• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Saturday, June 27, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ಆಪರೇಷನ್ ಲಂಡನ್ ಕೆಫೆ: ರೈ ರೈ ರೈ ಹಾಡಿನಲ್ಲಿ ಮೇಘಾ ಶೆಟ್ಟಿ ಸಖತ್‌ ಸ್ಟೆಪ್‌

admin by admin
November 9, 2025 - 8:42 pm
in ಸಿನಿಮಾ, ಸೌತ್ ಸಿನಿಮಾಸ್, ಸ್ಯಾಂಡಲ್ ವುಡ್
0 0
0
Untitled design (6)

ಕನ್ನಡ, ಹಿಂದಿ ಮತ್ತು ಮರಾಠಿ ಈ ಮೂರೂ ಭಾಷೆಗಳಲ್ಲಿ ಏಕಕಾಲಕ್ಕೆ ಬಿಡುಗಡೆಯಾಗಲಿರುವ ಮಹತ್ವಾಕಾಂಕ್ಷಿ ಚಿತ್ರ ‘ಆಪರೇಷನ್ ಲಂಡನ್ ಕೆಫೆ’ (ಓಎಲ್ಸಿ) ಮೊದಲ ಸಿಂಗಲ್ ಹಾಡು ‘ರೈ ರೈ ರೈ’ ಬಿಡುಗಡೆಯಾಗಿ ಸೋಷಿಯಲ್ ಮೀಡಿಯಾದಲ್ಲಿ ಭಾರಿ ಸದ್ದು ಮಾಡುತ್ತಿದೆ. ನವೆಂಬರ್ 28 ರಂದು ಬಿಡುಗಡೆಯಾಗಲಿರುವ ಚಿತ್ರದ ಈ ಹಾಡು, ನಟಿ ಮೇಘಾ ಶೆಟ್ಟಿ ಅವರ ಡಾನ್ಸ್‌ ಕಂಡು ಹುಬ್ಬೇರಿಸಿದ್ದಾರೆ.ಹಾಡಿನಲ್ಲಿ ಮೇಘಾ ಶೆಟ್ಟಿ ಅವರು ತರ್ಲೆ-ತುಂಟ ಲಂಗದಾವಣಿ ತೊಟ್ಟು, ಅಪ್ಪಟ ಬಜಾರಿ ಬಾಯಿ ಮತ್ತು ಬಡಕಿ ಹಳ್ಳಿ ಹುಡುಗಿಯ ರೂಪದಲ್ಲಿ ಕಾಣಿಸಿಕೊಂಡಿದ್ದಾರೆ. ‘ರೈ ರೈ ರೈ ಈ ಪ್ರೀತಿ ಶ್ಯಾನೆ ಮಜವಾಗುತೈತಿ, ಮನಸಾಗ ಎಲಿಯಡಿಕಿ ಆಗಿಯಾಕತೈತಿ’ ಎಂಬ ಸಾಲುಗಳನ್ನು ಹಾಡುತ್ತಾ, ಅವರು ಪ್ರಕೃತಿಯ ಸೊಬಗಿನ ಮಧ್ಯೆ ನೃತ್ಯ ಮಾಡುವ ದೃಶ್ಯಗಳು ಅಭಿಮಾನಿಗಳ ಹೃದಯವನ್ನು ಕದಲಿಸಿವೆ. 

ಹಾಡು ಚಿತ್ರದ ಕಥಾಹಂದರಕ್ಕೆ ಸುಳಿವು ನೀಡುತ್ತದೆ. ‘ನಕ್ಸಲೈಟ್ ಗೆಟಪ್ಪ’ ಚಿತ್ರದ ಖದರ್ ಧರಿಸಿದ, ಮೀಸೆ ತಿರುವಿದ ನಟ ಕವೀಶ್ ಶೆಟ್ಟಿ (ಸಿದ್ಧಾಂತ) ಚಿತ್ರದಲ್ಲಿ ಒಂದು ಬಿಗುಮಾನದ ಪಾತ್ರದಲ್ಲಿದ್ದಾರೆ. ಹಾಡಿನಲ್ಲಿ ಮೇಘಾ ಶೆಟ್ಟಿ ಅವರು ಈ ಬಿಗುಮಾನವನ್ನು ಅಣಕಿಸಿ, ಗೋಳು ಹುಯ್ದುಕೊಂಡು, ಪ್ರಕೃತಿ ಮತ್ತು ಮಾನವೀಯ ಪ್ರೇಮ ಸಂಬಂಧಗಳನ್ನು ಸುಂದರವಾಗಿ ಚಿತ್ರಿಸುವ ದೃಶ್ಯಗಳಿವೆ. ಚಿತ್ರದುದ್ದಕ್ಕೂ ಇಂತಹ ತರಲೇ-ತಂಟೆ ಮತ್ತು ತಕರಾರಿನ ದೃಶ್ಯಗಳಿರುವುದಾಗಿ ತಿಳಿದುಬಂದಿದೆ.ಇದೇ ಮೊದಲ ಬಾರಿಗೆ ಮೇಘಾ ಶೆಟ್ಟಿ ಅವರು ಮರಾಠಿ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿದ್ದಾರೆ. ಕನ್ನಡ ಮತ್ತು ಮರಾಠಿ ಎರಡೂ ಭಾಷೆಗಳಲ್ಲಿ ನೇರವಾಗಿ ಚಿತ್ರೀಕರಣಗೊಂಡಿರುವ ಈ ಚಿತ್ರವು ಅವರ ವೃತ್ತಿಜೀವನದಲ್ಲಿ ಒಂದು ಮಹತ್ವದ ಮೈಲುಗಲ್ಲಾಗಿದೆ.

RelatedPosts

ವಂಚನೆ ಕೇಸ್: ಸುಪ್ರೀಂ ಕೋರ್ಟ್‌ನಿಂದ ಅರ್ಜಿ ಹಿಂಪಡೆದ ಜಾಕ್ವೆಲಿನ್ ಫರ್ನಾಂಡಿಸ್

ಸಲ್ಮಾನ್ ಖಾನ್ ಹೊಸ ಅಸ್ತ್ರ..‘ಕರ್ಣ’ನಾಗ್ತಾರಾ ಭಾಯಿ‌ಜಾನ್?

ಜಕ್ಕಣ್ಣನ ಪರ್ಫೆಕ್ಷನ್‌ಗೆ ಪೃಥ್ವಿರಾಜ್ ಶಾಕ್!

ನರ್ತಕಿ ಥಿಯೇಟರ್‌ನಲ್ಲಿ ‘ಬಲರಾಮನ ದಿನಗಳು’ ಮಾಸ್ ಹಬ್ಬ

ADVERTISEMENT
ADVERTISEMENT

ಚಿತ್ರವನ್ನು ಸಡಗರ ರಾಘವೇಂದ್ರ ಅವರು ನಿರ್ದೇಶಿಸಿದ್ದಾರೆ ಮತ್ತು ಈ ಹಾಡಿನ ಸಾಹಿತ್ಯವನ್ನೂ ಬರೆದಿದ್ದಾರೆ. ಛಾಯಾಗ್ರಾಹಕ ಆರ್. ಡಿ. ನಾಗಾರ್ಜುನ್ ಅವರು ಹಾಡಿಗೆ ತಕ್ಕಂತೆ ಪ್ರಕೃತಿಯ ಸುಂದರ ದೃಶ್ಯಗಳನ್ನು ತಮ್ಮ ಕ್ಯಾಮೆರಾದಲ್ಲಿ ಅದ್ಭುತವಾಗಿ ಸೆರೆಹಿಡಿದಿದ್ದಾರೆ. ‘ಜಿಲ್ಕಾ’ ಚಿತ್ರದ ನಂತರ ಎರಡನೇ ಬಾರಿಗೆ ಕನ್ನಡ ಚಿತ್ರರಂಗಕ್ಕೆ ಸಂಗೀತ ನೀಡಿರುವ ಪ್ರಾಂಶು ಝಾ ಅವರ ಸಂಗೀತ ಸಂಯೋಜನೆ ಹಾಡಿಗೆ ಜೀವ ತುಂಬಿದೆ. ಹಾಡಗೆ ಮಾದಕ ಮತ್ತು ಮೋಹಕ ಕಂಠದ ಗಾಯಕಿ ಐಶ್ವರ್ಯ ರಂಗರಾಜನ್ ಧ್ವನಿ ನೀಡಿದ್ದಾರೆ.ಈ ಚಿತ್ರವನ್ನು ಇಂಡಿಯನ್ ಫಿಲಂ ಫ್ಯಾಕ್ಟರಿ ಮತ್ತು ದೀಪಕ್ ರಾಣೆ ಫಿಲಂಸ್ ಸಂಸ್ಥೆಯಿಂದ ವಿಜಯ್ ಕುಮಾರ್ ಶೆಟ್ಟಿ, ರಮೇಶ್ ಕೊಠಾರಿ, ದೀಪಕ್ ರಾಣೆ ಮತ್ತು ವಿಜಯ್ ಪ್ರಕಾಶ್ ಅವರು ಅದ್ಧೂರಿಯಾಗಿ ನಿರ್ಮಾಣ ಮಾಡಿದ್ದಾರೆ. ಮೊದಲೇ ಮಾಸ್ ಆಕ್ಷನ್ ಪೋಸ್ಟರ್‌ಗಳ ಮೂಲಕ ಗಮನ ಸೆಳೆದಿದ್ದ ಚಿತ್ರ, ಈಗ ‘ರೈ ರೈ ರೈ’ ಹಾಡಿನ ಮೂಲಕ ಪ್ರೇಕ್ಷಕರಲ್ಲಿ ಇನ್ನೂ ಹೆಚ್ಚಿನ ಕುತೂಹಲ ಮೂಡಿಸಿದೆ. 

ShareSendShareTweetShare
admin

admin

Please login to join discussion

ತಾಜಾ ಸುದ್ದಿ

Web Photo Editor (71)

ನಾಳೆ ಬೆಳಿಗ್ಗೆ 11ಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರ ‘ಮನ್ ಕೀ ಬಾತ್’ ಕಾರ್ಯಕ್ರಮ ಪ್ರಸಾರ

by ದಿಶಾ ಕೆ. ಎಸ್.
June 27, 2026 - 1:29 pm
0

Web Photo Editor (68)

ರಾಜ್ಯದಲ್ಲಿ ಬಸ್ ಟಿಕೆಟ್ ದರ ಏರಿಕೆ? ಸುಳಿವು ನೀಡಿದ ಸಚಿವ ಬೈರತಿ ಸುರೇಶ್

by ದಿಶಾ ಕೆ. ಎಸ್.
June 27, 2026 - 12:42 pm
0

Web Photo Editor (68)

ಇಂದಿನಿಂದ ಎರಡು ದಿನಗಳ ಸೆಶೆಲ್ಸ್‌ ಪ್ರವಾಸದಲ್ಲಿ ಪ್ರಧಾನಿ ನರೇಂದ್ರ ಮೋದಿ

by ದಿಶಾ ಕೆ. ಎಸ್.
June 27, 2026 - 11:52 am
0

Web Photo Editor (65)

ವಿಧಾನಪರಿಷತ್ ಚುನಾವಣೆಯಲ್ಲಿ ಅಡ್ಡ ಮತದಾನ: ರಾಜ್ಯಾಧ್ಯಕ್ಷ ವಿಜಯೇಂದ್ರಗೆ ತನಿಖಾ ಸಮಿತಿ ವರದಿ ಸಲ್ಲಿಕೆ

by ದಿಶಾ ಕೆ. ಎಸ್.
June 27, 2026 - 11:13 am
0

ಸಂಬಂಧಿಸಿದ ಪೋಸ್ಟ್‌ಗಳು

  • Web Photo Editor (62)
    ವಂಚನೆ ಕೇಸ್: ಸುಪ್ರೀಂ ಕೋರ್ಟ್‌ನಿಂದ ಅರ್ಜಿ ಹಿಂಪಡೆದ ಜಾಕ್ವೆಲಿನ್ ಫರ್ನಾಂಡಿಸ್
    June 27, 2026 | 0
  • Web Photo Editor (50)
    ಸಲ್ಮಾನ್ ಖಾನ್ ಹೊಸ ಅಸ್ತ್ರ..‘ಕರ್ಣ’ನಾಗ್ತಾರಾ ಭಾಯಿ‌ಜಾನ್?
    June 26, 2026 | 0
  • Web Photo Editor (50)
    ಜಕ್ಕಣ್ಣನ ಪರ್ಫೆಕ್ಷನ್‌ಗೆ ಪೃಥ್ವಿರಾಜ್ ಶಾಕ್!
    June 26, 2026 | 0
  • Web Photo Editor (47)
    ನರ್ತಕಿ ಥಿಯೇಟರ್‌ನಲ್ಲಿ ‘ಬಲರಾಮನ ದಿನಗಳು’ ಮಾಸ್ ಹಬ್ಬ
    June 26, 2026 | 0
  • Web Photo Editor (46)
    ಮೊದಲ ವಾರದಲ್ಲೇ ₹109 ಕೋಟಿ ಗಳಿಸಿದ ‘ಕಾಕ್‌ಟೇಲ್ 2’: ಬಾಕ್ಸ್ ಆಫೀಸ್‌ನಲ್ಲಿ ಭರ್ಜರಿ ಸಕ್ಸಸ್
    June 26, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version