• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Saturday, June 27, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ಎರಡನೇ ಮದುವೆ ಬಗ್ಗೆ ಶಾಕಿಂಗ್ ಹೇಳಿಕೆ ಕೊಟ್ಟ ನಿವೇದಿತಾ ಗೌಡ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
October 15, 2025 - 7:01 pm
in ಸಿನಿಮಾ, ಸ್ಯಾಂಡಲ್ ವುಡ್
0 0
0
Untitled design 2025 10 15t185859.673

ಬಿಗ್ ಬಾಸ್ ಕನ್ನಡ ಸೀಸನ್ 5ರಲ್ಲಿ ಪರಿಚಯವಾಗಿ, ಪ್ರೀತಿಯಲ್ಲಿ ಬಿದ್ದು, 2020ರಲ್ಲಿ ಅದ್ಧೂರಿ ಮದುವೆಯಾಗಿದ್ದ ಚಂದನ್ ಶೆಟ್ಟಿ ಮತ್ತು ನಿವೇದಿತಾ ಗೌಡ ದಂಪತಿ 2024ರ ಜೂನ್‌ನಲ್ಲಿ ಪರಸ್ಪರ ಒಪ್ಪಿಗೆಯೊಂದಿಗೆ ವಿಚ್ಛೇದನ ಪಡೆದರು. ಇದು ಕನ್ನಡ ಚಿತ್ರರಂಗ ಅಭಿಮಾನಿಗಳಲ್ಲಿ ದೊಡ್ಡ ಆಘಾತ ಸೃಷ್ಟಿಸಿತ್ತು. ಆದರೆ ವಿಚ್ಛೇದನದ ನಂತರವೂ ಇಬ್ಬರು ಸ್ನೇಹಿತರಂತೆ ಉಳಿದಿದ್ದಾರೆ ಎಂಬ ಸುದ್ದಿಗಳು ಹಬ್ಬಿದ್ದವು.

ಆದರೆ ಗ್ಯಾರಂಟಿ ನ್ಯೂಸ್‌ಗೆ ನೀಡಿದ ಸಂದರ್ಶನದಲ್ಲಿ ನಿವೇದಿತಾ ಗೌಡ ತಮ್ಮ ಜೀವನದ ಬಗ್ಗೆ ಮೌನ ಮುರಿದಿದ್ದಾರೆ. ಱಪರ್ ಚಂದನ್ ಶೆಟ್ಟಿ ಅವರಿಂದ ದೂರ ಆದ ನಂತರ ಮೌನವಾಗಿದ್ದ ನಟಿ ನಿವೇದಿತಾ ಗೌಡ, ಕೊನೆಗೂ ತಮ್ಮ ಭಾವನೆಗಳನ್ನು ಬಹಿರಂಗಪಡಿಸಿದ್ದಾರೆ. ತಮ್ಮ ವೈಯಕ್ತಿಕ ಜೀವನದ ಬಗ್ಗೆ ಮಾತನಾಡಿದ ಅವರು, ಈ ನಿರ್ಧಾರದ ಹಿಂದಿನ ಕಾರಣಗಳು ಮತ್ತು ಈಗಿನ ಬ್ಯುಸಿ ಲೈಫ್‌‌ನ ಬಗ್ಗೆ ಮುಕ್ತವಾಗಿ ಮಾತನಾಡಿದ್ದಾರೆ.  

RelatedPosts

ವಂಚನೆ ಕೇಸ್: ಸುಪ್ರೀಂ ಕೋರ್ಟ್‌ನಿಂದ ಅರ್ಜಿ ಹಿಂಪಡೆದ ಜಾಕ್ವೆಲಿನ್ ಫರ್ನಾಂಡಿಸ್

ಸಲ್ಮಾನ್ ಖಾನ್ ಹೊಸ ಅಸ್ತ್ರ..‘ಕರ್ಣ’ನಾಗ್ತಾರಾ ಭಾಯಿ‌ಜಾನ್?

ಜಕ್ಕಣ್ಣನ ಪರ್ಫೆಕ್ಷನ್‌ಗೆ ಪೃಥ್ವಿರಾಜ್ ಶಾಕ್!

ನರ್ತಕಿ ಥಿಯೇಟರ್‌ನಲ್ಲಿ ‘ಬಲರಾಮನ ದಿನಗಳು’ ಮಾಸ್ ಹಬ್ಬ

ADVERTISEMENT
ADVERTISEMENT

“ನಾನು ಚಂದನ್ ದೂರ ಆಗಿರೋದು ಸಹಜವಾಗಿಯೇ ಬೇಜಾರಿದೆ.. ವರ್ಕ್ ಆಗ್ತಿಲ್ಲ ಅಂತಾನೇ ಈ ನಿರ್ಧಾರ ತಗೊಂಡಿರೋದು ಅಲ್ವಾ..? ಎಲ್ಲವೂ ಸರಿಯಾಗಿದ್ದಿದ್ರೆ ಯಾರೂ ಇಂತ ನಿರ್ಧಾರ ತಗೊಳ್ತಿರಲಿಲ್ಲ. ಡಿಸಿಷನ್ ತಗೊಂಡ ಬಳಿಕ ಲೈಫ್‌‌ನ ಹೇಗೆ ಕಟ್ಕೋತೀವಿ ಅನ್ನೋದು ಮುಖ್ಯ. ಖುಷಿ ಅಂದ್ರೆ ತಂದೆ-ತಾಯಿ, ಫ್ರೆಂಡ್ಸ್ ತುಂಬಾ ಸಪೋರ್ಟ್ ಮಾಡಿದ್ರು. ಹಾಗಾಗಿಯೇ ಲೈಫ್ ಸದ್ಯಕ್ಕೆ ಚೆನ್ನಾಗಿ ಹೋಗ್ತಿದೆ.” ಎಂದು ಹೇಳಿಕೊಂಡಿದ್ದಾರೆ.

“ದೂರ ಆದ ಬಳಿಕ ಚಂದನ್ ನನಗೆ ಕಾಲ್, ಮೆಸೇಜ್ ಮಾಡಿಲ್ಲ. ತಂದೆ-ತಾಯಿ ತುಂಬಾ ಸಪೋರ್ಟೀವ್ ಆಗಿದ್ದಾರೆ. ನಾನು ನೋವಲ್ಲಿರೋದನ್ನ ನೋಡೋಕೆ ಅವರಿಗೆ ಆಗೋದೇ ಇಲ್ಲ. ನನಗಾದ ನೋವಿನ 100 ಪಟ್ಟು ನೋವು ಅವರಿಗಾಗಿದೆ. ನಾನು ಖುಷಿಯಾಗಿರೋದಷ್ಟೇ ಅವರ ಗುರಿ ಆಗಿತ್ತು” ಎಂದಿದ್ದಾರೆ.

ಅವರು ಮದುವೆ ಬಗ್ಗೆ ಮಾತನಾಡುತ್ತಾ, “ಮದುವೆ ಬಗ್ಗೆ ನಟಿ ನಿವೇದಿತಾ ಗೌಡ ಮೌನ ಮುರಿದಿದ್ದಾರೆ. ಸದ್ಯಕ್ಕೆ ಎರಡನೇ ಮದುವೆ ಬಗ್ಗೆ ಯೋಚನೆ ಮಾಡಿಲ್ಲ. ಕರಿಯರ್, ಟ್ರಾವೆಲಿಂಗ್ ಅಂತ ಸಿಕ್ಕಾಪಟ್ಟೆ ಬ್ಯುಸಿ ಆಗಿದ್ದೀನಿ. ಅಪ್ಪ-ಅಮ್ಮ ಒಮ್ಮೆ 2ನೇ ಮದುವೆ ಬಗ್ಗೆ ಪ್ರಸ್ತಾಪ ಮಾಡಿದ್ರು. ಆದ್ರೆ ನಾನೇ ರೆಡಿಯಿಲ್ಲ ಅಂದೆ.. ತುಂಬಾ ಭಯ ಇದೆ ಅಂದಿದ್ದೆ. ಓಕೆ ನೀನು ಯಾವಾಗ ಓಕೆ ಅಂತಿಯೋ ಆಗ ಹುಡುಗನ ಹುಡುಕ್ತೀವಿ ಅಂದ್ರು.” ಎಂದು ಹೇಳಿದ್ದಾರೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Web Photo Editor (63)

ಎಸ್ ಎಂ ಕೃಷ್ಣ ದಶಪಥ ರಸ್ತೆ ಇಂದು ಲೋಕಾರ್ಪಣೆ

by ದಿಶಾ ಕೆ. ಎಸ್.
June 27, 2026 - 10:19 am
0

Web Photo Editor (63)

ನಾಡಪ್ರಭು ಕೆಂಪೇಗೌಡ ಜಯಂತಿ ಅಂಗವಾಗಿ ಬೆಂಗಳೂರಿನಲ್ಲಿ ಇಂದು 15 ಲಕ್ಷ ಸಸಿ ನೆಡುವ ಬೃಹತ್ ಅಭಿಯಾನ

by ದಿಶಾ ಕೆ. ಎಸ್.
June 27, 2026 - 9:45 am
0

Web Photo Editor (63)

ಅವಳಿ ಭೂಕಂಪಕ್ಕೆ ತತ್ತರಿಸಿದ ವೆನೆಜುವೆಲಾ: ಸಾವಿನ ಸಂಖ್ಯೆ 920ಕ್ಕೆ ಏರಿಕೆ

by ದಿಶಾ ಕೆ. ಎಸ್.
June 27, 2026 - 9:26 am
0

Web Photo Editor (64)

ಇಂದು ನಾಡಪ್ರಭು ಕೆಂಪೇಗೌಡರ 517ನೇ ಜಯಂತಿ

by ದಿಶಾ ಕೆ. ಎಸ್.
June 27, 2026 - 9:09 am
0

ಸಂಬಂಧಿಸಿದ ಪೋಸ್ಟ್‌ಗಳು

  • Web Photo Editor (62)
    ವಂಚನೆ ಕೇಸ್: ಸುಪ್ರೀಂ ಕೋರ್ಟ್‌ನಿಂದ ಅರ್ಜಿ ಹಿಂಪಡೆದ ಜಾಕ್ವೆಲಿನ್ ಫರ್ನಾಂಡಿಸ್
    June 27, 2026 | 0
  • Web Photo Editor (50)
    ಸಲ್ಮಾನ್ ಖಾನ್ ಹೊಸ ಅಸ್ತ್ರ..‘ಕರ್ಣ’ನಾಗ್ತಾರಾ ಭಾಯಿ‌ಜಾನ್?
    June 26, 2026 | 0
  • Web Photo Editor (50)
    ಜಕ್ಕಣ್ಣನ ಪರ್ಫೆಕ್ಷನ್‌ಗೆ ಪೃಥ್ವಿರಾಜ್ ಶಾಕ್!
    June 26, 2026 | 0
  • Web Photo Editor (47)
    ನರ್ತಕಿ ಥಿಯೇಟರ್‌ನಲ್ಲಿ ‘ಬಲರಾಮನ ದಿನಗಳು’ ಮಾಸ್ ಹಬ್ಬ
    June 26, 2026 | 0
  • Web Photo Editor (46)
    ಮೊದಲ ವಾರದಲ್ಲೇ ₹109 ಕೋಟಿ ಗಳಿಸಿದ ‘ಕಾಕ್‌ಟೇಲ್ 2’: ಬಾಕ್ಸ್ ಆಫೀಸ್‌ನಲ್ಲಿ ಭರ್ಜರಿ ಸಕ್ಸಸ್
    June 26, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version