• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Sunday, January 18, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಪ್ರಧಾನಿ ಮೋದಿಗೆ ಪತ್ರ ಬರೆದ ಕಿಚ್ಚ ಸುದೀಪ್‌‌: ಆಪರೇಷನ್‌ ಸಿಂದೂರ ವಿಜಯಕ್ಕೆ ಧನ್ಯವಾದ ಹೇಳಿದ ನಟ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
May 10, 2025 - 3:33 pm
in Flash News, ಸಿನಿಮಾ
0 0
0
Untitled design 2025 05 10t153249.235

RelatedPosts

“ವಿನ್ ಅನ್ನೋದು ನನ್ನ ಹಣೆಬರಹದಲ್ಲಿ ಬರೆದಿಲ್ಲವೆನೋ”: ಕಿಚ್ಚ ಸುದೀಪ್‌ ಎದುರು ಗಿಲ್ಲಿ ಹೇಳಿಕೆ

Bigg Boss Kannada Finale: ಜಾಲಿವುಡ್‌ ಸ್ಟುಡಿಯೋ ಬಳಿ ಬಿಗಿ ಪೊಲೀಸ್‌ ಬಂದೋಬಸ್ತ್

ಬಿಗ್ ಬಾಸ್ ಕನ್ನಡ ಸೀಸನ್ 12 ಗ್ರ್ಯಾಂಡ್ ಫಿನಾಲೆ ಕೌಂಟ್‌ಡೌನ್ ಶುರು

ಬಿಗ್ ಬಾಸ್ ಜರ್ನಿ ಬಗ್ಗೆ ಕಿಚ್ಚ ಸುದೀಪ್ ಅಚ್ಚರಿ ಪೋಸ್ಟ್

ADVERTISEMENT
ADVERTISEMENT

ನಟ ಕಿಚ್ಚ ಸುದೀಪ್‌ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಸುದೀರ್ಘ ಪತ್ರ ಬರೆದಿದ್ದಾರೆ. “ಆಪರೇಷನ್ ಸಿಂದೂರ”ದ ಯಶಸ್ಸಿಗೆ ಕೃತಜ್ಞತೆ ಸೂಚಿಸಿದ ಅವರು, ತಾಯಿ ಸರೋಜಾ ಅವರ ನಿಧನಕ್ಕೆ ಮೋದಿ ಕಳುಹಿಸಿದ ಸಂತಾಪಕ್ಕೂ ಧನ್ಯವಾದ ತಿಳಿಸಿದ್ದಾರೆ. “ಇದು ಕೇವಲ ಪ್ರತಿಕ್ರಿಯೆಯಲ್ಲ, ಭಾರತ ಹಿಂದೆ ಸರಿಯದು ಎಂಬ ಧೈರ್ಯದ ಸಂದೇಶ” ಎಂದು ಸುದೀಪ್‌ ಬರೆದಿದ್ದಾರೆ.

ಪಹಲ್ಗಾಮ್‌ ದುರಂತ ಮತ್ತು ಭಾರತದ ಪ್ರತೀಕಾರ
ಏಪ್ರಿಲ್ 22, 2025ರಂದು ಜಮ್ಮು ಕಾಶ್ಮೀರದ ಪಹಲ್ಗಾಮ್‌ನಲ್ಲಿ ಇಬ್ಬರು ಕನ್ನಡಿಗರು ಸೇರಿ 26 ಹಿಂದೂಗಳನ್ನು ಧರ್ಮ ಕೇಳಿ ಕೊಲೆಗೈದ ಘಟನೆಗೆ ಪ್ರತೀಕಾರವಾಗಿ, ಮೇ 7, 2025ರಂದು “ಆಪರೇಷನ್ ಸಿಂದೂರ” ನಡೆಯಿತು. ಪಾಕಿಸ್ತಾನದ 9 ಉಗ್ರ ತಾಣಗಳನ್ನು ನಾಶಪಡಿಸಿದ ಭಾರತ, ನಾಗರಿಕರಿಗೆ ಹಾನಿಯಾಗದಂತೆ ನಿಖರ ದಾಳಿ ನಡೆಸಿತ್ತು. ವಿಂಗ್ ಕಮಾಂಡರ್ ವ್ಯೋಮಿಕಾ ಸಿಂಗ್ ಮತ್ತು ಕರ್ನಲ್ ಸೋಫಿಯಾ ಕುರೇಶಿ ನೇತೃತ್ವದಲ್ಲಿ ನಡೆದ ಈ ಕಾರ್ಯಾಚರಣೆ, ಭಾರತೀಯ ನಾರಿಯರ ಶಕ್ತಿಯನ್ನು ವಿಶ್ವಕ್ಕೆ ತೋರಿಸಿತ್ತು.

ಎಸ್‌-400: ಭಾರತದ ರಕ್ಷಾ ಕವಚ
ಭಾರತ ರಷ್ಯಾದ ಎಸ್‌-400 ಏರ್‌ ಡಿಫೆನ್ಸ್‌ ಸಿಸ್ಟಮ್‌, ಪಾಕಿಸ್ತಾನದ ಕ್ಷಿಪಣಿ ಮತ್ತು ಡ್ರೋನ್‌ ದಾಳಿಗಳನ್ನು 400 ಕಿ.ಮೀ. ದೂರದಿಂದಲೇ ತಡೆಯಿತು. ‘ಸುದರ್ಶನ ಚಕ್ರ’ ಎಂದು ಕರೆಯಲ್ಪಡುವ ಈ ವ್ಯವಸ್ಥೆ, ಜಮ್ಮು, ಪಂಜಾಬ್‌, ರಾಜಸ್ಥಾನ, ಗುಜರಾತ್‌ನಲ್ಲಿ ರಕ್ಷಣೆಗೆ ನಿಯೋಜಿತವಾಗಿದೆ. ಇದು ಪಾಕಿಸ್ತಾನಕ್ಕೆ ಮುಖಭಂಗವನ್ನುಂಟುಮಾಡಿ, ಭಾರತದ ಶಕ್ತಿಯನ್ನು ಒತ್ತಿಹೇಳಿತು.

ಕಿಚ್ಚ ಸುದೀಪ್‌ರ ಟ್ವೀಟ್‌
ಮೇ 7ರಂದು ಸುದೀಪ್‌ ಟ್ವೀಟ್‌ ಮಾಡಿ, “ಆಪರೇಷನ್ ಸಿಂದೂರ ಒಂದು ಮಿಷನ್‌ ಅಲ್ಲ, ಪವಿತ್ರ ಪ್ರತಿಜ್ಞೆ. ನಮ್ಮ ಸೈನಿಕರು ಭಾರತದ ಸಿಂದೂರದ ಗೌರವವನ್ನು ಮರಳಿ ಸ್ಥಾಪಿಸಿದ್ದಾರೆ” ಎಂದಿದ್ದರು. ಅವರ ಪತ್ರ ಮತ್ತು ಟ್ವೀಟ್‌, ರಾಷ್ಟ್ರಭಕ್ತಿಯ ಧ್ವನಿಯಾಗಿ ಮಾರ್ದನಿಸಿವೆ.

ಆಪರೇಷನ್ ಸಿಂದೂರ ಕೇವಲ ಸೈನಿಕ ಕಾರ್ಯಾಚರಣೆಯಲ್ಲ. ಇದು ಭಾರತದ ಏಕತೆ, ಧೈರ್ಯ, ಮತ್ತು ನಿರ್ಭೀತಿಯ ಸಂಕೇತ. “ನಾವು ಒಂದೇ ಜನ, ಒಂದೇ ಧ್ವನಿ, ಒಂದೇ ರಾಷ್ಟ್ರ” ಎಂಬ ಸಂದೇಶ ಜೈ ಹಿಂದ್‌, ಜೈ ಕರ್ನಾಟಕ, ಜೈ ಭಾರತ ಎಂದು ಮೊಳಗುತ್ತದೆ. ಎಂದು ಬರೆದಿದ್ದಾರೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 01 18T164143.948

“ವಿನ್ ಅನ್ನೋದು ನನ್ನ ಹಣೆಬರಹದಲ್ಲಿ ಬರೆದಿಲ್ಲವೆನೋ”: ಕಿಚ್ಚ ಸುದೀಪ್‌ ಎದುರು ಗಿಲ್ಲಿ ಹೇಳಿಕೆ

by ಶಾಲಿನಿ ಕೆ. ಡಿ
January 18, 2026 - 4:43 pm
0

Untitled design 2026 01 18T155435.248

Bigg Boss Kannada Finale: ಜಾಲಿವುಡ್‌ ಸ್ಟುಡಿಯೋ ಬಳಿ ಬಿಗಿ ಪೊಲೀಸ್‌ ಬಂದೋಬಸ್ತ್

by ಶಾಲಿನಿ ಕೆ. ಡಿ
January 18, 2026 - 3:59 pm
0

BeFunky collage 2026 01 18T144102.424

ಬಿಎಸ್ಸಿ ಓದಿ ಶೋಕಿಗಾಗಿ ಕಳ್ಳತನ: ಖಾಕಿ ಬಲೆಗೆ ಬಿದ್ದ ಅಂತಾರಾಜ್ಯ ಕಳ್ಳ

by ಶ್ರೀದೇವಿ ಬಿ. ವೈ
January 18, 2026 - 2:46 pm
0

BeFunky collage 2026 01 18T140724.949

ಹುಬ್ಬಳ್ಳಿಯಲ್ಲಿ ಮಹಾದೇವ V ಕರ್ಮಾರಿ & VSV ಪ್ರಸಾದ್‌ ಅವರಿಗೆ ಭವ್ಯ ಸನ್ಮಾನ

by ಶ್ರೀದೇವಿ ಬಿ. ವೈ
January 18, 2026 - 2:19 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 01 18T164143.948
    “ವಿನ್ ಅನ್ನೋದು ನನ್ನ ಹಣೆಬರಹದಲ್ಲಿ ಬರೆದಿಲ್ಲವೆನೋ”: ಕಿಚ್ಚ ಸುದೀಪ್‌ ಎದುರು ಗಿಲ್ಲಿ ಹೇಳಿಕೆ
    January 18, 2026 | 0
  • Untitled design 2026 01 18T155435.248
    Bigg Boss Kannada Finale: ಜಾಲಿವುಡ್‌ ಸ್ಟುಡಿಯೋ ಬಳಿ ಬಿಗಿ ಪೊಲೀಸ್‌ ಬಂದೋಬಸ್ತ್
    January 18, 2026 | 0
  • BeFunky collage 2026 01 18T123800.070
    ಬಿಗ್ ಬಾಸ್ ಕನ್ನಡ ಸೀಸನ್ 12 ಗ್ರ್ಯಾಂಡ್ ಫಿನಾಲೆ ಕೌಂಟ್‌ಡೌನ್ ಶುರು
    January 18, 2026 | 0
  • BeFunky collage 2026 01 18T115912.355
    ಬಿಗ್ ಬಾಸ್ ಜರ್ನಿ ಬಗ್ಗೆ ಕಿಚ್ಚ ಸುದೀಪ್ ಅಚ್ಚರಿ ಪೋಸ್ಟ್
    January 18, 2026 | 0
  • BeFunky collage 2026 01 18T073854.066
    ಸ್ಟ್ರಾಂಗ್ ಕೋರ್ ಬೇಕಾ? ಈ 4 ಮ್ಯಾಜಿಕ್ ಯೋಗಾಸನಗಳು ಮನೆಯಲ್ಲೇ ಮಾಡಿ
    January 18, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version