• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, October 14, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ನಟಿ ಪವಿತ್ರಾ ಗೌಡ ಮಾಜಿ ಪತಿ ಸಂಜಯ್ ಸಿಂಗ್ ನಿಧನ..?!

ಏಳೆಂಟು ತಿಂಗಳ ಬಳಿಕ ತಡವಾಗಿ ಬೆಳಕಿಗೆ ಬಂದ ಪ್ರಕರಣ..!!

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್ by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
August 20, 2026 - 2:18 pm
in ಸಿನಿಮಾ
0 0
0
ಡೀಸೆಲ್ ಬೆಲೆ (9)

ರೇಣುಕಾಸ್ವಾಮಿ ಮರ್ಡರ್ ಕೇಸ್‌‌ನಲ್ಲಿ ಪರಪ್ಪನ ಅಗ್ರಹಾರ ಸೇರಿರೋ ನಟ ಪವಿತ್ರಾ ಗೌಡ ಮಾಜಿ ಗಂಡ ಸಂಜಯ್ ಸಿಂಗ್ ನಿಧನರಾಗಿದ್ದಾರಂತೆ. ಹೀಗೊಂದು ಸುದ್ದಿ ಸದ್ಯ ಎಲ್ಲೆಡೆ ಸಂಚಲನ ಮೂಡಿಸಿದೆ.‌ ಇಷ್ಟಕ್ಕೂ ಸಂಜಯ್ ಸಿಂಗ್‌‌ಗೆ ಏನಾಗಿತ್ತು..? ಯಾವಾಗ ತೀರಿಕೊಂಡರು..? ಈ ಕುರಿತ ಶಾಕಿಂಗ್ ನ್ಯೂಸ್ ಇಲ್ಲಿದೆ ನೋಡಿ.

  • ನಟಿ ಪವಿತ್ರಾ ಗೌಡ ಮಾಜಿ ಪತಿ ಸಂಜಯ್ ಸಿಂಗ್ ನಿಧನ..?!
  • ಏಳೆಂಟು ತಿಂಗಳ ಬಳಿಕ ತಡವಾಗಿ ಬೆಳಕಿಗೆ ಬಂದ ಪ್ರಕರಣ..!!
  • ಬೆಂಗಳೂರಿಗೆ ಬಂದು ಹೋದ್ಮೇಲೆ ಸಂಜಯ್‌‌‌ಗೆ ಏನಾಯ್ತು..?
  • ಡಿವೋರ್ಸ್ ನಂತ್ರ ಕುಡಿತಕ್ಕೆ ದಾಸ.. ಪತ್ನಿ ಜೈಲಲ್ಲಿದ್ದಾಗ್ಲೇ ಸಾವು

ಚಾಲೆಂಜಿಂಗ್ ಸ್ಟಾರ್ ದರ್ಶನ್ ಪರಮಾಪ್ತ ಗೆಳತಿ ಪವಿತ್ರಾ ಗೌಡ ಸದ್ಯ ಜೈಲಲ್ಲಿ ಮುದ್ದೆ ಮುರಿಯುತ್ತಿದ್ದಾರೆ. ರೇಣುಕಾಸ್ವಾಮಿ ಮಾಡಿದ ಮೆಸೇಜ್‌ನಿಂದ ಕುಪಿತಗೊಂಡ ಪವಿತ್ರಾ ಮಾಡಿದ ಅದೊಂದು ಅಪವಿತ್ರ ಕೆಲಸದಿಂದಾಗಿ ಕನ್ನಡದ ಪ್ರಖ್ಯಾತ ನಟ ದರ್ಶನ್ ಕೂಡ ಜೈಲು ಪಾಲಾಗುವಂತಾಯ್ತು. ಬೇಲ್ ಇಲ್ಲದೆ, ಬಿಡುಗಡೆಯೂ ಇಲ್ಲದೆ ಸಮಸ್ಯೆಗಳ ಸಾಗರದ ಸುಳಿಗೆ ಸಿಲುಕಿರೋ ಪವಿತ್ರಾ ಗೌಡಗೆ ಮತ್ತೊಂದು ಆಘಾತದ ಸುದ್ದಿ ಹೊರಬಿದ್ದಿದೆ.

RelatedPosts

ದಸರಾ ಹಬ್ಬಕ್ಕೆ ರಾಮಾಯಣ ಟೀಮ್‌ನಿಂದ ಬಿಗ್ ಅಪ್‌ಡೇಟ್

ಧುರಂಧರ್ ಬೆಡಗಿ ಸಾರಾ ಅರ್ಜುನ್‌ಗೆ ಟಾಲಿವುಡ್‌ನಲ್ಲಿ ಬಿಗ್ ಆಫರ್

ಕೋಟೆನಾಡಿಗೆ ಚಪ್ಪಲಿ ಹಾಕದೇ ಬರಿಗಾಲಲ್ಲಿ ಬಂದ ಸುದೀಪ್: ಇದರ ಹಿಂದಿದೆ ನವರಾತ್ರಿ ವ್ರತ..!

ಕಲಾವಿದರು ಹಾಗೂ ತಂತ್ರಜ್ಞರ ತಾಯಂದಿರಿಂದ “ಖೇಲಾ” ಚಿತ್ರದ ಟ್ರೇಲರ್ ಅನಾವರಣ

ADVERTISEMENT
ADVERTISEMENT

ಪವಿತ್ರಾ ಗೌಡ ಮಾಜಿ ಪತಿ ಸಂಜಯ್ ಸಿಂಗ್ ಮೃತಪಟ್ಟಿದ್ದಾರೆ ಎನ್ನಲಾಗ್ತಿದೆ. ಅದೂ ಇತ್ತೀಚೆಗೆ ಅಲ್ಲ. ಬರೋಬ್ಬರಿ ಏಳೆಂಟು ತಿಂಗಳ ಹಿಂದೆಯೇ ಅವರು ಇಹಲೋಕ ತ್ಯಜಿಸಿದ್ದಾರೆ ಅನ್ನೋದು ಶಾಕಿಂಗ್ ನ್ಯೂಸ್. ಹೌದು.. ರಾಜಸ್ಥಾನ ಮೂಲದ ಸಂಜಯ್ ಸಿಂಗ್ ಕುಟುಂಬ ಒಂದು ಸ್ಕೂಲ್ ಕೂಡ ನಡೆಸುತ್ತಿತ್ತು. ರೇಣುಕಾಸ್ವಾಮಿ ಕೊಲೆ ಪ್ರಕರಣ ನಡೆದು, ಪವಿತ್ರಾ ಜೈಲು ಪಾಲಾದ ಬಳಿಕ ಒಮ್ಮೆ ಬೆಂಗಳೂರಿಗೆ ಆಗಮಿಸಿದ್ರು ಸಂಜಯ್. ಆಗ ಮಾಧ್ಯಮಗಳ ಮುಂದೆ ಪವಿತ್ರಾ ಗೌಡ ವ್ಯಕ್ತಿತ್ವ, ಆಕೆಯೊಂದಿಗಿನ ಸಹಬಾಳ್ವೆ, ಮಗಳು, ವಿಚ್ಚೇದನ.. ಹೀಗೆ ಸಾಕಷ್ಟು ವಿಷಯಗಳ ಬಗ್ಗೆ ಮುಕ್ತವಾಗಿ ಮಾತನಾಡಿದ್ರು.

ಆದ್ರೆ ಸಂಜಯ್ ಸಿಂಗ್ ಮಾತ್ರ ಪವಿತ್ರಾ ಗೌಡಗೆ ಹಾಲಿ ಗಂಡನಾಗಿರಲಿಲ್ಲ. ಡಿವೋರ್ಸ್ ಆಗಿ ಸಾಕಷ್ಟು ವರ್ಷಗಳೇ ಕಳೆದು ಹೋಗಿದೆ. ಅವರೇ ಹೇಳಿಕೊಂಡಂತೆ 2007-08ರ ಆಸುಪಾಸಿನಲ್ಲಿ ಪರಸ್ಪರ ಪ್ರೀತಿಸಿ, ಮದುವೆಯಾಗಿದ್ದ ಸಂಜಯ್ ಸಿಂಗ್-ಪವಿತ್ರಾ ಗೌಡ ದಂಪತಿಗೆ ಒಂದು ಹೆಣ್ಣು ಮಗು ಕೂಡ ಇದೆ. 2011ರಲ್ಲೇ ಪವಿತ್ರಾ ತನ್ನ ಗಂಡ ಸಂಜಯ್‌‌ರಿಂದ ವಿಚ್ಚೇದನ ಪಡೆದು ದೂರವಾಗಿದ್ರು. ಹೆಂಡ್ತಿ ಬಲವಂತವಾಗಿ ಡಿವೋರ್ಸ್ ಪಡೆದರು ಅಂತ ಅದೇ ಕೊರಗಲ್ಲಿ ಕುಡಿತದ ಚಟಕ್ಕೆ ದಾಸನಾಗಿದ್ದ ಸಂಜಯ್ ಸಿಂಗ್, ಕೊನೆಗೇ ಅದೇ ಚಟ್ಟ ಏರುವಂತೆ ಮಾಡಿರೋದು ದುರ್ದೈವ.

ಸಂಜಯ್ ಸಿಂಗ್ ಮದ್ಯಕ್ಕೆ ದಾಸನಾಗಿ, ಸಿಕ್ಕಾಪಟ್ಟೆ ಕುಡಿಯುತ್ತಿದ್ದು, ಅದೇ ಕಾರಣದಿಂದ ಅನಾರೋಗ್ಯಕ್ಕೆ ತುತ್ತಾಗಿ, ಚಿಕಿತ್ಸೆ ಕೂಡ ಪಡೆಯುತ್ತಿದ್ದರು ಎನ್ನಲಾಗಿದೆ. ಕೊನೆಗೆ ಚಿಕಿತ್ಸೆ ಫಲಕಾರಿ ಆಗದೆ ಆತ ಇಹಲೋಕ ತ್ಯಜಿಸಿದ್ರು ಅನ್ನೋದು ಸದ್ಯದ ಟಾಕ್. ಆದ್ರೆ ಅಸಲಿಗೆ ಸಂಜಯ್ ಸಿಂಗ್ ಸಾವಿಗೆ ಅದೇ ಕಾರಣವಾಯ್ತಾ ಅಥ್ವಾ ಬೇರೆ ಏನಾದ್ರೂ ರೀಸನ್ ಇದೆಯಾ ಅನ್ನೋ ಅನುಮಾನ ಕೂಡ ಇದೆ. ಸಾಲು ಸಾಲು ಸಮಸ್ಯೆಗಳ ಸರಮಾಲೆಯ ಸುಳಿಗೆ ಸಿಲುಕಿರೋ ಪವಿತ್ರಾ ಗೌಡಗೆ.. ಆಕೆ ಜೈಲಲ್ಲಿ ಇದ್ದಾಗಲೇ ಮಾಜಿ ಗಂಡ ಮೃತಪಟ್ಟಿರೋದು ನಿಜಕ್ಕೂ ಆಘಾತಕಾರಿ ಸುದ್ದಿ.

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್, ಫಿಲ್ಮ್ ಬ್ಯೂರೋ ಹೆಡ್, ಗ್ಯಾರಂಟಿ ನ್ಯೂಸ್

ShareSendShareTweetShare
ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್

ಗ್ಯಾರಂಟಿ ನ್ಯೂಸ್ ಸಂಸ್ಥೆಯ ಸಿನಿಮಾ ವಿಭಾಗದ ಮುಖ್ಯಸ್ಥರಾಗಿ 2024ರಿಂದ ಕಾರ್ಯ ನಿರ್ವಹಣೆ ಮಾಡುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಸುದ್ದಿ ವಾಹಿನಿಗಳಲ್ಲಿ 12 ವರ್ಷಗಳ ಕಾಲ ಸಿನಿಮಾ ವರದಿಗಾರ, ನಿರೂಪಕ, ಟೀಂ ಹೆಡ್ ಆಗಿ ಕಾರ್ಯ ನಿರ್ವಹಿಸಿದ ಅನುಭವ ಇದೆ. ಸಿನಿಮಾ ವರದಿಗಾರಿಕೆ, ಸಂದರ್ಶನ, ವಿಮರ್ಶೆ, ಎಕ್ಸ್ ಕ್ಲೂಸಿವ್ ಆಫ್ ದಿ ರೆಕಾರ್ಡ್ ಬರಹಗಳನ್ನ ಹೆಚ್ಚಾಗಿ ಬರೆಯುತ್ತಾರೆ. ಪ್ರವಾಸ, ಸೆಲೆಬ್ರಿಟಿ ಹೋಮ್ ಟೂರ್ ಮಾಡುವುದು, ಸಿನಿಮಾ, ವೆಬ್ ಸೀರೀಸ್ ಗಳ ವೀಕ್ಷಣೆ ಇವರ ಹವ್ಯಾಸ.

Please login to join discussion

ತಾಜಾ ಸುದ್ದಿ

ಮುನ್ಸೂಚನೆ (27)

ದಸರಾ ಹಬ್ಬಕ್ಕೆ ರಾಮಾಯಣ ಟೀಮ್‌ನಿಂದ ಬಿಗ್ ಅಪ್‌ಡೇಟ್

by ಶಾಲಿನಿ ಕೆ. ಡಿ
October 14, 2026 - 6:43 pm
0

ಮುನ್ಸೂಚನೆ (25)

ಧುರಂಧರ್ ಬೆಡಗಿ ಸಾರಾ ಅರ್ಜುನ್‌ಗೆ ಟಾಲಿವುಡ್‌ನಲ್ಲಿ ಬಿಗ್ ಆಫರ್

by ಶಾಲಿನಿ ಕೆ. ಡಿ
October 14, 2026 - 5:55 pm
0

ಮುನ್ಸೂಚನೆ (23)

ಪತಿಯನ್ನು ಕೊಂದು ಶವ ಡ್ರಂನಲ್ಲಿ ಮುಚ್ಚಿಟ್ಟ ಪತ್ನಿಗೆ ಗಲ್ಲು ಶಿಕ್ಷೆ: ಪ್ರಿಯಕರನಿಗೂ ಮರಣದಂಡನೆ

by ಶಾಲಿನಿ ಕೆ. ಡಿ
October 14, 2026 - 5:43 pm
0

ಮುನ್ಸೂಚನೆ (22)

ರೈಲ್ವೆ ನೌಕರರಿಗೆ ನವರಾತ್ರಿ ಬಂಪರ್ ಗಿಫ್ಟ್: 78 ದಿನಗಳ ಬೋನಸ್ ಘೋಷಿಸಿದ ಕೇಂದ್ರ ಸರ್ಕಾರ

by ಶಾಲಿನಿ ಕೆ. ಡಿ
October 14, 2026 - 5:16 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಮುನ್ಸೂಚನೆ (27)
    ದಸರಾ ಹಬ್ಬಕ್ಕೆ ರಾಮಾಯಣ ಟೀಮ್‌ನಿಂದ ಬಿಗ್ ಅಪ್‌ಡೇಟ್
    October 14, 2026 | 0
  • ಮುನ್ಸೂಚನೆ (25)
    ಧುರಂಧರ್ ಬೆಡಗಿ ಸಾರಾ ಅರ್ಜುನ್‌ಗೆ ಟಾಲಿವುಡ್‌ನಲ್ಲಿ ಬಿಗ್ ಆಫರ್
    October 14, 2026 | 0
  • ಮುನ್ಸೂಚನೆ (19)
    ಕೋಟೆನಾಡಿಗೆ ಚಪ್ಪಲಿ ಹಾಕದೇ ಬರಿಗಾಲಲ್ಲಿ ಬಂದ ಸುದೀಪ್: ಇದರ ಹಿಂದಿದೆ ನವರಾತ್ರಿ ವ್ರತ..!
    October 14, 2026 | 0
  • ಮುನ್ಸೂಚನೆ (16)
    ಕಲಾವಿದರು ಹಾಗೂ ತಂತ್ರಜ್ಞರ ತಾಯಂದಿರಿಂದ “ಖೇಲಾ” ಚಿತ್ರದ ಟ್ರೇಲರ್ ಅನಾವರಣ
    October 14, 2026 | 0
  • ಮುನ್ಸೂಚನೆ (12)
    ‘ಮರಳುಗಾಡಿನಲ್ಲಿ ಓಯಸಿಸ್ ಕಂಡಂತಾಯಿತು’: ‘ಪ್ರೇಮದ ಊರಲಿ’ ಚಿತ್ರತಂಡಕ್ಕೆ ನಟ ಉಪೇಂದ್ರ ಮೆಚ್ಚುಗೆ!
    October 14, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version