• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Thursday, March 5, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಮನೆ ಊಟ ಕೇಳಿದ್ದ ಪವಿತ್ರಾಗೌಡಗೆ ಬಿಗ್ ಶಾಕ್: ಮೇಲ್ಮನವಿ ಸಲ್ಲಿಸಲು ಕಾರಾಗೃಹ ಅಧಿಕಾರಿಗಳ ನಿರ್ಧಾರ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
January 4, 2026 - 11:03 am
in Flash News, ಸಿನಿಮಾ
0 0
0
Untitled design 2026 01 04T105723.671

ಬೆಂಗಳೂರು: ನಟ ದರ್ಶನ್ ಮತ್ತು ಆತನ ಗ್ಯಾಂಗ್‌ನಿಂದ ನಡೆದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಪ್ರಮುಖ ಆರೋಪಿಯಾಗಿರುವ ಎ1 ಪವಿತ್ರಾಗೌಡಗೆ ಜೈಲಿನೊಳಗೆ ಮತ್ತೊಂದು ಶಾಕ್ ಎದುರಾಗಿದೆ. ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಬಂಧನದಲ್ಲಿರುವ ಪವಿತ್ರಾಗೌಡ ಅವರು ಆರೋಗ್ಯ ಕಾರಣಗಳನ್ನು ಮುಂದಿಟ್ಟು ಮನೆ ಊಟ ನೀಡುವಂತೆ ಕೋರ್ಟ್ ಮೊರೆ ಹೋಗಿದ್ದರು. ಈ ಹಿನ್ನೆಲೆಯಲ್ಲಿ ನ್ಯಾಯಾಲಯವು ಅವರಿಗೆ ಮನೆ ಊಟ ನೀಡಲು ಅನುಮತಿ ನೀಡಿತ್ತು. ಆದರೆ ಇದೀಗ ಆ ಆದೇಶವನ್ನು ಪ್ರಶ್ನಿಸಿ ಮೇಲ್ಮನವಿ ಸಲ್ಲಿಸಲು ಕಾರಾಗೃಹ ಇಲಾಖೆ ಅಧಿಕಾರಿಗಳು ನಿರ್ಧಾರ ಕೈಗೊಂಡಿದ್ದಾರೆ.

ಪರಪ್ಪನ ಅಗ್ರಹಾರ ಜೈಲಿನಲ್ಲಿ ಸುಮಾರು 4,700ಕ್ಕೂ ಹೆಚ್ಚು ಕೈದಿಗಳು ಒಂದೇ ರೀತಿಯ ಜೈಲು ಆಹಾರ ಸೇವಿಸುತ್ತಿದ್ದಾರೆ. ಈ ಆಹಾರದಿಂದ ಯಾವುದೇ ಕೈದಿಗೂ ಗಂಭೀರ ಆರೋಗ್ಯ ಸಮಸ್ಯೆ ಎದುರಾಗಿಲ್ಲ ಎಂದು ಕಾರಾಗೃಹ ಇಲಾಖೆ ಸ್ಪಷ್ಟಪಡಿಸಿದೆ. ಜೈಲಿನಲ್ಲಿ ನೀಡುವ ಆಹಾರವು ಸರ್ಕಾರದ ಮಾನದಂಡಗಳಿಗೆ ಅನುಗುಣವಾಗಿದ್ದು, ಗುಣಮಟ್ಟದಲ್ಲಿಯೂ ಯಾವುದೇ ಕೊರತೆ ಇಲ್ಲ ಎಂಬುದು ಅಧಿಕಾರಿಗಳ ವಾದವಾಗಿದೆ. ಹೀಗಾಗಿ ಕೇವಲ ಪವಿತ್ರಾಗೌಡಗೆ ಮಾತ್ರ ವಿಶೇಷ ಸೌಲಭ್ಯ ನೀಡುವುದು ಸಮಾನತೆಯ ತತ್ವಕ್ಕೆ ವಿರುದ್ಧವಾಗುತ್ತದೆ ಎಂಬ ಕಾರಣ ಮುಂದಿಟ್ಟು, ಕೋರ್ಟ್ ಆದೇಶ ಪ್ರಶ್ನಿಸಲು ಇಲಾಖೆ ಮುಂದಾಗಿದೆ.

RelatedPosts

ಇರಾನ್‌ನಿಂದ ಟ್ರಂಪ್, ಬೈಡನ್, ನಿಕ್ಕಿ ಹ್ಯಾಲಿ ಹ*ತ್ಯೆಗೆ ಸಂಚು: ಪಾಕ್‌ ಪ್ರಜೆಯ ಸ್ಫೋಟಕ ಹೇಳಿಕೆ

ಇರಾನ್-ಇಸ್ರೇಲ್ ಯುದ್ಧದ ಎಫೆಕ್ಟ್: ವಾಣಿಜ್ಯ LPG ಸಿಲಿಂಡರ್ ರಿಯಾಯಿತಿ ರದ್ದು

‘ಅದು ನಮ್ಮ ದೌರ್ಭಾಗ್ಯ’: ನಟಿಯರನ್ನ ಅಸಭ್ಯವಾಗಿ ತೋರಿಸಿದ ಬಗ್ಗೆ ನಟ ಶಿವರಾಜ್‌ಕುಮಾರ್‌ ಬೇಸರ

ಬಣ್ಣ ಎರಚಿದ್ದಕ್ಕೆ ಮೊಮ್ಮಗನ ಮೇಲೆ ಬಿಸಿನೀರು ಸುರಿದ ಅಜ್ಜಿ: ಬಾಲಕನಿಗೆ ಗಂಭೀರ ಗಾಯ

ADVERTISEMENT
ADVERTISEMENT

ಈ ವಿಚಾರವಾಗಿ ಈಗಾಗಲೇ ಜೈಲು ಅಧಿಕಾರಿಗಳು ವಿಶೇಷ ಸರ್ಕಾರಿ ಅಭಿಯೋಜಕ (SPP) ಅವರೊಂದಿಗೆ ಚರ್ಚೆ ನಡೆಸಿದ್ದು, ಸೋಮವಾರ ನ್ಯಾಯಾಲಯಕ್ಕೆ ಅಧಿಕೃತವಾಗಿ ಮೇಲ್ಮನವಿ ಸಲ್ಲಿಸಲು ಸಿದ್ಧತೆ ಮಾಡಿಕೊಂಡಿದ್ದಾರೆ. ಮೇಲ್ಮನವಿ ಸಲ್ಲಿಸಿದರೆ, ಪವಿತ್ರಾಗೌಡ ಮಾತ್ರವಲ್ಲದೆ ಮನೆ ಊಟಕ್ಕಾಗಿ ಅರ್ಜಿ ಸಲ್ಲಿಸಿರುವ ಇತರ ಕೈದಿಗಳಿಗೂ ಸಂಕಷ್ಟ ಎದುರಾಗುವ ಸಾಧ್ಯತೆ ಇದೆ ಎನ್ನಲಾಗಿದೆ.

ಪವಿತ್ರಾಗೌಡ ಅವರಿಗೆ ಕೋರ್ಟ್ ಆದೇಶ ಇದ್ದರೂ ಸಹ ಮನೆ ಊಟ ಇನ್ನೂ ಲಭ್ಯವಾಗಿಲ್ಲ. ಕಾರಣ, ನ್ಯಾಯಾಲಯದ ಆದೇಶ ಪ್ರತಿಯು ಕಾರಾಗೃಹ ಇಲಾಖೆಯ ಕೇಂದ್ರ ಕಚೇರಿಗೆ ತಲುಪಿದರೂ, ಪರಪ್ಪನ ಅಗ್ರಹಾರ ಜೈಲಿನ ಅಧಿಕಾರಿಗಳ ಕೈಗೆ ಅಧಿಕೃತವಾಗಿ ಇನ್ನೂ ತಲುಪಿಲ್ಲ. ಜೈಲಾಧಿಕಾರಿಗಳ ಕೈಗೆ ಆದೇಶ ಪ್ರತಿ ತಲುಪಿದ ಬಳಿಕವೇ ಮನೆ ಊಟ ನೀಡುವ ಪ್ರಕ್ರಿಯೆ ಆರಂಭವಾಗಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಈ ನಡುವೆ ಪವಿತ್ರಾಗೌಡ ಅವರು ಜೈಲು ಊಟವನ್ನೇ ಸೇವಿಸುತ್ತಿದ್ದು, ಜೈಲು ಆಹಾರವು ತಮ್ಮ ಆರೋಗ್ಯಕ್ಕೆ ಹೊಂದಿಕೆಯಾಗುತ್ತಿಲ್ಲ ಎಂದು ಆಪ್ತರ ಬಳಿ ಅಸಮಾಧಾನ ವ್ಯಕ್ತಪಡಿಸಿದ್ದರು. ಹೊರಗಿದ್ದಾಗ ಐಷಾರಾಮಿ ಜೀವನ ನಡೆಸುತ್ತಿದ್ದ ಪವಿತ್ರಾಗೌಡಗೆ ಇದೀಗ ಜೈಲಿನ ಕಟ್ಟುನಿಟ್ಟಿನ ನಿಯಮಗಳು ಮತ್ತು ಸಾಮಾನ್ಯ ಕೈದಿಗಳಂತೆ ಜೀವನ ನಡೆಸಬೇಕಾದ ಅನಿವಾರ್ಯತೆ ಎದುರಾಗಿದೆ.

ತಾಯಿಯ ಕೈರುಚಿಯ ಆಹಾರ ಸೇವಿಸಲು ಅವಕಾಶ ಸಿಗಲಿದೆ ಎಂಬ ನಿರೀಕ್ಷೆಯಲ್ಲಿದ್ದ ಪವಿತ್ರಾಗೌಡಗೆ, ಕಾರಾಗೃಹ ಇಲಾಖೆಯ ಮೇಲ್ಮನವಿ ನಿರ್ಧಾರ ಮತ್ತೊಂದು ಶಾಕ್‌ ನೀಡಿದೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 03 05T123333.033

ಇರಾನ್‌ನಿಂದ ಟ್ರಂಪ್, ಬೈಡನ್, ನಿಕ್ಕಿ ಹ್ಯಾಲಿ ಹ*ತ್ಯೆಗೆ ಸಂಚು: ಪಾಕ್‌ ಪ್ರಜೆಯ ಸ್ಫೋಟಕ ಹೇಳಿಕೆ

by ಶಾಲಿನಿ ಕೆ. ಡಿ
March 5, 2026 - 12:34 pm
0

Untitled design 2026 03 05T120432.300

ಇರಾನ್-ಇಸ್ರೇಲ್ ಯುದ್ಧದ ಎಫೆಕ್ಟ್: ವಾಣಿಜ್ಯ LPG ಸಿಲಿಂಡರ್ ರಿಯಾಯಿತಿ ರದ್ದು

by ಶಾಲಿನಿ ಕೆ. ಡಿ
March 5, 2026 - 12:05 pm
0

Untitled design 2026 03 05T113942.935

‘ಅದು ನಮ್ಮ ದೌರ್ಭಾಗ್ಯ’: ನಟಿಯರನ್ನ ಅಸಭ್ಯವಾಗಿ ತೋರಿಸಿದ ಬಗ್ಗೆ ನಟ ಶಿವರಾಜ್‌ಕುಮಾರ್‌ ಬೇಸರ

by ಶಾಲಿನಿ ಕೆ. ಡಿ
March 5, 2026 - 11:42 am
0

Untitled design 2026 03 05T111620.905

ಬಣ್ಣ ಎರಚಿದ್ದಕ್ಕೆ ಮೊಮ್ಮಗನ ಮೇಲೆ ಬಿಸಿನೀರು ಸುರಿದ ಅಜ್ಜಿ: ಬಾಲಕನಿಗೆ ಗಂಭೀರ ಗಾಯ

by ಶಾಲಿನಿ ಕೆ. ಡಿ
March 5, 2026 - 11:17 am
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 03 05T123333.033
    ಇರಾನ್‌ನಿಂದ ಟ್ರಂಪ್, ಬೈಡನ್, ನಿಕ್ಕಿ ಹ್ಯಾಲಿ ಹ*ತ್ಯೆಗೆ ಸಂಚು: ಪಾಕ್‌ ಪ್ರಜೆಯ ಸ್ಫೋಟಕ ಹೇಳಿಕೆ
    March 5, 2026 | 0
  • Untitled design 2026 03 05T120432.300
    ಇರಾನ್-ಇಸ್ರೇಲ್ ಯುದ್ಧದ ಎಫೆಕ್ಟ್: ವಾಣಿಜ್ಯ LPG ಸಿಲಿಂಡರ್ ರಿಯಾಯಿತಿ ರದ್ದು
    March 5, 2026 | 0
  • Untitled design 2026 03 05T113942.935
    ‘ಅದು ನಮ್ಮ ದೌರ್ಭಾಗ್ಯ’: ನಟಿಯರನ್ನ ಅಸಭ್ಯವಾಗಿ ತೋರಿಸಿದ ಬಗ್ಗೆ ನಟ ಶಿವರಾಜ್‌ಕುಮಾರ್‌ ಬೇಸರ
    March 5, 2026 | 0
  • Untitled design 2026 03 05T111620.905
    ಬಣ್ಣ ಎರಚಿದ್ದಕ್ಕೆ ಮೊಮ್ಮಗನ ಮೇಲೆ ಬಿಸಿನೀರು ಸುರಿದ ಅಜ್ಜಿ: ಬಾಲಕನಿಗೆ ಗಂಭೀರ ಗಾಯ
    March 5, 2026 | 0
  • Untitled design 2026 03 05T104519.089
    ಇಂಗ್ಲೆಂಡ್ ವಿರುದ್ಧ ಸೇಡು ತೀರಿಸಿಕೊಳ್ಳಲು ಟೀಂ ಇಂಡಿಯಾ ಸಜ್ಜು: ಫೈನಲ್ ಟಿಕೆಟ್ ಯಾರಿಗೆ?
    March 5, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version