• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, March 18, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ನನ್ನ ಮರ್ಯಾದೆ ಹರಾಜು ಹಾಕಬೇಡಿ ಅಂದರೂ ಕೇಳಲಿಲ್ಲ: ನಿರ್ದೇಶಕ ಪ್ರೇಮ್ ವಿರುದ್ಧ ಗುಡುಗಿದ ನೋರಾ ಫತೇಹಿ

ಯಶಸ್ವಿನಿ ಎಂ by ಯಶಸ್ವಿನಿ ಎಂ
March 18, 2026 - 7:18 pm
in Flash News, ಬಾಲಿವುಡ್, ಸಿನಿಮಾ, ಸ್ಯಾಂಡಲ್ ವುಡ್
0 0
0
ನೋರಾ

ಬೆಂಗಳೂರು: ಸ್ಯಾಂಡಲ್‌ವುಡ್‌ನ ಬಹುನಿರೀಕ್ಷಿತ ‘ಕೆಡಿ’ ಚಿತ್ರದ ‘ಸರ್ಸೆ ನಿನ್ನ ಸೆರಗ’ ಹಾಡು ಈಗ ರಾಷ್ಟ್ರಮಟ್ಟದ ವಿವಾದವಾಗಿ ಮಾರ್ಪಟ್ಟಿದೆ. ಅಶ್ಲೀಲ ಸಾಹಿತ್ಯದ ಆರೋಪದ ಮೇಲೆ ಕೇಂದ್ರ ಸರ್ಕಾರ ಈ ಹಾಡನ್ನು ನಿಷೇಧಿಸಿದ ಬೆನ್ನಲ್ಲೇ, ಹಾಡಿನಲ್ಲಿ ಕಾಣಿಸಿಕೊಂಡಿದ್ದ ಬಾಲಿವುಡ್ ನಟಿ ನೋರಾ ಫತೇಹಿ ಈಗ ನಿರ್ದೇಶಕ ಜೋಗಿ ಪ್ರೇಮ್ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇದು ನನ್ನ ಗೌರವದ ಪ್ರಶ್ನೆ ಎಂದು ಎಚ್ಚರಿಸಿದರೂ ನಿರ್ದೇಶಕರು ಕೇಳಲಿಲ್ಲ ಎಂದು ನೋರಾ ಗಂಭೀರ ಆರೋಪ ಮಾಡಿದ್ದಾರೆ.

ಈ ಕುರಿತು ವಿಡಿಯೋ ಬಿಡುಗಡೆ ಮಾಡಿರುವ ನೋರಾ, ತಮಗಾದ ಮುಜುಗರದ ಬಗ್ಗೆ ಸುದೀರ್ಘವಾಗಿ ಮಾತನಾಡಿದ್ದಾರೆ. ನಾನು ಈ ಹಾಡನ್ನು ಮೂರು ವರ್ಷಗಳ ಹಿಂದೆ ಚಿತ್ರೀಕರಿಸಿದ್ದೆ. ಸಂಜಯ್ ದತ್ ಅವರಂತಹ ದಿಗ್ಗಜ ನಟರ ಜೊತೆ ಕೆಲಸ ಮಾಡುವ ಅವಕಾಶ ಸಿಕ್ಕಿದ್ದಕ್ಕೆ ಒಪ್ಪಿಕೊಂಡಿದ್ದೆ. ನನಗೆ ಕನ್ನಡ ಭಾಷೆ ಅರ್ಥವಾಗುವುದಿಲ್ಲ, ಹಾಗಾಗಿ ಸೆಟ್‌ನಲ್ಲಿ ಚಿತ್ರತಂಡದವರು ಹೇಳಿದ ಅನುವಾದವನ್ನೇ ನಂಬಿದ್ದೆ. ಆಗ ಅವರು ಹೇಳಿದ ಸಾಹಿತ್ಯದಲ್ಲಿ ಯಾವುದೇ ಅಶ್ಲೀಲತೆ ಇರಲಿಲ್ಲ. ಆದರೆ ಈಗ ನನ್ನ ಅನುಮತಿಯಿಲ್ಲದೆ ಹಿಂದಿಗೆ ಡಬ್ ಮಾಡುವಾಗ ಅತ್ಯಂತ ಕೀಳುಮಟ್ಟದ ಸಾಹಿತ್ಯ ಬಳಸಲಾಗಿದೆ ಎಂದು ನೋರಾ ಅಸಮಾಧಾನ ಹೊರಹಾಕಿದ್ದಾರೆ.

RelatedPosts

ಯುಗಾದಿ 2026: ಹೊಸ ವರ್ಷದ ಆರಂಭದಲ್ಲಿ ಈ 5 ವಸ್ತುಗಳನ್ನು ಮನೆಗೆ ತನ್ನಿ, ಬೆನ್ನತ್ತಿ ಬರಲಿದೆ ಅದೃಷ್ಟ

ದಿವಾಳಿಯಾದ ಪಾಕಿಸ್ತಾನ: ಪೆಟ್ರೋಲ್, ಗ್ಯಾಸ್ ಬಿಕ್ಕಟ್ಟಿಗೆ ಗಣರಾಜ್ಯೋತ್ಸವ ಆಚರಣೆಯೇ ರದ್ದು

ʼಸರ್ಸೆ ನಿನ್ನ ಸೆರಗ ಸರ್ಸೆʼ ವಿವಾದ: ಕೆಡಿ ನಿರ್ದೇಶಕ ಪ್ರೇಮ್‌ ಸ್ಪಷ್ಟನೆ

ಕೆಡಿ ಸಿನಿಮಾದ ವಿವಾದಿತ ʼಸರ್ಸೆ ನಿನ್ನ ಸೆರಗ ಸರ್ಸೆʼ ಸಾಂಗ್‌ ಅಧಿಕೃತವಾಗಿ ಬ್ಯಾನ್ ಮಾಡಿದ ಕೇಂದ್ರ ಸರ್ಕಾರ

ADVERTISEMENT
ADVERTISEMENT

View this post on Instagram

 

A post shared by Nora Fatehi (@norafatehi)

ಹಾಡಿನ ಬಿಡುಗಡೆ ಸಮಾರಂಭದಲ್ಲಿ ತಮಗಾದ ಕಹಿ ಅನುಭವವನ್ನು ಹಂಚಿಕೊಂಡ ಅವರು, ಕಾರ್ಯಕ್ರಮದಲ್ಲಿ ನನ್ನ ಅರಿವಿಗೆ ಬಾರದೆ ನನ್ನ ಅಸಹ್ಯಕರ ಫೋಟೋಗಳನ್ನು ಬಳಸಲಾಗಿತ್ತು. ಅಷ್ಟೇ ಅಲ್ಲದೆ, ನನ್ನ ಮತ್ತು ಸಂಜಯ್ ದತ್ ಅವರ ‘AI ಜನರೇಟೆಡ್’ ಚಿತ್ರಗಳನ್ನು ಬಳಸಿರುವುದು ನನಗೆ ತುಂಬಾ ಕಿರಿಕಿರಿ ಉಂಟುಮಾಡಿತು. ನಾನು ಮೊದಲಿನಿಂದಲೂ AI ಬಳಕೆಯ ವಿರುದ್ಧ ಇದ್ದೇನೆ. ಹಿಂದಿ ಹಾಡನ್ನು ಕೇಳಿದ ತಕ್ಷಣವೇ ಇದು ದೊಡ್ಡ ವಿವಾದವಾಗುತ್ತದೆ ಎಂದು ನಾನು ನಿರ್ದೇಶಕರಿಗೆ ಎಚ್ಚರಿಕೆ ನೀಡಿದ್ದೆ. ಆದರೆ ಅವರು ನನ್ನ ಮಾತಿಗೆ ಬೆಲೆ ಕೊಡಲಿಲ್ಲ ಎಂದು ನೋರಾ ದೂರಿದ್ದಾರೆ.

ಬಳಿಕ ನೋರಾ ಮಾತನಾಡುತ್ತಾ , ನಾನೇನು ಗಾಡ್‌ಫಾದರ್ ಇರುವ ‘ನೆಪೋ ಕಿಡ್’ ಅಲ್ಲ. ಚಿತ್ರರಂಗದಲ್ಲಿ ನಮಗೆ ಕೆಲವು ಬಾರಿ ನಿಯಂತ್ರಣ ಇರುವುದಿಲ್ಲ. ಕೆಲವು ಚಿತ್ರೋದ್ಯಮಗಳಲ್ಲಿ ಕಲಾವಿದರ ಅಭಿಪ್ರಾಯಕ್ಕೆ ಕವಡೆ ಕಾಸಿನ ಕಿಮ್ಮತ್ತೂ ಇರುವುದಿಲ್ಲ ಎಂದು ಹೇಳುವ ಮೂಲಕ ಸ್ಯಾಂಡಲ್‌ವುಡ್ ಮತ್ತು ನಿರ್ದೇಶಕ ಪ್ರೇಮ್ ಕಾರ್ಯವೈಖರಿಗೆ ಬೇಸರ ವ್ಯಕ್ತಪಡಿಸಿದ್ದಾರೆ. ಈ ವಿವಾದದ ಕಾರಣದಿಂದಲೇ ತಾವು ಚಿತ್ರದ ಪ್ರಚಾರದಿಂದ ದೂರ ಉಳಿದಿದ್ದಾಗಿ ಅವರು ಸ್ಪಷ್ಟಪಡಿಸಿದ್ದಾರೆ.

ಹಾಡನ್ನು ನಿಷೇಧಿಸುವಂತೆ ಒತ್ತಾಯಿಸಿದ ಸಾರ್ವಜನಿಕರಿಗೆ ಧನ್ಯವಾದ ತಿಳಿಸಿರುವ ನೋರಾ, ಮಾಧ್ಯಮಗಳಿಗೆ ಒಂದು ವಿಶೇಷ ವಿನಂತಿ ಮಾಡಿದ್ದಾರೆ. ಇಂತಹ ವಿವಾದಗಳು ಬಂದಾಗ ಕೇವಲ ಕಲಾವಿದರ ಹೆಸರನ್ನು ಬಳಸಬೇಡಿ. ಇಂತಹ ಕಂಟೆಂಟ್ ಸೃಷ್ಟಿಸುವ ನಿರ್ದೇಶಕರು ಮತ್ತು ನಿರ್ಮಾಪಕರನ್ನು ನೇರವಾಗಿ ಹೊಣೆಗಾರರನ್ನಾಗಿ ಮಾಡಿ. ಆಗ ಮಾತ್ರ ಅವರಿಗೆ ಜವಾಬ್ದಾರಿ ಬರುತ್ತದೆ ಎಂದು ಅವರು ಹೇಳಿದ್ದಾರೆ. ಸದ್ಯ ನೋರಾ ಅವರ ಈ ಹೇಳಿಕೆ ಸಾಮಾಜಿಕ ಜಾಲತಾಣಗಳಲ್ಲಿ ಸಂಚಲನ ಮೂಡಿಸಿದ್ದು, ಜೋಗಿ ಪ್ರೇಮ್ ಈ ಬಗ್ಗೆ ಹೇಗೆ ಪ್ರತಿಕ್ರಿಯಿಸುತ್ತಾರೆ ಎಂಬ ಕುತೂಹಲ ಮೂಡಿದೆ.

ShareSendShareTweetShare
ಯಶಸ್ವಿನಿ ಎಂ

ಯಶಸ್ವಿನಿ ಎಂ

ಕನ್ನಡದ ಖಾಸಗಿ ಟಿವಿ ಸುದ್ದಿ ವಾಹಿನಿಯಲ್ಲಿ ಒಂದು ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ.ಇದರೊಟ್ಟಿಗೆ ಪುಸ್ತಕ ಓದುವುದು, ಟ್ರಾವೆಲ್ ಮಾಡುವ ಹವ್ಯಾಸ ಇದೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದೇನೆ.

Please login to join discussion

ತಾಜಾ ಸುದ್ದಿ

ನೋರಾ (4)

ಯುಗಾದಿ 2026: ಹೊಸ ವರ್ಷದ ಆರಂಭದಲ್ಲಿ ಈ 5 ವಸ್ತುಗಳನ್ನು ಮನೆಗೆ ತನ್ನಿ, ಬೆನ್ನತ್ತಿ ಬರಲಿದೆ ಅದೃಷ್ಟ

by ಯಶಸ್ವಿನಿ ಎಂ
March 18, 2026 - 8:39 pm
0

ನೋರಾ (3)

ದಿವಾಳಿಯಾದ ಪಾಕಿಸ್ತಾನ: ಪೆಟ್ರೋಲ್, ಗ್ಯಾಸ್ ಬಿಕ್ಕಟ್ಟಿಗೆ ಗಣರಾಜ್ಯೋತ್ಸವ ಆಚರಣೆಯೇ ರದ್ದು

by ಯಶಸ್ವಿನಿ ಎಂ
March 18, 2026 - 8:18 pm
0

ನೋರಾ (2)

ʼಸರ್ಸೆ ನಿನ್ನ ಸೆರಗ ಸರ್ಸೆʼ ವಿವಾದ: ಕೆಡಿ ನಿರ್ದೇಶಕ ಪ್ರೇಮ್‌ ಸ್ಪಷ್ಟನೆ

by ಯಶಸ್ವಿನಿ ಎಂ
March 18, 2026 - 7:47 pm
0

ನೋರಾ

ನನ್ನ ಮರ್ಯಾದೆ ಹರಾಜು ಹಾಕಬೇಡಿ ಅಂದರೂ ಕೇಳಲಿಲ್ಲ: ನಿರ್ದೇಶಕ ಪ್ರೇಮ್ ವಿರುದ್ಧ ಗುಡುಗಿದ ನೋರಾ ಫತೇಹಿ

by ಯಶಸ್ವಿನಿ ಎಂ
March 18, 2026 - 7:18 pm
0

ಸಂಬಂಧಿಸಿದ ಪೋಸ್ಟ್‌ಗಳು

  • ನೋರಾ (4)
    ಯುಗಾದಿ 2026: ಹೊಸ ವರ್ಷದ ಆರಂಭದಲ್ಲಿ ಈ 5 ವಸ್ತುಗಳನ್ನು ಮನೆಗೆ ತನ್ನಿ, ಬೆನ್ನತ್ತಿ ಬರಲಿದೆ ಅದೃಷ್ಟ
    March 18, 2026 | 0
  • ನೋರಾ (3)
    ದಿವಾಳಿಯಾದ ಪಾಕಿಸ್ತಾನ: ಪೆಟ್ರೋಲ್, ಗ್ಯಾಸ್ ಬಿಕ್ಕಟ್ಟಿಗೆ ಗಣರಾಜ್ಯೋತ್ಸವ ಆಚರಣೆಯೇ ರದ್ದು
    March 18, 2026 | 0
  • ನೋರಾ (2)
    ʼಸರ್ಸೆ ನಿನ್ನ ಸೆರಗ ಸರ್ಸೆʼ ವಿವಾದ: ಕೆಡಿ ನಿರ್ದೇಶಕ ಪ್ರೇಮ್‌ ಸ್ಪಷ್ಟನೆ
    March 18, 2026 | 0
  • Untitled design 2026 03 18T182416.670
    ಕೆಡಿ ಸಿನಿಮಾದ ವಿವಾದಿತ ʼಸರ್ಸೆ ನಿನ್ನ ಸೆರಗ ಸರ್ಸೆʼ ಸಾಂಗ್‌ ಅಧಿಕೃತವಾಗಿ ಬ್ಯಾನ್ ಮಾಡಿದ ಕೇಂದ್ರ ಸರ್ಕಾರ
    March 18, 2026 | 0
  • Untitled design 2026 03 18T180022.317
    ಬುಗಿಲೆದ್ದ ಅಕ್ರಮ ಗ್ಯಾಸ್ ಕಾಳಸಂತೆ ದಂಧೆ: ಪೊಲೀಸರಿಂದ 15ಸಾವಿರ ಸಿಲಿಂಡರ್ ಜಪ್ತಿ
    March 18, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version