• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Saturday, January 17, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ಹೊಸವರ್ಷಕ್ಕೆ ಹೊಸದಂದು ವೆಬ್ ಸಿರೀಸ್ “JUST US”

ಇದು ನಿರ್ದೇಶಕ ಪಿ.ಸಿ.ಶೇಖರ್ ನಿರ್ದೇಶನದ ಮೊದಲ ವೆಬ್ ಸಿರೀಸ್

ಶ್ರೀದೇವಿ ಬಿ. ವೈ by ಶ್ರೀದೇವಿ ಬಿ. ವೈ
December 17, 2025 - 2:02 pm
in ಸಿನಿಮಾ
0 0
0
BeFunky collage (4)

ಕನ್ನಡ ಚಿತ್ರರಂಗದಲ್ಲಿ ಸಾಕಷ್ಟು ಸದಭಿರುಚಿಯ ಚಿತ್ರಗಳನ್ನು ನಿರ್ದೇಶಿಸಿರುವ ಪಿ.ಸಿ.ಶೇಖರ್ ಈಗ ಮೊದಲ ವೆಬ್ ಸಿರೀಸ್ ನಿರ್ದೇಶಿಸಿದ್ದಾರೆ. ಎಂಟು ಕಂತುಗಳ ಈ ವೆಬ್ ಸಿರೀಸ್ ಗೆ “Just us” ಎಂದು ನಾಮಕರಣ ಮಾಡಿದ್ದಾರೆ. ಜನವರಿ ಒಂದರಂದು ಹೊಸವರ್ಷದ ಮೊದಲ ದಿನ ಈ ವೆಬ್ ಸಿರೀಸ್ ನ ಮೊದಲನೇ ಕಂತು ಪ್ರಸಾರವಾಗಲಿದೆ.

ಈ ಕುರಿತು ಮಾತನಾಡುವ ನಿರ್ದೇಶಕ ಪಿ.ಸಿ.ಶೇಖರ್, ಇಷ್ಟು ದಿನ ಚಿತ್ರಗಳನ್ನು ನಿರ್ದೇಶಿಸುತ್ತಿದ್ದ ನಾನು, ಇದೇ ಮೊದಲ ಬಾರಿಗೆ ವೆಬ್ ಸಿರೀಸ್ ನಿರ್ದೇಶನ ಮಾಡಿದ್ದೇನೆ. ವಿವೇಕ್ ಹಾಗೂ ಮೇಘ ಜಾದವ್ ಎಂಬ ನೂತನ ಪ್ರತಿಭೆಗಳು ಈ ವೆಬ್ ಸಿರೀಸ್ ನಲ್ಲಿ ಅಭಿನಯಿಸಿದ್ದಾರೆ. “Just us”, ಒಂದು ವಿಭಿನ್ನ ಕಥೆ. ಎಂಜಿನಿಯರಿಂಗ್ ಮಾಡಬೇಕಾದರೆ ಬಿ.ಇ ಮಾಡಬೇಕು. ಡಾಕ್ಟರ್ ಆಗಬೇಕೆಂದರೆ ಎಂ.ಬಿ.ಬಿ.ಎಸ್ ಮಾಡಬೇಕು. ಕಾರು ಚಾಲನೆ ಮಾಡಬೇಕಾದರೂ ಸಹ ತರಭೇತಿ ಬೇಕು. ಹೀಗೆ ಎಲ್ಲದ್ದಕ್ಕೂ ಒಂದೊಂದು ರೀತಿ ಇದೆ. ಆದರೆ ಮದುವೆ ವಿಷಯಕ್ಕೆ ಬಂದಾಗ ಹುಡುಗ – ಹುಡುಗಿಯನ್ನು ಮನೆಯವರು ಮಾತನಾಡಿ ಎಂದು ಹೇಳಿದಾಗ ಏನು ಮಾತನಾಡಬೇಕೆಂದು ಹೆಚ್ಚಿನವರಿಗೆ ತಿಳಿದಿರುವುದಿಲ್ಲ.

RelatedPosts

ಆಸ್ಪತ್ರೆ ಸೇರಿದ ಬಿಗ್ ಬಾಸ್ ಮಾಜಿ ಸ್ಪರ್ಧಿ ನಿಕ್ಕಿ ತಾಂಬೋಲಿ, ಹೆಲ್ತ್ ಅಪ್‌ಡೇಟ್ ನೀಡಿದ ಬಾಯ್‌ಫ್ರೆಂಡ್

ಡೆವಿಲ್ 25 ಡೇಸ್ ಕಲೆಕ್ಷನ್.. 2 ವಾರದಲ್ಲಿ ಮಾರ್ಕ್‌ ಧ್ವಂಸ

ಧರ್ಮದ ಕಾರಣಕ್ಕೆ ನನಗೆ ಬಾಲಿವುಡ್‌ನಲ್ಲಿ ಅವಕಾಶ ಸಿಗುತ್ತಿಲ್ಲ: ಎ.ಆರ್‌ ರೆಹಮಾನ್ ಸ್ಪೋಟಕ ಹೇಳಿಕೆ

ಹಸೆಮಣೆ ಏರ್ತಾರಾ ಧನುಷ್-ಮೃಣಾಲ್ ಠಾಕೂರ್ ?

ADVERTISEMENT
ADVERTISEMENT

WhatsApp Image 2025 12 17 at 1.41.21 PM (1)

ಹಾಗಾಗಿ ನಾನು ಸೈಕಿಯಾರ್ಟಿಸ್ಟ್ ಹಾಗೂ ಮ್ಯಾರೇಜ್ ಕೌನ್ಸಿಲರ್ ಮುಂತಾದವರನ್ನು ಭೇಟಿಯಾಗಿ ಈ ಕುರಿತು ಚರ್ಚೆ ಮಾಡಿ ಕೆಲವು ವಿಷಯಗಳನ್ನು ಸಂಗ್ರಹ‌ಮಾಡಿ ಈ ವೆಬ್ ಸಿರೀಸ್ ಮೂಲಕ ಜನರಿಗೆ ತೋರಿಸುವ ಪ್ರಯತ್ನ ಮಾಡುತ್ತಿದ್ದೇನೆ. ಇದೇ ಪ್ರಮುಖ ಕಥಾವಸ್ತು. ಇದರ ಜೊತೆಗೆ ಸೆಂಟಿಮೆಂಟ್ ಸನ್ನಿವೇಶಗಳು ಸಹ ಇರಲಿದೆ. ವಿವೇಕ್ ಹಾಗೂ ಮೇಘ ಜಾದವ್ ಪ್ರಮುಖಪಾತ್ರದಲ್ಲಿ ನಟಿಸಿರುವ ಈ ವೆಬ್ ಸಿರೀಸ್ ಗೆ ನನ್ನ ಜೊತೆಗೆ “ನಾಯಕ” ಹಾಗೂ “ಟೆರರಿಸ್ಟ್” ಚಿತ್ರಗಳಿಗೆ ಛಾಯಾಗ್ರಾಹಕರಾಗಿ ಕೆಲಸ ಮಾಡಿದ್ದ ಮುರಳಿ ಕ್ರಿಶ್ ಅವರ ಛಾಯಾಗ್ರಹಣವಿದೆ‌.‌ “Just us” ನಲ್ಲಿ ಒಂದು ಹಾಡಿದ್ದು, ಎಸ್ ಪ್ರದೀಪ್ ವರ್ಮ ಸಂಗೀತ ನೀಡಿದ್ದಾರೆ.

ನಾಗಸಿಂಹ ಭಾರದ್ವಾಜ್ ಹಾಡನ್ನು ಬರೆದಿದ್ದಾರೆ‌. ಶ್ರಾವಂತಿ ಅವರು ಸುಶ್ರಾವ್ಯವಾಗಿ ಹಾಡಿದ್ದಾರೆ. ಈ ಟೈಟಲ್ ಸಾಂಗ್, MTV ಆಲ್ಬಂ ಸಾಂಗ್ ತರಹ ಅದ್ಭುತವಾಗಿ ಮೂಡಿಬಂದಿದ್ದು, ವೆಬ್ ಸಿರೀಸ್ ನಲ್ಲಿ ಏನೆಲ್ಲಾ ಇರಬಹುದು ಎಂಬುದನ್ನು ಈ ಹಾಡಿನಲ್ಲಿ ಹೇಳುವ ಪ್ರಯತ್ನ ಮಾಡಲಾಗಿದೆ. ಡಿಸೆಂಬರ್ 22 ರಂದು ಈ ಹಾಡು ಬಿಡುಗಡೆಯಾಗಲಿದೆ. ಈಗಿನ ಯುವಜನತೆಯನ್ನು ಮನಸ್ಸಿನಲ್ಲಿಟ್ಟುಕೊಂಡು ಮನೋರಂಜನೆಯ ಪ್ರಧಾನ ಮಾಡಿಕೊಂಡು ಎಂಟು ಕಂತುಗಳ ಈ ವೆಬ್ ಸಿರೀಸ್ ಮಾಡಿದ್ದೀನಿ. ನನ್ನ ಹೊಸಪ್ರಯತ್ನ ಹೊಸವರ್ಷದ ಮೊದಲದಿನದಿಂದ ನಿಮ್ಮ ಮುಂದೆ ಬರಲಿದೆ‌. ನಿಮ್ಮೆಲ್ಲರ ಪ್ರೋತ್ಸಾಹವಿರಲಿ ಎನ್ನುತ್ತಾರೆ ನಿರ್ದೇಶಕ ಪಿ.ಸಿ.ಶೇಖರ್.

WhatsApp Image 2025 12 17 at 1.41.21 PM

ನಾನು ಮೈಸೂರಿನವನು.‌ ರಂಗಭೂಮಿ ಕಲಾವಿದ. ನಟನದಲ್ಲಿ ಕಲಿತಿದ್ದೇನೆ. ಧಾರಾವಾಹಿಗಳಲ್ಲೂ ನಟಿಸಿದ್ದೇನೆ. ಕನ್ನಡ ಚಿತ್ರರಂಗದಲ್ಲಿ ಸಾಕಷ್ಟು ಸೂಪರ್ ಹಿಟ್ ಚಿತ್ರಗಳನ್ನು ನಿರ್ದೇಶಿಸಿರುವ ಪಿ.ಸಿ.ಶೇಖರ್ ನಿರ್ದೇಶನದ ವಿಭಿನ್ನ ಕಥಾಹಂದರ ಹೊಂದಿರುವ”Just us” ವೆಬ್ ಸಿರೀಸ್ ಬಹಳ ಚೆನ್ನಾಗಿ ಮೂಡಿಬಂದಿದೆ. ಈ ವೆಬ್ ಸಿರೀಸ್ ನಲ್ಲಿ ನಟಿಸಿರುವುದು ಖುಷಿಯಾಗಿದೆ ಎನ್ನುತ್ತಾರೆ ನಟ ವಿವೇಕ್.

ನಾನು ಸಾಫ್ಟ್‌ವೇರ್ ಎಂಜಿನಿಯರ್. ಐಟಿ ಉದ್ಯೋಗಿ. ನಟನೆ ನನ್ನ ಹವ್ಯಾಸ. ಸಾಕಷ್ಟು ಧಾರಾವಾಹಿ ಹಾಗೂ ಚಲನಚಿತ್ರಗಳಿಗೆ ಕಂಠದಾನ ಕಲಾವಿದೆಯಾಗೂ ಕಾರ್ಯನಿರ್ವಹಿಸಿದ್ದೇನೆ‌. ಪಿ.ಸಿ.ಶೇಖರ್ ನಿರ್ದೇಶನದ “ಮಹಾನ್” ಚಿತ್ರದಲ್ಲಿ ಸಣ್ಣ ಪಾತ್ರ ನಿರ್ವಹಿಸಿದ್ದೇನೆ. ಆ ಮೂಲಕ “JUST US” ವೆಬ್ ಸಿರೀಸ್ ನಲ್ಲಿ ನಟಿಸುವ ಅವಕಾಶ ದೊರಕಿತು. ಈ ವೆಬ್ ಸಿರೀಸ್ ನಲ್ಲಿ ಅಭಿನಯಿಸಿರುವುದು ಬಹಳ ಸಂತೋಷವಾಗಿದೆ ಎಂದು ನಟ ಮೇಘಾ ಜಾದವ್ ತಿಳಿಸಿದ್ದಾರೆ.

ShareSendShareTweetShare
ಶ್ರೀದೇವಿ ಬಿ. ವೈ

ಶ್ರೀದೇವಿ ಬಿ. ವೈ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರು, ಆರೋಗ್ಯ, ವಿಜ್ಞಾನ, ತಂತ್ರಜ್ಞಾನ, ರಾಜ್ಯ ರಾಜಕೀಯ ಸೇರಿದಂತೆ ಹಲವು ವಿಷಯಗಳ ಕುರಿತಾಗಿ ವರದಿಗಳನ್ನು ಮಾಡುತ್ತಾರೆ. ಕನ್ನಡ ಕಥೆ, ಕವನ, ಕಾದಂಬರಿ ಸೇರಿದಂತೆ ವಿವಿಧ ಸಾಹಿತ್ಯ ಪ್ರಕಾರಗಳ ಅಧ್ಯಯನದ ಒಲವಿದೆ.

Please login to join discussion

ತಾಜಾ ಸುದ್ದಿ

BeFunky collage 2026 01 17T174955.529

ಅಫ್ಘಾನಿಸ್ತಾನದ ವಿರುದ್ಧ ದಕ್ಷಿಣ ಆಫ್ರಿಕಾ ಹೀನಾಯ ಸೋಲು!

by ಶ್ರೀದೇವಿ ಬಿ. ವೈ
January 17, 2026 - 5:50 pm
0

BeFunky collage 2026 01 17T171705.985

ರಾಜ್ಯದಲ್ಲಿ ಮತ್ತೆ ವಿದ್ಯುತ್ ಬಿಲ್ ಏರಿಕೆ? ಬೆಸ್ಕಾಂ ಎಂಡಿ ಸ್ಪಷ್ಟನೆ..!

by ಶ್ರೀದೇವಿ ಬಿ. ವೈ
January 17, 2026 - 5:18 pm
0

BeFunky collage 2026 01 17T170344.989

ಮತ್ತಷ್ಟು ದುಬಾರಿಯಾಗ್ತಿದೆ ನಮ್ಮ ಮೆಟ್ರೋ ಪ್ರಯಾಣ..!

by ಶ್ರೀದೇವಿ ಬಿ. ವೈ
January 17, 2026 - 5:05 pm
0

BeFunky collage 2026 01 17T164728.868

ಎಣ್ಣೆ ಕೊಡಿಸಿಲ್ಲ ಎಂದು ಮಚ್ಚು ಹಿಡಿದು ರಸ್ತೆಯಲ್ಲೇ ಬಟ್ಟೆ ಬಿಚ್ಚಿ ವ್ಯಕ್ತಿ ಪುಂಡಾಟ

by ಶ್ರೀದೇವಿ ಬಿ. ವೈ
January 17, 2026 - 4:48 pm
0

ಸಂಬಂಧಿಸಿದ ಪೋಸ್ಟ್‌ಗಳು

  • BeFunky collage 2026 01 17T153130.144
    ಆಸ್ಪತ್ರೆ ಸೇರಿದ ಬಿಗ್ ಬಾಸ್ ಮಾಜಿ ಸ್ಪರ್ಧಿ ನಿಕ್ಕಿ ತಾಂಬೋಲಿ, ಹೆಲ್ತ್ ಅಪ್‌ಡೇಟ್ ನೀಡಿದ ಬಾಯ್‌ಫ್ರೆಂಡ್
    January 17, 2026 | 0
  • Untitled design 2026 01 17T143535.136
    ಡೆವಿಲ್ 25 ಡೇಸ್ ಕಲೆಕ್ಷನ್.. 2 ವಾರದಲ್ಲಿ ಮಾರ್ಕ್‌ ಧ್ವಂಸ
    January 17, 2026 | 0
  • Untitled design 2026 01 17T141850.265
    ಧರ್ಮದ ಕಾರಣಕ್ಕೆ ನನಗೆ ಬಾಲಿವುಡ್‌ನಲ್ಲಿ ಅವಕಾಶ ಸಿಗುತ್ತಿಲ್ಲ: ಎ.ಆರ್‌ ರೆಹಮಾನ್ ಸ್ಪೋಟಕ ಹೇಳಿಕೆ
    January 17, 2026 | 0
  • Untitled design 2026 01 17T093013.689
    ಹಸೆಮಣೆ ಏರ್ತಾರಾ ಧನುಷ್-ಮೃಣಾಲ್ ಠಾಕೂರ್ ?
    January 17, 2026 | 0
  • Untitled design 2026 01 16T182932.286
    ಶಿವಣ್ಣ ಹೋರಿ ಕದ್ದ ಚಿಕ್ಕಣ್ಣ.. ತಾರಮ್ಮನ ಮಗ ‘ಲಕ್ಷ್ಮೀಪುತ್ರ’
    January 16, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version