• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Tuesday, October 6, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ಕ್ರಿಶ್ ಮ್ಯೂಸಿಕ್‌ನಲ್ಲಿ ‘ಒಂ ಶಿವಂ’ ಚಿತ್ರದ ಹಾಡುಗಳು ಬಿಡುಗಡೆ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
July 22, 2025 - 8:24 pm
in ಸಿನಿಮಾ
0 0
0
Untitled design (82)

ಚಿತ್ರರಂಗದಲ್ಲಿ ಸುಮಾರು 13 ವರ್ಷಗಳ ಅನುಭವ ಹೊಂದಿರುವ ಅಲ್ವಿನ್ ಮೊದಲಬಾರಿ ನಿರ್ದೇಶನ ಮಾಡಿರುವ ‘ಓಂ ಶಿವಂ’ ಚಿತ್ರದ ಹಾಡುಗಳು ಇತ್ತೀಚೆಗೆ ಕ್ರಿಶ್ ಮ್ಯೂಸಿಕ್ ಯೂಟ್ಯೂಬ್ ಚಾನೆಲ್‌ನಲ್ಲಿ ಬಿಡುಗಡೆ ಆಗಿವೆ. ವಿಜಯ್ ಯಾರ್ಡ್ಲಿ ಸಂಗೀತ ಸಂಯೋಜಿಸಿರುವ ಈ ಚಿತ್ರದಲ್ಲಿ ಒಟ್ಟು ನಾಲ್ಕು ಗೀತೆಗಳಿವೆ. ಶಿವನ ಕೂರಿತಾದ ಒಂದು ಗೀತೆಯನ್ನು ಸಂಸ್ಕೃತದಲ್ಲಿ ರಚಿಸಿರುವುದು ವಿಶೇಷ. ಉಳಿದ ಮೂರು ಗೀತೆಗಳಿಗೆ ಕವಿರಾಜ್, ಡಾ. ವಿ. ನಾಗೇಂದ್ರ ಪ್ರಸಾದ್ ಹಾಗೂ ಗೌಸ್ ಪೀರ್ ಸಾಹಿತ್ಯ ಬರೆದಿದ್ದಾರೆ. ಚಿತ್ರವನ್ನು ದೀಪಾ ಮೂವೀಸ್ ಬ್ಯಾನರ್‌ನಲ್ಲಿ ಕೆ.ಎನ್. ಕೃಷ್ಣ ನಿರ್ಮಾಣ ಮಾಡಿದ್ದಾರೆ. ಇವರ ಮಗ ಭಾರ್ಗವ್ ಕೃಷ್ಣ ಚಿತ್ರದ ನಾಯಕನಾಗಿ ಅಭಿನಯ ಮಾಡಿದ್ದಾರೆ.

RelatedPosts

ಅ-23ಕ್ಕೆ ನೋಡುಗರನ್ನ ನಡುಗಿಸಲು ಬರ್ತಿದ್ದಾಳೆ ದೇವಿಕಾ

ಅಂದು ಆಮೀರ್.. ಇಂದು ಸಂಜಯ್ ದತ್ ಕಾಂಟ್ರವರ್ಸಿ ಹೇಳಿಕೆ

ರಣಬಾಲಿ ವಿಜಯ್ ದೇವರಕೊಂಡ ಸಿಡಿಸಿದ್ರು ಹೊಸ ಬಾಂಬ್

ರಿಷಬ್ ಶೆಟ್ಟಿ ಫಿಲಂಸ್ ಆಡಿಷನ್‌..4 ಸಾವಿರ ಮಂದಿ ಜನಸಾಗರ

ADVERTISEMENT
ADVERTISEMENT

ಮೂಲತಃ ರಂಗಭೂಮಿ ಕಲಾವಿದರಾದ ಅಲ್ವಿನ್ ಸುಮಾರು 600ಕ್ಕೂ ಹೆಚ್ಚು ಬಿದಿ ನಾಟಕಗಳನ್ನು ಮಾಡಿದ್ದಾರೆ. ಇದೀಗ ‘ಓಂ ಶಿವಂ’ ಸಿನಿಮಾ ಮೂಲಕ ನಿರ್ದೇಶಕರಾಗಿ ಚಿತ್ರರಂಗ ಪ್ರವೇಶ ಮಾಡಿದ್ದಾರೆ. ಸಿನಿಮಾ ಬಗ್ಗೆ ಮಾತನಾಡುವ ನಿರ್ದೇಶಕರು ‘ಚಿತ್ರದಲ್ಲಿ ನಾಲ್ಕು ಸಾಂಗ್‌ಗಳು ಇವೆ.

ಸೆಪ್ಟೆಂಬರ್ 5 ರಂದು ನಮ್ಮ ಚಿತ್ರ ವಿಜಯ್ ಸಿನಿಮಾಸ್ ಮೂಲಕ ರಿಲೀಸ್ ಆಗಲಿದೆ. ಇದೊಂದು ಲವ್ ಮತ್ತು ಆ್ಯಕ್ಷನ್ ಚಿತ್ರ. ಎರಡು ಜಾನರ್‌ನಲ್ಲಿ ಸಿನಿಮಾ ಸಾಗುತ್ತದೆ. ಇಂದಿನ ಹುಡುಗ-ಹುಡುಗಿ ಲವ್ ಉಳಿಸಿಕೊಳ್ಳಲು ಹೇಗೆಲ್ಲಾ ಹೊರಾಡುತ್ತಾರೆ ಎಂಬುದು ಚಿತ್ರದ ಒನ್ ಲೈನ್ ಕಥೆ. ಬೆಂಗಳೂರು, ಮಂಗಳೂರು, ಮಂಡ್ಯ, ಮಡಿಕೇರಿ ಸುತ್ತಮುತ್ತ ಶೂಟಿಂಗ್ ಮಾಡಲಾಗಿದೆ. ಈ ಚಿತ್ರವನ್ನು ನಾವು ಮೊದಲು ಕನ್ನಡದಲ್ಲಿ ರಿಲೀಸ್ ಮಾಡಿ, ನಂತರ ತಮಿಳು, ತೆಲಗು ಭಾಷೆಗೆ ಹೋಗುವ ಪ್ಲ್ಯಾನ್ ಇದೆ’ ಎಂದು ಹೇಳಿದರು.

ಚಿತ್ರದ ನಿರ್ಮಾಪಕ ಕೃಷ್ಣ ಕೆ.ಎನ್ ಮಾತನಾಡಿ, ಕನಸು ಇಟ್ಟುಕೊಂಡು ಸಿನಿಮಾ ಮಾಡಿದ್ದೇನೆ. 20 ವರ್ಷದ ಹಿಂದೆ ಸಿನಿಮಾ ಮಾಡುವ ಆಸೆ ಇತ್ತು. ಆಗಲಿಲ್ಲ. ಈಗ ಮಗನ ಮೂಲಕ ನನ್ನ ಕನಸು ಇಡೇರಿಸಿಕೊಂಡಿದ್ದೇನೆ. ಜೊತೆಗೆ ನಾನು ಪಾತ್ರವೊಂದಕ್ಕೆ ಬಣ್ಣ ಹಚ್ಚಿದ್ದೇನೆ’ ಎಂದರು.

ಚಿತ್ರದ ನಾಯಕ ಭಾರ್ಗವ್ ಕೃಷ್ಣ ‘ಇದು ನನ್ನ ಮೊದಲ ಸಿನಿಮಾ. ನಿರ್ದೇಶಕರು ಕಥೆ ಹೇಳಿದಾಗ ತುಂಬಾ ಖುಷಿ ಪಟ್ಟೆ. ಇದರಲ್ಲಿ ಒಳ್ಳೆಯ ಸಾಂಗ್, ಫೈಟ್, ಲವ್ ಕಥೆ ಇದೆ. ನಾನು ನಿರ್ದೇಶಕರ ಜೊತೆಗೆ 5-6 ತಿಂಗಳು ತರಬೇತಿ ಪಡೆದು ನಟಿಸಿದ್ದೇನೆ ನಾನಿಲ್ಲಿ ಶಿವು ಪಾತ್ರ ಮಾಡಿದ್ದು, ಲವ್ವಲ್ಲಿ ಬಿದ್ದಾಗ ಏನೆಲ್ಲಾ ಆಗುತ್ತದೆ ಎಂಬುದನ್ನು ನನ್ನಿಂದ ತೋರಿಸಲಾಗಿದೆ’ ಎನ್ನುವರು. ಚಿತ್ರದ ನಾಯಕಿ ವಿರಾಣಿಕಾ ಶೆಟ್ಟಿ, ‘ನಾನು ಈ ಚಿತ್ರಕ್ಕೆ ಆಡಿಶನದ ಮೂಲಕ ಆಯ್ಕೆ ಆದೆ. ಇಂದಿನ ಜನರೇಷನ್‌ನ ಲವ್ ಇದರಲ್ಲಿ ಇದೆ’ ಎಂದಷ್ಟೇ ಹೇಳಿದರು.

ಇನ್ನು ಚಿತ್ರದ ಸಂಗೀತ ನಿರ್ದೇಶಕ ವಿಜಯ್ ಯಾಟ್ಲೆ ‘ಇದು ನನ್ನ ಕನ್ನಡದ ನಾಲ್ಕನೇ ಸಿನಿಮಾ. ತಮಿಳನಲ್ಲಿ ಹಲವು ಸಿನಿಮಾಗಳಿಗೆ ಕೆಲಸ ಮಾಡಿದ್ದಾರೆ. ಇದೀಗ ವಿಭಿನ್ನ ಜಾನರ್‌ನ ನಾಲ್ಕು ಸಾಂಗ್ ಬಿಡುಗಡೆ ಆಗಿವೆ. ಪ್ರಾರಂಭದಲ್ಲಿ ಶಿವಂ ಸಾಂಗ್ ಇರಲಿಲ್ಲ ನಿರ್ಮಾಪಕರು ಹೇಳಿದ್ದರಿಂದ ಅದನ್ನು ಮಾಡಿದ್ವಿ. ಈ ಹಾಡಿಗೆ ಸಂಸ್ಕೃತದಲ್ಲಿ ಸಾಹಿತ್ಯವಿದೆ’ ಎಂದು ಚಿತ್ರದ ಸಾಹಿತಿಗಳು ಮತ್ತು ಹಾಡುಗಾರ ಬಗ್ಗೆ ಮಾಹಿತಿ ನೀಡಿದರು.

ವೇದಿಕೆಯಲ್ಲಿ ಸಾಹಿತಿ ಕವಿರಾಜ್, ‘ಈ ಹಾಡು ಬರೆಯಲು ಖುಷಿ ಆಯ್ತು. ಒಳ್ಳೆಯ ಸಾಲುಗಳು ಇದರಲ್ಲಿ ಇವೆ. ಸಿಂಗರ್‌ಗಳು ಕೂಡ ಚನ್ನಾಗಿ ಹಾಡಿದ್ದಾರೆ. ಮೊದಲಿನಂತೆ 100 ದಿನ ಸಿನಿಮಾ ಓಡತಾ ಇಲ್ಲ. ಮೂರು ದಿನ ಓಡಿದ್ರೆ ಹೆಚ್ಚು. ಹಾಗಾಗಿ ಸಿನಿಮಾ ನೋಡಬೇಕು ಅನಿಸಿದರೇ ಪ್ರೇಕ್ಷಕರು ಮೊದಲ ಮೂರು ದಿನ ಬಂದು ನೋಡಿ. ಮೂರು ದಿನ ಚನ್ನಾಗಿ ಹೋದ್ರೆ ನಾಲ್ಕನೇ ದಿನ ಸಿನಿಮಾ ಥಿಯೇಟರ್‌ನಲ್ಲಿ ಇರುತ್ತದೆ. ಆ ಮೂಲಕ ಸಿನಿಮಾ ಗಡಲ್ಲಿಸಬೇಕು’ ಎಂದರು.

ಉಳಿದಂತೆ ಛಾಯಾಗ್ರಾಹಕ ವಿರೇಶ್ ಎನ್.ಟಿ.ಎ, ಕಲಾವಿದರಾದ ವರ್ಧನ ತೀರ್ಥಹಳ್ಳಿ, ಉಗ್ರಂ ರವಿ ತಮ್ಮ ಅನುಭವ ಹಂಚಿಕೊಂಡರು. ಕಾರ್ಯಕ್ರಮಕ್ಕೆ ಅತಿಥಿಗಳಾಗಿ ನಟರಾದ ಅಭಯ್, ಗೌರಿ ಶಂಕರ್ ಮುಂತಾದವರು ಆಗಮಿಸಿದ್ದರು.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 10 06T122747.962

CEC ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹ; ದೆಹಲಿಯಲ್ಲಿ INDIA ಒಕ್ಕೂಟದಿಂದ ಪ್ರತಿಭಟನೆ

by ಶಾಲಿನಿ ಕೆ. ಡಿ
October 6, 2026 - 12:29 pm
0

Untitled design 2026 10 06T120043.932

ಭಾರತೀಯ ಮಹಿಳಾ ತಂಡದ ನಾಯಕತ್ವಕ್ಕೆ ರಾಜೀನಾಮೆ ನೀಡಿದ ಹರ್ಮನ್‌ಪ್ರೀತ್ ಕೌರ್

by ಶಾಲಿನಿ ಕೆ. ಡಿ
October 6, 2026 - 12:02 pm
0

Untitled design 2026 10 06T113556.899

ಜಮ್ಮು ಕಾಶ್ಮೀರದಲ್ಲಿ ಭಾರಿ ಕಾರ್ಯಾಚರಣೆ: 600ಕ್ಕೂ ಅಧಿಕ ಬಾಂಗ್ಲಾ ವಲಸಿಗರು ಪತ್ತೆ, 150 ಮಂದಿ ಗಡೀಪಾರು

by ಶಾಲಿನಿ ಕೆ. ಡಿ
October 6, 2026 - 11:38 am
0

Untitled design 2026 10 06T111111.894

ಬೆಂಗಳೂರಿನಲ್ಲಿ ವರುಣಾರ್ಭಟ: ಮಳೆಗೆ ರಸ್ತೆಗಳು ಜಲಾವೃತ, ಧರೆಗುರುಳಿದ ಮರಗಳು!

by ಶಾಲಿನಿ ಕೆ. ಡಿ
October 6, 2026 - 11:11 am
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design (15)
    ಅ-23ಕ್ಕೆ ನೋಡುಗರನ್ನ ನಡುಗಿಸಲು ಬರ್ತಿದ್ದಾಳೆ ದೇವಿಕಾ
    October 5, 2026 | 0
  • Untitled design (4)
    ಅಂದು ಆಮೀರ್.. ಇಂದು ಸಂಜಯ್ ದತ್ ಕಾಂಟ್ರವರ್ಸಿ ಹೇಳಿಕೆ
    October 5, 2026 | 0
  • ರಣಬಾಲಿ ವಿಜಯ್ ದೇವರಕೊಂಡ ಸಿಡಿಸಿದ್ರು ಹೊಸ ಬಾಂಬ್
    ರಣಬಾಲಿ ವಿಜಯ್ ದೇವರಕೊಂಡ ಸಿಡಿಸಿದ್ರು ಹೊಸ ಬಾಂಬ್
    October 5, 2026 | 0
  • ರಿಷಬ್ ಶೆಟ್ಟಿ ಫಿಲಂಸ್ ಆಡಿಷನ್ ..
    ರಿಷಬ್ ಶೆಟ್ಟಿ ಫಿಲಂಸ್ ಆಡಿಷನ್‌..4 ಸಾವಿರ ಮಂದಿ ಜನಸಾಗರ
    October 5, 2026 | 0
  • ಸರ್ಕಾರ (15)
    ಟೊರೊಂಟೊ ಅಂತರರಾಷ್ಟ್ರೀಯ ಚಲನಚಿತ್ರೋತ್ಸವಕ್ಕೆ ಕನ್ನಡದ “ಮಹಿಮಾ” ಚಿತ್ರ ಆಯ್ಕೆ
    October 4, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version