• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Tuesday, August 11, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಮದುವೆ ದಿನವೇ ಮಹಿಳೆ ಜೊತೆ ಸಿಕ್ಕಿಬಿದ್ದಿದ್ದ ಪಲಾಶ್: ಸ್ಮೃತಿ ಮಂಧಾನ ಸ್ನೇಹಿತ ಗಂಭೀರ ಆರೋಪ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
January 24, 2026 - 1:01 pm
in Flash News, ಕ್ರೀಡೆ, ಸಿನಿಮಾ
0 0
0
Untitled design 2026 01 24T125835.453

RelatedPosts

ದರ್ಶನ್‌ಗೆ ಬಿಗ್ ಶಾಕ್: ರೇಣುಕಾಸ್ವಾಮಿ ಕೇಸ್‌ನಲ್ಲಿ ಜೈಲೇ ಗತಿ?

ಅತ್ಯಾಚಾರ ಪ್ರಕರಣ: ಡೆಲ್ಲಿ ಕ್ಯಾಪಿಟಲ್ಸ್ ಮಾಜಿ ಆಟಗಾರ ಅಭಿಷೇಕ್ ಪೊರೆಲ್ ಬಂಧನ

‘ಟಾಕ್ಸಿಕ್’ನಲ್ಲಿ ಯಾರಿಗೆ ಎಷ್ಟು ಕೋಟಿ? ನಯನತಾರಾನೇ ಮೀರಿಸಿದ ಕಿಯಾರಾ ಸಂಭಾವನೆ!

ಪ್ರೊಡ್ಯೂಸರ್ ಪುಷ್ಕರ್ ಮಲ್ಲಿಕಾರ್ಜುನಯ್ಯ ಹೀರೋ ಆಗಿ ಎಂಟ್ರಿ

ADVERTISEMENT
ADVERTISEMENT

ಗಾಯಕ ಹಾಗೂ ಸಂಗೀತ ನಿರ್ದೇಶಕ ಪಲಾಶ್ ಮುಚ್ಚಲ್ (Palash Muchhal) ಮತ್ತೆ ಭಾರೀ ವಿವಾದದಲ್ಲಿ ಸಿಲುಕಿದ್ದಾರೆ. ನಟ-ನಿರ್ಮಾಪಕ ವಿಜ್ಞಾನ್ ಮಾನೆ (Vidnyan Mane) ಅವರು ಪಲಾಶ್ ಮತ್ತು ಅವರ ಕುಟುಂಬದ ವಿರುದ್ಧ ಗಂಭೀರ ಆರೋಪಗಳನ್ನು ಹೊರಿಸಿದ್ದಾರೆ. ಬಿಡುಗಡೆಯಾಗದ ಚಿತ್ರವೊಂದಕ್ಕೆ ಸಂಬಂಧಿಸಿದಂತೆ ಸುಮಾರು ₹40 ಲಕ್ಷಕ್ಕೂ ಅಧಿಕ ಹಣ ವಂಚನೆ ಮಾಡಿದ್ದಾರೆ ಎಂಬುದಾಗಿ ಮಹಾರಾಷ್ಟ್ರದ ಸಾಂಗ್ಲಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ವಿಜ್ಞಾನ್ ಮಾನೆ ತಮ್ಮ ದೂರಿನಲ್ಲಿ, “ನಾನು ಭಾರತೀಯ ಮಹಿಳಾ ಕ್ರಿಕೆಟ್ ತಂಡದ ಆಟಗಾರ್ತಿ ಸ್ಮೃತಿ ಮಂದಾನ ಅವರ ಬಾಲ್ಯದ ಸ್ನೇಹಿತ. ಮಂದಾನ ಕುಟುಂಬದ ಪರಿಚಯದ ಮೂಲಕ ಪಲಾಶ್ ಮುಚ್ಚಲ್ ಅವರನ್ನು ಭೇಟಿಯಾದೆ. ಅವರೊಂದಿಗೆ ಸಿನಿಮಾ ನಿರ್ಮಾಣಕ್ಕೆ ಹೂಡಿಕೆ ಮಾಡಿದ್ದೆ. ಆದರೆ ಈ ವ್ಯವಹಾರ ನನ್ನ ಜೀವನದ ಅತ್ಯಂತ ಕಹಿ ಅನುಭವವಾಗಿದೆ” ಎಂದು ಹೇಳಿದ್ದಾರೆ.

ಮಾನೆ ಅವರ ಹೇಳಿಕೆಯಂತೆ, ಪಲಾಶ್ ಮತ್ತು ಅವರ ಕುಟುಂಬ ಭಾಗಿಯಾಗಿದ್ದ ಚಿತ್ರಕ್ಕೆ ಮೊದಲ ಹಂತದಲ್ಲಿ ₹40 ಲಕ್ಷ ಹೂಡಿಕೆ ಮಾಡಲಾಗಿದೆ. ಬಳಿಕ ಮತ್ತಷ್ಟು ಹಣ ಹೂಡಿಕೆ ಮಾಡುವಂತೆ ನಿರಂತರ ಒತ್ತಡ ಹೇರಲಾಯಿತು. “ನನ್ನ ಹೂಡಿಕೆ ಹಿಂತಿರುಗಿಸಬೇಕು ಅಂದ್ರೆ ಇನ್ನೂ ₹10 ಲಕ್ಷ ನೀಡಬೇಕು ಎಂದು ಬೆದರಿಸಿದರು. ಇಲ್ಲದಿದ್ದರೆ ಚಿತ್ರದಿಂದ ನನ್ನನ್ನು ಸಂಪೂರ್ಣವಾಗಿ ತೆಗೆದುಹಾಕುವುದಾಗಿ ಬ್ಲ್ಯಾಕ್‌ಮೇಲ್ ಮಾಡಿದರು” ಎಂದು ಮಾನೆ ಆರೋಪಿಸಿದ್ದಾರೆ.

ಇಷ್ಟೇ ಅಲ್ಲದೆ, ಪಲಾಶ್ ಅವರ ವೈಯಕ್ತಿಕ ಜೀವನಕ್ಕೆ ಸಂಬಂಧಿಸಿದಂತೆ ಅತ್ಯಂತ ಗಂಭೀರ ಆರೋಪವನ್ನೂ ಮಾನೆ ಮಾಡಿದ್ದಾರೆ. “2025ರ ನವೆಂಬರ್ 23ರಂದು ನಡೆದ ಮದುವೆ ಸಮಾರಂಭದಲ್ಲಿ ನಾನು ಹಾಜರಿದ್ದೆ. ಆ ದಿನ ಪಲಾಶ್ ಮತ್ತೊಬ್ಬ ಮಹಿಳೆಯೊಂದಿಗೆ ಹಾಸಿಗೆಯಲ್ಲಿ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದರು. ಆ ದೃಶ್ಯ ಭಯಾನಕವಾಗಿತ್ತು. ಈ ಘಟನೆಯ ಬಳಿಕ ಭಾರತೀಯ ಮಹಿಳಾ ಕ್ರಿಕೆಟಿಗರು ಆತನ ಮೇಲೆ ಕೋಪ ವ್ಯಕ್ತಪಡಿಸಿದರು. ಅವರ ಇಡೀ ಕುಟುಂಬವೇ ವಂಚಕರು” ಎಂದು ಮಾನೆ ಕಿಡಿಕಾರಿದ್ದಾರೆ.

ಪಲಾಶ್ ಮುಚ್ಚಲ್ ಮತ್ತು ಸ್ಮೃತಿ ಮಂದಾನ ಅವರ ವಿವಾಹವು 2025ರ ನವೆಂಬರ್ 23ಕ್ಕೆ ನಿಗದಿಯಾಗಿತ್ತು. ಆದರೆ ಮೊದಲಿಗೆ ಆರೋಗ್ಯ ಸಂಬಂಧಿತ ಕಾರಣ ನೀಡಿ ಮದುವೆಯನ್ನು ಮುಂದೂಡಲಾಗಿತ್ತು. ನಂತರ ಡಿಸೆಂಬರ್ 2025ರಲ್ಲಿ ಮದುವೆಯನ್ನು ಅಧಿಕೃತವಾಗಿ ರದ್ದುಗೊಳಿಸಲಾಯಿತು.

“ಈ ಚಿತ್ರದಲ್ಲಿನ ಇತರ ಕಲಾವಿದರು ಕೂಡ ತಮ್ಮ ಸಂಭಾವನೆಯನ್ನು ಇನ್ನೂ ಪಡೆದಿಲ್ಲ. ಚಲನಚಿತ್ರೋದ್ಯಮದಲ್ಲಿ ನಿರ್ದೇಶಕರು ಮತ್ತು ನಿರ್ಮಾಪಕರು ಒಟ್ಟಾಗಿ ವಂಚನೆ ನಡೆಸುತ್ತಿದ್ದಾರೆ. ನನಗೆ ನಿರಂತರವಾಗಿ ಬೆದರಿಕೆ ಕರೆಗಳು ಬರುತ್ತಿವೆ. ಚಿತ್ರ ಬಿಡುಗಡೆಗೆ ಸಿದ್ಧವಿದ್ದರೂ ಯಾವುದೇ ಪ್ರಗತಿ ಇಲ್ಲ. ಇದೊಂದು ಸಂಪೂರ್ಣ ಕಳ್ಳತನ” ಎಂದು ಮಾನೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈ ಎಲ್ಲಾ ಆರೋಪಗಳಿಗೆ ಪಲಾಶ್ ಮುಚ್ಚಲ್ ಇನ್‌ಸ್ಟಾಗ್ರಾಮ್ ಸ್ಟೋರಿಯ ಮೂಲಕ ಸ್ಪಷ್ಟನೆ ನೀಡಿದ್ದಾರೆ. “ನನ್ನ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಮಾಡಲಾಗುತ್ತಿರುವ ಎಲ್ಲಾ ಆರೋಪಗಳು ಸುಳ್ಳು. ಸಾಂಗ್ಲಿಯ ವಿಜ್ಞಾನ್ ಮಾನೆ ಮಾಡಿರುವ ಹೇಳಿಕೆಗಳು ಸಂಪೂರ್ಣ ಸುಳ್ಳು. ನನ್ನ ಇಮೇಜ್‌ಗೆ ಧಕ್ಕೆ ತರಲು ದುರುದ್ದೇಶಪೂರಿತವಾಗಿ ಈ ಆರೋಪಗಳನ್ನು ಮಾಡಲಾಗಿದೆ. ಈ ಕುರಿತು ಸೂಕ್ತ ಕಾನೂನು ಕ್ರಮ ಕೈಗೊಳ್ಳುತ್ತೇನೆ” ಎಂದು ತಿಳಿಸಿದ್ದಾರೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

ಕೈಗೊಳ್ಳಲಿರುವ 2026 08 11T224602.094

ಫುಕೆಟ್-ದೆಹಲಿ ವಿಮಾನದ ಪೈಲಟ್ ಡ್ರಗ್ಸ್ ಸೇವಿಸಿದ್ದು ದೃಢ: ಏರ್ ಇಂಡಿಯಾ ಸಿಇಒಗೆ ಸರ್ಕಾರದ ಸಮನ್ಸ್

by ದಿಶಾ ಕೆ. ಎಸ್.
August 11, 2026 - 10:48 pm
0

ಕೈಗೊಳ್ಳಲಿರುವ 2026 08 11T215752.236

ಹೋಟೆಲ್‌-ಪಬ್‌ಗಳಿಗೆ ಹೊಸ ಗೈಡ್‌ಲೈನ್ಸ್: ನಿಯಮ ಉಲ್ಲಂಘಿಸಿದ್ರೆ ಕಠಿಣ ಕ್ರಮ!

by ದಿಶಾ ಕೆ. ಎಸ್.
August 11, 2026 - 9:59 pm
0

ಕೈಗೊಳ್ಳಲಿರುವ 2026 08 11T205917.020

ವಂದೇ ಮಾತರಂಗೆ ಅವಮಾನ ಮಾಡಿದ್ರೆ ಕಠಿಣ ಶಿಕ್ಷೆ; ಮಸೂದೆಗೆ ರಾಷ್ಟ್ರಪತಿ ಅಂಕಿತ

by ದಿಶಾ ಕೆ. ಎಸ್.
August 11, 2026 - 9:02 pm
0

ಕೈಗೊಳ್ಳಲಿರುವ 2026 08 11T200300.929

ದರ್ಶನ್‌ಗೆ ಬಿಗ್ ರಿಲೀಫ್: ಆ.18ರವರೆಗೆ ಪ್ರದೂಷ್ ಹೇಳಿಕೆ ದಾಖಲಿಸದಂತೆ ಕೋರ್ಟ್ ಸೂಚನೆ

by ದಿಶಾ ಕೆ. ಎಸ್.
August 11, 2026 - 8:03 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 08 11T143449.738
    ಅಮೆರಿಕದ 7 ರಾಜ್ಯಗಳ ನೀರಿನ ವ್ಯವಸ್ಥೆಗಳ ಮೇಲೆ ಸೈಬರ್ ದಾಳಿ..!
    August 11, 2026 | 0
  • ಖರೀದಿಸುವವರಿಗೆ (4)
    ಅಂಡರ್‌ಪಾಸ್ ಕಾಮಗಾರಿ ವೇಳೆ ಮಣ್ಣು ಕುಸಿತ: ಇಬ್ಬರು ಕಾರ್ಮಿಕರು ಸಾ*ವು
    August 11, 2026 | 0
  • ಖರೀದಿಸುವವರಿಗೆ (1)
    ಬೈಕ್ ಟ್ಯಾಕ್ಸಿಗಳಿಗೆ ಬಿಗ್ ಶಾಕ್; ಅನುಮತಿ ನೀಡಲು ಸಾಧ್ಯವಿಲ್ಲ ಎಂದ ರಾಜ್ಯ ಸರ್ಕಾರ
    August 11, 2026 | 0
  • ಖರೀದಿಸುವವರಿಗೆ
    ಚಿನ್ನ ಖರೀದಿಸುವವರಿಗೆ ಶಾಕ್! ಮತ್ತೆ ಗಗನಕ್ಕೇರಿದ ಬಂಗಾರದ ದರ
    August 11, 2026 | 0
  • Untitled design 2026 08 11T115104.764
    ಆ. 13ರಂದು ಕರ್ನಾಟಕ ಬಂದ್ ಡೌಟ್‌? ಬೆಂಬಲ ವಾಪಸ್ ಪಡೆದ ಕೆಲ ಸಂಘಟನೆಗಳು
    August 11, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version