• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Saturday, September 19, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ಪವಿತ್ರಾ ಬೇಲ್ ಕನಸು ಭಗ್ನ.. ಪಂಜರ ಪಕ್ಷಿ ಸುಬ್ಬಿಗೆ ಶಾಕ್

ಪರಪ್ಪನ ಅಗ್ರಹಾರದಲ್ಲಿ ಸುಬ್ಬ ದರ್ಶನ್ ಫುಲ್ ಸೈಲೆಂಟ್..!

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್ by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
April 7, 2026 - 3:00 pm
in ಸಿನಿಮಾ, ಸ್ಯಾಂಡಲ್ ವುಡ್
0 0
0
Untitled design (87)

ರೇಣುಕಾಸ್ವಾಮಿ ಮರ್ಡರ್ ಕೇಸ್‌‌‌ನಲ್ಲಿ ಜೈಲು ಪಾಲಾಗಿರೋ ನಟಿ ಪವಿತ್ರಾ ಗೌಡ ಬೇಲ್ ಕನಸು ಭಗ್ನವಾಗಿದೆ. ಪಂಜರದಿಂದ ಹೊರಬಂದು ಸ್ವತಂತ್ರವಾಗಿ ಹಾರೋಕೆ ತುದಿಗಾಲಲ್ಲಿ ನಿಂತಿದ್ದ ಪವಿತ್ರಾಗೆ ಕೋರ್ಟ್ ಬಿಗ್ ಶಾಕ್ ನೀಡಿದೆ.

RelatedPosts

ಡಿಬಾಸ್‌‌ ದಚ್ಚುಗೆ ರಿಲೀಫ್ : ವಿಚಾರಣೆ ವೇಳೆ ಕೋರ್ಟ್‌ಗೆ ಖುದ್ದು ಹಾಜರಾಗಲು ಹೈಕೋರ್ಟ್‌ ಗ್ರೀನ್‌ ಸಿಗ್ನಲ್

ಲಲಿತ್ ಮೋದಿ ಜೀವನಕಥೆ ಬೆಳ್ಳಿತೆರೆಗೆ: ಬಿಗ್ ಬಜೆಟ್ ಬಯೋಪಿಕ್‌ಗೆ ಸಿದ್ಧತೆ

ಕತ್ರಿನಾ ಕೈಫ್‌ ದೇಹದ ಬಗ್ಗೆ ಟ್ರೋಲ್: ಬೆಂಬಲಕ್ಕೆ ನಿಂತ ಹೃತಿಕ್ ರೋಷನ್

ಕತ್ರೀನಾ ಕೈಫ್ ಬಾಡಿ ಶೇಮಿಂಗ್‌ ಮಾಡಿದವರಿಗೆ ರಮ್ಯಾ ಕ್ಲಾಸ್!

ADVERTISEMENT
ADVERTISEMENT

ಒಂದು ಮರ್ಡರ್.. ಅದೆಷ್ಟು ಮಂದಿ ಫ್ಯಾಮಿಲಿಗಳನ್ನ ಹಾಗೂ ಅವ್ರ ಕುಟುಂಬಸ್ಥರನ್ನ ಡಿಸ್ಟರ್ಬ್ ಮಾಡುತ್ತೆ ಅಲ್ವಾ..? ರೇಣುಕಾಸ್ವಾಮಿ ಕೊಲೆ ಪ್ರಕರಣದಿಂದ ಆ ಇಡೀ ಕೇಸ್‌‌ನಲ್ಲಿ ಭಾಗಿಯಾಗಿರೋ ಆರೋಪಿಗಳು, ಅವರ ಫ್ಯಾಮಿಲಿ ಮೆಂಬರ್ಸ್ ಹೀಗೆ ಯಾರಿಗೂ ನೆಮ್ಮದಿ ಇಲ್ಲದಂತಾಗಿದೆ. ದರ್ಶನ್ ಏನೋ ಇದ್ರೆ ನೆಮ್ದಿಯಾಗ್ ಇರ್ಬೇಕ್ ಅಂತ ಹಾಡು ಮಾಡಿದ್ರು. ಆದ್ರೆ ಎಷ್ಟರ ಮಟ್ಟಿಗೆ ನೆಮ್ಮದಿ ಸಿಕ್ಕಿದೆ ಅನ್ನೋದೇ ಯಕ್ಷ ಪ್ರಶ್ನೆ.

ರಾಜಸ್ಥಾನದಲ್ಲಿ 'ಡೆವಿಲ್' ಚಿತ್ರೀಕರಣ ಮುಗಿಸಿದ ದರ್ಶನ್- ನಾಳೆ ಬೆಂಗಳೂರಿನತ್ತ ಚಿತ್ರತಂಡ  | Public TV

ಪವಿತ್ರಾ ಬೇಲ್ ಕನಸು ಭಗ್ನ.. ಪಂಜರ ಪಕ್ಷಿ ಸುಬ್ಬಿಗೆ ಶಾಕ್

ಪರಪ್ಪನ ಅಗ್ರಹಾರದಲ್ಲಿ ಸುಬ್ಬ ದರ್ಶನ್ ಫುಲ್ ಸೈಲೆಂಟ್..!

A1 ಆರೋಪಿ ಪವಿತ್ರಾ ಗೌಡ, A2 ಆರೋಪಿ ಚಾಲೆಂಜಿಂಗ್ ಸ್ಟಾರ್ ದರ್ಶನ್ ಜೊತೆ ಒಂದಷ್ಟು ಮಂದಿ ಆರೋಪಿಗಳು ಪರಪ್ಪನ ಅಗ್ರಹಾರದಲ್ಲಿದ್ದಾರೆ. ಮತ್ತಷ್ಟು ಮಂದಿಗೆ ಬೇಲ್ ಸಿಕ್ಕಿದೆ ಆದ್ರೂ, ಎಳ್ಳಷ್ಟು ನೆಮ್ಮದಿ ಇಲ್ಲದೆ, ಯಾವಾಗ ಬೇಲ್ ಕ್ಯಾನ್ಸಲ್ ಆಗುತ್ತೋ ಅನ್ನೋ ಭಯದಲ್ಲಿ ಬದುಕುವಂತಾಗಿದೆ. ಆದ್ರೆ ಸುಬ್ಬ-ಸುಬ್ಬಿ ಅಂತ ಫೇಮಸ್ ಆಗಿರೋ ದರ್ಶನ್-ಪವಿತ್ರಾ ಲವ್ ಸ್ಟೋರಿಗೆ ಬಹುತೇಕ ಫುಲ್‌ಸ್ಟಾಪ್ ಬಿದ್ದಿದೆ. ದರ್ಶನ್ ಅಂತೂ ಹಣೆಬರಹ ಇದ್ದಂತೆ ಆಗಲಿ ಅಂತ ಫುಲ್ ಸೈಲೆಂಟ್ ಆಗಿಬಿಟ್ಟಿದ್ದಾರೆ.

ಇತ್ತ ಪವಿತ್ರಾ ಗೌಡ ಮಗಳ ಬೋರ್ಡಿಂಗ್ ಎಕ್ಸಾಂ ನೆಪದಲ್ಲಿ 20 ದಿನ ಮಧ್ಯಂತರ ಜಾಮೀನು ಕೋರಿ ಸೆಷನ್ಸ್ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ರು. ಆದ್ರೆ ಸೆಷನ್ಸ್ ಕೋರ್ಟ್ ನಲ್ಲಿ ಸುಬ್ಬಿಯ ಆ ಜಾಮೀನು ಅರ್ಜಿ ವಜಾ ಆಗಿತ್ತು. ನಂತ್ರ ಆಕೆ ಹೈ ಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿದ್ರು. ಆದ್ರೆ ಹೈ ಕೋರ್ಟ್‌ನಲ್ಲಿ ಹಿಯರಿಂಗ್ ಬರೋ ವೇಳೆಗೆ ಪವಿತ್ರಾ ಗೌಡ ಮಗಳ ಎಕ್ಸಾಂ ಮುಗಿದೇ ಹೋಗಿತ್ತು. ಹಾಗಾಗಿ ಹೇಗೋ ಕೋರ್ಟ್ ತನ್ನ ಇಂಟರಿಮ್ ಬೇಲ್‌ನ ಕ್ಯಾನ್ಸಲ್ ಮಾಡುತ್ತೆ ಅನ್ನೋದು ಪವಿತ್ರಾಗೆ ಅರಿವಾಗಿದೆ. ಅದೇ ಕಾರಣಕ್ಕೆ ಕೋರ್ಟ್ ಕ್ಯಾನ್ಸಲ್ ಮಾಡೋಕೆ ಮೊದಲು ತಾವೇ ಆ ಬೇಲ್ ಅರ್ಜಿಯನ್ನ ವಾಪಸ್ ಪಡೆದಿದ್ದಾರೆ.

ಮಗಳ ಎಕ್ಸಾಂ ನೆಪ.. 20 ದಿನ ಬೇಲ್‌ಗೆ ಪವಿತ್ರಾ ಅರ್ಜಿ..!

ಕೋರ್ಟ್ ನೀಡಿದ ಶಾಕ್‌ಗೆ ಬೇಲ್ ಅರ್ಜಿ ಹಿಂಪಡೆದ A1

ದರ್ಶನ್ ಜೊತೆ ಮಾತಾಡಬೇಕು ಅಂತ ಪರಿತಪಿಸುತ್ತಿರೋ ಪವಿತ್ರಾಗೆ ಕೇರ್ ಮಾಡ್ತಿಲ್ಲ ಡಿಬಾಸ್ ದರ್ಶನ್. ಪವಿತ್ರಾ ಇಂದ್ಲೇ ಇದೆಲ್ಲಾ ಆಯ್ತು ಅನ್ನೋ ಕಾರಣಕ್ಕೆ ಎಲ್ಲವೂ ಇದ್ದು, ಏನೂ ಇಲ್ಲದಂತೆ ನಾಲ್ಕು ಗೋಡೆಗಳ ಮಧ್ಯೆ ಪಂಜರದ ಪಕ್ಷಿಯಂತೆ ಜೀವಿಸ್ತಿದ್ದಾರೆ. ಕೋರ್ಟ್ ಟ್ರಯಲ್ಸ್ ಬೇರೆ ನಡೆಯುತ್ತಿದ್ದು, ಆರೋಪಿಗಳು ಹಾಗೂ ಅವ್ರ ಕುಟುಂಬಸ್ಥರ ನಿರೀಕ್ಷೆಯಂತೆ ಬೇಗ ಬೇಗ ಆಗ್ತಿಲ್ಲ. ಆಗುವುದೂ ಇಲ್ಲ. ಯಾಕಂದ್ರೆ ಕೋರ್ಟ್‌ನಲ್ಲಿ ರೇಣುಕಾಸ್ವಾಮಿ ಮರ್ಡರ್ ಕೇಸ್‌‌ನಂತಹ ಸಾವಿರಾರು ಕೇಸ್‌‌ಗಳಿವೆ. ಹಾಗಾಗಿ ಎಲ್ಲಾ ಕಾನೂನು ಪ್ರಕ್ರಿಯೆಗಳು ಸಮಯಕ್ಕೆ ತಕ್ಕಂತೆಯೇ ನಡೆಯಲಿವೆ. ಇದನ್ನೆಲ್ಲಾ ನೋಡಿದ್ರೆ ಪಾಪ ಪವಿತ್ರಾ ಗೌಡ ಅಂತ ಅನಿಸದೇ ಇರದು. ಆದ್ರೆ ಕಾನೂನಿನ ಮುಂದೆ ಎಲ್ಲರೂ ಒಂದೇ ಅನ್ನೋದಕ್ಕೆ ಈ ಪ್ರಕರಣ ಜ್ವಲಂತ ಸಾಕ್ಷಿ ಆಗ್ತಿದೆ.

 

 

 

ShareSendShareTweetShare
ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್

ಗ್ಯಾರಂಟಿ ನ್ಯೂಸ್ ಸಂಸ್ಥೆಯ ಸಿನಿಮಾ ವಿಭಾಗದ ಮುಖ್ಯಸ್ಥರಾಗಿ 2024ರಿಂದ ಕಾರ್ಯ ನಿರ್ವಹಣೆ ಮಾಡುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಸುದ್ದಿ ವಾಹಿನಿಗಳಲ್ಲಿ 12 ವರ್ಷಗಳ ಕಾಲ ಸಿನಿಮಾ ವರದಿಗಾರ, ನಿರೂಪಕ, ಟೀಂ ಹೆಡ್ ಆಗಿ ಕಾರ್ಯ ನಿರ್ವಹಿಸಿದ ಅನುಭವ ಇದೆ. ಸಿನಿಮಾ ವರದಿಗಾರಿಕೆ, ಸಂದರ್ಶನ, ವಿಮರ್ಶೆ, ಎಕ್ಸ್ ಕ್ಲೂಸಿವ್ ಆಫ್ ದಿ ರೆಕಾರ್ಡ್ ಬರಹಗಳನ್ನ ಹೆಚ್ಚಾಗಿ ಬರೆಯುತ್ತಾರೆ. ಪ್ರವಾಸ, ಸೆಲೆಬ್ರಿಟಿ ಹೋಮ್ ಟೂರ್ ಮಾಡುವುದು, ಸಿನಿಮಾ, ವೆಬ್ ಸೀರೀಸ್ ಗಳ ವೀಕ್ಷಣೆ ಇವರ ಹವ್ಯಾಸ.

Please login to join discussion

ತಾಜಾ ಸುದ್ದಿ

ಪಟ್ಟೆ ತಲೆ ಹೆಬ್ಬಾತು ಪ್ರಕರಣ (35)

ಅಮಿತ್ ಶಾ ಆರೋಗ್ಯದಲ್ಲಿ ಏರುಪೇರು: ಹುಬ್ಬಳ್ಳಿ ಕಾರ್ಯಕ್ರಮಕ್ಕೆ ಗೈರು!

by ದಿಶಾ ಕೆ. ಎಸ್.
September 19, 2026 - 2:09 pm
0

ಪಟ್ಟೆ ತಲೆ ಹೆಬ್ಬಾತು ಪ್ರಕರಣ (34)

ಡಿಬಾಸ್‌‌ ದಚ್ಚುಗೆ ರಿಲೀಫ್ : ವಿಚಾರಣೆ ವೇಳೆ ಕೋರ್ಟ್‌ಗೆ ಖುದ್ದು ಹಾಜರಾಗಲು ಹೈಕೋರ್ಟ್‌ ಗ್ರೀನ್‌ ಸಿಗ್ನಲ್

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
September 19, 2026 - 1:48 pm
0

ಪಟ್ಟೆ ತಲೆ ಹೆಬ್ಬಾತು ಪ್ರಕರಣ (33)

ಪಶ್ಚಿಮ ಬಂಗಾಳದಲ್ಲಿ ಟಿಎಂಸಿಗೆ ಮತ್ತೊಂದು ಶಾಕ್ : ಉಪಚುನಾವಣೆಯಿಂದ ಹಿಂದೆ ಸರಿದ ಮತ್ತೋರ್ವ ಅಭ್ಯರ್ಥಿ

by ದಿಶಾ ಕೆ. ಎಸ್.
September 19, 2026 - 1:13 pm
0

ಪಟ್ಟೆ ತಲೆ ಹೆಬ್ಬಾತು ಪ್ರಕರಣ (31)

ವಿದ್ಯಾರ್ಥಿಗಳ ಶೈಕ್ಷಣಿಕ ಪ್ರವಾಸಕ್ಕೆ ಹೊಸ ರೂಲ್ಸ್: ಸೆಲ್ಫಿ, ರೀಲ್ಸ್‌ಗೆ ಸಂಪೂರ್ಣ ಬ್ರೇಕ್

by ದಿಶಾ ಕೆ. ಎಸ್.
September 19, 2026 - 12:53 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಪಟ್ಟೆ ತಲೆ ಹೆಬ್ಬಾತು ಪ್ರಕರಣ (34)
    ಡಿಬಾಸ್‌‌ ದಚ್ಚುಗೆ ರಿಲೀಫ್ : ವಿಚಾರಣೆ ವೇಳೆ ಕೋರ್ಟ್‌ಗೆ ಖುದ್ದು ಹಾಜರಾಗಲು ಹೈಕೋರ್ಟ್‌ ಗ್ರೀನ್‌ ಸಿಗ್ನಲ್
    September 19, 2026 | 0
  • WhatsApp Image 2026 09 17 at 8.18.27 AM
    ಲಲಿತ್ ಮೋದಿ ಜೀವನಕಥೆ ಬೆಳ್ಳಿತೆರೆಗೆ: ಬಿಗ್ ಬಜೆಟ್ ಬಯೋಪಿಕ್‌ಗೆ ಸಿದ್ಧತೆ
    September 19, 2026 | 0
  • ಹ್ಮೋ (46)
    ಕತ್ರಿನಾ ಕೈಫ್‌ ದೇಹದ ಬಗ್ಗೆ ಟ್ರೋಲ್: ಬೆಂಬಲಕ್ಕೆ ನಿಂತ ಹೃತಿಕ್ ರೋಷನ್
    September 19, 2026 | 0
  • Your paragraph text 2026 09 18T221135.496
    ಕತ್ರೀನಾ ಕೈಫ್ ಬಾಡಿ ಶೇಮಿಂಗ್‌ ಮಾಡಿದವರಿಗೆ ರಮ್ಯಾ ಕ್ಲಾಸ್!
    September 18, 2026 | 0
  • Your paragraph text 2026 09 18T215557.458
    ಅಭಿಮಾನಿಯ ಕಾಲಿನ ಮೇಲೆ ಕಾರು ಹರಿಸಿದ ಡ್ರೈವರ್‌: ಚಾಲಕನ ಮೇಲೆ ಗರಂ ಆದ ಸಲ್ಮಾನ್ ಖಾನ್‌
    September 18, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version