• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Tuesday, July 21, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ನಿಂಬಿಯಾ ಬನಾದ ಮ್ಯಾಗ ” ಚಿತ್ರಕ್ಕೆ ಶಿವಣ್ಣ ದಂಪತಿ ಮೆಚ್ಚುಗೆ

admin by admin
April 8, 2025 - 1:51 pm
in ಸಿನಿಮಾ
0 0
0
Film 2025 04 08t134610.449

ವರನಟ ಡಾ||ರಾಜಕುಮಾರ್ ಅವರ ಮೊಮ್ಮಗ ಷಣ್ಮುಖ ಗೋವಿಂದರಾಜ್ ನಾಯಕನಾಗಿ ಅಭಿನಯಿಸಿರುವ “ನಿಂಬಿಯಾ ಬನಾದ ಮ್ಯಾಗ’ ಚಿತ್ರ ಕಳೆದ ಶುಕ್ರವಾರ ಬಿಡುಗಡೆಯಾಗಿದ್ದು ಪ್ರೇಕ್ಷಕರಿಂದ ಉತ್ತಮ ಪ್ರತಿಕ್ರಿಯೆ ಪಡೆದಿದೆ. ಮಲೆನಾಡಿನ ಸೊಬಗು, ತಾಯಿ ಮಗನ ಸಂಬಂಧದ
ದೃಶ್ಯಕಾವ್ಯವನ್ನು ಕಣ್ತುಂಬಿಕೊಂಡ ಪ್ರೇಕ್ಷಕರು ಮನಸಾರೆ ಹೊಗಳುತ್ತಿದ್ದಾರೆ.ಇತ್ತೀಚೆಗೆ ಕರುನಾಡ ಚಕ್ರವರ್ತಿ ಶಿವರಾಜ್ ಕುಮಾರ್ ಹಾಗೂ ಗೀತಾ ಶಿವರಾಜಕುಮಾರ್ ಅವರು ಸಹ ಈ ಚಿತ್ರವನ್ನು ನೋಡಿ ತುಂಬಾ ಇಷ್ಟಪಟ್ಟಿದ್ದಾರೆ.

“ಇದು ನಮ್ಮ ಚಿತ್ರ ಅಂತ ಹೇಳುತ್ತಿಲ್ಲ. ನಿಜಕ್ಕೂ ಒಂದು ಅದ್ಭುತ ದೃಶ್ಯಕಾವ್ಯವನ್ನು ನೋಡಿದ ಅನುಭವ ಆಯ್ತು, ಡಾ||ರಾಜಕುಮಾರ್ ಅವರ ಮೊಮ್ಮಗನ ಚಿತ್ರ ಅಂತ ತುಂಬಾ ಆಡಂಬರ ಮಾಡಿಲ್ಲ. ಚಿತ್ರವನ್ನು ಸಹಜವಾಗಿ ತೆರೆಗೆ ತಂದಿದ್ದಾರೆ. ನಾಯಕ ಷಣ್ಮುಖ, ನಾಯಕಿ ತನುಶ್ರೀ, ನಟ ಸುನಾದ್‌ ರಾಜ್ ಸೇರಿದಂತೆ ಎಲ್ಲಾ ಕಲಾವಿದರು ತುಂಬಾ ಚೆನ್ನಾಗಿ ನಟಿಸಿದ್ದಾರೆ. ಎಲ್ಲಾ ಪಾತ್ರಗಳು ಮನಸ್ಸಿನಲ್ಲೇ ಉಳಿಯುತ್ತದೆ. ಮಲೆನಾಡ ಸೊಬಗನ್ನು ಛಾಯಾಗ್ರಾಹಕರು ಅದ್ಭುತವಾಗಿ ಸೆರೆ ಹಿಡಿದಿದ್ದಾರೆ. ಇಂಥಹ ಚಿತ್ರಗಳನ್ನು ಪ್ರತಿಯೊಬ್ಬರೂ ನೋಡಿ. ಪ್ರೋತ್ಸಾಹ ನೀಡಿ ಎಂದು ಶಿವರಾಜಕುಮಾರ್ ಹೇಳಿದ್ದಾರೆ.

RelatedPosts

ಜನನಾಯಗನ್ ತೆಲುಗು ಚಿತ್ರದ ರಿಮೇಕ್ ಎಂದ ಡೈರೆಕ್ಟರ್ ವಿನೋದ್

ಫಸ್ಟ್ ಸಾಂಗ್ ಮೋಹಕ.. ಸೆಕೆಂಡ್ ಸಾಂಗ್ ಮನಮೋಹಕ..!

ದುನಿಯಾ ವಿಜಯ್ ಕಿರಿಮಗಳ ‘ಸಿಟಿಲೈಟ್ಸ್’ ದುನಿಯಾ

‘ಟಾಕ್ಸಿಕ್’ನ ‘ಮನಮೋಹಕ’ ಹಾಡು ರಿಲೀಸ್: ಯಶ್-ತಾರಾ ರೊಮ್ಯಾನ್ಸ್‌ಗೆ ಫ್ಯಾನ್ಸ್ ಫಿದಾ!

ADVERTISEMENT
ADVERTISEMENT

Whatsapp image 2025 04 08 at 10.31.09 am (3)

ಅಶೋಕ್ ಕಡಬ ಅವರ ನಿರ್ದೇಶನದ ಐದನೇ ಚಿತ್ರ ಇದಾಗಿದ್ದು, ವಿ.ಮಾದೇಶ್ ಚಿತ್ರಕ್ಕೆ ಬಂಡವಾಳ ಹಾಕಿದ್ದಾರೆ,
ಮಲೆನಾಡ ಕಾಡಿನ ಮಧ್ಯೆ ಇರುವ ಹಳ್ಳಿಯೊಂದರಲ್ಲಿ ತಾಯಿ ಮಗನ ಸುತ್ತ ನಡೆಯುವ ಹೃದಯಸ್ಪರ್ಷಿ ಕಥಾಹಂದರ ಈ ಚಿತ್ರದಲ್ಲಿದೆ, ೨-೩ ವರ್ಷದವನಿದ್ದಾಗ ಕಳೆದುಹೋದ ಮಗ, ೨೫ ವರ್ಷಗಳ ನಂತರ ಮರಳಿ ಮನೆಗೆ ಬಂದಾಗ ಆ ತಾಯಿಗಾಗುವ ಆನಂದ ಅಷ್ಟಿಷ್ಟಲ್ಲ, ಆನಂತರ ನಡೆಯುವ ಘಟನೆಗಳೇ ಈ ಚಿತ್ರದ ಕುತೂಹಲ. ನಿಂಬಿಯಾ ಬನಾದ ಮ್ಯಾಗ ಪೇಜ್ – ೧ ಹಾಗೂ ಪೇಜ್-೨ ಎಂದು ಎರಡು ಭಾಗಗಳಲ್ಲಿ ಮೂಡಿಬರಲಿದೆ, ಚಿತ್ರದ ಕೊನೆಯಲ್ಲಿ ಎರಡನೇ ಭಾಗದ ಬಗ್ಗೆ ಕುತೂಹಲ ಹುಟ್ಟು ಹಾಕುತ್ತದೆ.

Whatsapp image 2025 04 08 at 10.31.09 am (2)

ಮಲೆನಾಡಲ್ಲಿ ತಾಯಿ ಮಗನ ಸುತ್ತ ನಡೆಯುವ ಕಥಾಹಂದರ ಹೊಂದಿರುವ ಈ ಚಿತ್ರದಲ್ಲಿ ಷಣ್ಮುಖ ಜತೆ ನಾಯಕಿಯಾಗಿ ತನುಶ್ರೀ ಅಭಿನಯಿಸಿದ್ದಾರೆ. ೨೫ ವರ್ಷಗಳ ನಂತರ ಮೇಘಮಾಲೆ ಖ್ಯಾತಿಯ ಸುನಾದ್‌ರಾಜ್ ಅವರು ನಾಯಕನ ತಂದೆಯಾಗಿ ಕಾಣಿಸಿಕೊಂಡಿದ್ದಾರೆ. ತ್ರಿಶಾ(ಚೆನ್ನೈ), ಪಂಕಜ್ ನಾರಾಯಣ್, ತಾಯಿಯಾಗಿ ಸಂಗೀತ, ಭವ್ಯ, ರಾಮಕೃಷ್ಣ, ಮೂಗು ಸುರೇಶ್, ಪದ್ಮಾ ವಾಸಂತಿ ನಿಂಬಿಯಾ ಬನಾದ ಮ್ಯಾಗ ಚಿತ್ರದ ಪ್ರಮುಖ ತಾರಾಬಳಗದಲ್ಲಿದ್ದಾರೆ.

ಈ ಚಿತ್ರದ ಮೂರು ಹಾಡುಗಳಿಗೆ ಆರೋನ್ ಕಾರ್ತಿಕ್ ಅವರುವ ಸಂಗೀತ ಸಂಯೋಜನೆ ಮಾಡಿದ್ದು, ಪಳನಿ ಡಿ.ಸೇನಾಪತಿ ಹಿನ್ನೆಲೆ ಸಂಗೀತ ಒದಗಿಸಿದ್ದಾರೆ. ಸಿದ್ದು ಕಾಂಚನಹಳ್ಳಿ ಅವರ ಛಾಯಾಗ್ರಹಣ, ರವಿತೇಜ ಅವರ ಸಂಕಲನ ಹಾಗೂ ಮದನ್ ಹರಿಣಿ ಅವರ ನೃತ್ಯ ನಿರ್ದೇಶನ “ನಿಂಬಿಯಾ ಬನಾದ ಮ್ಯಾಗ” ಚಿತ್ರಕ್ಕಿದೆ.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

Untitled design 2026 07 21T162239.970

ಜನನಾಯಗನ್ ತೆಲುಗು ಚಿತ್ರದ ರಿಮೇಕ್ ಎಂದ ಡೈರೆಕ್ಟರ್ ವಿನೋದ್

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
July 21, 2026 - 4:23 pm
0

Untitled design 2026 07 21T155016.226

ನಮ್ಮ ಮೆಟ್ರೋದಲ್ಲಿ ಹೊಸ ರೂಲ್ಸ್: ಟ್ರ್ಯಾಕ್‌ಗೆ ಇಳಿದರೆ ₹25 ಸಾವಿರ ದಂಡ!

by ಶಾಲಿನಿ ಕೆ. ಡಿ
July 21, 2026 - 3:50 pm
0

ವಾಂಗ್ಚುಕ್ (15)

ಫುಟ್‌ಪಾತ್ ಕಾರ್ಯಾಚರಣೆಗೆ ಅಡ್ಡಿ: ಅಧಿಕಾರಿಗಳ ಮೇಲೆ ಹಲ್ಲೆ ಮಾಡಿದವರ ಬಂಧನಕ್ಕೆ ಸಚಿವ ಕೃಷ್ಣಭೈರೇಗೌಡ ಸೂಚನೆ

by ದಿಶಾ ಕೆ. ಎಸ್.
July 21, 2026 - 2:54 pm
0

ಸ್ವ (24)

ನೀಟ್ ಪೇಪರ್ ಲೀಕ್‌ ಪ್ರಕರಣ: ತಪ್ಪಿತಸ್ಥರಿಗೆ ಕಠಿಣ ಶಿಕ್ಷೆ ಖಚಿತ: ಪ್ರಧಾನಿ ಮೋದಿ

by ದಿಶಾ ಕೆ. ಎಸ್.
July 21, 2026 - 2:42 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 07 21T162239.970
    ಜನನಾಯಗನ್ ತೆಲುಗು ಚಿತ್ರದ ರಿಮೇಕ್ ಎಂದ ಡೈರೆಕ್ಟರ್ ವಿನೋದ್
    July 21, 2026 | 0
  • ಸ್ವ (25)
    ಫಸ್ಟ್ ಸಾಂಗ್ ಮೋಹಕ.. ಸೆಕೆಂಡ್ ಸಾಂಗ್ ಮನಮೋಹಕ..!
    July 21, 2026 | 0
  • ಸ್ವ (20)
    ದುನಿಯಾ ವಿಜಯ್ ಕಿರಿಮಗಳ ‘ಸಿಟಿಲೈಟ್ಸ್’ ದುನಿಯಾ
    July 21, 2026 | 0
  • ಸ್ವ (17)
    ‘ಟಾಕ್ಸಿಕ್’ನ ‘ಮನಮೋಹಕ’ ಹಾಡು ರಿಲೀಸ್: ಯಶ್-ತಾರಾ ರೊಮ್ಯಾನ್ಸ್‌ಗೆ ಫ್ಯಾನ್ಸ್ ಫಿದಾ!
    July 21, 2026 | 0
  • ಸ್ವ (14)
    ವರ್ಷ ಬೊಳ್ಳಮ್ಮ ಫಸ್ಟ್ ಲುಕ್ ಅನಾವರಣ: ‘ಮಹಾನ್’ ಚಿತ್ರದ ಮೇಲೆ ನಿರೀಕ್ಷೆ ಹೆಚ್ಚಿಸಿದ ಪೋಸ್ಟರ್
    July 21, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version