• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Saturday, June 27, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ಜೈಲಾಧಿಕಾರಿಗಳ ಉತ್ತರ ಪೌರುಷ..ನಟ ಧನ್ವೀರ್‌ ವಿಚಾರಣೆ ಏಕೆ?

ಜೈಲಲ್ಲಿ ಕೈದಿಗಳಿಗೆ ರಾಜಾತಿಥ್ಯ ವಿಡಿಯೋ ವೈರಲ್ ಪ್ರಕರಣ..!

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್ by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
November 10, 2025 - 4:44 pm
in ಸಿನಿಮಾ
0 0
0
Untitled design 2025 11 10T164922.920

ಸಾಮಾನ್ಯವಾಗಿ ಕಳ್ಳರನ್ನ ಪೊಲೀಸರು ಹಿಡಿಯಬೇಕು. ಅದು ಅವರ ಆದ್ಯ ಕರ್ತವ್ಯವೂ ಹೌದು. ಆದ್ರೆ ನಿಜವಾದ ಕಳ್ಳ ಕಾಕರನ್ನ ಹಿಡ್ಕೊಟ್ಟ ವ್ಯಕ್ತಿಯನ್ನೇ ವಿಚಾರಣೆಗೆ ಕರೆಯುತ್ತಾರೆ ಪೊಲೀಸರು. ಇದು ನಿಜಕ್ಕೂ ದೊಡ್ಡ ವಿಪರ್ಯಾಸವೇ ಸರಿ. ಯೆಸ್.. ಅವ್ಯವಹಾರಗಳ ಆಗರ ಆಗಿರೋ ಪರಪ್ಪನ ಅಗ್ರಹಾರ ಅಕ್ರಮಗಳನ್ನ ಬಯಲಿಗಿಟ್ಟ ದರ್ಶನ್ ಆಪ್ತ ಧನ್ವೀರ್ ಗೌಡನ ಪೊಲೀಸರು ವಿಚಾರಣೆಗೆ ಕರೆದಿದ್ದಾರೆ.

  • ಜೈಲಾಧಿಕಾರಿಗಳ ಉತ್ತರ ಪೌರುಷ.. ಧನ್ವೀರ್‌ ವಿಚಾರಣೆ ಏಕೆ?
  • ಜೈಲಲ್ಲಿ ಕೈದಿಗಳಿಗೆ ರಾಜಾತಿಥ್ಯ ವಿಡಿಯೋ ವೈರಲ್ ಪ್ರಕರಣ..!
  • ಕಳ್ಳರನ್ನ ಹಿಡಿದುಕೊಟ್ಟ ಹೀರೋ ಮೇಲೆ ಪೊಲೀಸರ ದರ್ಪ..?
  • ಜೈಲಾಧಿಕಾರಿಗಳನ್ನ ಹಿಡಿಯಲಿ CCB.. ತಲೆದಂಡ ಯಾರು..?

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ ಸದ್ಯ ಮರ್ಡರ್ ಕೇಸ್‌‌ವೊಂದರಲ್ಲಿ ಪರಪ್ಪನ ಅಗ್ರಹಾರ ಜೈಲು ಸೇರಿದ್ದಾರೆ. ಇದೆಲ್ಲಾ ಗೊತ್ತಿರುವ ವಿಷಯವೇ ಆದ್ರೂ, ಇತ್ತೀಚೆಗೆ ಜೈಲಿನ ಅಧಿಕಾರಿಗಳ ಬಳಿ ಹೆಚ್ಚುವರಿ ಬೆಡ್ ಹಾಗೂ ತಲೆದಿಂಬು ನೀಡಲು ದರ್ಶನ್ ಕೋರ್ಟ್‌ ಮೂಲಕ ಮನವಿ ಮಾಡಿದ್ರು. ನಟ ದರ್ಶನ್‌ಗೆ ಬೆನ್ನು ನೋವು ಇದೆ ಅಂದ್ರೂ ಸಹ ಒಂದು ಹೆಚ್ಚುವರಿ ಬೆಡ್ ನೀಡ್ತಿಲ್ಲ. ಅಷ್ಟೇ ಅಲ್ಲ, ಒಂದೇ ಒಂದು ತಲೆದಿಂಬಿಗಾಗಿ ಕೋರ್ಟ್‌ ವರೆಗೂ ಹೋಗುವಂತಹ ಪ್ರಮೇಯ ಬಂತು.

RelatedPosts

ಪ್ರಜ್ವಲ್ ದೇವರಾಜ್-ರಾಜ್ ಬಿ. ಶೆಟ್ಟಿ ಕರಾವಳಿ ಜುಗಲ್‌ಬಂದಿ!

ಫ್ಯಾನ್ಸ್ ಗೆ ಡಾಲಿ ಕೊಟ್ಟ ಮದರ್ ಪ್ರಾಮಿಸ್ ಟ್ರೈಲರ್ ಗಿಫ್ಟ್‌‌

ವಂಚನೆ ಕೇಸ್: ಸುಪ್ರೀಂ ಕೋರ್ಟ್‌ನಿಂದ ಅರ್ಜಿ ಹಿಂಪಡೆದ ಜಾಕ್ವೆಲಿನ್ ಫರ್ನಾಂಡಿಸ್

ಸಲ್ಮಾನ್ ಖಾನ್ ಹೊಸ ಅಸ್ತ್ರ..‘ಕರ್ಣ’ನಾಗ್ತಾರಾ ಭಾಯಿ‌ಜಾನ್?

ADVERTISEMENT
ADVERTISEMENT

ಆದ್ರೆ ಪರಪ್ಪನ ಅಗ್ರಹಾರದಲ್ಲಿರೋ ಜೈಲಾಧಿಕಾರಿಗಳು ಮಾತ್ರ ಅಲ್ಲಿರೋ ಸಾಕಷ್ಟು ಮಂದಿ ಕೈದಿಗಳಿಗೆ ರಾಜಾತಿಥ್ಯ ನೀಡ್ತಿದ್ದಾರೆ. ವಿಕೃತಕಾಮಿ ಉಮೇಶ್ ರೆಡ್ಡಿ, ರಾಮೇಶ್ವರಂ ಕೆಫೆ ಬಾಂಬ್ ಬ್ಲಾಸ್ಟ್‌‌ನಲ್ಲಿ ಜೈಲು ಸೇರಿರುವ ಉಗ್ರ ಸೇರಿದಂತೆ ಎಲ್ಲರೂ ರಾಜಾರೋಷವಾಗಿ ಮೊಬೈಲ್ ಬಳಕೆ ಮಾಡ್ತಿದ್ದಾರೆ. ಒಂದಷ್ಟು ಮಂದಿ ಎಣ್ಣೆ ಪಾರ್ಟಿ ಮಾಡಿ, ಪಬ್‌‌ನಲ್ಲಿ ಕುಣಿದಂತೆ ಕುಣಿಯುತ್ತಿದ್ದಾರೆ. ಕೈದಿಗಳು ನೀಡುವ ಎಂಜಲು ಕಾಸಿಗೆ ಆಸೆ ಬಿದ್ದು, ಜೈಲಾಧಿಕಾರಿಗಳು ಕಾನೂನನ್ನ ಗಾಳಿಗೆ ತೂರಿ, ಈ ರೀತಿ ರಾಜಾತಿಥ್ಯ ನೀಡುವುದು ಎಷ್ಟು ಸರಿ ಅನ್ನೋದನ್ನ ನೀವೇ ಹೇಳಿ.

ಈ ಕುರಿತ ವಿಡಿಯೋಗಳನ್ನ ವೈರಲ್ ಮಾಡಿದ ವ್ಯಕ್ತಿಯನ್ನ ಪೊಲೀಸರು ಹಿಡಿದು ವಿಚಾರಣೆ ಮಾಡುವುದು ಎಷ್ಟರ ಮಟ್ಟಿಗೆ ಸರಿ..? ಕಳ್ಳ ಕಾಕರಿಗೆ ನೀಡಿರೋ ರಾಜಾತಿಥ್ಯದ ವಿಡಿಯೋಗಳನ್ನ ದರ್ಶನ್ ಆಪ್ತ ನಟ ಧನ್ವೀರ್ ಗೌಡ ವೈರಲ್ ಮಾಡಿದ್ರು ಎನ್ನಲಾಗ್ತಿದೆ. ಒಂದು ವೇಳೆ ಧನ್ವೀರ್ ಮಾಡಿದ್ರೆ ಆತನನ್ನ ಪೊಲೀಸ್ ಇಲಾಖೆ ಪ್ರಶಂಸಿಸಬೇಕೇ ಹೊರತು ಶಿಕ್ಷಿಸಬಾರದು. ಎಂಜಲು ಕಾಸಿಗೆ ತಮ್ಮ ತನ ಬಿಟ್ಟು ಕೆಲಸ ಮಾಡ್ತಿರೋ ಜೈಲಾಧಿಕಾರಿಗಳನ್ನ ಸಸ್ಪೆಂಡ್ ಮಾಡಲಿ, ಅವ್ರ ಮೇಲೆ ಕ್ರಮ ಕೈಕೊಳ್ಳಲಿ ಸಿಸಿಬಿ. ಅದು ಬಿಟ್ಟು, ಕಳ್ಳರನ್ನ ಹಿಡಿದುಕೊಟ್ಟ ರಿಯಲ್ ಹೀರೋ ಮೇಲೆಯೇ ಪೊಲೀಸರ ದರ್ಪ ಎಷ್ಟು ಸರಿ..?!

ತಾಕತ್ತು ಇದ್ರೆ ಸಿಸಿಬಿ ಅವರು ಅಕ್ರಮವಾಗಿ ದುಡ್ಡು ಮಾಡ್ತಿರೋ ಜೈಲು ಅಧಿಕಾರಿಗಳನ್ನ ಹಿಡಿದು, ಅವರಿಗೆ ಕಾನೂನಿನ ಪ್ರಕಾರ ಶಿಕ್ಷೆ ನೀಡಲಿ. ಬೇಕು ಅಂತ ಅಧಿಕಾರವನ್ನು ದುರುಪಯೋಗ ಪಡಿಸಿಕೊಳ್ತಿರೋರ ಮೇಲೆ ಕಾನೂನು ಕ್ರಮ ಜರುಗಿಸಲಿ. ಅದು ಬಿಟ್ಟು ನಟ ಧನ್ವೀರ್‌‌ರನ್ನ ವಿಚಾರಣೆಗೆ ಕರೆಸಿ, ಗಂಟೆಗಟ್ಟಲೆ ವಿಚಾರಣೆ ನಡೆಸಿ, ನಂತ್ರ ಇಲ್ಲಿಂದ ಪರಪ್ಪನ ಅಗ್ರಹಾರಕ್ಕೆ ಕರೆದುಕೊಂಡು ಹೋಗಿ, ಅಲ್ಲಿನ ಅಧಿಕಾರಿಗಳಿಗೆ ಹಸ್ತಾಂತರ ಮಾಡಿ, ಅಲ್ಲಿಯೂ ವಿಚಾರಣೆ ನಡೆಸುವಂತಹ ಅಗತ್ಯತೆಯಾದ್ರೂ ಏನಿದೆ..?

ಜೈಲಾಧಿಕಾರಿಗಳು ಆಡುವ ಎಲ್ಲಾ ಆಟಗಳನ್ನ ನೋಡ್ತಾ ಕಿವಿ, ಕಣ್ಣು ಹಾಗೂ ಬಾಯಿ ಮುಚ್ಕೊಂಡು ಸುಮ್ಮನಿದ್ದುಬಿಡಬೇಕಾ..? ಇಲ್ಲ ಅಂದ್ರೆ ಈ ರೀತಿ ವಿಚಾರಣೆಗೆ ಕರೆಸಿ ಹೆದರಿಸೋದು ಒಂದು ಮಾರ್ಗನಾ..? ಈ ಬಗ್ಗೆ ಕೂಡಲೇ ಹೋಮ್ ಮಿನಿಸ್ಟರ್ ಗಮನ ಹರಿಸಬೇಕು. ಇದನ್ನ ಸೀರಿಯಸ್ ಅಗಿ ಪರಿಗಣಿಸಿ, ಕಳ್ಳರನ್ನ ಹಿಡಿದುಕೊಟ್ಟವರಿಗೆ ಸನ್ಮಾನಿಸಬೇಕು. ಜೊತೆಗೆ ಜೈಲಾಧಿಕಾರಿಗಳು ಯಾರಿದ್ದಾರೋ ಅವ್ರನ್ನ ಸಸ್ಪೆಂಡ್ ಮಾಡುವ ಕಾರ್ಯ ತುರ್ತಾಗಿ ಆಗಬೇಕಿದೆ. ಇಲ್ಲವಾದಲ್ಲಿ ಪೊಲೀಸ್ ಹಾಗೂ ಗೃಹ ಇಲಾಖೆಯ ಘನತೆ, ಗೌರವಕ್ಕೆ ಚ್ಯುತಿ ಬರೋದು ಗ್ಯಾರಂಟಿ.

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್, ಫಿಲ್ಮ್ ಬ್ಯೂರೋ ಹೆಡ್, ಗ್ಯಾರಂಟಿ ನ್ಯೂಸ್

ShareSendShareTweetShare
ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್

ಗ್ಯಾರಂಟಿ ನ್ಯೂಸ್ ಸಂಸ್ಥೆಯ ಸಿನಿಮಾ ವಿಭಾಗದ ಮುಖ್ಯಸ್ಥರಾಗಿ 2024ರಿಂದ ಕಾರ್ಯ ನಿರ್ವಹಣೆ ಮಾಡುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಸುದ್ದಿ ವಾಹಿನಿಗಳಲ್ಲಿ 12 ವರ್ಷಗಳ ಕಾಲ ಸಿನಿಮಾ ವರದಿಗಾರ, ನಿರೂಪಕ, ಟೀಂ ಹೆಡ್ ಆಗಿ ಕಾರ್ಯ ನಿರ್ವಹಿಸಿದ ಅನುಭವ ಇದೆ. ಸಿನಿಮಾ ವರದಿಗಾರಿಕೆ, ಸಂದರ್ಶನ, ವಿಮರ್ಶೆ, ಎಕ್ಸ್ ಕ್ಲೂಸಿವ್ ಆಫ್ ದಿ ರೆಕಾರ್ಡ್ ಬರಹಗಳನ್ನ ಹೆಚ್ಚಾಗಿ ಬರೆಯುತ್ತಾರೆ. ಪ್ರವಾಸ, ಸೆಲೆಬ್ರಿಟಿ ಹೋಮ್ ಟೂರ್ ಮಾಡುವುದು, ಸಿನಿಮಾ, ವೆಬ್ ಸೀರೀಸ್ ಗಳ ವೀಕ್ಷಣೆ ಇವರ ಹವ್ಯಾಸ.

Please login to join discussion

ತಾಜಾ ಸುದ್ದಿ

Untitled design 2026 06 27T170331.520

ವಿಶ್ವದ ಅತ್ಯಂತ ಹಳೆಯ ಆಮೆ ‘ಜೊನಾಥನ್’ ಭೇಟಿಯಾಗಲಿರುವ ಪ್ರಧಾನಿ ಮೋದಿ

by ಶಾಲಿನಿ ಕೆ. ಡಿ
June 27, 2026 - 5:08 pm
0

Untitled design 2026 06 27T163428.586

ಶ್ರೀರಾಮನ ವಿರುದ್ಧ ಫೇಸ್‌ಬುಕ್‌ನಲ್ಲಿ ಅವಹೇಳನಕಾರಿ ಪೋಸ್ಟ್: ಪ್ರಕರಣ ದಾಖಲು

by ಶಾಲಿನಿ ಕೆ. ಡಿ
June 27, 2026 - 4:40 pm
0

Untitled design 2026 06 27T161038.596

ಚಲಿಸುತ್ತಿದ್ದ ಕಾರು ಬ್ಲಾಸ್ಟ್: ಓರ್ವ ವ್ಯಕ್ತಿ ಸಜೀವ ದಹನ

by ಶಾಲಿನಿ ಕೆ. ಡಿ
June 27, 2026 - 4:11 pm
0

Web Photo Editor (70)

ಪ್ರಜ್ವಲ್ ದೇವರಾಜ್-ರಾಜ್ ಬಿ. ಶೆಟ್ಟಿ ಕರಾವಳಿ ಜುಗಲ್‌ಬಂದಿ!

by ದಿಶಾ ಕೆ. ಎಸ್.
June 27, 2026 - 2:41 pm
0

ಸಂಬಂಧಿಸಿದ ಪೋಸ್ಟ್‌ಗಳು

  • Web Photo Editor (70)
    ಪ್ರಜ್ವಲ್ ದೇವರಾಜ್-ರಾಜ್ ಬಿ. ಶೆಟ್ಟಿ ಕರಾವಳಿ ಜುಗಲ್‌ಬಂದಿ!
    June 27, 2026 | 0
  • Web Photo Editor (72)
    ಫ್ಯಾನ್ಸ್ ಗೆ ಡಾಲಿ ಕೊಟ್ಟ ಮದರ್ ಪ್ರಾಮಿಸ್ ಟ್ರೈಲರ್ ಗಿಫ್ಟ್‌‌
    June 27, 2026 | 0
  • Web Photo Editor (62)
    ವಂಚನೆ ಕೇಸ್: ಸುಪ್ರೀಂ ಕೋರ್ಟ್‌ನಿಂದ ಅರ್ಜಿ ಹಿಂಪಡೆದ ಜಾಕ್ವೆಲಿನ್ ಫರ್ನಾಂಡಿಸ್
    June 27, 2026 | 0
  • Web Photo Editor (50)
    ಸಲ್ಮಾನ್ ಖಾನ್ ಹೊಸ ಅಸ್ತ್ರ..‘ಕರ್ಣ’ನಾಗ್ತಾರಾ ಭಾಯಿ‌ಜಾನ್?
    June 26, 2026 | 0
  • Web Photo Editor (50)
    ಜಕ್ಕಣ್ಣನ ಪರ್ಫೆಕ್ಷನ್‌ಗೆ ಪೃಥ್ವಿರಾಜ್ ಶಾಕ್!
    June 26, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version