• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Tuesday, September 8, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ಶಿವರಾಜಕುಮಾರ್ ನಟಿಸುತ್ತಿರುವ “ಒರಿಜಿನಲ್ ಮಾನ್ ಸ್ಟರ್” ಚಿತ್ರಕ್ಕೆ ಅದ್ದೂರಿ ಮುಹೂರ್ತ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
September 8, 2026 - 1:29 pm
in ಸಿನಿಮಾ
0 0
0
ಆಸ್ಟ್ರಾ (1)

“ತಾಜ್ ಮಹಲ್”, ” ಚಾರ್ ಮಿನಾರ್”, “ಮೈಲಾರಿ” ಹಾಗೂ ಪ್ಯಾನ್ ಇಂಡಿಯಾ “ಕಬ್ಜ” ಸೇರಿದಂತೆ ಅನೇಕ ಯಶಸ್ವಿ ಚಿತ್ರಗಳ ನಿರ್ದೇಶಕ ಆರ್ ಚಂದ್ರು, ಎರಡೂವರೆ ವರ್ಷಗಳ ನಂತರ, “ಒರಿಜಿನಲ್ ಮಾನ್ ಸ್ಟರ್” ಚಿತ್ರವನ್ನು ನಿರ್ದೇಶನ ಮಾಡುತ್ತಿದ್ದಾರೆ. ಆನಂದ್ ಪಂಡಿತ್ ಅರ್ಪಿಸುವ, ಆರ್ ಸಿ ಸ್ಟುಡಿಯೋಸ್ ಲಾಂಛನದಲ್ಲಿ ಯಮುನಾ ಚಂದ್ರು ಅವರು ನಿರ್ಮಿಸುತ್ತಿರುವ ಹಿಂದಿ ಹಾಗೂ ಕನ್ನಡ ಎರಡು ಭಾಷೆಗಳಲ್ಲಿ ನಿರ್ಮಾಣವಾಗುತ್ತಿದೆ.

ಕರುನಾಡ ಚಕ್ರವರ್ತಿ ಶಿವರಾಜಕುಮಾರ್ ನಾಯಕರಾಗಿ ನಟಿಸುತ್ತಿರುವ “ಒರಿಜಿನಲ್ ಮಾನ್ ಸ್ಟರ್” ಚಿತ್ರದ ಮುಹೂರ್ತ ಸಮಾರಂಭ ಕೆಂಗೇರಿಯ ಮೋದಿ ಮೈದಾನದಲ್ಲಿ ಅದ್ದೂರಿಯಾಗಿ ನೆರವೇರಿತು. ಗೀತಾ ಶಿವರಾಜಕುಮಾರ್, ನೈಸ್ ಸಂಸ್ಥೆಯ ಅಶೋಕ್ ಖೇಣಿ, ಮಾಧವ ಕಿರಣ್, ನಿರ್ಮಾಪಕರಾದ ಉದಯ್ ಕೆ ಮೆಹ್ತ, ಗಂಗಾಧರ್ ಮುಂತಾದ ಗಣ್ಯರು ಮುಹೂರ್ತ ಸಮಾರಂಭದಲ್ಲಿ ಉಪಸ್ಥಿತರಿದ್ದರು‌‌. ನಂತರ ಚಿತ್ರತಂಡದ ಸದಸ್ಯರು ಮಾತನಾಡಿದರು.

RelatedPosts

‘ಸ್ಪಾರ್ಕ್’ನಲ್ಲಿ ಲಾಯರ್ ಪಾತ್ರದಲ್ಲಿ ಜಾಕಿ ಭಾವನಾ

ಸೆಪ್ಟೆಂಬರ್‌ 18ಕ್ಕೆ ಮಹಾಕವಿ ಸಿನಿಮಾ ಬಿಡುಗಡೆ

ವಿಷ್ಣು ಸೇನಾನಿಗಳಿಂದ ಅದ್ಧೂರಿ ಅಮೃತ ಮಹೋತ್ಸವ

‘ಪಿಕಾಸೊ’ ಟೈಟಲ್! ಫಸ್ಟ್ ಲುಕ್ ರಿಲೀಸ್‌ ಮಾಡಿದ ನಟ-ನಿರ್ದೇಶಕ ರಿಷಬ್ ಶೆಟ್ಟಿ

ADVERTISEMENT
ADVERTISEMENT

ಇತ್ತೀಚೆಗೆ ಮುಂಬೈನಲ್ಲಿ ನಮ್ಮ “ಒರಿಜಿನಲ್ ಮಾನ್ ಸ್ಟರ್” ಚಿತ್ರದ ಶೀರ್ಷಿಕೆ ಬಿಡುಗಡೆ ಸಮಾರಂಭ ಅದ್ದೂರಿಯಾಗಿ ನೆರವೇರಿತ್ತು. ಆದರೆ, ನಾನು ಚಿತ್ರರಂಗಕ್ಕೆ ಬಂದ ದಿನದಿಂದ ನನ್ನ ಪ್ರೋತ್ಸಾಹಿಸುತ್ತಾ ಬಂದಿರುವ ಇಲ್ಲಿನ ಮಾಧ್ಯಮದವರ ಸಮ್ಮುಖದಲ್ಲಿ ನಮ್ಮ ಚಿತ್ರದ ಮುಹೂರ್ತ ಸಮಾರಂಭ ಮಾಡಿ ಚಿತ್ರೀಕರಣಕ್ಕೆ ಚಾಲನೆ ನೀಡಬೇಕೆಂದು ನನ್ನ ಆಸೆಯಾಗಿತ್ತು. ಇಂದಿನಿಂದ ಈ ಚಿತ್ರದ ಚಿತ್ರೀಕರಣ ಆರಂಭವಾಗಿದೆ. ಸೂಪರ್ ಹಿಟ್ “ಮೈಲಾರಿ” ಹಾಗೂ “ಕಬ್ಜ” ಚಿತ್ರಗಳ ನಂತರ ಶಿವರಾಜಕುಮಾರ್ ಅವರ ಅಭಿನಯದ ಈ ಚಿತ್ರವನ್ನು ನಿರ್ದೇಶನ ಮಾಡುತ್ತಿರುವುದಕ್ಕೆ ಖುಷಿಯಾಗಿದೆ. ಅವರ ಬೆಂಬಲ ನನಗೆ ಸದಾ ಇರುತ್ತದೆ.

ತೆಲುಗಿನ ಹೆಸರಾಂತ ನಟ ಸುನೀಲ್ ಅವರು ಕೂಡ ಈ ಚಿತ್ರದ ಪ್ರಮುಖಪಾತ್ರದಲ್ಲಿ ನಟಿಸುತ್ತಿದ್ದಾರೆ. ಹಿಂದಿ ಹಾಗೂ ಕನ್ನಡ ಭಾಷೆಗಳಲ್ಲಿ ಈ ಚಿತ್ರ ನಿರ್ಮಾಣವಾಗುತ್ತಿದ್ದು, ಇದೊಂದು ಅದ್ದೂರಿ ಪ್ಯಾನ್ ಇಂಡಿಯಾ ಚಿತ್ರವಾಗಿ ತೆರೆಗೆ ಬರಲಿದೆ. ಭಾರತದ ಜನಪ್ರಿಯ ನಟರು ಈ ಚಿತ್ರದ ತಾರಾಬಳಗದಲ್ಲಿರುತ್ತಾರೆ. ಮುಂದಿನ ದಿನಗಳಲ್ಲಿ ಅದರ ಬಗ್ಗೆ ಮಾಹಿತಿ ನೀಡುತ್ತೇನೆ. ಬೆಂಗಳೂರಿನ ಎಚ್ ಎಂ ಟಿ ಮೈದಾನದಲ್ಲಿ ಬೃಹತ್ ಸೆಟ್ ಕೂಡ ನಿರ್ಮಾಣವಾಗಿದ್ದು, ಮೊದಲ ಹಂತದ ಚಿತ್ರೀಕರಣ ಅಲ್ಲಿ ನಡೆಯಲಿದೆ ಎಂದು ನಿರ್ದೇಶಕ ಹಾಗೂ ನಿರ್ಮಾಪಕ ಅರ್ ಚಂದ್ರು ತಿಳಿಸಿದರು.

ನನಗೆ ಕಥೆ ಇಷ್ಟವಾಗದೆ ಇದ್ದರೆ ನಾನು ಚಿತ್ರ ಒಪ್ಪಿಕೊಳ್ಳುವುದಿಲ್ಲ. ಆರ್ ಚಂದ್ರು ಅವರು ಹೇಳಿದ ಈ ಚಿತ್ರದ ಕಥೆ ಇಷ್ಟವಾಯಿತು. ಚಂದ್ರು ಅವರ ನಿರ್ದೇಶನದಲ್ಲಿ “ಮೈಲಾರಿ”, ” ಕಬ್ಜ” ಚಿತ್ರಗಳ ನಂತರ ಈ ಚಿತ್ರದಲ್ಲಿ ಅಭಿನಯಿಸುತ್ತಿದ್ದೇನೆ. “ಒರಿಜಿನಲ್ ಮಾನ್ ಸ್ಟರ್”, ” ಮಾನ್ ಸ್ಟರ್ ” ಎಂದರೆ ದೈತ್ಯ ಅಂತ. ಆದರೆ ಆ ದೈತ್ಯನಲ್ಲೂ ಬರೀ ದೈತ್ಯತನವಲ್ಲದೆ ಬೇರೆ ಒಂದು ಲೈನ್ ಇದೆ. ಅದನ್ನು ಈ ಚಿತ್ರದಲ್ಲಿ ನೋಡಬಹುದು. ಇನ್ನೂ, ಚಂದ್ರು ಎಮೋಷನ್ ಅಂಶಗಳನ್ನು ಬಹಳ ಚೆನ್ನಾಗಿ ನಿರ್ದೇಶಿಸುತ್ತಾರೆ. ಈ ಚಿತ್ರದಲ್ಲಿ ಎಮೋಷನ್ ಅಂಶ ಕೂಡ ಹೈಲೆಟ್ ಆಗಲಿದೆ.

ಒಟ್ಟಿನಲ್ಲಿ ನಾನು ಈವರೆಗೂ ಮಾಡಿರದ ಪಾತ್ರವಿದು. ತೆಲುಗು ಮಿಶ್ರಿತ ಕನ್ನಡದಲ್ಲಿ ನನ್ನ ಸಂಭಾಷಣೆ ಇರುತ್ತದೆ. ಸುನೀಲ್ ಅವರ ಜೊತೆಗೆ ನಟಿಸುತ್ತಿರುವುದು ಖುಷಿಯಾಗಿದೆ. ಎ ಜೆ ಛಾಯಾಗ್ರಹಣ, ಅಜನೀಶ್ ಲೋಕನಾಥ್ ಸಂಗೀತ ನಿರ್ದೇಶನ ಈ ಚಿತ್ರಕ್ಕಿದೆ. ಹಿಂದಿ ಹಾಗೂ ಕನ್ನಡದಲ್ಲಿ ‌ಈ ಚಿತ್ರ ನಿರ್ಮಾಣವಾಗುತ್ತಿದೆ. ಮುಂದಿನ ದಿನಗಳಲ್ಲಿ ಆರ್ ಚಂದ್ರು ಅವರ ಜೊತೆಗೆ “ಮೈಲಾರಿ 2” ಚಿತ್ರ ಕೂಡ ಮಾಡುತ್ತೇನೆ ಎಂದು ನಾಯಕ ಶಿವರಾಜಕುಮಾರ್ ಹೇಳಿದರು. ನಾನು,

ಶಿವರಾಜಕುಮಾರ್ ಅವರ “ಓಂ” ಚಿತ್ರವನ್ನು ಸಾಕಷ್ಟು ಸಲ ನೋಡಿದ್ದೇನೆ. ಅವರ ಜೊತೆಗೆ ಈ ಚಿತ್ರದಲ್ಲಿ ಅಭಿನಯಿಸುತ್ತಿರುವುದು ಸಂತೋಷವಾಗಿದೆ. ಶಿವಣ್ಣ ಅವರು ಹೇಳಿದ ಹಾಗೆ ಈ ಚಿತ್ರದ ಎಮೋಷನ್ ಅಂಶ ಎಲ್ಲರಿಗೂ ಬಹಳ ಇಷ್ಟವಾಗಲಿದೆ. ಆರ್ ಚಂದ್ರು ಉತ್ತಮವಾದ ಕಥೆ ಮಾಡಿಕೊಂಡಿದ್ದಾರೆ ಎಂದರು ನಟ ಸುನೀಲ್.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

ಆಸ್ಟ್ರಾ (2)

ಕರ್ನಾಟಕಕ್ಕೆ ಮತ್ತೆ ಶಾಕ್: ತಮಿಳುನಾಡಿಗೆ 6000 ಕ್ಯುಸೆಕ್ ಕಾವೇರಿ ನೀರು ಹರಿಸಲು ಶಿಫಾರಸು

by ಶಾಲಿನಿ ಕೆ. ಡಿ
September 8, 2026 - 1:44 pm
0

ಆಸ್ಟ್ರಾ (1)

ಶಿವರಾಜಕುಮಾರ್ ನಟಿಸುತ್ತಿರುವ “ಒರಿಜಿನಲ್ ಮಾನ್ ಸ್ಟರ್” ಚಿತ್ರಕ್ಕೆ ಅದ್ದೂರಿ ಮುಹೂರ್ತ

by ಶಾಲಿನಿ ಕೆ. ಡಿ
September 8, 2026 - 1:29 pm
0

ಆಸ್ಟ್ರಾ

ಚಾಟ್‌ಜಿಪಿಟಿಗೆ ಮತ್ತೊಂದು ಶಾಕ್!: AI ಗೇ ಸವಾಲ್‌ ಹಾಕುತ್ತಾ ಜಿಪಿಟಿ 6 ಆಸ್ಟ್ರಾ

by Hemanth Kumar S
September 8, 2026 - 1:14 pm
0

‘ಸ್ಪಾರ್ಕ್’ನಲ್ಲಿ ಲಾಯರ್ ಪಾತ್ರದಲ್ಲಿ ಜಾಕಿ ಭಾವನಾ

‘ಸ್ಪಾರ್ಕ್’ನಲ್ಲಿ ಲಾಯರ್ ಪಾತ್ರದಲ್ಲಿ ಜಾಕಿ ಭಾವನಾ

by ಶಾಲಿನಿ ಕೆ. ಡಿ
September 8, 2026 - 12:59 pm
0

ಸಂಬಂಧಿಸಿದ ಪೋಸ್ಟ್‌ಗಳು

  • ‘ಸ್ಪಾರ್ಕ್’ನಲ್ಲಿ ಲಾಯರ್ ಪಾತ್ರದಲ್ಲಿ ಜಾಕಿ ಭಾವನಾ
    ‘ಸ್ಪಾರ್ಕ್’ನಲ್ಲಿ ಲಾಯರ್ ಪಾತ್ರದಲ್ಲಿ ಜಾಕಿ ಭಾವನಾ
    September 8, 2026 | 0
  • ಪಿಜಿ (13)
    ಸೆಪ್ಟೆಂಬರ್‌ 18ಕ್ಕೆ ಮಹಾಕವಿ ಸಿನಿಮಾ ಬಿಡುಗಡೆ
    September 7, 2026 | 0
  • ಪಿಜಿ (11)
    ವಿಷ್ಣು ಸೇನಾನಿಗಳಿಂದ ಅದ್ಧೂರಿ ಅಮೃತ ಮಹೋತ್ಸವ
    September 7, 2026 | 0
  • ಪಿಜಿ (9)
    ‘ಪಿಕಾಸೊ’ ಟೈಟಲ್! ಫಸ್ಟ್ ಲುಕ್ ರಿಲೀಸ್‌ ಮಾಡಿದ ನಟ-ನಿರ್ದೇಶಕ ರಿಷಬ್ ಶೆಟ್ಟಿ
    September 7, 2026 | 0
  • ಪಿಜಿ (7)
    ‘ಟಾಸ್’ ಹಾಕಿ ವೆಲ್ಕಮ್.. ನಂತ್ರ ಸ್ಟೆಪ್ ಹಾಕಿ ರಂಗೇರಿಸಿದ ಗೋಲ್ಡನ್ ಸ್ಟಾರ್ ಗಣೇಶ್
    September 7, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version