• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Thursday, July 23, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ಕನ್ನಡತಿ ಪಂಚಮಿ ಮಾರೂರು ಅಪರೂಪದ ಹೆಜ್ಜೆ..!

ರಾಷ್ಟ್ರಪ್ರಶಸ್ತಿ ಪುರಸ್ಕೃತೆ ಪಂಚಮಿ..!

admin by admin
November 14, 2025 - 6:27 pm
in ಸಿನಿಮಾ
0 0
0
Web (62)

ಬೆಂಗಳೂರು- ಪ್ರತಿಭೆ ಯಾರಪ್ಪನ ಮನೆ ಸ್ವತ್ತು ಅಲ್ಲ..! ಈ ಮಾತನ್ನೇ ಜೀವನದ ಧ್ಯೇಯ ವಾಕ್ಯವಾಗಿಸಿಕೊಂಡಿರೋ  ಪಂಚಮಿ ಮಾರೂರಿನ ಶ್ರೀ ಪಾರ್ಶ್ವನಾಥ-ದೀಪಶ್ರೀ ದಂಪತಿಗಳ ಪುತ್ರಿ. ಶ್ರೀ ಯತೀಶ್.ಎಂ ಮಡದಿ.

ಯಕ್ಷಗಾನ, ಭರತನಾಟ್ಯ, ನೃತ್ಯ, ಸಂಗೀತ, ಭಾಷಣ, ಶಿಕ್ಷಣ ಕ್ಷೇತ್ರಗಳಲ್ಲಿ ಮೇಲುಗೈ ಸಾಧಿಸಿರುವ ಬಹುಮುಖ ಪ್ರತಿಭೆ.
ರಾಜ್ಯಾದ್ಯಂತ 1800ಕ್ಕೂ ಹೆಚ್ಚು ಕಾರ್ಯಕ್ರಮಗಳನ್ನ ನೀಡಿರುತ್ತಾರೆ. ಉದಯಟಿವಿಯ ಚಿಣ್ಣರಲೋಕ, ಝೀ ಕನ್ನಡದ ಕುಣಿಯೋಣು ಬಾರಾ, ಸುವರ್ಣಟಿವಿಯ ಪುಟಾಣಿಪಂಟ್ರು ಮುಂತಾದ ರಿಯಾಲಿಟಿ ಶೋಗಳಲ್ಲಿ ಭಾಗವಹಿಸಿ ಪ್ರಶಸ್ತಿ ಪಡೆದಿರುತ್ತಾರೆ. ಈಗಾಗಲೇ ಸಾಧನಾಶ್ರೀ, ಬಾಲಪ್ರತಿಭಾಶ್ರೀ, ದ.ಕ ಜಿಲ್ಲಾ ರಾಜ್ಯೋತ್ಸವ ಸಾಧಕ ಪುರಸ್ಕಾರ, ರಾಜ್ಯಮಟ್ಟದ ಜೈನ ಯುವ ಸಾಧನಾಶ್ರೀ, ರಾಜ್ಯಮಟ್ಟದ ಆಳ್ವಾಸ್ ವಿದ್ಯಾರ್ಥಿಸಿರಿ ಪುರಸ್ಕಾರ, ಕಲ್ಕೂರ ಬಾಲಸಿರಿ, ಕರ್ನಾಟಕ ಪ್ರತಿಭಾರತ್ನ, ಚೈತನ್ಯಶ್ರೀ ಪುರಸ್ಕಾರ, ಡಾ| ಕೋಟ ಶಿವರಾಮ ಕಾರಂತ ವಿದ್ಯಾರ್ಥಿ ಗೌರವ, ಕರುನಾಡ ಪದ್ಮಶ್ರೀ ಪುರಸ್ಕಾರ, ಕೀರ್ತಿಸನ್ಮಾನ ಪ್ರಶಸ್ತಿ ಮುಂತಾದ ಹಲವಾರು ಪ್ರಶಸ್ತಿಗಳನ್ನು ಗಳಿಸಿರುತ್ತಾರೆ.

RelatedPosts

ವಿಜಯ್ ಕೊನೆಯ ಸಿನಿಮಾ ‘ಜನನಾಯಗನ್’ ನೋಡಲು ಬಂದ ತ್ರಿಶಾ; ವಿಡಿಯೋ ವೈರಲ್

ಜನನಾಯಗನ್ ಎಂಟ್ರಿಗೆ ಬಾಕ್ಸ್ ಆಫೀಸ್ ಬ್ಲಾಸ್ಟ್.. ನಿರೀಕ್ಷೆಗೂ ಮೀರಿದ ಕ್ರೇಜಿ ರೆಸ್ಪಾನ್ಸ್!

ಡ್ರ್ಯಾಗನ್ ಟೀಂ ಖಬರ್; 10 ದಿನಗಳ ಹೈ-ವೋಲ್ಟೇಜ್ ಆ್ಯಕ್ಷನ್ ಶೂಟ್!

‘ಜನ ನಾಯಗನ್’ ಗ್ರ್ಯಾಂಡ್ ರಿಲೀಸ್; ಹಲವು ಶೋಗಳು ಹೌಸ್‌ಫುಲ್

ADVERTISEMENT
ADVERTISEMENT

WhatsApp Image 2025 11 14 at 6.16.04 PM

2015ರಲ್ಲಿ ಭಾರತ ಸರ್ಕಾರ ನೀಡುವ ಅತ್ಯುನ್ನತ ಪ್ರಶಸ್ತಿಯಾದ “ರಾಷ್ಟ್ರೀಯ ಅಸಾಧಾರಣ ಪ್ರತಿಭಾ ಪುರಸ್ಕಾರ”ವನ್ನು ದೆಹಲಿಯಲ್ಲಿ ಮಾನ್ಯ ರಾಷ್ಟ್ರಪತಿಗಳಾದ ಶ್ರೀ ಪ್ರಣವ್ ಮುಖರ್ಜಿಯವರಿಂದ ಮತ್ತು ಕರ್ನಾಟಕ ಸರ್ಕಾರದ “ರಾಜ್ಯ ಅಸಾಧಾರಣ ಪ್ರತಿಭಾ ಪುರಸ್ಕಾರ”ವನ್ನು ರಾಜ್ಯಪಾಲರಾದ ಶ್ರೀ ವಜೂಭಾಯಿವಾಲಾರಿಂದ ಏಕಕಾಲಕ್ಕೆ ಪಡೆದ ಹೆಮ್ಮೆ ಈಕೆಯದು.

2016ರಲ್ಲಿ ಕರ್ನಾಟಕ ಸರ್ಕಾರದ ಕೆಳದಿ ಚೆನ್ನಮ್ಮ ಮತ್ತು ಹೊಯ್ಸಳ ಪ್ರಶಸ್ತಿ ಯೋಜನೆಯಡಿಯಲ್ಲಿ ಸಮಾಜಸೇವಾ ಕ್ಷೇತ್ರದ ಸಾಧನೆಗಾಗಿ “ಜಿಲ್ಲಾ ಅಸಾಧಾರಣ ಪ್ರತಿಭಾ ಪುರಸ್ಕಾರ”ವನ್ನು ಸ್ವೀಕರಿಸಿದ್ದಾರೆ. 2017ರ ದೆಹಲಿಯ ರಾಷ್ಟ್ರೀಯ ಗಣರಾಜ್ಯೋತ್ಸವ ಪರೇಡ್ ನಲ್ಲಿ ಭಾಗವಹಿಸಿ ಮಾನ್ಯ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಸಮ್ಮುಖದಲ್ಲಿ ಯಕ್ಷನಾಟ್ಯ ಪ್ರದರ್ಶಿಸಿ, ರಾಷ್ಟ್ರಪತಿ, ಉಪರಾಷ್ಟ್ರಪತಿ, ರಾಷ್ಟ್ರ ರಕ್ಷಾಮಂತ್ರಿಗಳನ್ನು ಭೇಟಿ ಮಾಡಿರುತ್ತಾರೆ ಹಾಗೂ 18 ಕರ್ನಾಟಕ ಬೇಟಾಲಿಯನ್ NCCಯಿಂದ “ಬೆಸ್ಟ್ ಕೆಡೆಟ್ ಅವಾರ್ಡ್-2017″ನ್ನು ಪಡೆದಿರುತ್ತಾರೆ.

WhatsApp Image 2025 11 14 at 6.16.03 PM

2018ರ ಶ್ರವಣಬೆಳಗೊಳದ ಮಹಾಮಸ್ತಕಾಭಿಷೇಕ ಸಂದರ್ಭದ ರಾಷ್ಟ್ರೀಯ ಯುವ ಸಮ್ಮೇಳನದಲ್ಲಿ “ರಾಷ್ಟ್ರೀಯ ಆದರ್ಶ ಜೈನ ಯುವ ಪ್ರಶಸ್ತಿ” ಪಡೆದ ಅತ್ಯಂತ ಕಿರಿಯ ಬಾಲಕಿ ಈಕೆ. ಉತ್ತರಪ್ರದೇಶದ ಆಗ್ರಾದಲ್ಲಿ ನಡೆದ 19ನೇ ಅಖಿಲ ಭಾರತೀಯ ಜೈನ ಪ್ರತಿಭಾ ಸನ್ಮಾನ ಸಮಾರಂಭ 2018 ರಲ್ಲಿ “ರಾಷ್ಟ್ರೀಯ ಗ್ಯಾನ್ ಪ್ರತಿಭಾ ಪುರಸ್ಕಾರ”ವನ್ನು ಪಡೆದಿದ್ದಾರೆ.

2019ರಲ್ಲಿ ಮಧ್ಯಪ್ರದೇಶದ ಮೈತ್ರಿ ಸಮೂಹ ಉತ್ತರಪ್ರದೇಶದ ಹಸ್ತಿನಾಪುರದಲ್ಲಿ ನಡೆಸಿದ ಯುವ ಸಮ್ಮೇಳನದಲ್ಲಿ “ಆಲ್ ಇಂಡಿಯಾ ಯಂಗ್ ಜೈನ್ ಅವಾರ್ಡ್-2019″ನ್ನು ನೀಡಿ ಪುರಸ್ಕರಿಸಿದೆ. ಬೆಳಗಾವಿಯ ದಕ್ಷಿಣಕನ್ನಡ ಜೈನ ಮೈತ್ರಿಕೂಟದಿಂದ “ಯುವ ಮಿನುಗುತಾರೆ” ಬಿರುದು ಪಡೆದಿದ್ದಾರೆ. ಈಕೆ ಜೈನ ಪದವಿ ಪೂರ್ವ ಕಾಲೇಜ್ ನಿಂದ “ಆಲ್ ರೌಂಡರ್ ಬೆಸ್ಟ್ ಔಟ್ ಗೋಯಿಂಗ್ ಸ್ಟೂಡೆಂಟ್ ಅವಾರ್ಡ್ -2019” ನ್ನು ಗಳಿಸಿದ್ದಾರೆ. 2020 ರಲ್ಲಿ ಜವನೆರ್ ಬೆದ್ರ ಸಂಘಟಿಸಿದ ರಾಷ್ಟ್ರೀಯ ಯುವ ದಿವಸ್ – ವಿವೇಕೋತ್ಸವ ದಲ್ಲಿ “ವಿವೇಕ್ ಪುರಸ್ಕಾರ- ಯುವ ಪ್ರಶಸ್ತಿ 2020 “ ಪಡೆದಿದ್ದಾರೆ.

WhatsApp Image 2025 11 14 at 6.16.04 PM (1)

ಭಾರತ ಸರ್ಕಾರ ಸ್ವಾಮ್ಯದ ಉದ್ಯಮ ಸಂಸ್ಥೆಯಾದ “ಕೆ ಐ ಓ ಸಿ ಎಲ್ ಲಿಮಿಟೆಡ್” ನಿಂದ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆಯಂದು “ಹಾನರ್ ಫಾರ್ ಔಟ್ ಸ್ಟ್ಯಾಂಡಿಂಗ್ ಎಕ್ಸಲೆನ್ಸ್ “ ಮತ್ತು “ಸರ್ಟಿಫಿಕೇಟ್ ಆಫ್ ಎಕ್ಸಲೆನ್ಸ್ “ಗೌರವವನ್ನು ನೀಡಲಾಯಿತು.

ಇಷ್ಟೆಲ್ಲ ಚಟುವಟಿಕೆಗಳ ನಡುವೆಯೂ ಬಿ.ಕಾಂ ಪದವಿ ಪಡೆದು, ಪ್ರಸ್ತುತ ಎಂ.ಬಿ.ಎ ವ್ಯಾಸಂಗ ಮಾಡುತ್ತಿದ್ದಾರೆ.
ಪಂಚಮಿ ಹಾಗೂ ಯತೀಶ್ ಬೆಂಗಳೂರಿನಲ್ಲಿ ಶ್ರೀ ಪರಂಪರಾ ಹೆಜ್ಜೆ ಗೆಜ್ಜೆ ವೈ ಪಿ ಆರ್ಟ್ ಫೌಂಡೇಶನ್ ಎಂಬ ದೊಡ್ಡ ನೃತ್ಯ ಸಂಸ್ಥೆಯನ್ನು ಸಹ ನಡೆಸುತ್ತಿದ್ದಾರೆ.

ಪತಿ ಯತೀಶ್ ಸಿನಿಮಾರಂಗದಲ್ಲಿ ಡಿಜಿಟಲ್ ಪಿ.ಆರ್.ಓ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಈರ್ವರೂ ಜೊತೆಯಾಗಿ ಯತೀ ಇವೆಂಟ್ಸ್ ಎಂಬ ಸಂಸ್ಥೆ ಯನ್ನು ಮುನ್ನಡೆಸುತ್ತಿದ್ದಾರೆ. ಅಚಲವಾದ ಸಮರ್ಪಣೆ, ನಮ್ರತೆ ಮತ್ತು ಉತ್ಸಾಹದಿಂದ ಯುವಕರನ್ನು ಪ್ರೇರೇಪಿಸುತ್ತಲೇ ಇದ್ದಾರೆ ಮತ್ತು ಭಾರತೀಯ ಕಲೆ, ಸಂಸ್ಕೃತಿ, ಶಿಕ್ಷಣ ಮತ್ತು ಯುವ ಸಬಲೀಕರಣ ಕ್ಷೇತ್ರಗಳಿಗೆ ಸಕ್ರಿಯವಾಗಿ ಕೊಡುಗೆ ನೀಡುತ್ತಿದ್ದಾರೆ. ಸಾಂಸ್ಕೃತಿಕ, ಕ್ರೀಡೆ ಹಾಗೂ ಶೈಕ್ಷಣಿಕ ಕ್ಷೇತ್ರದಲ್ಲಿ ಇನ್ನಷ್ಟು ಸಾಧನೆ ಮಾಡಿ, ಇನ್ನಷ್ಟು ಯುವ ಪ್ರತಿಭೆಗಳಿಗೆ ಪ್ರೇರಣೆ ಆಗಬೇಕು ಹಾಗು ನಮ್ಮ ರಾಷ್ಟ್ರವನ್ನು ಅಂತರಾಷ್ಟ್ರೀಯ ಹಾಗು ವಿಶ್ವಮಟ್ಟದಲ್ಲಿ ಬೆಳಗಿಸಬೇಕು ಎಂಬುದೇ ಪಂಚಮಿ ಮುಂದಿನ ಗುರಿಯಾಗಿದೆ…!

ShareSendShareTweetShare
admin

admin

Please login to join discussion

ತಾಜಾ ಸುದ್ದಿ

ಟಿ (12)

NEET-UG 2024ರ ಪ್ರಶ್ನೆಪತ್ರಿಕೆ ಸೋರಿಕೆ ಕೇಸ್: ‘ಕಿಂಗ್‌ಪಿನ್’ ಸಂಜೀವ್ ಮುಖಿಯಾಗೆ ಸಿಬಿಐ ಕ್ಲೀನ್‌ಚಿಟ್

by ಶಾಲಿನಿ ಕೆ. ಡಿ
July 23, 2026 - 9:36 pm
0

ಟಿ (11)

‘ಅರಸನ ಅರಮನೆಗೆ ಕಾರ್ಮೋಡ ಕವಿದೀತು’: ಮತ್ತೆ ಸದ್ದು ಮಾಡ್ತಿದೆ ಕೋಡಿಶ್ರೀಗಳ ಭವಿಷ್ಯ

by ಶಾಲಿನಿ ಕೆ. ಡಿ
July 23, 2026 - 9:06 pm
0

ಟಿ (10)

IND vs ZIM: ವೈಭವ್ ಸೂರ್ಯವಂಶಿ ಅರ್ಧಶತಕ, ಜಿಂಬಾಬ್ವೆ ವಿರುದ್ಧ ಭಾರತಕ್ಕೆ ಭರ್ಜರಿ ಜಯ

by ಶಾಲಿನಿ ಕೆ. ಡಿ
July 23, 2026 - 8:45 pm
0

ಟಿ (9)

ಇಸ್ರೇಲ್ ಗಡಿಯಲ್ಲಿ ‘ಮಣ್ಣಿನ ಗೋಡೆ’ ನಿರ್ಮಾಣ: ಶತ್ರುಗಳ ಹೆಡೆಮುರಿಕಟ್ಟಲು ಮಾಸ್ಟರ್ ಪ್ಲಾನ್!

by Hemanth Kumar S
July 23, 2026 - 8:19 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಟಿ (2)
    ವಿಜಯ್ ಕೊನೆಯ ಸಿನಿಮಾ ‘ಜನನಾಯಗನ್’ ನೋಡಲು ಬಂದ ತ್ರಿಶಾ; ವಿಡಿಯೋ ವೈರಲ್
    July 23, 2026 | 0
  • 1600 900 (18)
    ಜನನಾಯಗನ್ ಎಂಟ್ರಿಗೆ ಬಾಕ್ಸ್ ಆಫೀಸ್ ಬ್ಲಾಸ್ಟ್.. ನಿರೀಕ್ಷೆಗೂ ಮೀರಿದ ಕ್ರೇಜಿ ರೆಸ್ಪಾನ್ಸ್!
    July 23, 2026 | 0
  • 1600 900 (12)
    ಡ್ರ್ಯಾಗನ್ ಟೀಂ ಖಬರ್; 10 ದಿನಗಳ ಹೈ-ವೋಲ್ಟೇಜ್ ಆ್ಯಕ್ಷನ್ ಶೂಟ್!
    July 23, 2026 | 0
  • 1600 900 (5)
    ‘ಜನ ನಾಯಗನ್’ ಗ್ರ್ಯಾಂಡ್ ರಿಲೀಸ್; ಹಲವು ಶೋಗಳು ಹೌಸ್‌ಫುಲ್
    July 23, 2026 | 0
  • ಪ್ರೊಟೆಸ್ಟ್ ಗೆ (9)
    ‘ಸರ್ಕಾರಿ ನ್ಯಾಯಬೆಲೆ ಅಂಗಡಿ’ ಚಿತ್ರದ ಟ್ರೇಲರ್ ಬಿಡುಗಡೆ: ಜುಲೈ 31ಕ್ಕೆ ಸಿನಿಮಾ ತೆರೆಗೆ
    July 22, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version