• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Monday, May 18, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ಸ್ಟೇಜ್‌ ಮೇಲೆ ಖಡ್ಗ ಬೀಸಿದ ನಟ ಪವನ್ ಕಲ್ಯಾಣ್..ಬಾಡಿಗಾರ್ಡ್ ಜಸ್ಟ್‌ ಮಿಸ್‌..!

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
September 22, 2025 - 7:12 pm
in ಸಿನಿಮಾ
0 0
0
Untitled design 2025 09 22t185917.358

ಹೈದರಾಬಾದ್: ಹೈದರಾಬಾದ್‌ನ ಎಲ್‌ಬಿ ಕ್ರೀಡಾಂಗಣದಲ್ಲಿ ಭಾನುವಾರ ನಡೆದ ತೆಲುಗು ಚಿತ್ರ ‘ದೆ ಕಾಲ್ ಹಿಮ್ ಒಜಿ’ಯ ಪ್ರಿ-ರಿಲೀಸ್ ಕಾರ್ಯಕ್ರಮದಲ್ಲಿ ರೋಮಾಂಚಕ ಘಟನೆ ನಡೆದಿದೆ. ಆಂಧ್ರಪ್ರದೇಶದ ಉಪಮುಖ್ಯಮಂತ್ರಿಯೂ ಆಗಿರುವ ಖ್ಯಾತ ತೆಲುಗು ನಟ ಪವನ್ ಕಲ್ಯಾಣ್ ಅವರು ವೇದಿಕೆಯ ಮೇಲೆ ಖಡ್ಗ ಬೀಸಿದಾಗ ಅದು ಅವರ ಬಾಡಿಗಾರ್ಡ್‌‌ಗೆ ಸ್ವಲ್ಪದರಲ್ಲೇ ತಾಗುವ ಸನ್ನಿವೇಶ ನಡೆಯಿತು. ಈ ಘಟನೆಯ ವಿಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದೆ.

ಕಾರ್ಯಕ್ರಮದಲ್ಲಿ ಪವನ್ ಕಲ್ಯಾಣ್ ಅವರು ತಮ್ಮ ಮುಂಬರುವ ಚಿತ್ರ ‘ದೆ ಕಾಲ್ ಹಿಮ್ ಒಜಿ’ಯ ಓಜಸ್ ಗಂಭೀರ ಪಾತ್ರದ ವೇಷದಲ್ಲಿ ಕಾಣಿಸಿಕೊಂಡಿದ್ದಾರೆ. ಖಡ್ಗವನ್ನು ಹಿಡಿದು ವೇದಿಕೆಯ ಮೇಲೆ ಆಕರ್ಷಕವಾಗಿ ಝುಲಾಯಿಸಿದಾಗ, ಅದು ಅವರ ಪಕ್ಕದಲ್ಲಿದ್ದ ಬಾಡಿಗಾರ್ಡ್‌ಗೆ ತಾಗುವಂತಿತ್ತು. ಆದರೆ, ಬಾಡಿಗಾರ್ಡಗೆ (ಅಂಗರಕ್ಷಕ) ಯಾವುದೇ ಅನಾಹುತ ಸಂಭವಿಸಲಿಲ್ಲ. ಈ ಘಟನೆಯನ್ನು ಗಮನಿಸಿದ ಮತ್ತೊಬ್ಬ ಬಾಡಿಗಾರ್ಡ್‌‌ (ಅಂಗರಕ್ಷಕ) ತಕ್ಷಣ ಎಚ್ಚರಿಕೆ ನೀಡಿದರು. ಈ ರೋಮಾಂಚಕ ಕ್ಷಣಗಳು ಕ್ಯಾಮರಾದಲ್ಲಿ ಸೆರೆಯಾಗಿ, ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ವೈರಲ್‌ ಆಗಿದೆ.

RelatedPosts

ಡೈರೆಕ್ಟರ್ ಕ್ಯಾಪ್ ತೊಟ್ಟ ತೆಲುಗಿನ ನಟ ರಾಮ್ ಪೋತಿನೇನಿ: RAPO23 ಸಿನಿಮಾ ಅನೌನ್ಸ್

‘ಮೋಡ ಕವಿದ ವಾತಾವರಣ’ ಸಿನಿಮಾಗೆ ಸೆನ್ಸಾರ್ ಅಸ್ತು..ಜೂನ್ 26ಕ್ಕೆ ಚಿತ್ರ ಬಿಡುಗಡೆ

ಜಯಂ ರವಿ ಬಾಳಲ್ಲಿ ಆಟ ಆಡಿದ ‘ಇಡ್ಲಿ ಬ್ಯೂಟಿ’ ಯಾರು?

ಸ್ಟಾರ್‌ ಕ್ರಿಕೆಟರ್‌ ಜೊತೆ ಕಿಸ್‌ ಬ್ಯೂಟಿ ಶ್ರೀಲೀಲಾ ಡೇಟಿಂಗ್? ಯಾರು ಆ ಆಟಗಾರ?

ADVERTISEMENT
ADVERTISEMENT

‘They Call Him OG’ event was a disaster 🥹 delayed 3 hrs despite rain warnings, no proper trailer & total negligence. If not for Pawan Kalyan stepping in, it would’ve been a complete washout.

That sword 🗡️ just a mm away! 😳
Thank god! 🙏🏻
pic.twitter.com/jRo5ftYq2T

— KARTHIK DP (@dp_karthik) September 21, 2025

ಪವನ್ ಕಲ್ಯಾಣ್‌ ಅವರ ಈ ಸಾಹಸಕ್ಕೆ ಅಭಿಮಾನಿಗಳಿಂದ ಭಾರೀ ಚಪ್ಪಾಳೆಯ ಸುರಿಮಳೆಯೇ ಸಿಕ್ಕಿತ್ತು. ಭಾರೀ ಮಳೆಯ ನಡುವೆಯೂ ಸಾವಿರಾರು ಜನರು ಕಾರ್ಯಕ್ರಮಕ್ಕೆ ಆಗಮಿಸಿದ್ದರು. ಚಿತ್ರದ ಟೀಸರ್ ಮತ್ತು ಪವನ್ ಕಲ್ಯಾಣ್‌ರ ಆಕರ್ಷಕ ಪಾತ್ರವು ಈಗಾಗಲೇ ಚಿತ್ರರಸಿಕರಲ್ಲಿ ಭಾರೀ ನಿರೀಕ್ಷೆಯನ್ನು ಮೂಡಿಸಿದೆ.

ಪವನ್ ಕಲ್ಯಾಣ್ ರಾಜಕೀಯದಲ್ಲಿಯೂ ತಮ್ಮ ಛಾಪನ್ನು ಮೂಡಿಸಿದ್ದಾರೆ. ಜನಸೇನಾ ಪಕ್ಷದ ಸಂಸ್ಥಾಪಕರಾಗಿರುವ ಅವರು, ಆಂಧ್ರಪ್ರದೇಶದ ಉಪಮುಖ್ಯಮಂತ್ರಿಯಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಚಿತ್ರರಂಗ ಮತ್ತು ರಾಜಕಾರಣ ಎರಡರಲ್ಲಿಯೂ ತಮ್ಮದೇ ಆದ ವಿಶಿಷ್ಟ ಗುರುತನ್ನು ಸೃಷ್ಟಿಸಿದ್ದಾರೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 05 18T103726.050

ಕೇರಳದ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ವಿ.ಡಿ. ಸತೀಶನ್

by ಶಾಲಿನಿ ಕೆ. ಡಿ
May 18, 2026 - 10:41 am
0

Untitled design 2026 05 18T102932.073

ಬೆಂಗಳೂರು ಸೇರಿದಂತೆ ಪ್ರಮುಖ ನಗರಗಳಲ್ಲಿ ಪೆಟ್ರೋಲ್, ಡೀಸೆಲ್ ಬೆಲೆ ಎಷ್ಟು? ಇಲ್ಲಿ ಚೆಕ್‌ ಮಾಡಿ

by ಶಾಲಿನಿ ಕೆ. ಡಿ
May 18, 2026 - 10:30 am
0

Untitled design 2026 05 18T100624.179

ಬಿಹಾರದಲ್ಲಿ ಪ್ಯಾಸೆಂಜರ್ ರೈಲಿಗೆ ಭಾರೀ ಬೆಂಕಿ: ಪ್ರಾಣಾಪಾಯದಿಂದ ಪಾರಾದ ಪ್ರಯಾಣಿಕರು

by ಶಾಲಿನಿ ಕೆ. ಡಿ
May 18, 2026 - 10:07 am
0

Untitled design 2026 05 18T094431.236

 ಪಂಜಾಬ್‌ ಸೋಲಿಸಿ ಪ್ಲೇಆಫ್‌ಗೆ ಎಂಟ್ರಿ ಕೊಟ್ಟ ಆರ್‌ಸಿಬಿ: ವಿಜಯ್ ಮಲ್ಯ ಪೋಸ್ಟ್‌ ವೈರಲ್.!

by ಶಾಲಿನಿ ಕೆ. ಡಿ
May 18, 2026 - 9:46 am
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 05 17T190616.227
    ಡೈರೆಕ್ಟರ್ ಕ್ಯಾಪ್ ತೊಟ್ಟ ತೆಲುಗಿನ ನಟ ರಾಮ್ ಪೋತಿನೇನಿ: RAPO23 ಸಿನಿಮಾ ಅನೌನ್ಸ್
    May 17, 2026 | 0
  • Untitled design 2026 05 17T190139.266
    ‘ಮೋಡ ಕವಿದ ವಾತಾವರಣ’ ಸಿನಿಮಾಗೆ ಸೆನ್ಸಾರ್ ಅಸ್ತು..ಜೂನ್ 26ಕ್ಕೆ ಚಿತ್ರ ಬಿಡುಗಡೆ
    May 17, 2026 | 0
  • ChatGPT Image May 17, 2026, 05 41 37 PM
    ಜಯಂ ರವಿ ಬಾಳಲ್ಲಿ ಆಟ ಆಡಿದ ‘ಇಡ್ಲಿ ಬ್ಯೂಟಿ’ ಯಾರು?
    May 17, 2026 | 0
  • Untitled design 2026 05 17T172851.020
    ಸ್ಟಾರ್‌ ಕ್ರಿಕೆಟರ್‌ ಜೊತೆ ಕಿಸ್‌ ಬ್ಯೂಟಿ ಶ್ರೀಲೀಲಾ ಡೇಟಿಂಗ್? ಯಾರು ಆ ಆಟಗಾರ?
    May 17, 2026 | 0
  • Untitled design 2026 05 17T165609.199
    ಶಿವಣ್ಣನಲ್ಲಿ ಅಣ್ಣಾವ್ರ ಕಂಡ ಕಿಚ್ಚ ಸುದೀಪ್..‘ಬೇಲ್‌’ಗೆ ಭೇಷ್..!
    May 17, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version