• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Thursday, September 3, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಪವಿತ್ರಾಗೌಡಗೆ ಅಲರ್ಜಿ, ಸೋಂಕಿನ ಸಮಸ್ಯೆ: ಬೇರೆ ಬ್ಯಾರಕ್‌ಗೆ ಶಿಫ್ಟ್‌ ಮಾಡಲು ಕೋರ್ಟ್‌ಗೆ ಅರ್ಜಿ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
September 3, 2026 - 4:24 pm
in Flash News, ಸಿನಿಮಾ
0 0
0
Untitled design 2026 09 03T162300.484

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದ A1 ಆರೋಪಿಯಾಗಿರುವ ನಟಿ ಪವಿತ್ರಾಗೌಡ ಅವರನ್ನು  ಇರಿಸಲಾಗಿರುವ ಬ್ಯಾರಕ್‌ನಿಂದ ಬೇರೆ ಬ್ಯಾರಕ್‌ಗೆ ಸ್ಥಳಾಂತರಿಸುವಂತೆ ಅವರ ಪರ ವಕೀಲರು ನ್ಯಾಯಾಲಯಕ್ಕೆ ಮನವಿ ಸಲ್ಲಿಸಿದ್ದಾರೆ. ಜೈಲಿನಲ್ಲಿರುವ ಬ್ಯಾರಕ್‌ನ ಪರಿಸ್ಥಿತಿಯಿಂದಾಗಿ ಪವಿತ್ರಾಗೌಡ ಅವರಿಗೆ ಅಲರ್ಜಿ ಹಾಗೂ ಸೋಂಕಿನ ಸಮಸ್ಯೆ ಎದುರಾಗುತ್ತಿದೆ ಎಂದು ವಕೀಲರು ನ್ಯಾಯಾಲಯದ ಗಮನಕ್ಕೆ ತಂದಿದ್ದಾರೆ.

ಬೆಂಗಳೂರಿನ 59ನೇ ಸಿಸಿಎಚ್‌ ನ್ಯಾಯಾಲಯದಲ್ಲಿ ಈ ಕುರಿತು ಅರ್ಜಿ ಸಲ್ಲಿಸಲಾಗಿದ್ದು, ಪವಿತ್ರಾಗೌಡ ಅವರ ಆರೋಗ್ಯದ ಹಿತದೃಷ್ಟಿಯಿಂದ ಅವರನ್ನು ಬೇರೆ ಬ್ಯಾರಕ್‌ಗೆ ಸ್ಥಳಾಂತರಿಸಬೇಕು ಎಂದು ಮನವಿ ಮಾಡಲಾಗಿದೆ. ಪ್ರಸ್ತುತ ಅವರು 16ಕ್ಕೂ ಹೆಚ್ಚು ಆರೋಪಿಗಳಿರುವ ಬ್ಯಾರಕ್‌ನಲ್ಲಿ ಇದ್ದಾರೆ ಎಂದು ಅರ್ಜಿಯಲ್ಲಿ ತಿಳಿಸಲಾಗಿದೆ.

RelatedPosts

KMF ಹಾಲಿನ ಟ್ಯಾಂಕರ್ ಪಲ್ಟಿ: ರಸ್ತೆಯಲ್ಲಿ ಹಾಲಿನ ಹೊಳೆ

ಬೈಕ್‌ ಟ್ಯಾಕ್ಸಿ ಸೇವೆಗೆ ಅವಕಾಶ ನೀಡಿ: ರಾಜ್ಯಗಳಿಗೆ ನಿತಿನ್‌ ಗಡ್ಕರಿ ಮನವಿ

ವಿಚ್ಛೇದನದ ಬಳಿಕ ದುನಿಯಾ ವಿಜಯ್ ಹೇಳಿದ್ದೇನು?

ದೇವರಕೊಂಡ ಮನೆ, ಮನದಲ್ಲಿ ಮಾರ್ದನಿಸಿದ ಕನ್ನಡಿಗನ ಕಂಠ

ADVERTISEMENT
ADVERTISEMENT
ಬ್ಯಾರಕ್‌ನಲ್ಲಿ ಶೌಚಾಲಯದ ಸಮಸ್ಯೆ

ವಕೀಲರ ವಾದದ ಪ್ರಕಾರ, ಪವಿತ್ರಾಗೌಡ ಅವರನ್ನು ಇರಿಸಿರುವ ಬ್ಯಾರಕ್‌ನಲ್ಲಿ ಸುಮಾರು 20ರಿಂದ 30 ಮಂದಿ ಆರೋಪಿಗಳು ಇದ್ದಾರೆ. ಆದರೆ ಇಷ್ಟೊಂದು ಸಂಖ್ಯೆಯ ಕೈದಿಗಳಿಗೆ ಕೇವಲ ಎರಡು ಶೌಚಾಲಯಗಳಿವೆ. ಈ ಪೈಕಿ ಒಂದು ಶೌಚಾಲಯ ದುರಸ್ತಿಯಲ್ಲಿರುವುದರಿಂದ ಬಳಕೆಗೆ ಲಭ್ಯವಿಲ್ಲ. ಇದರಿಂದ ಬ್ಯಾರಕ್‌ನಲ್ಲಿ ಸ್ವಚ್ಛತೆ ಹಾಗೂ ಮೂಲಭೂತ ಸೌಲಭ್ಯಗಳ ಸಮಸ್ಯೆ ಎದುರಾಗಿದೆ ಎಂದು ವಕೀಲರು ಹೇಳಿದ್ದಾರೆ.

ಈ ಪರಿಸ್ಥಿತಿಯಿಂದಾಗಿ ಪವಿತ್ರಾಗೌಡ ಅವರಿಗೆ ಅಲರ್ಜಿ ಹಾಗೂ ಸೋಂಕಿನ ಸಮಸ್ಯೆ ಹೆಚ್ಚಾಗುತ್ತಿದೆ ಎಂದು ನ್ಯಾಯಾಲಯಕ್ಕೆ ತಿಳಿಸಲಾಗಿದೆ. ಈಗಾಗಲೇ ಆರೋಗ್ಯ ಸಮಸ್ಯೆ ಎದುರಿಸುತ್ತಿರುವ ಹಿನ್ನೆಲೆ, ಅವರ ಆರೋಗ್ಯದ ಮೇಲೆ ಮತ್ತಷ್ಟು ಪರಿಣಾಮ ಬೀರದಂತೆ ಸೂಕ್ತ ವ್ಯವಸ್ಥೆ ಕಲ್ಪಿಸುವ ಅಗತ್ಯವಿದೆ ಎಂದು ವಕೀಲರು ಮನವಿ ಮಾಡಿದ್ದಾರೆ.

ವಕೀಲರ ಮನವಿಯನ್ನು ಆಲಿಸಿದ ನ್ಯಾಯಾಲಯ, ಈ ಕುರಿತು ಸೂಕ್ತ ಆದೇಶ ಹೊರಡಿಸುವುದಾಗಿ ತಿಳಿಸಿದೆ. ಹೀಗಾಗಿ ಪವಿತ್ರಾಗೌಡ ಅವರನ್ನು ಬೇರೆ ಬ್ಯಾರಕ್‌ಗೆ ಸ್ಥಳಾಂತರಿಸುವ ಬಗ್ಗೆ ನ್ಯಾಯಾಲಯದ ಮುಂದಿನ ಆದೇಶದ ಮೇಲೆ ಗಮನ ನೆಟ್ಟಿದೆ.

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ A1 ಆರೋಪಿ

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪವಿತ್ರಾಗೌಡ A1 ಆರೋಪಿಯಾಗಿದ್ದಾರೆ. 2024ರ ಜೂನ್‌ನಲ್ಲಿ ನಡೆದ ಈ ಪ್ರಕರಣವು ಕನ್ನಡ ಚಿತ್ರರಂಗದಲ್ಲಿ ಭಾರೀ ಸಂಚಲನ ಮೂಡಿಸಿತ್ತು. ನಟ ದರ್ಶನ್‌ ಸೇರಿದಂತೆ ಹಲವರ ವಿರುದ್ಧ ಕೊಲೆ, ಅಪಹರಣ, ಸಾಕ್ಷ್ಯ ನಾಶ ಸೇರಿದಂತೆ ಹಲವು ಗಂಭೀರ ಆರೋಪಗಳ ಅಡಿ ಪ್ರಕರಣ ದಾಖಲಾಗಿದೆ. ಪ್ರಕರಣದ ವಿಚಾರಣೆ ನ್ಯಾಯಾಲಯದಲ್ಲಿ ಮುಂದುವರಿದಿದೆ.

ಸಾಮಾಜಿಕ ಜಾಲತಾಣದ ಸಂದೇಶದಿಂದ ವಿವಾದ?

ಚಿತ್ರದುರ್ಗದ 33 ವರ್ಷದ ರೇಣುಕಾಸ್ವಾಮಿ ನಟ ದರ್ಶನ್‌ ಅವರ ಅಭಿಮಾನಿಯಾಗಿದ್ದರು. ಅವರು ಪವಿತ್ರಾಗೌಡ ಅವರಿಗೆ ಸಾಮಾಜಿಕ ಜಾಲತಾಣದ ಮೂಲಕ ಆಕ್ಷೇಪಾರ್ಹ ಸಂದೇಶಗಳನ್ನು ಕಳುಹಿಸಿದ್ದರು ಎನ್ನಲಾಗಿದೆ. 

ಬೆಂಗಳೂರಿಗೆ ಕರೆತಂದು ಹಲ್ಲೆ ನಡೆಸಿದ ಆರೋಪ

2024ರ ಜೂನ್‌ನಲ್ಲಿ ರೇಣುಕಾಸ್ವಾಮಿಯನ್ನು ಅಪಹರಿಸಿ ಬೆಂಗಳೂರಿಗೆ ಕರೆತಂದು ಪಟ್ಟಣಗೆರೆಯ ಶೆಡ್‌ನಲ್ಲಿ ಹಲ್ಲೆ ನಡೆಸಿ ಕೊಲೆ ಮಾಡಲಾಗಿದೆ ಎಂಬುದು ಪೊಲೀಸರ ತನಿಖೆಯ ಪ್ರಮುಖ ಆರೋಪವಾಗಿದೆ. ಜೂನ್‌ 9ರಂದು ಬೆಂಗಳೂರಿನಲ್ಲಿ ರೇಣುಕಾಸ್ವಾಮಿ ಅವರ ಮೃತದೇಹ ಪತ್ತೆಯಾಗಿತ್ತು. ಬಳಿಕ ತನಿಖೆ ಚುರುಕುಗೊಂಡಿದ್ದು, ಜೂನ್‌ 11ರಂದು ನಟ ದರ್ಶನ್‌ ಅವರನ್ನು ಪೊಲೀಸರು ಬಂಧಿಸಿದ್ದರು.

 

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 09 03T165332.458

KMF ಹಾಲಿನ ಟ್ಯಾಂಕರ್ ಪಲ್ಟಿ: ರಸ್ತೆಯಲ್ಲಿ ಹಾಲಿನ ಹೊಳೆ

by ಶಾಲಿನಿ ಕೆ. ಡಿ
September 3, 2026 - 4:54 pm
0

Untitled design 2026 09 03T162300.484

ಪವಿತ್ರಾಗೌಡಗೆ ಅಲರ್ಜಿ, ಸೋಂಕಿನ ಸಮಸ್ಯೆ: ಬೇರೆ ಬ್ಯಾರಕ್‌ಗೆ ಶಿಫ್ಟ್‌ ಮಾಡಲು ಕೋರ್ಟ್‌ಗೆ ಅರ್ಜಿ

by ಶಾಲಿನಿ ಕೆ. ಡಿ
September 3, 2026 - 4:24 pm
0

Untitled design 2026 09 03T154837.567

ಬೈಕ್‌ ಟ್ಯಾಕ್ಸಿ ಸೇವೆಗೆ ಅವಕಾಶ ನೀಡಿ: ರಾಜ್ಯಗಳಿಗೆ ನಿತಿನ್‌ ಗಡ್ಕರಿ ಮನವಿ

by ಶಾಲಿನಿ ಕೆ. ಡಿ
September 3, 2026 - 3:49 pm
0

Web Photo Editor 2026 07 31T143756.100

ವಿಚ್ಛೇದನದ ಬಳಿಕ ದುನಿಯಾ ವಿಜಯ್ ಹೇಳಿದ್ದೇನು?

by ದಿಶಾ ಕೆ. ಎಸ್.
September 3, 2026 - 2:40 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 09 03T165332.458
    KMF ಹಾಲಿನ ಟ್ಯಾಂಕರ್ ಪಲ್ಟಿ: ರಸ್ತೆಯಲ್ಲಿ ಹಾಲಿನ ಹೊಳೆ
    September 3, 2026 | 0
  • Untitled design 2026 09 03T154837.567
    ಬೈಕ್‌ ಟ್ಯಾಕ್ಸಿ ಸೇವೆಗೆ ಅವಕಾಶ ನೀಡಿ: ರಾಜ್ಯಗಳಿಗೆ ನಿತಿನ್‌ ಗಡ್ಕರಿ ಮನವಿ
    September 3, 2026 | 0
  • Your paragraph text (94)
    ಜಲಪ್ರಳಯಕ್ಕೆ ನೇಪಾಳ ತತ್ತರ: ಮೃತರ ಸಂಖ್ಯೆ 1,127ಕ್ಕೆ ಏರಿಕೆ, 4,858 ಮಂದಿ ನಾಪತ್ತೆ
    September 2, 2026 | 0
  • Your paragraph text (93)
    ಭಾರತದಲ್ಲಿ ನಡೆಯಲಿದೆ ಮೊದಲ ಮಹಿಳಾ ಟಿ20 ಚಾಂಪಿಯನ್ಸ್ ಟ್ರೋಫಿ: ಫೆ.14ರಿಂದ ಕ್ರಿಕೆಟ್ ಕದನ
    September 2, 2026 | 0
  • Your paragraph text (91)
    ಅಕ್ರಮ ಆಸ್ತಿ ಆರೋಪ: ತಿರುಮಲ ದೇವಸ್ಥಾನ ಮಂಡಳಿ ಅಧಿಕಾರಿ ಮನೆ, ಕಚೇರಿ ಮೇಲೆ ಎಸಿಬಿ ದಾಳಿ
    September 2, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version