• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Saturday, December 6, 2025
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ಈ ವಾರ ಒಟಿಟಿಯಲ್ಲಿ ಸಿನಿಮಾ ಹಬ್ಬ: ಸೂಪರ್ ಹಿಟ್ ಸಿನಿಮಾಗಳ ಪಟ್ಟಿ ಇಲ್ಲಿದೆ

ಶ್ರೀದೇವಿ ಬಿ. ವೈ by ಶ್ರೀದೇವಿ ಬಿ. ವೈ
April 26, 2025 - 2:09 pm
in ಸಿನಿಮಾ
0 0
0
Film 2025 04 26t140845.804

ಐಪಿಎಲ್ ಫೀವರ್ನಿಂದ ಚಿತ್ರಮಂದಿರಗಳು ಬಣಗುಡುತ್ತಿರುವಾಗ, ಒಟಿಟಿ ಪ್ಲಾಟ್‌ಫಾರ್ಮ್‌ಗಳು ವೀಕ್ಷಕರಿಗೆ ಭರ್ಜರಿ ಮನರಂಜನೆಯನ್ನು ನೀಡುತ್ತಿವೆ. ಟಿವಿ ಧಾರಾವಾಹಿಗಳಲ್ಲಿ ಹಳೆಯ ಕತೆಗಳೇ ಮರುಕಳಿಸುತ್ತಿರುವ ಈ ಸಂದರ್ಭದಲ್ಲಿ, ಒಟಿಟಿಯಲ್ಲಿ ಪ್ರತಿ ವಾರ ಹೊಸ ಸಿನಿಮಾಗಳು ಮತ್ತು ವೆಬ್ ಸರಣಿಗಳು ಬಿಡುಗಡೆಯಾಗುತ್ತಿವೆ. ಈ ವಾರವೂ ಕೂಡ ಕನ್ನಡದ ಒಂದು ಸಿನಿಮಾ ಮತ್ತು ಒಂದು ವೆಬ್ ಸರಣಿ ಸೇರಿದಂತೆ ಹಲವು ಸೂಪರ್ ಹಿಟ್ ಕಂಟೆಂಟ್‌ಗಳು ಒಟಿಟಿಯಲ್ಲಿ ವೀಕ್ಷಣೆಗೆ ಲಭ್ಯವಿವೆ.

ಕನ್ನಡದ ವೆಬ್ ಸರಣಿ: ‘ಅಯ್ಯನ ಮನೆ’

ಕನ್ನಡದಲ್ಲಿ ವೆಬ್ ಸರಣಿಗಳು ಅಪರೂಪವೆಂಬಾಗ, ‘ಅಯ್ಯನ ಮನೆ’ ಒಂದು ಗಮನಾರ್ಹ ಕೊಡುಗೆಯಾಗಿ ಬಿಡುಗಡೆಯಾಗಿದೆ. ದಿಯಾ ಖುಷಿ ಈ ವೆಬ್ ಸರಣಿಯಲ್ಲಿ ಪ್ರಮುಖ ಪಾತ್ರದಲ್ಲಿ ನಟಿಸಿದ್ದು, ವೀಕ್ಷಕರಿಂದ ಭಾರೀ ಮೆಚ್ಚುಗೆ ಪಡೆದಿದೆ. ಜೀ5 ಪ್ಲಾಟ್‌ಫಾರ್ಮ್‌ನಲ್ಲಿ ಈ ಸಸ್ಪೆನ್ಸ್ ಗ್ರಿಲ್ಲರ್ ವೆಬ್ ಸರಣಿ ಸ್ಟ್ರೀಮಿಂಗ್ ಆಗುತ್ತಿದ್ದು, ಕನ್ನಡ ವೀಕ್ಷಕರಿಗೆ ಒಂದು ಹೊಸ ಅನುಭವವನ್ನು ನೀಡುತ್ತಿದೆ.

RelatedPosts

ಪೊಲೀಸ್ರು ಸೀಜ್ ಮಾಡಿದ ಹಣಕ್ಕೆ ಲೆಕ್ಕ ನೀಡಿದ ನಟ ದರ್ಶನ್

ಮಧ್ಯೆರಾತ್ರಿವರೆಗೆ ಪತ್ನಿ, ಮಕ್ಕಳ ಜೊತೆ ಶೆಟ್ರು ದೈವದ ಮೊರೆ

‘ಫಸ್ಟ್ ಸ್ಯಾಲರಿ’ ಕಿರುಚಿತ್ರದಿಂದ ಪವನ್, ವಿಜಯ್ ಮಿಂಚು

ಬೆಂಕಿ, ಬಿರುಗಾಳಿ..ಸುಂಟರಗಾಳಿ ಡಿಬಾಸ್ ಡೆವಿಲ್ ಟ್ರೈಲರ್

ADVERTISEMENT
ADVERTISEMENT

1920x1080list188626a508834d40be5ac137c0f6adf6c090625586794e4e91ba3d5be6ab27b7

ಕಾಮಿಡಿ ಥ್ರಿಲ್ಲರ್: ‘ಲಾಫಿಂಗ್ ಬುದ್ಧ’

ರಿಷಬ್ ಶೆಟ್ಟಿ ನಿರ್ಮಾಣದ ಮತ್ತು ಪ್ರಮೋದ್ ಶೆಟ್ಟಿ ಮುಖ್ಯ ಪಾತ್ರದಲ್ಲಿ ನಟಿಸಿರುವ ‘ಲಾಫಿಂಗ್ ಬುದ್ಧ’ ಕಾಮಿಡಿ ಥ್ರಿಲ್ಲರ್ ಸಿನಿಮಾ ಈ ವಾರ ಒಟಿಟಿಗೆ ಬಂದಿದೆ. ಕಳೆದ ವರ್ಷ ಚಿತ್ರಮಂದಿರಗಳಲ್ಲಿ ಸಾಧಾರಣ ಯಶಸ್ಸು ಕಂಡಿದ್ದ ಈ ಸಿನಿಮಾ ಈಗ ಸನ್ ನೆಕ್ಸ್ಟ್ನಲ್ಲಿ ವೀಕ್ಷಣೆಗೆ ಲಭ್ಯವಿದೆ. ಶಿವಮೊಗ್ಗದ ಪೊಲೀಸ್ ಕಾನ್‌ಸ್ಟೆಬಲ್ ಪಾತ್ರದಲ್ಲಿ ಪ್ರಮೋದ್ ಶೆಟ್ಟಿಯ ನಟನೆ ಗಮನ ಸೆಳೆಯುತ್ತದೆ.

A05b58183151c4da2d174836d9c03b7b103bd9b53f3c1ccb209f1eae32ec87bd

ತಮಿಳು ಆಕ್ಷನ್: ‘ವೀರ ಧೀರ ಸೂರನ್’

ಚಿಯಾನ್ ವಿಕ್ರಂ ಅಭಿನಯದ ತಮಿಳು ಸಿನಿಮಾ ‘ವೀರ ಧೀರ ಸೂರನ್’ ಕೆಲ ದಿನಗಳ ಹಿಂದೆ ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಿ ಸಾಧಾರಣ ಯಶಸ್ಸು ಕಂಡಿತ್ತು. ಈಗ ಈ ಆಕ್ಷನ್ ಗ್ರಿಲ್ಲರ್ ಸಿನಿಮಾ ಅಮೆಜಾನ್ ಪ್ರೈಂನಲ್ಲಿ ಏಪ್ರಿಲ್ 25, 2025 ರಿಂದ ಸ್ಟ್ರೀಮಿಂಗ್ ಆಗುತ್ತಿದೆ. ವಿಕ್ರಂ ಜೊತೆಗೆ ಎಸ್‌.ಜೆ. ಸೂರ್ಯ, ದಶಾರ ವಿಜಯನ್, ಮತ್ತು ಇತರರು ನಟಿಸಿದ್ದಾರೆ.

Download (25)

ಕಾಮಿಡಿ ಥ್ರಿಲ್ಲರ್: ‘ಮ್ಯಾಡ್ ಸ್ಕ್ವೇರ್’

‘ಮ್ಯಾಡ್’ ಸಿನಿಮಾದ ಎರಡನೇ ಭಾಗವಾದ ‘ಮ್ಯಾಡ್ ಸ್ಕೇರ್’ ಕೆಲ ವಾರಗಳ ಹಿಂದೆ ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಿ ಉತ್ತಮ ಪ್ರದರ್ಶನ ತೋರಿತ್ತು. ಹಾಸ್ಯ ಸನ್ನಿವೇಶಗಳಿಂದ ಕೂಡಿದ ಈ ಕಾಮಿಡಿ ಥ್ರಿಲ್ಲರ್ ಪ್ರೇಕ್ಷಕರಿಗೆ ಇಷ್ಟವಾಗಿತ್ತು. ಈಗ ಈ ಸಿನಿಮಾ ನೆಟ್‌ಫ್ಲಿಕ್ಸ್ನಲ್ಲಿ ವೀಕ್ಷಣೆಗೆ ಲಭ್ಯವಿದೆ.

Et00435629 dqrmueskcc landscape

ಬ್ಲಾಕ್‌ಬಸ್ಟರ್: ‘ಎಲ್‌2: ಎಂಪುರಾನ್’

ಮೋಹನ್‌ಲಾಲ್ ನಟನೆಯ ಮತ್ತು ಪೃಥ್ವಿರಾಜ್ ಸುಕುಮಾರನ್ ನಿರ್ದೇಶನದ ‘ಎಲ್‌2: ಎಂಪುರಾನ್’ ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಿ ಬ್ಲಾಕ್‌ಬಸ್ಟರ್ ಆಗಿತ್ತು. ಕೆಲ ವಿವಾದಗಳಿಂದ ಬಿಜೆಪಿಯ ಆಕ್ರೋಶಕ್ಕೆ ಕಾರಣವಾಗಿದ್ದ ಈ ಆಕ್ಷನ್ ಡ್ರಿಲ್ಲರ್ ಈಗ ಜಿಯೋ ಹಾಟ್‌ಸ್ಟಾರ್ನಲ್ಲಿ ಸ್ಟ್ರೀಮಿಂಗ್ ಆಗುತ್ತಿದೆ.

Images (30)

ಕ್ರೈಂ ಥ್ರಿಲ್ಲರ್: ‘ದಿ ಜ್ಯುವೆಲ್ ಥೀಫ್’

ಸೈಫ್ ಅಲಿ ಖಾನ್ ಮತ್ತು ಜೈದೀಪ್ ಅಹ್ಲಾವತ್ ಮುಖ್ಯ ಪಾತ್ರಗಳಲ್ಲಿ ನಟಿಸಿರುವ ‘ದಿ ಜ್ಯುಯೆಲ್ ಥೀಫ್’ ಕ್ರೈಂ ಥ್ರಿಲ್ಲರ್ ಸಿನಿಮಾ ನೇರವಾಗಿ ನೆಟ್‌ಫ್ಲಿಕ್ಸ್ನಲ್ಲಿ ಏಪ್ರಿಲ್ 25, 2025 ರಂದು ಬಿಡುಗಡೆಯಾಗಿದೆ. ಆಭರಣ ಕಳ್ಳರ ಗುಂಪಿನ ಕತೆಯನ್ನು ಒಳಗೊಂಡ ಈ ಸಿನಿಮಾ ವೀಕ್ಷಕರ ಗಮನ ಸೆಳೆಯುತ್ತಿದೆ.

Maxresdefault (6)

ಒಟಿಟಿಯ ಆಕರ್ಷಣೆ

ಐಪಿಎಲ್‌ನಿಂದ ಚಿತ್ರಮಂದಿರಗಳಿಗೆ ಪ್ರೇಕ್ಷಕರು ಕಡಿಮೆಯಾದರೂ, ಒಟಿಟಿ ಪ್ಲಾಟ್‌ಫಾರ್ಮ್‌ಗಳು ಕನ್ನಡ, ತಮಿಳು, ಮಲಯಾಳಂ, ಮತ್ತು ಹಿಂದಿ ಭಾಷೆಗಳಲ್ಲಿ ವೈವಿಧ್ಯಮಯ ಕಂಟೆಂಟ್‌ನೊಂದಿಗೆ ವೀಕ್ಷಕರನ್ನು ರಂಜಿಸುತ್ತಿವೆ. ಕಾಮಿಡಿ, ಥ್ರಿಲ್ಲರ್, ಕ್ರೈಂ, ಮತ್ತು ಆಕ್ಷನ್‌ನಂತಹ ವಿಭಿನ್ನ ಪ್ರಕಾರಗಳ ಸಿನಿಮಾಗಳು ಮತ್ತು ವೆಬ್ ಸರಣಿಗಳು ಎಲ್ಲ ವಯಸ್ಸಿನವರಿಗೂ ಮನರಂಜನೆಯನ್ನು ಒದಗಿಸುತ್ತಿವೆ.

ShareSendShareTweetShare
ಶ್ರೀದೇವಿ ಬಿ. ವೈ

ಶ್ರೀದೇವಿ ಬಿ. ವೈ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರು, ಆರೋಗ್ಯ, ವಿಜ್ಞಾನ, ತಂತ್ರಜ್ಞಾನ, ರಾಜ್ಯ ರಾಜಕೀಯ ಸೇರಿದಂತೆ ಹಲವು ವಿಷಯಗಳ ಕುರಿತಾಗಿ ವರದಿಗಳನ್ನು ಮಾಡುತ್ತಾರೆ. ಕನ್ನಡ ಕಥೆ, ಕವನ, ಕಾದಂಬರಿ ಸೇರಿದಂತೆ ವಿವಿಧ ಸಾಹಿತ್ಯ ಪ್ರಕಾರಗಳ ಅಧ್ಯಯನದ ಒಲವಿದೆ.

Please login to join discussion

ತಾಜಾ ಸುದ್ದಿ

Web 2025 12 05T233750.180

ರಾಷ್ಟ್ರಪತಿ ಭವನದಲ್ಲಿ ಭೋಜನ ಮುಗಿಸಿ ರಷ್ಯಾಗೆ ಮರಳಿದ ಪುಟಿನ್

by ಶ್ರೀದೇವಿ ಬಿ. ವೈ
December 5, 2025 - 11:38 pm
0

Web 2025 12 05T225946.479

ಡಿವೈಡರ್‌ಗೆ ಡಿಕ್ಕಿ ಹೊಡೆದು ಕಾರಿನಲ್ಲೇ ಲೋಕಾಯುಕ್ತ ಇನ್ಸ್‌ಪೆಕ್ಟರ್‌ ಸಜೀವ ದಹನ..!

by ಶ್ರೀದೇವಿ ಬಿ. ವೈ
December 5, 2025 - 11:05 pm
0

Web 2025 12 05T224938.208

ಮದುವೆ ರದ್ದಾದ ಬಳಿಕ ಮೊದಲ ಬಾರಿಗೆ ಸ್ಮೃತಿ ಮಂಧಾನ ಮಾತು, ವಿಡಿಯೋ ವೈರಲ್

by ಶ್ರೀದೇವಿ ಬಿ. ವೈ
December 5, 2025 - 10:51 pm
0

Web 2025 12 05T215029.412

ಇಂಡಿಗೋ ಚೆಲ್ಲಾಟ..ವಿಮಾನ ಪ್ರಯಾಣಿಕರಿಗೆ ಪ್ರಾಣ ಸಂಕಟ..!

by ಶ್ರೀದೇವಿ ಬಿ. ವೈ
December 5, 2025 - 9:51 pm
0

ಸಂಬಂಧಿಸಿದ ಪೋಸ್ಟ್‌ಗಳು

  • Web 2025 12 05T183453.903
    ಪೊಲೀಸ್ರು ಸೀಜ್ ಮಾಡಿದ ಹಣಕ್ಕೆ ಲೆಕ್ಕ ನೀಡಿದ ನಟ ದರ್ಶನ್
    December 5, 2025 | 0
  • Web 2025 12 05T173954.601
    ಮಧ್ಯೆರಾತ್ರಿವರೆಗೆ ಪತ್ನಿ, ಮಕ್ಕಳ ಜೊತೆ ಶೆಟ್ರು ದೈವದ ಮೊರೆ
    December 5, 2025 | 0
  • Web 2025 12 05T170812.077
    ‘ಫಸ್ಟ್ ಸ್ಯಾಲರಿ’ ಕಿರುಚಿತ್ರದಿಂದ ಪವನ್, ವಿಜಯ್ ಮಿಂಚು
    December 5, 2025 | 0
  • Web 2025 12 05T165004.451
    ಬೆಂಕಿ, ಬಿರುಗಾಳಿ..ಸುಂಟರಗಾಳಿ ಡಿಬಾಸ್ ಡೆವಿಲ್ ಟ್ರೈಲರ್
    December 5, 2025 | 0
  • Web 2025 12 05T153712.388
    ಹೊಸ ದಾಖಲೆಗೆ ಶಿವಣ್ಣ-ಉಪ್ಪಿ-ರಾಜ್ ಟ್ರಯೋ ಜೋಡಿ ರೆಡಿ
    December 5, 2025 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version