• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, March 18, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ಯಶ್ ತಾಯಿ ಪುಷ್ಪ ಅರುಣ್ ಕುಮಾರ್ ನಿರ್ಮಾಣದ ಮೊದಲ ಸಿನಿಮಾ ಕೊತ್ತಲವಾಡಿ

ಕೊತ್ತಲವಾಡಿ ಚಿತ್ರದಲ್ಲಿ ಮಾಸ್ ಅವತಾರದಲ್ಲಿ ಪೃಥ್ವಿ ಅಂಬರ್

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
April 30, 2025 - 11:46 am
in ಸಿನಿಮಾ
0 0
0
Untitled design 2025 04 30t113920.603

ರಾಕಿಂಗ್ ಸ್ಟಾರ್ ಯಶ್ ತಾಯಿ ಪುಷ್ಪ ಅರುಣ್ ಕುಮಾರ್ ಹೊಸದೊಂದು ಸಿನಿಮಾ ನಿರ್ಮಾಣ ಸಂಸ್ಥೆ ಆರಂಭಿಸಿದ್ದಾರೆ. ಅದಕ್ಕೆ PA Productions ಎಂದು ಹೆಸರಿಟ್ಟಿದ್ದಾರೆ. P ಅಂದ್ರೆ ಪುಷ್ಪ A ಅಂದ್ರೆ ಅರುಣ್ ಕುಮಾರ್ ಎಂದರ್ಥ. ಯಶ್ ಅಪ್ಪ ಮತ್ತು ಅಮ್ಮನ ಹೆಸರು ಇರೋ ಈ ಪ್ರೊಡಕ್ಷನ್ ಹೌಸ್‌ ಮೂಲಕ ಚೊಚ್ಚಲ ಚಿತ್ರ ನಿರ್ಮಾಣವಾಗುತ್ತಿದೆ. ಅಕ್ಷಯ ತೃತೀಯ ದಿನವಾದ ಇಂದು ಚಿತ್ರತಂಡ ಟೈಟಲ್ ಹಾಗೂ ಫಸ್ಟ್ ಲುಕ್ ರಿಲೀಸ್ ಮಾಡಿದೆ.

PA Productions ಮೊದಲ ಪ್ರಯತ್ನಕ್ಕೆ ಕೊತ್ತಲವಾಡಿ ಎಂಬ ಶೀರ್ಷಿಕೆ ಇಡಲಾಗಿದೆ. ಈ ಚಿತ್ರಕ್ಕೆ ಶ್ರೀರಾಜ್ ಎಂಬುವವರು ಆಕ್ಷನ್ ಕಟ್ ಹೇಳುತ್ತಿದ್ದಾರೆ. ಹಿರಿಯ ನಿರ್ದೇಶಕರಾದ ಕೆವಿ ರಾಜು, ರವಿಶ್ರೀವತ್ಸ ಗರಡಿಯಲ್ಲಿ ಕೆಲಸ ಮಾಡಿರುವ ಶ್ರೀರಾಜ್ ಈ ಚಿತ್ರದ ಮೂಲಕ ಸ್ವತಂತ್ರ ನಿರ್ದೆಶಕರಾಗಿ ಮೊದಲ ಹೆಜ್ಜೆ ಇಡುತ್ತಿದ್ದಾರೆ.

RelatedPosts

ʼಸರ್ಸೆ ನಿನ್ನ ಸೆರಗ ಸರ್ಸೆʼ ವಿವಾದ: ಕೆಡಿ ನಿರ್ದೇಶಕ ಪ್ರೇಮ್‌ ಸ್ಪಷ್ಟನೆ

ನನ್ನ ಮರ್ಯಾದೆ ಹರಾಜು ಹಾಕಬೇಡಿ ಅಂದರೂ ಕೇಳಲಿಲ್ಲ: ನಿರ್ದೇಶಕ ಪ್ರೇಮ್ ವಿರುದ್ಧ ಗುಡುಗಿದ ನೋರಾ ಫತೇಹಿ

ಕೆಡಿ ಸಿನಿಮಾದ ವಿವಾದಿತ ʼಸರ್ಸೆ ನಿನ್ನ ಸೆರಗ ಸರ್ಸೆʼ ಸಾಂಗ್‌ ಅಧಿಕೃತವಾಗಿ ಬ್ಯಾನ್ ಮಾಡಿದ ಕೇಂದ್ರ ಸರ್ಕಾರ

ಸಲ್ಮಾನ್ ಖಾನ್‌ ನಟನೆಯ ಬ್ಯಾಟಲ್ ಆಫ್ ಗಾಲ್ವಾನ್ ಟೈಟಲ್ ಚೇಂಜ್​.. ಫ್ಯಾನ್ಸ್ ಶಾಕ್

ADVERTISEMENT
ADVERTISEMENT

ಕನ್ನಡದ ಪ್ರತಿಭಾನ್ವಿತ ನಾಯಕ ಪೃಥ್ವಿ ಅಂಬರ್ ನಾಯಕನಾಗಿ ನಟಿಸುತ್ತಿದ್ದು, ಕಿರುತೆರೆ ನಟಿ ಕಾವ್ಯಾ ಶೈವ ನಾಯಕಿಯಾಗಿ ನಟಿಸುತ್ತಿದ್ದಾರೆ. ಗೋಪಾಲಕೃಷ್ಣ ದೇಶಪಾಂಡೆ, ರಾಜೇಶ್ ನಟರಂಗರಂತಹ ಅನುಭವಿ ತಾರಾಬಳಗ ಚಿತ್ರದಲ್ಲಿದೆ. ಇಲ್ಲಿಯವರೆಗೂ ಲವರ್ ಬಾಯ್ ಆಗಿ ಕಾಣಿಸಿಕೊಳ್ಳುತ್ತಿದ್ದ ಪೃಥ್ವಿ ಕೊತ್ತಲವಾಡಿಯಲ್ಲಿ ಕಂಪ್ಲೀಟ್ ಮಾಸ್ ಗೆಟಪ್ ತೊಟ್ಟಿದ್ದಾರೆ. ಫಸ್ಟ್ ಲುಕ್ ಪೋಸ್ಟರ್ ನಲ್ಲಿಯೂ ಪೃಥ್ವಿ ರಗಡ್ ಆಗಿ ಕಾಣಿಸಿಕೊಂಡಿದ್ದಾರೆ.

PA ಪ್ರೊಡಕ್ಷನ್ಸ್ ಪ್ರಮುಖ ಉದ್ದೇಶ ಹೊಸ ಪ್ರತಿಭೆಗಳಿಗೆ ಅವಕಾಶ ನೀಡಬೇಕೆಂಬ ನಿಟ್ಟಿನಲ್ಲಿ ಪುಷ್ಪ ಅರುಣ್ ಕುಮಾರ್ ನಿರ್ಮಾಣ ಸಂಸ್ಥೆಯನ್ನು ಹುಟ್ಟಾಕಿದ್ದಾರೆ. ಅದರಂತೆ ಕೊತ್ತಲವಾಡಿ ಚಿತ್ರದಲ್ಲಿಯೂ ಹೊಸ ಪ್ರತಿಭೆಗಳಿಗೆ ಅವಕಾಶ ದೊರೆತಿದೆ. ಯುವ ನಿರ್ದೇಶಕರ ಜೊತೆಗೆ ಹಿನ್ನೆಲೆ ಸಂಗೀತ ಕೊಟ್ಟಿರುವ ಅಭಿನಂದನ್ ಕಶ್ಯಪ್, ಸಾಹಸ ನಿರ್ದೇಶಕ ಸಾಗರ್ ಕೂಡ ಹೊಸಬರೇ.

ಹಳ್ಳಿ ಹಿನ್ನೆಲೆಯಲ್ಲಿ ಸಾಗುವ ಕಥೆಯಲ್ಲಿ ಪೃಥ್ವಿ ಅಂಬರ್ ಆಕ್ಷನ್ ಹೀರೋ ಆಗಿ ಕಾಣಿಸಿಕೊಳ್ಳುತ್ತಾರೆ. ಕಾರ್ತಿಕ್ ಎಸ್ ಕ್ಯಾಮೆರಾ ಕೈಚಳಕ, ರಾಮಿಸೆಟ್ಟಿ ಪವನ್ ಸಂಕಲನ, ವಿಕಾಸ್ ವಸಿಷ್ಠ ಸಂಗೀತ, ರಘು ನಿಡುವಳ್ಳಿ ಸಂಭಾಷಣೆ, ಡಾ.ವಿ.ನಾಗೇಂದ್ರ ಪ್ರಸಾದ್, ಕಿನ್ನಾಳ್ ರಾಜ್ ಹಾಗೂ ಪ್ರಮೋದ್ ಮರವಂತೆ, ಗೌಸ್ ಪಿರ್ ಸಾಹಿತ್ಯ ಕೊತ್ತಲವಾಡಿ ಸಿನಿಮಾಗೆ ಇದೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

ನೋರಾ (2)

ʼಸರ್ಸೆ ನಿನ್ನ ಸೆರಗ ಸರ್ಸೆʼ ವಿವಾದ: ಕೆಡಿ ನಿರ್ದೇಶಕ ಪ್ರೇಮ್‌ ಸ್ಪಷ್ಟನೆ

by ಯಶಸ್ವಿನಿ ಎಂ
March 18, 2026 - 7:47 pm
0

ನೋರಾ

ನನ್ನ ಮರ್ಯಾದೆ ಹರಾಜು ಹಾಕಬೇಡಿ ಅಂದರೂ ಕೇಳಲಿಲ್ಲ: ನಿರ್ದೇಶಕ ಪ್ರೇಮ್ ವಿರುದ್ಧ ಗುಡುಗಿದ ನೋರಾ ಫತೇಹಿ

by ಯಶಸ್ವಿನಿ ಎಂ
March 18, 2026 - 7:18 pm
0

Untitled design 2026 03 18T182416.670

ಕೆಡಿ ಸಿನಿಮಾದ ವಿವಾದಿತ ʼಸರ್ಸೆ ನಿನ್ನ ಸೆರಗ ಸರ್ಸೆʼ ಸಾಂಗ್‌ ಅಧಿಕೃತವಾಗಿ ಬ್ಯಾನ್ ಮಾಡಿದ ಕೇಂದ್ರ ಸರ್ಕಾರ

by ಯಶಸ್ವಿನಿ ಎಂ
March 18, 2026 - 6:27 pm
0

Untitled design 2026 03 18T180022.317

ಬುಗಿಲೆದ್ದ ಅಕ್ರಮ ಗ್ಯಾಸ್ ಕಾಳಸಂತೆ ದಂಧೆ: ಪೊಲೀಸರಿಂದ 15ಸಾವಿರ ಸಿಲಿಂಡರ್ ಜಪ್ತಿ

by ಯಶಸ್ವಿನಿ ಎಂ
March 18, 2026 - 6:06 pm
0

ಸಂಬಂಧಿಸಿದ ಪೋಸ್ಟ್‌ಗಳು

  • ನೋರಾ (2)
    ʼಸರ್ಸೆ ನಿನ್ನ ಸೆರಗ ಸರ್ಸೆʼ ವಿವಾದ: ಕೆಡಿ ನಿರ್ದೇಶಕ ಪ್ರೇಮ್‌ ಸ್ಪಷ್ಟನೆ
    March 18, 2026 | 0
  • ನೋರಾ
    ನನ್ನ ಮರ್ಯಾದೆ ಹರಾಜು ಹಾಕಬೇಡಿ ಅಂದರೂ ಕೇಳಲಿಲ್ಲ: ನಿರ್ದೇಶಕ ಪ್ರೇಮ್ ವಿರುದ್ಧ ಗುಡುಗಿದ ನೋರಾ ಫತೇಹಿ
    March 18, 2026 | 0
  • Untitled design 2026 03 18T182416.670
    ಕೆಡಿ ಸಿನಿಮಾದ ವಿವಾದಿತ ʼಸರ್ಸೆ ನಿನ್ನ ಸೆರಗ ಸರ್ಸೆʼ ಸಾಂಗ್‌ ಅಧಿಕೃತವಾಗಿ ಬ್ಯಾನ್ ಮಾಡಿದ ಕೇಂದ್ರ ಸರ್ಕಾರ
    March 18, 2026 | 0
  • Untitled design 2026 03 18T170909.919
    ಸಲ್ಮಾನ್ ಖಾನ್‌ ನಟನೆಯ ಬ್ಯಾಟಲ್ ಆಫ್ ಗಾಲ್ವಾನ್ ಟೈಟಲ್ ಚೇಂಜ್​.. ಫ್ಯಾನ್ಸ್ ಶಾಕ್
    March 18, 2026 | 0
  • Untitled design 2026 03 18T160427.721
    ರಶ್ಮಿಕಾ ದೇವರಕೊಂಡ ಮನೆಯಲ್ಲಿ ಮತ್ತೊಂದು ಶುಭಕಾರ್ಯ
    March 18, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version