• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Tuesday, April 14, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ಕಾಂತಾರ ಸೆಟ್ಟೇರಿದ್ದ, ಆನೆಗುಡ್ಡ ಆಲಯದಲ್ಲಿ DCM ಪವನ್

ಆನೆಗುಡ್ಡ ವಿನಾಯಕನ ದರ್ಶನದ ಹಿಂದಿನ ರಹಸ್ಯವೇನು..?

admin by admin
January 16, 2026 - 5:00 pm
in ಸಿನಿಮಾ, ಸೌತ್ ಸಿನಿಮಾಸ್
0 0
0
Untitled design 2026 01 16T165244.012

 ಕೀರ್ತಿ ಪಾಟೀಲ್, ಫಿಲಂ ಬ್ಯೂರೋ, ಗ್ಯಾರಂಟಿ ನ್ಯೂಸ್

ಕಾಂತಾರ ಸಿನಿಮಾ ತೆರೆಕಂಡ ನಂತ್ರ, ಅದು ಕೇವಲ ಕಥೆಯಾಗಿ ಉಳಿದಿಲ್ಲ. ಒಂದು ಅನನ್ಯ ದೈವಿಕ ಅನುಭವವಾಗಿ ಬೆಳೆದು ನಿಂತಿದೆ. ದೈವಶಕ್ತಿ ನೆಲೆಸಿದೆ ಎನ್ನಲಾದ ಅದೇ ಭೂಮಿಗೆ ಈಗ ಆಂಧ್ರ ಡಿಸಿಎಂ ಪವನ್ ಕಲ್ಯಾಣ್ ಕೂಡ ಹೆಜ್ಜೆ ಇಟ್ಟಿದ್ದಾರೆ. ಆನೆಗುಡ್ಡ ವರಸಿದ್ದಿ ವಿನಾಯಕನ ದರ್ಶನ ಪಡೆದ ಪವನ್ ವಿಡಿಯೋ ಸದ್ಯ ಟಾಕ್ ಆಫ್ ದಿ ಟೌನ್ ಆಗಿದೆ.

RelatedPosts

ಮರಳಿ ಬಂದ ದರ್ಶನ್‌ ಮ್ಯಾನೇಜರ್ ಮಲ್ಲಿ..ಇಷ್ಟು ದಿನ ಇದ್ದಿದ್ದೆಲ್ಲಿ..?

‘KD’ಗೂ ಸೆನ್ಸಾರ್ ಸಂಕಷ್ಟ..KVN ಸಂಸ್ಥೆ ಟಾರ್ಗೆಟ್ ಏಕೆ..?

ಲಾಸ್ ವೇಗಾಸ್‌‌‌ ಸಿನಿಮಾಕಾನ್‌‌ನಲ್ಲಿ ನಮ್ಮ ಕನ್ನಡಿಗ ಯಶ್

ರಮ್ಯಾ ಕೇಸ್‌ಗೆ ಟ್ವಿಸ್ಟ್..ಪರಾರಿಯಾದವರಿಗೆ ಕಂಟಕ ಫಿಕ್ಸ್..!

ADVERTISEMENT
ADVERTISEMENT

ಕಾಂತಾರ ಸೆಟ್ಟೇರಿದ್ದ, ಆನೆಗುಡ್ಡ ಆಲಯದಲ್ಲಿ DCM ಪವನ್

ಆಂಧ್ರ ಸೂಪರ್ ಸ್ಟಾರ್‌ನ ಅದ್ಯಾವ ಶಕ್ತಿ ಕರೆದು ತಂದಿದೆ..?!

ಕಾಂತಾರ ಸಿನಿಮಾ ದೇಶವನ್ನೇ ಕಾಡಿದ ಬಳಿಕ, ಅದರ ಆಧ್ಯಾತ್ಮ ಶಕ್ತಿ, ದೈವ ನಂಬಿಕೆ ಮತ್ತು ಕರಾವಳಿ ಸಂಸ್ಕೃತಿಯ ಮೇಲಿನ ಆಸಕ್ತಿ ಮತ್ತಷ್ಟು ಹೆಚ್ಚಾಗಿದೆ. ಇದೇ ಹಿನ್ನೆಲೆಯಲ್ಲಿ, ಕಾಂತಾರ ಸೆಟ್ಟೇರಿದ ಶಕ್ತಿಶಾಲಿ ತೀರ್ಥಕ್ಷೇತ್ರವಾದ ಆನೆಗುಡ್ಡ ವಿನಾಯಕ ದೇವಸ್ಥಾನಕ್ಕೆ ಆಂಧ್ರ DCM ಪವನ್ ಕಲ್ಯಾಣ್ ಭೇಟಿ ನೀಡಿರುವುದು ಕುತೂಹಲ ಮೂಡಿಸಿದೆ. ರಾಜಕೀಯ ಗದ್ದಲದಿಂದ ಸ್ವಲ್ಪ ದೂರ ಉಳಿದು, ಭಕ್ತನಾಗಿ ವಿನಾಯಕನ ಸನ್ನಿಧಿಯಲ್ಲಿ ಶಾಂತ ದರ್ಶನ ಪಡೆದಿರುವುದು ಈಗ ಸಿನಿರಂಗದಲ್ಲಿ ಮತ್ತು ರಾಜಕೀಯ ವಲಯದಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ.

ಕರಾವಳಿ ಕರ್ನಾಟಕದ ಹೃದಯಭಾಗದಲ್ಲಿರುವ ಆನೆಗುಡ್ಡ ವರಸಿದ್ದಿ ವಿನಾಯಕ ದೇವಸ್ಥಾನ ಅಪಾರ ಮಹಿಮೆಯುಳ್ಳ ಆಲಯ. ಇಲ್ಲಿರೋ ಗಣಪನನ್ನ ಬಯಕೆಗಳನ್ನ ಈಡೇರಿಸೋ ದೈವ ಅಂತ ಭಕ್ತರು ನಂಬುತ್ತಾರೆ. ಹೊಸ ಕೆಲಸ, ಸಿನಿಮಾ ಆರಂಭ, ರಾಜಕೀಯ ತೀರ್ಮಾನಗಳ ಮುನ್ನ ಅನೇಕ ಗಣ್ಯರು ಇಲ್ಲಿ ದರ್ಶನ ಪಡೆಯುವುದು ವಿಶೇಷ. ಸಾವಿರಾರು ವರ್ಷಗಳ ಇತಿಹಾಸ ಹೊಂದಿರುವ ಈ ದೇವಸ್ಥಾನದಲ್ಲಿ ಮಾಡುವ ಪ್ರಾರ್ಥನೆ ಫಲ ಕೊಡುತ್ತದೆ ಎಂಬ ನಂಬಿಕೆ. ಪವನ್ ಕಲ್ಯಾಣ್ ಭೇಟಿ ಈಗ ಸಾಕಷ್ಟು ಚರ್ಚೆ ಆಗ್ತಿದೆ. ಸಿಎಂ ರೇಸ್‌‌ನಲ್ಲಿರೋ ಡಿಸಿಎಂ ಭೇಟಿ ಪಾಸಿಟಿವ್ ವೈಬ್ಸ್ ನೀಡಿದೆ.

ಆನೆಗುಡ್ಡ ವಿನಾಯಕನ ದರ್ಶನದ ಹಿಂದಿನ ರಹಸ್ಯವೇನು..?

ಪವನ್ ಕಲ್ಯಾಣ್ ಮೌನ ಪ್ರಾರ್ಥನೆ.. ಭವಿಷ್ಯದ ಸೂಚನೆ..?!

ರಿಷಬ್ ಶೆಟ್ರ ಕಾಂತಾರ, ಕಾಂತಾರ-1 ಬಿಡುಗಡೆಯಾದ ನಂತರ ಆನೆಗುಡ್ಡ ಹಾಗೂ ಸುತ್ತಮುತ್ತಲ ಪ್ರದೇಶಗಳನ್ನು ಪವರ್ ಸೆಂಟರ್ ಎಂದೇ ಜನ ಭಾವಿಸ್ತಾರೆ. ಇದೇ ಶಕ್ತಿಯನ್ನು ಅನುಭವಿಸಲು, ಕಾಂತಾರ ತಂಡದ ಹೆಜ್ಜೆ ಗುರುತುಗಳ ಭೂಮಿಗೆ ಪವನ್ ಬಂದಿರೋದು ಸದ್ಯ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗ್ತಿದೆ. ಪವನ್ ಬರೀ ರಾಜಕಾರಣಿ ಅಲ್ಲ, ಗಾಢ ಆಧ್ಯಾತ್ಮಿ ಕೂಡ ಹೌದು. ಹಿಂದೆ ತಿರುಪತಿ, ಕಾಶಿ, ಉಜ್ಜಯಿನಿ ಸೇರಿದಂತೆ ಹಲವು ಪವಿತ್ರ ಕ್ಷೇತ್ರಗಳಿಗೆ ಭೇಟಿ ನೀಡಿರೋ ಪವನ್ ಟೆಂಪಲ್ ರನ್ ಹಿಂದೆ ಬಹುದೊಡ್ಡ ಕಾರಣವೇ ಅಡಗಿದೆ ಎನ್ನಲಾಗ್ತಿದೆ.

 

ShareSendShareTweetShare
admin

admin

Please login to join discussion

ತಾಜಾ ಸುದ್ದಿ

252

ಬಿಹಾರದಲ್ಲಿ ಅಂತ್ಯವಾಯ್ತು ನಿತೀಶ್ ಕುಮಾರ್ ಯುಗ..!

by ಶಾಲಿನಿ ಕೆ. ಡಿ
April 14, 2026 - 6:55 pm
0

Pವಿ

ಕೆ.ಆರ್ ಮಾರ್ಕೆಟ್ ಪಾರ್ಕಿಂಗ್ ಉದ್ಘಾಟನೆಗೆ ಸಿದ್ಧ

by ಶಾಲಿನಿ ಕೆ. ಡಿ
April 14, 2026 - 5:37 pm
0

345

ಕೂಸನ್ನೇ ಕೊಂದ ಕಟುಕ ತಂದೆ

by ಶಾಲಿನಿ ಕೆ. ಡಿ
April 14, 2026 - 5:15 pm
0

ಮೊಒದಿ

ಏಪ್ರಿಲ್‌15ಕ್ಕೆ ಮಂಡ್ಯದ ಆದಿಚುಂಚನಗಿರಿಗೆ ಭೇಟಿ ನೀಡಲಿರುವ ಮೋದಿ

by ಶಾಲಿನಿ ಕೆ. ಡಿ
April 14, 2026 - 4:18 pm
0

ಸಂಬಂಧಿಸಿದ ಪೋಸ್ಟ್‌ಗಳು

  • Malli karjun
    ಮರಳಿ ಬಂದ ದರ್ಶನ್‌ ಮ್ಯಾನೇಜರ್ ಮಲ್ಲಿ..ಇಷ್ಟು ದಿನ ಇದ್ದಿದ್ದೆಲ್ಲಿ..?
    April 14, 2026 | 0
  • Untitled design 2026 04 14T145512.168
    ‘KD’ಗೂ ಸೆನ್ಸಾರ್ ಸಂಕಷ್ಟ..KVN ಸಂಸ್ಥೆ ಟಾರ್ಗೆಟ್ ಏಕೆ..?
    April 14, 2026 | 0
  • Untitled design 2026 04 14T141047.242
    ಲಾಸ್ ವೇಗಾಸ್‌‌‌ ಸಿನಿಮಾಕಾನ್‌‌ನಲ್ಲಿ ನಮ್ಮ ಕನ್ನಡಿಗ ಯಶ್
    April 14, 2026 | 0
  • BeFunky collage (57)
    ರಮ್ಯಾ ಕೇಸ್‌ಗೆ ಟ್ವಿಸ್ಟ್..ಪರಾರಿಯಾದವರಿಗೆ ಕಂಟಕ ಫಿಕ್ಸ್..!
    April 13, 2026 | 0
  • BeFunky collage (62)
    ಆಶಾ ಭೋಸ್ಲೆ ಅಂತ್ಯಕ್ರಿಯೆ: ಸರ್ಕಾರಿ ಗೌರವದೊಂದಿಗೆ ಮುಂಬೈಯಲ್ಲಿ ಅಂತಿಮ ನಮನ
    April 13, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version