• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Saturday, September 19, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ಪವನ್ ವಿರುದ್ಧ ಅಲ್ಲು ಪಿತೂರಿ..ದಿಢೀರ್ ಸುದ್ದಿಗೋಷ್ಠಿ..!

ಚಿರು ಕುಟುಂಬದಲ್ಲಿ ಬಿರುಕು..ಅಲ್ಲು ಅರ್ಜುನ್ v/s ಪವನ್

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್ by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
May 26, 2025 - 6:05 pm
in ಸಿನಿಮಾ
0 0
0
Untitled design 2025 05 27t090624.776

ಸಿನಿಮಾ ಹಾಗೂ ರಾಜಕಾರಣ ಎರಡೂ ಕ್ಷೇತ್ರಗಳಲ್ಲಿ ಸೂಪರ್ ಹೀರೋ ಆಗಿ ಮಿಂಚ್ತಿರೋ ಗೇಮ್ ಚೇಂಜರ್ ಪವನ್ ಕಲ್ಯಾಣ್ ವಿರುದ್ಧ ನಾಲ್ಕು ಮಂದಿ ಪಿತೂರಿ ನಡೆಸ್ತಿದ್ದಾರಂತೆ. ಅವ್ರಲ್ಲಿ ಅಲ್ಲು ಅರವಿಂದ್ ಕೂಡ ಒಬ್ಬರು ಎನ್ನಲಾಗಿದ್ದು, ನಾನವನಲ್ಲ ನಾನವನಲ್ಲ ಅಂತಿದ್ದಾರೆ ಪುಷ್ಪರಾಜ್ ತಂದೆ ಅಲ್ಲು.

ಪವನ್ ಕಲ್ಯಾಣ್ ಅಕ್ಷರಶಃ ಪವರ್ ಸ್ಟಾರ್. ಇದರಲ್ಲಿ ಯಾವುದೇ ಅನುಮಾನ ಇಲ್ಲ. ಯಾಕಂದ್ರೆ ಸಿನಿಮಾ ಹಾಗೂ ಪಾಲಿಟಿಕ್ಸ್ ಎರಡೂ ಕ್ಷೇತ್ರಗಳಲ್ಲಿ ತನ್ನದೇ ಆದಂತಹ ಛಾಪು ಮೂಡಿಸಿದ್ದಾರೆ ಆಂಧ್ರ ಡಿಸಿಎಂ ಪವನ್. ಇದೀಗ ರಾಜಕಾರಣದ ಜೊತೆ ಜೊತೆಗೆ ಕಮಿಟ್ ಆಗಿರೋ ಸಿನಿಮಾಗಳನ್ನ ಕೂಡ ಮುಗಿಸಿಕೊಡ್ತಿರೋ ಗೇಮ್ ಚೇಂಜರ್, ತೆಲುಗು ಚಿತ್ರರಂಗದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

RelatedPosts

ಕತ್ರೀನಾ ಕೈಫ್ ಬಾಡಿ ಶೇಮಿಂಗ್‌ ಮಾಡಿದವರಿಗೆ ರಮ್ಯಾ ಕ್ಲಾಸ್!

ಅಭಿಮಾನಿಯ ಕಾಲಿನ ಮೇಲೆ ಕಾರು ಹರಿಸಿದ ಡ್ರೈವರ್‌: ಚಾಲಕನ ಮೇಲೆ ಗರಂ ಆದ ಸಲ್ಮಾನ್ ಖಾನ್‌

ಕಲರ್ಸ್ ಹೆಲ್ತ್ ಕೇರ್ ಇಂಡಿಯಾದ ನೂತನ ಶಾಖೆ ಆರಂಭ: ಡಾರ್ಲಿಂಗ್ ಕೃಷ್ಣ ದಂಪತಿಯಿಂದ ಉದ್ಘಾಟನೆ

ಕನ್ನಡ-ತುಳುನಲ್ಲಿ ಅರ್ಜುನ್ ದೇವ್ ಟಾಸ್ ಗೇಮ್

ADVERTISEMENT
ADVERTISEMENT

Maxresdefault (1)

ಆಂಧ್ರದಲ್ಲಿ ಸಮ್ಮಿಶ್ರ ಸರ್ಕಾರ ಅಧಿಕಾರಕ್ಕೆ ಬಂದು ಒಂದು ವರ್ಷ ಆಗ್ತಿದೆ. ಇಲ್ಲಿಯವರೆಗೂ ಚಿತ್ರರಂಗದ ಯಾವುದೇ ಸ್ಟಾರ್ ಆಗಲಿ ಸಿಎಂ ಚಂದ್ರಬಾಬು ನಾಯ್ಡು ಅಥ್ವಾ ಡಿಸಿಎಂ ಪವನ್ ಕಲ್ಯಾಣ್‌‌ರನ್ನ ಭೇಟಿ ಆಗಿಲ್ಲ. ಈ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿರೋ ಪವನ್, ನೇರವಾಗಿಯೇ ತೆಲುಗು ಚಿತ್ರರಂಗದ ಮೇಲೆ ಹರಿಹಾಯ್ದಿದ್ದಾರೆ. ಇದೇನಾ ನೀವು ಕೊಡೋ ರಿಟರ್ನ್‌ ಗಿಫ್ಟ್ ಅಂತ ತರಾಟೆಗೆ ತೆಗೆದುಕೊಂಡಿದ್ದಾರೆ. ಅಷ್ಟೇ ಅಲ್ಲ, ಇನ್ಮೇಲೆ ಸರ್ಕಾರದ ಜೊತೆ ವೈಯಕ್ತಿಕ ಭೇಟಿಗಳು ಇರುವುದಿಲ್ಲ. ಸಂಘ ಸಂಸ್ಥೆಗಳ ಮೂಲಕವೇ ಬನ್ನಿ ಅಂತ ಜಾಡಿಸಿದ್ದಾರೆ.

ಇನ್ನು ಚಿತ್ರರಂಗದ ಸಮಸ್ಯೆಗಳ ಇತ್ಯರ್ಥಕ್ಕಾಗಿ ನಿರ್ಮಾಪಕರು ಹಾಗೂ ವಿತರಕರು ಫಿಲ್ಮ್ ಚೇಂಬರ್‌ನಲ್ಲಿ ಸಭೆ ಸೇರಿ ಮಹತ್ವದ ಚರ್ಚೆ ನಡೆಸಿದ್ದು, ಅಲ್ಲಿ ಥಿಯೇಟರ್‌ಗಳನ್ನ ಮುಚ್ಚಬೇಕು ಅನ್ನೋ ಅಲೆ ಎದ್ದಿದೆ. ಪವನ್ ಕಲ್ಯಾಣ್‌ ಸಿನಿಮಾಗಳಾದ ಹರಿಹರ ವೀರಮಲ್ಲು ಹಾಗೂ OG ಬ್ಯಾಕ್ ಟು ಬ್ಯಾಕ್ ರಿಲೀಸ್ ಆಗ್ತಿದ್ದು, ಥಿಯೇಟರ್ ಕ್ಲೋಸ್ ಆದ್ರೆ ಅವುಗಳಿಗೆ ಸಮಸ್ಯೆ ಆಗಲಿದೆ ಅನ್ನೋದು ಓಪನ್ ಸೀಕ್ರೆಟ್.

Og pawan kalyan (5)

ಇನ್ನು ಈ ಎಲ್ಲಾ ಬೆಳವಣಿಗೆಗಳ ಹಿಂದೆ ನಾಲ್ಕು ಮಂದಿ ಬೇಕು ಅಂತಲೇ ಪವನ್ ಕಲ್ಯಾಣ್ ವಿರುದ್ಧ ಪಿತೂರಿ ಮಾಡ್ತಿದ್ದಾರೆ ಎನ್ನಲಾಗ್ತಿದೆ. ಆ ನಾಲ್ವರಲ್ಲಿ ಅಲ್ಲು ಅರ್ಜುನ್ ತಂದೆ ಅಲ್ಲು ಅರವಿಂದ್ ಕೂಡ ಇದಾರೆ ಅನ್ನೋದು ಗಲ್ಲಿ ಗಲ್ಲಿಗಳಲ್ಲಿ ಹರಿದಾಡ್ತಿರೋದು ಸುದ್ದಿಯಾಗಿದೆ. ಆದ್ರೀಗ ಪವನ್ ಬೆನ್ನಲ್ಲೇ ಅಲ್ಲು ಅರವಿಂದ್ ಸುದ್ದಿಗೋಷ್ಠಿ ನಡೆಸಿ, ನಾನವನಲ್ಲ ನಾನವನಲ್ಲ. ನನಗೂ ಅವರಿಗೂ ಸಂಬಂಧವಿಲ್ಲ. ಆ ನಾಲ್ವರಲ್ಲಿ ನಾನಿಲ್ಲ ಅಂತ ಸ್ಪಷ್ಟನೆ ನೀಡಿದ್ದಾರೆ.

Og pawan kalyan (4)

ಈ ಹಿಂದೆ ಪವನ್ ಕಲ್ಯಾಣ್ ಎಲೆಕ್ಷನ್ ಕ್ಯಾಂಪೇನ್ ಸಮಯದಲ್ಲಿ ಪವನ್ ವಿರುದ್ಧದ ಕ್ಯಾಂಡಿಡೇಟ್‌‌ ಪರ ಮತಯಾಚಿಸಿ, ಪ್ರತ್ಯಕ್ಷವಾಗಿಯೇ ತಾನು ಪವನ್ ವಿರುದ್ಧ ಅನ್ನೋದ್ರ ಹಿಂಟ್ ನೀಡಿದ್ರು ಅಲ್ಲು ಅರ್ಜುನ್. ಆದಾಗ್ಯೂ ಕೂಡ ಪುಷ್ಪ-2 ರಿಲೀಸ್ ವೇಳೆ ನಡೆದ ಕಾಲ್ತುಳಿತ ಪ್ರಕರಣದಲ್ಲಿ ಖುದ್ದು ಪವನ್ ಕಲ್ಯಾಣ್ ಕುಟುಂಬಸ್ಥ ಅನ್ನೋದಲ್ಲದೆ ಜವಾಬ್ದಾರಿಯುತ ರಾಜಕಾರಣಿ ಹಾಗು ನಟನಾಗಿ ಕೂಡ ಅಲ್ಲು ಅರ್ಜುನ್ ಪರ ನಿಂತಿದ್ರು. ಅದೆಲ್ಲವನ್ನ ಮರೆತು ಇದೀಗ ಚಿರು ಕುಟುಂಬದಲ್ಲಿ ಬಿರುಕು ತರ್ತಿದೆ ಅಲ್ಲು ಕುಟುಂಬ.

ಹೈದ್ರಾಬಾದ್‌ನ AAA ಮಲ್ಟಿಪ್ಲೆಕ್ಸ್ ಪಾಲನ್ನು ಹೊರತುಪಡಿಸಿ, ಆಂಧ್ರ ಅಥ್ವಾ ತೆಲಂಗಾಣದಲ್ಲಿ ನನಗೆ ಯಾವುದೇ ಥಿಯೇಟರ್ಸ್‌ ಇಲ್ಲ. ಆಂಧ್ರದಲ್ಲಿ 15 ಥಿಯೇಟರ್‌ಗಳನ್ನ ಲೀಸ್‌ಗೆ ಪಡೆದಿದ್ದು, ಭವಿಷ್ಯದಲ್ಲಿ ಅವುಗಳನ್ನ ನವೀಕರಿಸುವ ಯಾವುದೇ ಪ್ಲಾನ್ ಇಲ್ಲ ಎಂತಲೂ ಸ್ಪಷ್ಟಪಡಿಸಿರೋ ಅಲ್ಲು ಅರವಿಂದ್, ಥಿಯೇಟರ್‌ಗಳನ್ನ ಮುಚ್ಚುವುದು ತಪ್ಪು ಅಂತ ಸುದ್ದಿಗೋಷ್ಠಿಯಲ್ಲಿ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಇದು ಹೀಗೆಯೇ ಮುಂದುವರೆದಲ್ಲಿ, ಮುಂದೊಂದು ದಿನ ನಂದಮೂರಿ ಕುಟುಂಬದ ರೀತಿ ಚಿರು ಫ್ಯಾಮಿಲಿ ಕೂಡ ಇಬ್ಬಾಗ ಆಗೋದ್ರಲ್ಲಿ ಡೌಟೇ ಇಲ್ಲ.

ShareSendShareTweetShare
ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್

ಗ್ಯಾರಂಟಿ ನ್ಯೂಸ್ ಸಂಸ್ಥೆಯ ಸಿನಿಮಾ ವಿಭಾಗದ ಮುಖ್ಯಸ್ಥರಾಗಿ 2024ರಿಂದ ಕಾರ್ಯ ನಿರ್ವಹಣೆ ಮಾಡುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಸುದ್ದಿ ವಾಹಿನಿಗಳಲ್ಲಿ 12 ವರ್ಷಗಳ ಕಾಲ ಸಿನಿಮಾ ವರದಿಗಾರ, ನಿರೂಪಕ, ಟೀಂ ಹೆಡ್ ಆಗಿ ಕಾರ್ಯ ನಿರ್ವಹಿಸಿದ ಅನುಭವ ಇದೆ. ಸಿನಿಮಾ ವರದಿಗಾರಿಕೆ, ಸಂದರ್ಶನ, ವಿಮರ್ಶೆ, ಎಕ್ಸ್ ಕ್ಲೂಸಿವ್ ಆಫ್ ದಿ ರೆಕಾರ್ಡ್ ಬರಹಗಳನ್ನ ಹೆಚ್ಚಾಗಿ ಬರೆಯುತ್ತಾರೆ. ಪ್ರವಾಸ, ಸೆಲೆಬ್ರಿಟಿ ಹೋಮ್ ಟೂರ್ ಮಾಡುವುದು, ಸಿನಿಮಾ, ವೆಬ್ ಸೀರೀಸ್ ಗಳ ವೀಕ್ಷಣೆ ಇವರ ಹವ್ಯಾಸ.

Please login to join discussion

ತಾಜಾ ಸುದ್ದಿ

Your paragraph text 2026 09 18T222719.493

80s ಫೋಟೋ ಟ್ರೆಂಡ್‌ ಬೆನ್ನತ್ತಿದ್ದ ವ್ಯಕ್ತಿಗೆ ಸೈಬರ್ ವಂಚಕರಿಂದ ಬ್ಲ್ಯಾಕ್‌ಮೇಲ್!

by ಶಾಲಿನಿ ಕೆ. ಡಿ
September 18, 2026 - 10:27 pm
0

Your paragraph text 2026 09 18T221135.496

ಕತ್ರೀನಾ ಕೈಫ್ ಬಾಡಿ ಶೇಮಿಂಗ್‌ ಮಾಡಿದವರಿಗೆ ರಮ್ಯಾ ಕ್ಲಾಸ್!

by ಶಾಲಿನಿ ಕೆ. ಡಿ
September 18, 2026 - 10:12 pm
0

Your paragraph text 2026 09 18T215557.458

ಅಭಿಮಾನಿಯ ಕಾಲಿನ ಮೇಲೆ ಕಾರು ಹರಿಸಿದ ಡ್ರೈವರ್‌: ಚಾಲಕನ ಮೇಲೆ ಗರಂ ಆದ ಸಲ್ಮಾನ್ ಖಾನ್‌

by ಶಾಲಿನಿ ಕೆ. ಡಿ
September 18, 2026 - 9:56 pm
0

Your paragraph text 2026 09 18T214009.451

ಕೇಂದ್ರದಿಂದ ಗ್ಯಾಸ್ ಬಳಕೆದಾರರಿಗೆ ಬಿಗ್‌ ಶಾಕ್: ದೇಶಾದ್ಯಂತ 3.16 ಕೋಟಿ ಜನರಿಗೆ ಗ್ಯಾಸ್ ಕನೆಕ್ಷನ್ ಬ್ಲಾಕ್

by ಶಾಲಿನಿ ಕೆ. ಡಿ
September 18, 2026 - 9:40 pm
0

ಸಂಬಂಧಿಸಿದ ಪೋಸ್ಟ್‌ಗಳು

  • Your paragraph text 2026 09 18T221135.496
    ಕತ್ರೀನಾ ಕೈಫ್ ಬಾಡಿ ಶೇಮಿಂಗ್‌ ಮಾಡಿದವರಿಗೆ ರಮ್ಯಾ ಕ್ಲಾಸ್!
    September 18, 2026 | 0
  • Your paragraph text 2026 09 18T215557.458
    ಅಭಿಮಾನಿಯ ಕಾಲಿನ ಮೇಲೆ ಕಾರು ಹರಿಸಿದ ಡ್ರೈವರ್‌: ಚಾಲಕನ ಮೇಲೆ ಗರಂ ಆದ ಸಲ್ಮಾನ್ ಖಾನ್‌
    September 18, 2026 | 0
  • Your paragraph text 2026 09 18T202423.824
    ಕಲರ್ಸ್ ಹೆಲ್ತ್ ಕೇರ್ ಇಂಡಿಯಾದ ನೂತನ ಶಾಖೆ ಆರಂಭ: ಡಾರ್ಲಿಂಗ್ ಕೃಷ್ಣ ದಂಪತಿಯಿಂದ ಉದ್ಘಾಟನೆ
    September 18, 2026 | 0
  • Your paragraph text 2026 09 18T195115.523
    ಕನ್ನಡ-ತುಳುನಲ್ಲಿ ಅರ್ಜುನ್ ದೇವ್ ಟಾಸ್ ಗೇಮ್
    September 18, 2026 | 0
  • Your paragraph text 2026 09 18T193219.659
    ದರ್ಶನ್‌ಗೆ ರಿಲೀಫ್: ಸಾಕ್ಷ್ಯ ವಿಚಾರಣೆ ವೇಳೆ ಖುದ್ದು ಹಾಜರಾಗಲು ಹೈಕೋರ್ಟ್ ಒಪ್ಪಿಗೆ
    September 18, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version