• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Tuesday, August 25, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ಟ್ರೇಲರ್‌‌ನಲ್ಲಿ ಮೋಡಿ ಮಾಡಿದ “ನಿಂಬಿಯಾ ಬನಾದ ಮ್ಯಾಗ”

ಏಪ್ರಿಲ್ 4 ರಂದು ಬಿಡುಗಡೆಯಾಗಲಿದೆ ಡಾ. ರಾಜಕುಮಾರ್ ಮೊಮ್ಮಗ ಷಣ್ಮುಖ ಗೋವಿಂದರಾಜ್ ಅಭಿನಯದ ಚಿತ್ರ .

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
April 1, 2025 - 5:39 pm
in ಸಿನಿಮಾ
0 0
0
11 (82)

ಮೇರು ನಟ ಡಾ. ರಾಜಕುಮಾರ್ ಅವರ ಮೊಮ್ಮಗ (ಮಗಳ ಮಗ) ಷಣ್ಮುಖ ಗೋವಿಂದರಾಜ್ ನಾಯಕನಾಗಿ ನಟಿಸಿರುವ “ನಿಂಬಿಯಾ ಬನಾದ ಮ್ಯಾಗ” ಚಿತ್ರದ ಟ್ರೇಲರ್ ಇತ್ತೀಚೆಗೆ ಬಿಡುಗಡೆಯಾಯಿತು. ಡಾ. ರಾಜಕುಮಾರ್ ಮಗಳು,‌ ಅಳಿಯ ಹಾಗೂ ನಾಯಕ ಷಣ್ಮುಖ ಅವರ ತಾಯಿ – ತಂದೆ ಲಕ್ಷ್ಮೀ ಹಾಗೂ ಗೋವಿಂದರಾಜು ಅವರು ಟ್ರೇಲರ್ ಅನಾವರಣ ಮಾಡಿ ಮಗನ ಚಿತ್ರಕ್ಕೆ ಶುಭ ಕೋರಿದರು‌.

RelatedPosts

ಬಾಹುಬಲಿ 2 ದಾಖಲೆ ಉಡೀಸ್; ಅಡ್ವಾನ್ಸ್ ಬುಕಿಂಗ್‌ನಲ್ಲಿ ‘ಟಾಕ್ಸಿಕ್’ ಹೊಸ ದಾಖಲೆ!

ತಮಿಳು ನೆಲದಲ್ಲಿ MGR, ತಲೈವಾ, ದಳಪತಿನ ನೆನೆದ ಯಶ್

ರಿಲೀಸ್‌ಗೂ ಮುನ್ನವೇ ಕೋರ್ಟ್ ಮೆಟ್ಟಿಲೇರಿದ ‘ಟಾಕ್ಸಿಕ್’: ಮಾನಹಾನಿಕರ ಪ್ರಚಾರಕ್ಕೆ ತಡೆ

ಮಂಗಳೂರಿನಲ್ಲಿ ಯಶ್‌ಗೆ ಅದ್ದೂರಿ ಸ್ವಾಗತ; ಧರ್ಮಸ್ಥಳಕ್ಕೆ ಭೇಟಿ ನೀಡಲಿರುವ ರಾಕಿಂಗ್ ಸ್ಟಾರ್!

ADVERTISEMENT
ADVERTISEMENT

ಹಿರಿಯ ನಿರ್ಮಾಪಕ ಎಸ್‌‌ ಎ ಚಿನ್ನೇಗೌಡ, ಡಾ. ರಾಜಕುಮಾರ್ ಪುತ್ರಿ ಪೂರ್ಣಿಮಾ ರಾಮಕುಮಾರ್ ಮುಂತಾದವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು. ವಿ.ಮಾದೇಶ್ ನಿರ್ಮಾಣದ, ಅಶೋಕ್ ಕಡಬ ನಿರ್ದೇಶಿಸಿರುವ ಈ ಚಿತ್ರ ಏಪ್ರಿಲ್ 4 ರಂದು ಬಿಡುಗಡೆಯಾಗಲಿದೆ. ಟ್ರೇಲರ್ ಬಿಡುಗಡೆ ನಂತರ ಚಿತ್ರತಂಡದ ಸದಸ್ಯರು ಮಾತನಾಡಿದರು.

“ನಿಂಬಿಯಾ ಬನದ‌ ಮ್ಯಾಗ” ನಾನು ನಾಯಕನಾಗಿ ಅಭಿನಯಿಸಿರುವ ಮೊದಲ ಚಿತ್ರ ಎಂದು ಮಾತನಾಡಿದ ನಾಯಕ ಷಣ್ಮುಖ,‌ “ನಿಂಬಿಯಾ ಬನದ ಮ್ಯಾಗ” ಚಿತ್ರ ಮಲೆನಾಡಿನ ಮಡಿಲಲ್ಲಿ ನಡೆಯುವ ಸುಂದರ ದೃಶ್ಯ ಕಾವ್ಯ. ಅಮ್ಮ‌ – ಮಗನ ಬಾಂಧವ್ಯದ ಕಥೆ. ಅಶೋಕ್ ಕಡಬ ನಿರ್ದೇಶನ, ವಿ.ಮಾದೇಶ ಅವರ ನಿರ್ಮಾಣ ಹಾಗೂ ಇಡೀ ಚಿತ್ರತಂಡದ ಸಹಕಾರದಿಂದ ನಮ್ಮ ಚಿತ್ರ ಚೆನ್ನಾಗಿ ಮೂಡಿಬಂದಿದೆ.

ನನ್ನ ತಂದೆ, ತಾಯಿ, ದೊಡ್ಡಪ್ಪ,‌ ಚಿಕ್ಕಮ್ಮ‌ ಹಾಗೂ ನನ್ನ ಪತ್ನಿ ಸೇರಿದಂತೆ ಅನೇಕ ಕುಟುಂಬ ಸದಸ್ಯರು ಇಂದಿನ ಸಮಾರಂಭಕ್ಕೆ ಆಗಮಿಸಿದ್ದಾರೆ. ನನ್ನ ಸೋದರಮಾವಂದಿರಾದ ಶಿವರಾಜಕುಮಾರ್, ರಾಘವೇಂದ್ರ ರಾಜಕುಮಾರ್,‌ ಗೀತಾ ಶಿವರಾಜಕುಮಾರ್,‌ ಮಂಗಳಾ ರಾಘವೇಂದ್ರ ರಾಜಕುಮಾರ್, ಅಶ್ವಿನಿ ಪುನೀತ್ ರಾಜಕುಮಾರ್,‌ ಶ್ರೀಮುರಳಿ ಹೀಗೆ ಕುಟುಂಬ ಸದಸ್ಯರೆಲ್ಲರು ನನ್ನ ಚಿತ್ರಕ್ಕೆ ಶುಭ ಕೋರಿದ್ದಾರೆ. ನಿಮ್ಮೆಲ್ಲರಿಗೂ ಧನ್ಯವಾದ ಎಂದರು.

ಮಲೆನಾಡ ಭಾಗದ ಬೆಂಗಾಡಿಯಲ್ಲಿ ಮೇಲ್ ಬೈಲ್ ದೊಡ್ಡ ಮನೆಯ ನಾಲ್ಕು ವರ್ಷದ ಮಗು ಅಚ್ಚು ( ಅಚ್ಚಣ್ಣ ) ಕಾಣೆಯಾಗಿದೆ. ಆ ತಾಯಿ ಇಂದಲ್ಲ ನಾಳೆ ಮಗು ಬಂದೆ ಬರುತ್ತೆ ಅನ್ನೋ ನಂಬಿಕೆಯಲ್ಲೇ ಕಾಯುತ್ತಿದ್ದಾಳೆ.
ಕಾಲ ಉರುಳಿದಂತೆ 25 ವರ್ಷದ ನಂತರ ಮೇಲ್ ಬೈಲ್ ದೊಡ್ಡಮನೆಯಲ್ಲಿ ಸಂತೋಷದ ವಾತಾವರಣ. ಕಾರಣ ಕಳೆದು ಹೋದ ಮಗ ಅಚ್ಚಣ್ಣ ಬಂದಿದ್ದಾನೆ.

ಮುಂದೆ ಏನೂ ಎಂಬುದು ” ನಿಂಬಿಯಾ ಬನಾದ ಮ್ಯಾಗ – ಪೇಜ್ – 1″ ಚಿತ್ರದ ಕಥಾ ಸಾರಾಂಶ . ಭಾಗ 2. ಸಹ ಬರಲಿದೆ. ಷಣ್ಮುಖ ಅವರು ಮೊದಲ ಬಾರಿಗೆ ನಾಯಕನಾಗಿ‌ ನಟಿಸಿದ್ದಾರೆ. ತನುಶ್ರೀ ಈ ಚಿತ್ರದ ನಾಯಕಿ. 25 ವರ್ಷಗಳ ನಂತರ “ಮೇಘಮಾಲೆ” ಖ್ಯಾತಿಯ ಸುನಾದ್ ರಾಜ್ ಸಹ ಇದರಲ್ಲಿ ಅಭಿನಯಿಸಿದ್ದಾರೆ.

ಆರೋನ್ ಕಾರ್ತಿಕ್ ಸಂಗೀತ ನೀಡಿರುವ ನಾಲ್ಕು ಹಾಡುಗಳು ಈ ಚಿತ್ರದಲ್ಲಿದೆ. ಪಳನಿ ಡಿ ಸೇನಾಪತಿ ಹಿನ್ನೆಲೆ ಸಂಗೀತ ನೀಡಿದ್ದಾರೆ. ಸಿದ್ದು ಕಾಂಚನಹಳ್ಳಿ ಛಾಯಾಗ್ರಹಣ, ರವಿತೇಜ ಸಂಕಲನ ಹಾಗೂ ಮದನ್ ಹರಿಣಿ ನೃತ್ಯ ನಿರ್ದೇಶನ ಈ ಚಿತ್ರಕ್ಕಿದೆ. ಏಪ್ರಿಲ್ 4 ನಮ್ಮ ಚಿತ್ರ ಬಿಡುಗಡೆಯಾಗಲಿದೆ ಎಂದರು ನಿರ್ದೇಶಕ ಅಶೋಕ್ ಕಡಬ.‌

ನಿರ್ಮಾಪಕ ವಿ.ಮಾದೇಶ್, ನಾಯಕಿ ತನುಶ್ರೀ, ಚಿತ್ರದಲ್ಲಿ ನಟಿಸಿರುವ “ಮೇಘಮಾಲೆ” ಖ್ಯಾತಿಯ ಸುನಾದ್‌ರಾಜ್, ಸಂದೀಪ್ ಮಲಾನಿ ಮುಂತಾದವರು ಚಿತ್ರದ ಕುರಿತು ಮಾತನಾಡಿದರು.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

ಯಶ್ (8)

ಭಾರತದ ರಕ್ಷಣೆಗೆ ಬಂತು AK 203 ರೈಫಲ್

by Hemanth Kumar S
August 25, 2026 - 6:41 pm
0

ಯಶ್ (7)

ಕಾವೇರಿ ನೀರು ಬಿಡಲು ಆದೇಶ; ಮಂಡ್ಯದಲ್ಲಿ ತಲೆ ಮೇಲೆ ಕಲ್ಲು ಹೊತ್ತು ರೈತರ ಆಕ್ರೋಶ

by ಕವಿತಾ
August 25, 2026 - 6:26 pm
0

ಯಶ್ (6)

ಶಿವಮೊಗ್ಗದಲ್ಲಿ ಗಾಂಜಾ ದಂಧೆ ಬಯಲು: ಇಬ್ಬರ ಬಂಧನ

by ಕವಿತಾ
August 25, 2026 - 5:55 pm
0

ಯಶ್ (5)

ಭದ್ರಾ ಮೇಲ್ದಂಡೆಗೆ 5.97 ಟಿಎಂಸಿ ನೀರು; ಸರ್ಕಾರದ ವಿರುದ್ಧ ಸಿಡಿದೆದ್ದ ದಾವಣಗೆರೆ ರೈತರು!

by ಕವಿತಾ
August 25, 2026 - 5:39 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಯಶ್ (3)
    ಬಾಹುಬಲಿ 2 ದಾಖಲೆ ಉಡೀಸ್; ಅಡ್ವಾನ್ಸ್ ಬುಕಿಂಗ್‌ನಲ್ಲಿ ‘ಟಾಕ್ಸಿಕ್’ ಹೊಸ ದಾಖಲೆ!
    August 25, 2026 | 0
  • ಯಶ್
    ತಮಿಳು ನೆಲದಲ್ಲಿ MGR, ತಲೈವಾ, ದಳಪತಿನ ನೆನೆದ ಯಶ್
    August 25, 2026 | 0
  • Untitled design (12)
    ರಿಲೀಸ್‌ಗೂ ಮುನ್ನವೇ ಕೋರ್ಟ್ ಮೆಟ್ಟಿಲೇರಿದ ‘ಟಾಕ್ಸಿಕ್’: ಮಾನಹಾನಿಕರ ಪ್ರಚಾರಕ್ಕೆ ತಡೆ
    August 25, 2026 | 0
  • Image d463a8ad
    ಮಂಗಳೂರಿನಲ್ಲಿ ಯಶ್‌ಗೆ ಅದ್ದೂರಿ ಸ್ವಾಗತ; ಧರ್ಮಸ್ಥಳಕ್ಕೆ ಭೇಟಿ ನೀಡಲಿರುವ ರಾಕಿಂಗ್ ಸ್ಟಾರ್!
    August 25, 2026 | 0
  • ಮಾರಾಟ (6)
    “ಟಾಕ್ಸಿಕ್” ಚಿತ್ರದ ಜೊತೆಗೆ “ಜಾಕಿ 42” ಸಿನಿಮಾದ ಥಿಯೇಟರಿಕಲ್ ಟ್ರೇಲರ್ ರಿಲೀಸ್
    August 25, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version