯಾಗಿದ್ದು, ಮೆಚ್ಚುಗೆ ಪಡೆದುಕೊಂಡಿದೆ. ಈ ಹಾಡನ್ನು ದುನಿಯಾ ವಿಜಯ್ ಕುಮಾರ್ ಬಿಡುಗಡೆ ಮಾಡಿದ್ದರು.

ಈ ಚಿತ್ರದ ಎರಡನೇ ಹಾಡು “ನೀ ನನ್ನ” ಎಂಬ ರೊಮ್ಯಾಂಟಿಕ್ ಸಾಂಗ್ ಇತ್ತೀಚೆಗೆ ಸರೆಗಮ ಮ್ಯೂಸಿಕ್ ಚಾನಲ್ ನಲ್ಲಿ ಬಿಡುಗಡೆಯಾಗಿದೆ. ಗೋಲ್ಡನ್ ಸ್ಟಾರ್ ಗಣೇಶ್ ಅವರು ಈ ಹಾಡನ್ನು ಅನಾವರಣ ಮಾಡಿದರು. ಪತ್ರಕರ್ತ ರಂಗನಾಥ್ ಭಾರದ್ವಾಜ್ ಸಹ ಸಮಾರಂಭದಲ್ಲಿ ಉಪಸ್ಥಿತರಿದ್ದರು. ಹಾಡು ಬಿಡುಗಡೆ ನಂತರ ಚಿತ್ರತಂಡದ ಸದಸ್ಯರು ಹಾಗೂ ಗಣ್ಯರು ಮಾತಾನಾಡಿದರು.

ನಾನು ಮೂಲತಃ ಆಡಿಟರ್. ಇದು ನನ್ನ ನಿರ್ಮಾಣದ ಮೂರನೇ ಸಿನಿಮಾ.‌ ನಿರ್ದೇಶಕರು ಬಂದು ಕಥೆ ಹೇಳಿದಾಗ ಇಷ್ಟವಾಯಿತು. ನಿರ್ಮಾಣಕ್ಕೆ ಮುಂದಾದೆ. ಚಿತ್ರಕ್ಕೆ ಹಾಡುಗಳು ಇನ್ವಿಟೇಶನ್ ಇದ್ದ ಹಾಗೆ. ಹಾಡುಗಳಿಗೆ ಪ್ರೇಕ್ಷಕರನ್ನು ಚಿತ್ರಮಂದಿರಗಳಿಗೆ ತರುವ ಶಕ್ತಿಯಿದೆ. ಹಾಗಾಗಿ ನಾನು ನಿರ್ದೇಶಕರಿಗೆ ನಮ್ಮ ಚಿತ್ರದಲ್ಲಿ ಸುಮಧುರ ಗೀತೆಗಳಿರಲಿ ಎಂದು ಹೇಳಿದ್ದೆ. ದುನಿಯಾ ವಿಜಯ್ ಅವರಿಂದ ಬಿಡುಗಡೆಯಾದ ನಮ್ಮ ಚಿತ್ರದ ಮೊದಲ ಹಾಡು ಈಗಾಗಲೇ ಜನಮನಸೂರೆಗೊಂಡಿದೆ. ಗೋಲ್ಡನ್ ಸ್ಟಾರ್ ಗಣೇಶ್ ಅವರು ಎರಡನೇ ಹಾಡನ್ನು ಬಿಡುಗಡೆ ಮಾಡಿರುವುದು ಬಹಳ ಖುಷಿಯಾಗಿದೆ.

ಹೊಸತಂಡದ ಹೊಸಪ್ರಯತ್ನಕ್ಕೆ ಪ್ರೋತ್ಸಾಹ ನೀಡಲು ಬಂದಿರುವ ಗಣೇಶ್ ಅವರಿಗೆ ಧನ್ಯವಾದ. ನಕುಲ್ ಅಭಯಂಕರ್ ಅವರ ಸಂಗೀತ ಸಂಯೋಜನೆಯಲ್ಲಿ ಮೂಡಿಬಂದಿರುವ “ನೀ ನನ್ನ” ಹಾಡನ್ನು ರಾಘವೇಂದ್ರ ಕಾಮತ್ ಅವರು ಬರೆದಿದ್ದಾರೆ. ಸೋನು ನಿಗಂ ಅವರು ಹಾಡಿದ್ದಾರೆ. ಆರು ತಿಂಗಳ ಹಿಂದೆಯೇ ಈ ಹಾಡು ಸಿದ್ದವಾಗಿತ್ತು. ಆನಂತರ ಸೋನು ನಿಗಂ ಅವರ ವಿವಾದ ನಡೆದಿದ್ದು. ಹಾಗಾಗಿ ನಮಗೂ ಕೂಡ ಎಲ್ಲದಕ್ಕಿಂತ ಭಾಷೆ ಮುಖ್ಯ. ಆ ನಿಟ್ಟಿನಲ್ಲಿ ಸೋನು ನಿಗಂ ಅವರ ಧ್ವನಿಯಲ್ಲಿ ಬಂದಿರುವ ಈ ಹಾಡನ್ನು ಚಿತ್ರದಲ್ಲಿ ಬಳಸಿಕೊಳ್ಳುವುದಿಲ್ಲ. ಬೇರೆ ಗಾಯಕರಿಂದ ಈ ಹಾಡನ್ನು ಹಾಡಿಸುತ್ತೇವೆ ಎಂದು ನಿರ್ಮಾಪಕ ಜಯರಾಮ ದೇವಸಮುದ್ರ ತಿಳಿಸಿದರು.

ಪ್ರತಿಷ್ಠಿತ ಅಕಾಡೆಮಿಯಲ್ಲಿ ಸಿನಿಮಾ ಬಗ್ಗೆ ಅಧ್ಯಯನ ಮಾಡಿದ ನನಗೆ ನನ್ನ ಮಾತೃಭಾಷೆಯಲ್ಲೇ ಮೊದಲ ಸಿನಿಮಾ ನಿರ್ದೇಶಿಸಬೇಕೆಂಬ ಆಸೆಯಿತ್ತು. ನಿರ್ಮಾಪಕ ಜಯರಾಮ್ ಅವರು ನನ್ನ ಆಸೆಗೆ ಆಸರೆಯಾದರು. ಯಾವುದೇ ಕೊರತೆ ಬಾರದ ಹಾಗೆ ಸಿನಿಮಾ ನಿರ್ಮಾಣ ಮಾಡಿದ್ದಾರೆ. ಇನ್ನೂ ಇಂದು ಬಿಡುಗಡೆಯಾಗಿರುವ ರೊಮ್ಯಾಂಟಿಕ್ ಹಾಡು ರೊಮ್ಯಾಂಟಿಕ್ ಹೀರೊ ಗಣೇಶ್ ಅವರಿಂದ ಬಿಡುಗಡೆಯಾಗಿದ್ದು ಬಹಳ ಖುಷಿಯಾಗಿದೆ. ನಮ್ಮ ಚಿತ್ರಕ್ಕೆ ಪ್ರವೀರ್ ಹಾಗೂ ರಿಷಿಕಾ ಅವರನ್ನು ನಾಯಕ – ನಾಯಕಿ ಎಂದು ಆಯ್ಕೆ ಮಾಡಿದಾಗ ಸಾಕಷ್ಟು ಜನ ನನಗೆ ಈ ಜೋಡಿ ತುಂಬಾ ಚೆನ್ನಾಗಿದೆ ಎಂದರು. ನಕುಲ್ ಅಭಯಂಕರ್ ಸಂಗೀತ ಸಂಯೋಜನೆ ಹಾಗೂ ಅಜಯ್ ಕುಲಕರ್ಣಿ ಅವರ ಛಾಯಾಗ್ರಹಣ ನಮ್ಮ ಚಿತ್ರದ ಹೈಲೆಟ್ ಎನ್ನಬಹುದು ಎಂದರು ನಿರ್ದೇಶಕ ಸುರಾಗ್.

ನಮ್ಮ ಚಿತ್ರದ ಹಾಡು ಬಿಡುಗಡೆ ಮಾಡಿಕೊಟ್ಟ ಗಣೇಶ್ ಅವರಿಗೆ ಧನ್ಯವಾದ ಎಂದು ಮಾತನಾಡಿದ ನಾಯಕ ಪ್ರವೀರ್ ಶೆಟ್ಟಿ, ನಕುಲ್ ಅಭಯಂಕರ್ ಅವರು ಸಂಗೀತ ಸಂಯೋಜನೆಯಲ್ಲಿ ಮೂಡಿಬಂದಿರುವ ಚಿತ್ರದ ಹಾಡುಗಳು ಚೆನ್ನಾಗಿದೆ. ಮೊದಲ ಹಾಡಂತೂ ನಿರೀಕ್ಷೆಗೂ ಮೀರಿ ಯಶಸ್ವಿಯಾಗಿದೆ. “ನೀ ನನ್ನ” ಹಾಡು ಕೂಡ ಜನಪ್ರಿಯವಾಗುವ ಭರವಸೆ ಇದೆ ಎಂದರು.

ಗಣೇಶ್ ಅವರಿಂದ ತಮ್ಮ ಅಭಿನಯದ ಚಿತ್ರದ ಹಾಡು‌ ಬಿಡುಗಡೆಯಾಗಿರುವುದಕ್ಕೆ ಸಂತಸ ವ್ಯಕ್ತಪಡಿಸಿದ ನಾಯಕಿ ರಿಷಿಕಾ, ಗಣ್ಯರಿಗೆ ಹಾಗೂ ಚಿತ್ರತಂಡಕ್ಕೆ ಧನ್ಯವಾದ ಹೇಳಿದರು.

ಇಂದು ಬಿಡುಗಡೆಯಾಗಿರುವ “ನೀ‌ ನನ್ನ” ಹಾಡು ಬಹಳ‌ ಮಧುರವಾಗಿದೆ. ಹಾಡಿನಲ್ಲಿ ನಾಯಕ – ನಾಯಕಿ‌ ಮುದ್ದಾಗಿ ಕಾಣುತ್ತಾರೆ. ಇನ್ನೂ ಹಾಡಿನಷ್ಟೇ ಚಿತ್ರ ಕೂಡ ಚೆನ್ನಾಗಿದಾಗ ಮಾತ್ರ ಜನರು ಚಿತ್ರಮಂದಿರಗಳಿಗೆ ಬರುತ್ತಾರೆ. ಇನ್ನೂ ಭಾಷೆಯಿಂದ ನಾವೇ ಹೊರತು.‌ ನಮ್ಮಿಂದ ಭಾಷೆ ಅಲ್ಲ. ಹಾಗಾಗಿ, ಬಹಳ‌ ಸೊಗಸಾಗಿ ಮೂಡಿ ಬಂದಿರುವ ಈ ಹಾಡನ್ನು ನಿರ್ಮಾಪಕರು ಕನ್ನಡ ಗಾಯಕರಿಂದಲೇ ಪುನಃ ಹಾಡಿಸುತ್ತಾರೆ ಎಂಬ ಭರವಸೆ ನನಗಿದೆ ಎಂದು ಹಾಡು ಬಿಡುಗಡೆ ಸಮಾರಂಭದಲ್ಲಿ ನಾಯಕ ಗಣೇಶ್ ಮಾತನಾಡಿದರು. ‌ಛಾಯಾಗ್ರಾಹಕ ಅಜಯ್ ಕುಲಕರ್ಣಿ ಸಹ ಪತ್ರಿಕಾಗೋಷ್ಠಿಯಲ್ಲಿ ಉಪಸ್ಥಿತರಿದ್ದರು.

“ನಿದ್ರಾದೇವಿ next door” ಸಿನಿಮಾದಲ್ಲಿ ಪ್ರವೀರ್ ಗೆ ಜೋಡಿಯಾಗಿ ರಿಷಿಕಾ ನಟಿಸಿದ್ದಾರೆ. ಬಿಗ್ ಬಾಸ್ ಖ್ಯಾತಿಯ ಶೈನ್ ಶೆಟ್ಟಿ ಹಾಗೂ ಶ್ರುತಿ ಹರಿಹರನ್, ಹಿರಿಯ ನಟ ಕೆ.ಎಸ್.ಶ್ರೀಧರ್, ಸುಧಾರಾಣಿ ಪ್ರಮುಖ ಪಾತ್ರಗಳಲ್ಲಿ ಅಭಿನಯಿಸಿದ್ದಾರೆ. ಶ್ರೀವತ್ಸ, ಅನೂಪ್, ಐಶ್ವರ್ಯಾ ಗೌಡ, ಮಾಸ್ಟರ್ ಸುಜಯ್ ರಾಮ್, ಕಾರ್ತಿಕ್ ಪತ್ತಾರ್ ಮತ್ತು ಅನುರಾಗ್ ಪಾಟೀಲ್ ಸೇರಿದಂತೆ ಇತರರು ತಾರಾಬಳಗದಲ್ಲಿದ್ದಾರೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

ತಾಜಾ ಸುದ್ದಿ

Rcb ipl cup

RCB ಗೆದ್ದಿದ್ದೇ ಗೆದ್ದಿದ್ದು ಬ್ರ್ಯಾಂಡ್​ ಮೌಲ್ಯದಲ್ಲಿ ಭಾರೀ ಹೆಚ್ಚಳ

by ಶ್ರೀದೇವಿ ಬಿ. ವೈ
July 8, 2025 - 8:57 pm
0

Web 2025 07 08t203659.272

ಚಿಕ್ಕಬಳ್ಳಾಪುರದಲ್ಲಿ ಮದ್ವೆಯಾಗಲು ನಿರಾಕರಿಸಿದ ಸೊಸೆಗೆ ಆ್ಯಸಿಡ್ ದಾಳಿ ಮಾಡಿದ ಸೋದರ ಮಾವ‌

by ಶ್ರೀದೇವಿ ಬಿ. ವೈ
July 8, 2025 - 8:38 pm
0

Web 2025 07 08t193603.541

ಕರ್ನಾಟಕದಲ್ಲಿ ಮುಂದುವರೆದ ಹೃದಯಾಘಾತ ಸರಣಿ: ಒಂದೇ ದಿನ 6 ಜನರ ಸಾವು!

by ಶ್ರೀದೇವಿ ಬಿ. ವೈ
July 8, 2025 - 7:39 pm
0

Web 2025 07 08t190734.138

ಸಾಮಾನ್ಯ Auto ಮೀಟರ್‌ಗಿಂತ 4 ಪಟ್ಟು ದುಬಾರಿ ಆ್ಯಪ್ ಆಧಾರಿತ ಆಟೋ ಸೇವೆ

by ಶ್ರೀದೇವಿ ಬಿ. ವೈ
July 8, 2025 - 7:14 pm
0

ಸಂಬಂಧಿಸಿದ ಪೋಸ್ಟ್‌ಗಳು

  • Add a heading (21)
    ಹಣಕಾಸು ವಂಚನೆ ಆರೋಪ: ನಟ ಮಹೇಶ್ ಬಾಬುಗೆ ಇಡಿ ಸಮನ್ಸ್!
    July 8, 2025 | 0
  • Add a heading (19)
    ಕಾಮಿಡಿ ಕಿಲಾಡಿ ಮನು ಅತ್ಯಾಚಾರ ಕೇಸ್‌: ಪೊಲೀಸರ ನಿರ್ಲಕ್ಷ್ಯ, ಸಂತ್ರಸ್ಥೆ ಗರಂ!
    July 8, 2025 | 0
  • Untitled design 2025 07 08t143513.374
    ತರುಣ್ ಏಳುಮಲೆಯಲ್ಲಿ ಶಿವಣ್ಣ, ಪ್ರೇಮ್ ಒಗ್ಗಟ್ಟಿನ ಮಂತ್ರ
    July 8, 2025 | 0
  • Untitled design 2025 07 08t142556.521
    ಮಗು ಬೇಡ ಅಂದ್ರೆ ಡಿವೋರ್ಸ್ ಕೊಡ್ತೀನಿ: ಡ್ರೋನ್ ಪ್ರತಾಪ್ ಹೇಳಿಕೆಗೆ ಗಗನಾ ಶಾಕ್
    July 8, 2025 | 0
  • Add a heading (18)
    ಟಾಕ್ಸಿಕ್‌ಗೆ ಸೆನ್ಸೇಷನಲ್ ಕಂಪೋಸರ್.. ಕನ್ನಡಕ್ಕೆ ಅನಿರುದ್ದ್
    July 8, 2025 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password? Sign Up

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
  • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version