• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Tuesday, March 3, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ಕೊನೆಗೂ “ಡಿ“ ಗೆ ಸಿಕ್ಕಿತು ಫೆಬ್ರವರಿಯಲ್ಲಿ ಬಿಡುಗಡೆಯ ಭಾಗ್ಯ

ಶ್ರೀದೇವಿ ಬಿ. ವೈ by ಶ್ರೀದೇವಿ ಬಿ. ವೈ
January 1, 2026 - 1:53 pm
in ಸಿನಿಮಾ
0 0
0
BeFunky collage (83)

ತಿರುಮಲೇಶ್ ವಿ ನಿರ್ದೇಶನದ ಅದ್ವಿತ ಫಿಲಂ ಫ್ಯಾಕ್ಟರಿ ಹಾಗೂ ಮಸ್ಕ್ಯುಲರ್ ಗ್ರೂಪ್ ಲಾಂಛನದಲ್ಲಿ ಭಾರ್ಗವಿ ಮುರಳಿ ಹಾಗೂ ರಂಗನಾಥ್ ಬಿ ನಿರ್ಮಿಸಿರುವ “ಆಪರೇಶನ್ ಡಿ” ಚಿತ್ರವನ್ನು 2026 ಫೆಬ್ರವರಿ ಯಲ್ಲಿ ಬಿಡುಗಡೆ ಮಾಡಲು ಚಿತ್ರತಂಡ ನಿರ್ಧರಿಸಿದ್ದಾರೆ.

ಹಿಂದೆ ಬಿಡುಗಡೆಗೊಂಡಿದ್ದ ಟೀಸರ್ ಗೆ ಆಕ್ಷನ್ ಪ್ರಿನ್ಸ್ ದ್ರುವಸರ್ಜಾ ಅವರ ಸಾತ್ ಜೊತೆಗೆ ನಿರ್ದೇಶಕ ಶ್ರೀನಿ, ನಟ ಸುದರ್ಶನ್ ರಂಗಪ್ರಸಾದ್ ಹಾಗೂ ಸಂಗೀತ ಭಟ್ ಸುದರ್ಶನ್ ತಮ್ಮ ಕಂಠದೊಂದಿಗೆ ಸಾತ್ ನೀಡಿದ್ದರು.

RelatedPosts

ಚಿರು ಫ್ಯಾಮಿಲಿ ಫಂಕ್ಷನ್‌‌ನಲ್ಲಿ ಬಾಲಯ್ಯ..ನೋ ಸ್ಟಾರ್‌‌ವಾರ್..!

ದಳಪತಿ ವಿಜಯ್ ದಾಂಪತ್ಯದಲ್ಲಿ ಬಿರುಕು: 600 ಕೋಟಿ ಆಸ್ತಿಯಲ್ಲಿ ಸಂಗೀತಾಗೆ ಸಿಗುತ್ತಾ ಅರ್ಧ ಪಾಲು ?

ವೀರಮದಕರಿಯಲ್ಲಿ ‘ಮುಖಕ್ಕಿಂತ ಹೆಚ್ಚು ಹೊಕ್ಕಳು ತೋರಿಸಿದ್ರು, ಅದಕ್ಕಾಗೇ ನನ್ನನ್ನು ಆಯ್ಕೆ ಮಾಡಿದ್ರಾ ಗೊತ್ತಿಲ್ಲ: ರಾಗಿಣಿ ದ್ವಿವೇದಿ

ನಟ ದರ್ಶನ್ ಕೇಸ್‌ನಲ್ಲಿ ಪೊಲೀಸರ ಬಿಗ್ ಮಿಸ್ಟೇಕ್..! ತನಿಖಾಧಿಕಾರಿಗಳ ವಿರುದ್ಧ ಜಡ್ಜ್ ಗರಂ

ADVERTISEMENT
ADVERTISEMENT

“ಆಪರೇಷನ್ ಡಿ” ಸಸ್ಪೆನ್ಸ್ ಥ್ರಿಲ್ಲರ್ ಹಾಗೂ ಮರ್ಡರ್ ಮಿಸ್ಟರಿ ಕಥೆ ಆಧರಿಸಿದ ಚಿತ್ರ ಬಹುತೇಕ ರಂಗಭೂಮಿ ಕಲಾವಿದರೆ ಇದರಲ್ಲಿ ಅಭಿನಯಿಸಿದ್ದಾರೆ ಎನ್ನುವುದು ವಿಶೇಷ.

BeFunky collage (83)

ಚಿತ್ರದಲ್ಲಿ ನಾಲ್ಕು ಹಾಡುಗಳಿದೆ, ವೇದಿಕ ಕೆಂಪಗಿರಿ ತಿರುಮಲೇಶ್ ಹಾಡನ್ನು ಬರೆದಿದ್ದಾರೆ , ಭಗೀರ, ಡೆವಿಲ್, ಮಾರ್ಕ್ ಖ್ಯಾತಿಯ ಗಾಯಕ ಅನಿರುದ್ಧಶಾಸ್ತ್ರಿ ಅವರ ಮೊದಲ ಆಲ್ಬಮ್, ಈ ಸಿನಿಮಾದ ಮೂಲಕ ಅವರು ಒಂದೇ ಸಿನಿಮಾದಲ್ಲಿ 4 ಹಾಡನ್ನು ಹಾಡಿದ್ದಾರೆ ಇವರ ಜೊತೆ ಪೃಥ್ವಿಭಟ್ ಹಾಗೂ ವೇದಿಕ ಧ್ವನಿಗೂಡಿಸಿದ್ದಾರೆ.

ವೇದಿಕ ಹಾಗೂ ಸಂತೋಷ್ ಆರ್ಮುಗಮ್ ಸಂಗೀತ ನಿರ್ದೇಶನ ಹಾಗೂ ರಾಹುಲ್ ಅರ್ಜ್ ಕಲಾ BGM ನೀಡಿದ್ದಾರೆ , ಭಾರ್ಗವಿ ಮುರಳಿ, ರಂಗನಾಥ್ ಹಾಗೂ ಸುರೇಶ್ ಅವರು ನಿರ್ಮಾಣದ ಹೊಣೆಯನ್ನು ಹೊತ್ತಿದ್ದಾರೆ.

WhatsApp Image 2026 01 01 at 1.31.56 PM

ಇನ್ನು ಚಿತ್ರದಲ್ಲಿ ನಟಿಸಿರುವ ರುದ್ರೇಶ್ ಬೂದನೂರು, ಸುಹಾಸ್ ಆತ್ರೇಯಸ್, ವಿನೋದ್ ದೇವ್, ಸ್ನೇಹ ಭಟ್, ಇಂಚರ ಭರತ್ ರಾಜ್, ಮಹೇಶ್ ಎಸ್ ಕಲಿ, ಶ್ರೀಧರ್, ಪೃಥ್ವಿ ಬನವಾಸಿ, ರೂಪ, ಆಶಾ, ಧನಲಕ್ಷ್ಮೀ, ಶಿವಾನಂದ್, ಸಂಚಯ ನಾಗರಾಜ್, ವೆಂಕಟಾಚಲ, ಸೂರ್ಯವಂಶಿ, ಶಿವಮಂಜು, ನಂಜಪ್ಪ ಎಸ್ ದೊಡ್ಡಮದುರೆ, ಶಿವಲಿಂಗು, ಕ್ರೇಜಿ ನಾಗರಾಜ್, ಜೂ.ನರಸಿಂಹರಾಜು ಹಾಗೂ ಮುಂತಾದವರು ನಟಿಸಿದ್ದಾರೆ.

ಸಂಕಲನಕಾರ ವಿಕ್ರಮ್ ಶ್ರೀಧರ್, ಛಾಯಾಗ್ರಾಹಕ ಕಾರ್ತಿಕ್ ಪ್ರಸಾದ್, ಸಂಭಾಷಣೆ ರಾಜರವಿಶಂಕರ್, ನೃತ್ಯನಿರ್ದೇಶಕ ಜೈಹರಿಪ್ರಸಾದ್, ಕಲಾ ನಿರ್ದೇಶಕ ತರ್ಮಾಕೋಲ್ ಶ್ರೀನಿವಾಸ್ ಸೇರಿದಂತೆ ಅನೇಕ ತಂತ್ರಜ್ಞರು ಕೆಲಸವನ್ನು ಚೆನ್ನಾಗಿ ನಿರ್ವಹಿಸಿದ್ದಾರೆ ಸಿನಿಮಾವು ಫೆಬ್ರವರಿ ಮೊದಲ ವಾರ ತೆರೆಗೆ ತರಲು ಸಿದ್ಧತೆ ನಡೆಯುತ್ತಿದೆ ಎಂದು ನಿರ್ದೇಶಕ ತಿರುಮಲೇಶ್ ವಿ ತಿಳಿಸಿದ್ದಾರೆ.

ShareSendShareTweetShare
ಶ್ರೀದೇವಿ ಬಿ. ವೈ

ಶ್ರೀದೇವಿ ಬಿ. ವೈ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರು, ಆರೋಗ್ಯ, ವಿಜ್ಞಾನ, ತಂತ್ರಜ್ಞಾನ, ರಾಜ್ಯ ರಾಜಕೀಯ ಸೇರಿದಂತೆ ಹಲವು ವಿಷಯಗಳ ಕುರಿತಾಗಿ ವರದಿಗಳನ್ನು ಮಾಡುತ್ತಾರೆ. ಕನ್ನಡ ಕಥೆ, ಕವನ, ಕಾದಂಬರಿ ಸೇರಿದಂತೆ ವಿವಿಧ ಸಾಹಿತ್ಯ ಪ್ರಕಾರಗಳ ಅಧ್ಯಯನದ ಒಲವಿದೆ.

Please login to join discussion

ತಾಜಾ ಸುದ್ದಿ

RCB IPL ಮ್ಯಾಚ್ ಚಿನ್ನಸ್ವಾಮಿ ಸ್ಟೇಡಿಯಂ

RCB ಫ್ಯಾನ್ಸ್‌ಗೆ ದೊಡ್ಡ ಗುಡ್ ನ್ಯೂಸ್! ಚಿನ್ನಸ್ವಾಮಿಯಲ್ಲಿ IPL ಮ್ಯಾಚ್ ಫಿಕ್ಸ್ ಆಯ್ತು

by ಶ್ರೀದೇವಿ ಬಿ. ವೈ
March 3, 2026 - 4:43 pm
0

Untitled design 2026 03 03T162530.107

ಇಸ್ರೇಲ್‌ ಏರ್‌ಸ್ಟ್ರೈಕ್‌ಗೆ ನಡುಗಿದ ಇರಾನ್‌: ಜೆಸಿಬಿಯಿಂದ ಗುಂಡಿ ತೆಗೆದು ಸಾಮೂಹಿಕ ಅಂತ್ಯಕ್ರಿಯೆ

by ಶಾಲಿನಿ ಕೆ. ಡಿ
March 3, 2026 - 4:36 pm
0

Blood Moon ಇಂದು ಏಕಕಾಲಕ್ಕೆ ಸೂರ್ಯ ಚಂದ್ರ ಗೋಚರ

ಇಂದು ರಕ್ತಚಂದ್ರ ಗ್ರಹಣ: ಸೂರ್ಯ-ಚಂದ್ರ ಏಕಕಾಲ ಗೋಚರದ ಅಪರೂಪದ ವಿದ್ಯಮಾನ

by ಶ್ರೀದೇವಿ ಬಿ. ವೈ
March 3, 2026 - 4:21 pm
0

Untitled design 2026 03 03T161336.039

ಚಿರು ಫ್ಯಾಮಿಲಿ ಫಂಕ್ಷನ್‌‌ನಲ್ಲಿ ಬಾಲಯ್ಯ..ನೋ ಸ್ಟಾರ್‌‌ವಾರ್..!

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
March 3, 2026 - 4:14 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 03 03T161336.039
    ಚಿರು ಫ್ಯಾಮಿಲಿ ಫಂಕ್ಷನ್‌‌ನಲ್ಲಿ ಬಾಲಯ್ಯ..ನೋ ಸ್ಟಾರ್‌‌ವಾರ್..!
    March 3, 2026 | 0
  • Untitled design (34)
    ದಳಪತಿ ವಿಜಯ್ ದಾಂಪತ್ಯದಲ್ಲಿ ಬಿರುಕು: 600 ಕೋಟಿ ಆಸ್ತಿಯಲ್ಲಿ ಸಂಗೀತಾಗೆ ಸಿಗುತ್ತಾ ಅರ್ಧ ಪಾಲು ?
    March 3, 2026 | 0
  • ರಾಗಿಣಿ ದ್ವಿವೇದಿ ವೀರ ಮದಕರಿ
    ವೀರಮದಕರಿಯಲ್ಲಿ ‘ಮುಖಕ್ಕಿಂತ ಹೆಚ್ಚು ಹೊಕ್ಕಳು ತೋರಿಸಿದ್ರು, ಅದಕ್ಕಾಗೇ ನನ್ನನ್ನು ಆಯ್ಕೆ ಮಾಡಿದ್ರಾ ಗೊತ್ತಿಲ್ಲ: ರಾಗಿಣಿ ದ್ವಿವೇದಿ
    March 3, 2026 | 0
  • Untitled design (28)
    ನಟ ದರ್ಶನ್ ಕೇಸ್‌ನಲ್ಲಿ ಪೊಲೀಸರ ಬಿಗ್ ಮಿಸ್ಟೇಕ್..! ತನಿಖಾಧಿಕಾರಿಗಳ ವಿರುದ್ಧ ಜಡ್ಜ್ ಗರಂ
    March 3, 2026 | 0
  • Untitled design 2026 03 02T220348.718
    ‘ಮಂಜುಮ್ಮಲ್ ಬಾಯ್ಸ್’ ನಿರ್ದೇಶಕ ಚಿದಂಬರಂ ವಿರುದ್ಧ ಲೈಂಗಿಕ ದೌರ್ಜನ್ಯ ಪ್ರಕರಣ ದಾಖಲು
    March 2, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version