• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Saturday, October 10, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ಹೆದ್ದೂರ್ ಮಂಜುನಾಥ್ ಶೆಟ್ಟಿ ನಿರ್ದೇಶನದ “ಪಾಠಶಾಲಾ” ಚಿತ್ರ ನ. 28ಕ್ಕೆ ಬಿಡುಗಡೆ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
November 24, 2025 - 5:34 pm
in ಸಿನಿಮಾ
0 0
0
Untitled design 2025 11 24T173127.085

ಕೆಲವು ವರ್ಷಗಳ ಹಿಂದೆ “ಗ್ಯಾಪಲ್ಲೊಂದು ಸಿನಿಮಾ” ಮಾಡಿ ನಂತರ “ಓಮಿನಿ” ಎಂಬ ಚಿತ್ರ ನಿರ್ದೇಶಿಸಿರುವ ಹೆದ್ದೂರ್ ಮಂಜುನಾಥ್ ಶೆಟ್ಟಿ ಈಗ “ಪಾಠಶಾಲಾ” ಎಂಬ ಚಿತ್ರ‌ ನಿರ್ದೇಶನ ಮಾಡಿದ್ದಾರೆ. ಈ‌ ಚಿತ್ರ ನವೆಂಬರ್ 28ರಂದು ಬಿಡುಗಡೆಯಾಗುತ್ತಿದೆ

“MS SQUARE MOVIES” ಲಾಂಛನದಲ್ಲಿ ನಾನು ಹಾಗೂ ನನ್ನ ಪತ್ನಿ ಪ್ರೀತಿ ಈ ಚಿತ್ರವನ್ನು ನಿರ್ಮಾಣ ಮಾಡಿದ್ದೇವೆ‌. ಹತ್ತಕ್ಕೂ ಅಧಿಕ ಸ್ನೇಹಿತರ ಸಹ ನಿರ್ಮಾಣ ಈ ಚಿತ್ರಕ್ಕಿದೆ. ತೀರ್ಥಹಳ್ಳಿ ತಾಲ್ಲೂಕಿನಲ್ಲೇ ಹೆಚ್ಚಿನ ಚಿತ್ರೀಕರಣ ಮಾಡಿದ್ದೇವೆ. ನಲವತ್ತಕ್ಕೂ ಆಧಿಕ ಮಕ್ಕಳು ಈ ಚಿತ್ರದಲ್ಲಿ ನಟಿಸಿದ್ದಾರೆ. ಮಕ್ಕಳಿಗೆ ತರಭೇತಿ ನೀಡಿ ಆನಂತರ ಚಿತ್ರೀಕರಣ ಮಾಡಲಾಯಿತು. ತೀರ್ಥಹಳ್ಳಿ ಆಸುಪಾಸಿನ ಮಕ್ಕಳೇ ಇದರಲ್ಲಿ ನಟಿಸಿದ್ದಾರೆ.

RelatedPosts

ವಿಜಯ್ ಸೇತುಪತಿ ಜೊತೆ ಪಾಕೆಟ್ ನಾವೆಲ್ ತರ್ತಿದ್ದಾರೆ ರಾಜ್ ಶೆಟ್ಟಿ

‘ಪ್ರೇಮದ ಊರಲಿ’ ರುಕ್ಮಿಣಿಯೊಂದಿಗೆ ‘Mr. ಜಾಕ್’ ಕಮಿಂಗ್..!

ಜೈಲರ್-2 ಸ್ಟಾರ್ಸ್ ರೆಮ್ಯುನರೇಷನ್ ಲೀಕ್..161 ಕೋಟಿ?

ದಳಪತಿ ವಿಜಯ್ ಬೆನ್ನಲ್ಲೇ ಧನುಷ್ ಪಾಲಿಟಿಕಲ್ ಪ್ಲ್ಯಾನ್..?

ADVERTISEMENT
ADVERTISEMENT

ಹಿರಿಯರಾದ ಬಾಲಾಜಿ ಮನೋಹರ್, ಸುಧಾಕರ್ ಬನ್ನಂಜೆ, ಕಿರಣ್ ನಾಯಕ್, ನಟನ ಪ್ರಶಾಂತ್ ಮುಂತಾದವರು ಚಿತ್ರದ ತಾರಾಬಳಗದಲ್ಲಿದ್ದಾರೆ. 80, 90 ರ ಕಾಲಘಟ್ಟದಲ್ಲಿ ಶಿಕ್ಷಕರ ಹಾಗೂ ಮಕ್ಕಳ ನಡುವೆ ಇದ್ದ ಸಂಬಂಧದ ಸುತ್ತಲ್ಲಿನ ಕಥಾಹಂದರವನ್ನು ಈ ಚಿತ್ರ ಹೊಂದಿದೆ.

“ಪಾಠಶಾಲಾ” ಚಿತ್ರಕ್ಕೆ “ಓದು ಅಥವಾ ಓಡೋಗು” ಎಂಬ ಅಡಿಬರಹವಿದೆ. ಇದು ಬರೀ ಮಕ್ಕಳ ಚಿತ್ರವಲ್ಲ. ಎಲ್ಲಾ ವಯಸ್ಸಿನವರು ನೋಡಲೇಬೇಕಾದ ಚಿತ್ರ‌. ನವೆಂಬರ್ 28 ರಂದು ನಮ್ಮ ಚಿತ್ರ ಬಿಡುಗಡೆಯಾಗುತ್ತಿದೆ. ಎಲ್ಲರೂ ನಮ್ಮ ಚಿತ್ರ ನೋಡಿ. ಪ್ರೋತ್ಸಾಹ ನೀಡಿ ಎಂದು ನಿರ್ದೇಶಕ ಹೆದ್ದೂರ್ ಮಂಜುನಾಥ್ ಶೆಟ್ಟಿ ತಿಳಿಸಿದ್ದಾರೆ. ವಿಕಾಸ್ ವಸಿಷ್ಠ ಸಂಗೀತ ನಿರ್ದೇಶನ, ಜೀವನ್ ಗೌಡ ಛಾಯಾಗ್ರಹಣ ಹಾಗೂ ಉಮೇಶ್ ಆರ್ ಬಿ ಸಂಕಲನ ಈ ಚಿತ್ರಕ್ಕಿದೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

ಮೈಸೂರು

ಮೈಸೂರು ದಸರಾ ಪ್ರವಾಸಿಗರಿಗೆ ಗುಡ್‌ನ್ಯೂಸ್‌: ನಗರ ಸುತ್ತಾಟಕ್ಕೆ ಅಂಬಾರಿ ಬಸ್‌ ಸಿದ್ಧ

by ಶಾಲಿನಿ ಕೆ. ಡಿ
October 10, 2026 - 3:31 pm
0

Untitled design 2026 10 10T151017.638

ಮಸೀದಿ ಛಾವಣಿ ಮೇಲೆ ಬಿಯರ್ ಕುಡಿದ ಪೊಲೀಸ್: ವಿಡಿಯೋ ವೈರಲ್ ಬೆನ್ನಲ್ಲೇ ಕಾನ್ಸ್ಟೇಬಲ್ ಸಸ್ಪೆಂಡ್‌

by ಶಾಲಿನಿ ಕೆ. ಡಿ
October 10, 2026 - 3:13 pm
0

Untitled design 2026 10 10T145925.532

ವಿಜಯ್ ಸೇತುಪತಿ ಜೊತೆ ಪಾಕೆಟ್ ನಾವೆಲ್ ತರ್ತಿದ್ದಾರೆ ರಾಜ್ ಶೆಟ್ಟಿ

by ಶಾಲಿನಿ ಕೆ. ಡಿ
October 10, 2026 - 3:03 pm
0

Untitled design 2026 10 10T140443.511

‘ಪ್ರೇಮದ ಊರಲಿ’ ರುಕ್ಮಿಣಿಯೊಂದಿಗೆ ‘Mr. ಜಾಕ್’ ಕಮಿಂಗ್..!

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
October 10, 2026 - 2:05 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 10 10T145925.532
    ವಿಜಯ್ ಸೇತುಪತಿ ಜೊತೆ ಪಾಕೆಟ್ ನಾವೆಲ್ ತರ್ತಿದ್ದಾರೆ ರಾಜ್ ಶೆಟ್ಟಿ
    October 10, 2026 | 0
  • Untitled design 2026 10 10T140443.511
    ‘ಪ್ರೇಮದ ಊರಲಿ’ ರುಕ್ಮಿಣಿಯೊಂದಿಗೆ ‘Mr. ಜಾಕ್’ ಕಮಿಂಗ್..!
    October 10, 2026 | 0
  • Untitled design 2026 10 10T135138.575
    ಜೈಲರ್-2 ಸ್ಟಾರ್ಸ್ ರೆಮ್ಯುನರೇಷನ್ ಲೀಕ್..161 ಕೋಟಿ?
    October 10, 2026 | 0
  • Untitled design 2026 10 09T183351.670
    ದಳಪತಿ ವಿಜಯ್ ಬೆನ್ನಲ್ಲೇ ಧನುಷ್ ಪಾಲಿಟಿಕಲ್ ಪ್ಲ್ಯಾನ್..?
    October 9, 2026 | 0
  • Untitled design 2026 10 09T181344.735
    ಬ್ರಿಟಿಷರ ನೆತ್ತರು ಹರಿಸಿದ ‘ರಣಬಾಲಿ’.. ವಿಜಯ್ ರೌದ್ರಾವತಾರ
    October 9, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version