• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Thursday, July 23, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ಪೆದ್ದಿ ಚರಣ್ ಚಿಕಿರಿ ಸ್ಟೆಪ್‌ಗೆ ಪ್ಯಾನ್ ಇಂಡಿಯಾ ಬೋಲ್ಡ್

ಎ.ಆರ್. ರೆಹಮಾನ್ ಟ್ಯೂನ್.. ಜಾನಿ ಮಾಸ್ಟರ್ ಸ್ಟೆಪ್ಸ್..!!

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್ by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
November 8, 2025 - 4:57 pm
in ಸಿನಿಮಾ, ಸೌತ್ ಸಿನಿಮಾಸ್
0 0
0
Untitled design 2025 11 08T165245.960

ರಂಗಸ್ಥಳಂ ಬಳಿಕ ಮತ್ತೊಮ್ಮೆ ಡಿ ಗ್ಲಾಮರ್ ಲುಕ್‌‌ನಲ್ಲಿ ಕಿಕ್ ಕೊಡೋಕೆ ಬರ್ತಿದ್ದಾರೆ ಚಿರು ತನಯ ರಾಮ್ ಚರಣ್. ಪೆದ್ದಿ ಟೀಸರ್ ನೋಡಿ ದಂಗಾಗಿದ್ದ ಸಿನಿರಸಿಕರು, ಇದೀಗ ಚಿಕಿರಿ ಸ್ಟೆಪ್ಸ್‌ಗೆ ಪ್ಯಾನ್ ಇಂಡಿಯಾ ಕ್ಲೀನ್ ಬೋಲ್ಡ್ ಆಗುವಂತಾಗಿದೆ. ಅತಿಲೋಕ ಸುಂದರಿ ಶ್ರೀದೇವಿ ಪುತ್ರಿ ಜಾಹ್ನವಿ ಗ್ಲಾಮರ್ ಜೊತೆ ಚರಣ್ ಚಿಕಿರಿ ರಾ & ರಗಡ್ ಸ್ಟೆಪ್ಸ್ ಹೇಗಿದೆ ಹೀಳ್ತೀವಿ ಈ ಸ್ಟೋರಿ ನೋಡಿ.

RelatedPosts

‘ಮನೆಗೆ ವಾಪಸ್ ಹೋಗಿ’: ವಿದ್ಯಾರ್ಥಿಗಳಿಗೆ ಸಲ್ಮಾನ್ ಖಾನ್ ಮನವಿ

ವಿಜಯ್ ಕೊನೆಯ ಸಿನಿಮಾ ‘ಜನನಾಯಗನ್’ ನೋಡಲು ಬಂದ ತ್ರಿಶಾ; ವಿಡಿಯೋ ವೈರಲ್

ಜನನಾಯಗನ್ ಎಂಟ್ರಿಗೆ ಬಾಕ್ಸ್ ಆಫೀಸ್ ಬ್ಲಾಸ್ಟ್.. ನಿರೀಕ್ಷೆಗೂ ಮೀರಿದ ಕ್ರೇಜಿ ರೆಸ್ಪಾನ್ಸ್!

ಡ್ರ್ಯಾಗನ್ ಟೀಂ ಖಬರ್; 10 ದಿನಗಳ ಹೈ-ವೋಲ್ಟೇಜ್ ಆ್ಯಕ್ಷನ್ ಶೂಟ್!

ADVERTISEMENT
ADVERTISEMENT

ಅಬ್ಬಬ್ಬಾ.. ಇದೇನ್ ಡ್ಯಾನ್ಸಾ ಅಥ್ವಾ ಏನ್ ಗುರು..? ಸ್ಪ್ರಿಂಗ್ ತರಹ ಆಡ್ತಿದ್ದಾರಲ್ವಾ ಅಂತ ಹುಬ್ಬೇರಿಸಬೇಡಿ. ನಿಮ್ಮ ಊಹೆ ನಿಜಾನೇ. ಮೆಗಾಸ್ಟಾರ್ ಚಿರಂಜೀವಿ ತನಯ ರಾಮ್ ಚರಣ್, ತಂದೆಯನ್ನ ಮೀರಿಸಬಲ್ಲಂತಹ ಡ್ಯಾನ್ಸರ್ ಅನ್ನೋದು ಈ ಹಾಡಿನಿಂದ ಗೊತ್ತಾಗ್ತಿದೆ. ಯೆಸ್.. ಇದು ಗ್ಲೋಬಲ್ ಸ್ಟಾರ್ ರಾಮ್ ಚರಣ್ ಅಭಿನಯದ ನೆಕ್ಸ್ಟ್ ವೆಂಚರ್ ಪೆದ್ದಿ ಚಿತ್ರದ ಫಸ್ಟ್ ಡ್ಯಾನ್ಸಿಂಗ್ ನಂಬರ್.

ಪೆದ್ದಿ ಚರಣ್ ಚಿಕಿರಿ ಸ್ಟೆಪ್‌ಗೆ ಪ್ಯಾನ್ ಇಂಡಿಯಾ ಬೋಲ್ಡ್

ಗ್ಲೋಬಲ್ ಸ್ಟಾರ್ ರಾಮ್ ಚರಣ್ ಮತ್ತೆ ಡ್ಯಾನ್ಸ್ ರೂಲ್ಡ್

ಅತಿಲೋಕ ಸುಂದರಿ ಶ್ರೀದೇವಿ ಮಗಳು ಜಾಹ್ನವಿ ಹಾಗೂ ಚರಣ್ ಜೋಡಿಯ ಈ ಸಿನಿಮಾ, ಕಂಪ್ಲೀಟ್ ಹಳ್ಳಿ ಸೊಗಡು, ಸೊಬಗಿನಿಂದ ಕೂಡಿರಲಿದೆ. ಪೆದ್ದನಂತೆ ಪೆದ್ದಿ ರೋಲ್ ಮಾಡ್ತಿರೋ ಚರಣ್, ಆಫ್ಟರ್ ರಂಗಸ್ಥಳಂ ಒನ್ಸ್ ಅಗೈನ್ ಡಿ ಗ್ಲಾಮರ್ ರೋಲ್‌‌ನಲ್ಲಿ ಮಿಂಚು ಹರಿಸಲಿದ್ದಾರೆ. ಇಲ್ಲಿ ಗಡ್ಡ, ಕೂದಲು ಬಿಟ್ಕೊಂಡು, ಪ್ಯಾಂಟ್ ಮಡಚಿಕೊಂಡು, ಮೂಗಿಗೆ ಉಂಗುರ ಹಾಕಿಕೊಂಡು, ಬಾಯಲ್ಲಿ ಬೀಡಿ, ಕಾಲಲ್ಲಿ ಚಪ್ಪಲಿ.. ಥೇಟ್ ಹಳ್ಳಿ ಗಮಾರನಂತೆ ಕಾಣಿಸಿಗ್ತಾರೆ ನಾಯಕನಟ. ಅಂದಹಾಗೆ ಜಾನಿ ಮಾಸ್ಟರ್ ಕೊರಿಯೋಗ್ರಫಿಯ ಚಿಕರಿ ಹಾಡಿಗೆ ಇಡೀ ದುನಿಯಾ ಬೆರಗಾಗಿದೆ.

ಎ ಆರ್ ರೆಹಮಾನ್ ಸಂಗೀತ ಸಂಯೋಜನೆಯ ಹಾಗೂ ಬುಚ್ಚಿಬಾಬು ನಿರ್ದೇಶನದ ಪೆದ್ದಿ ಚಿತ್ರದ ಈ ಚಿಕರಿ ಹಾಡಿನಲ್ಲಿ ಹುಕ್ ಸ್ಟೆಪ್ ಸಖತ್ ಮಜಬೂತಾಗಿದ್ದು, ಬಾಲಾಜಿ ಸಾಹಿತ್ಯ ಪಕ್ಕಾ ನಾಟಿ ಸ್ಟೈಲ್‌‌ನಲ್ಲಿದೆ. ಅಂದಹಾಗೆ ಕನ್ನಡದಲ್ಲಿ ಕೂಡ ಮಜಾ ಕೊಡ್ತಿರೋ ಚಿಕಿರಿ ಚಿಕಿರಿ ಸಾಂಗ್‌ಗೆ ಚಿಕ್ಕಬಳ್ಳಾಪುರದ ವರದರಾಜು ಸಾಹಿತ್ಯ ರಚಿಸಿದ್ದು, ಸಂಜೀತ್ ಹೆಗ್ಡೆ ಕಂಠದಲ್ಲಿ ಅಷ್ಟೇ ಸೊಗಸಾಗಿ ಮೂಡಿಬಂದಿದೆ. ಇನ್ನು ನಾಯಕನಟಿ ಜಾಹ್ನವಿಯನ್ನ ದೇವರ ಚಿತ್ರಕ್ಕಿಂತ ಬ್ಯೂಟಿಫುಲ್ ಆಗಿ ತೋರಿಸಲಾಗಿದ್ದು, ಎಲ್ಲೆಡೆ ಚಿಕಿರಿ ಅಂತ ಗುನುಗುವಂತಾಗಿದೆ.

ಎ.ಆರ್. ರೆಹಮಾನ್ ಟ್ಯೂನ್.. ಜಾನಿ ಮಾಸ್ಟರ್ ಸ್ಟೆಪ್ಸ್..!!

ಜಾಹ್ನವಿ ಗ್ಲಾಮರ್ ರಂಗು.. ಚಿರು ತನಯನ ಡ್ಯಾನ್ಸ್ ಗುಂಗು

ನಮ್ಮ ಶಿವರಾಜ್‌‌ಕುಮಾರ್ ಕೂಡ ಈ ಪೆದ್ದಿ ಚಿತ್ರದಲ್ಲೊಂದು ಪ್ರಧಾನ ಪಾತ್ರ ಪೋಷಿಸಿದ್ದು, ಮುಂದಿನ ವರ್ಷ ಮಾರ್ಚ್‌ 27ಕ್ಕೆ ವರ್ಲ್ಡ್ ವೈಡ್ ತೆರೆಗಪ್ಪಳಿಸಲಿದೆ ಸಿನಿಮಾ.

 

 

 

ShareSendShareTweetShare
ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್

ಗ್ಯಾರಂಟಿ ನ್ಯೂಸ್ ಸಂಸ್ಥೆಯ ಸಿನಿಮಾ ವಿಭಾಗದ ಮುಖ್ಯಸ್ಥರಾಗಿ 2024ರಿಂದ ಕಾರ್ಯ ನಿರ್ವಹಣೆ ಮಾಡುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಸುದ್ದಿ ವಾಹಿನಿಗಳಲ್ಲಿ 12 ವರ್ಷಗಳ ಕಾಲ ಸಿನಿಮಾ ವರದಿಗಾರ, ನಿರೂಪಕ, ಟೀಂ ಹೆಡ್ ಆಗಿ ಕಾರ್ಯ ನಿರ್ವಹಿಸಿದ ಅನುಭವ ಇದೆ. ಸಿನಿಮಾ ವರದಿಗಾರಿಕೆ, ಸಂದರ್ಶನ, ವಿಮರ್ಶೆ, ಎಕ್ಸ್ ಕ್ಲೂಸಿವ್ ಆಫ್ ದಿ ರೆಕಾರ್ಡ್ ಬರಹಗಳನ್ನ ಹೆಚ್ಚಾಗಿ ಬರೆಯುತ್ತಾರೆ. ಪ್ರವಾಸ, ಸೆಲೆಬ್ರಿಟಿ ಹೋಮ್ ಟೂರ್ ಮಾಡುವುದು, ಸಿನಿಮಾ, ವೆಬ್ ಸೀರೀಸ್ ಗಳ ವೀಕ್ಷಣೆ ಇವರ ಹವ್ಯಾಸ.

Please login to join discussion

ತಾಜಾ ಸುದ್ದಿ

ಟಿ (17)

ಉತ್ತರ ಕನ್ನಡದಲ್ಲಿ ಮಳೆ ಆರ್ಭಟ: ಶಿರಸಿ, ಸಿದ್ದಾಪುರ ತಾಲೂಕುಗಳ ಶಾಲೆಗಳಿಗೆ ನಾಳೆ ರಜೆ

by ಶಾಲಿನಿ ಕೆ. ಡಿ
July 23, 2026 - 11:17 pm
0

ಟಿ (16)

‘ಮನೆಗೆ ವಾಪಸ್ ಹೋಗಿ’: ವಿದ್ಯಾರ್ಥಿಗಳಿಗೆ ಸಲ್ಮಾನ್ ಖಾನ್ ಮನವಿ

by ಶಾಲಿನಿ ಕೆ. ಡಿ
July 23, 2026 - 10:59 pm
0

ಟಿ (14)

ಸತತ ನಾಲ್ಕನೇ ದಿನವೂ ಸಂಸತ್‌‌ನಲ್ಲಿ ನೀಟ್ ಗದ್ದಲ: ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಪಟ್ಟು

by ಶಾಲಿನಿ ಕೆ. ಡಿ
July 23, 2026 - 10:40 pm
0

ಟಿ (13)

ಗುಜರಾತ್‌ನಲ್ಲಿ ಮಹಾಮಳೆ: ಪಾರ್ಕಿಂಗ್ ಸ್ಥಳ ಜಲಾವೃತ, ನೀರಲ್ಲಿ ಮುಳುಗಿದ 50 ಕ್ಕೂ ಹೆಚ್ಚು ಕಾರುಗಳು

by ಶಾಲಿನಿ ಕೆ. ಡಿ
July 23, 2026 - 10:22 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಟಿ (16)
    ‘ಮನೆಗೆ ವಾಪಸ್ ಹೋಗಿ’: ವಿದ್ಯಾರ್ಥಿಗಳಿಗೆ ಸಲ್ಮಾನ್ ಖಾನ್ ಮನವಿ
    July 23, 2026 | 0
  • ಟಿ (2)
    ವಿಜಯ್ ಕೊನೆಯ ಸಿನಿಮಾ ‘ಜನನಾಯಗನ್’ ನೋಡಲು ಬಂದ ತ್ರಿಶಾ; ವಿಡಿಯೋ ವೈರಲ್
    July 23, 2026 | 0
  • 1600 900 (18)
    ಜನನಾಯಗನ್ ಎಂಟ್ರಿಗೆ ಬಾಕ್ಸ್ ಆಫೀಸ್ ಬ್ಲಾಸ್ಟ್.. ನಿರೀಕ್ಷೆಗೂ ಮೀರಿದ ಕ್ರೇಜಿ ರೆಸ್ಪಾನ್ಸ್!
    July 23, 2026 | 0
  • 1600 900 (12)
    ಡ್ರ್ಯಾಗನ್ ಟೀಂ ಖಬರ್; 10 ದಿನಗಳ ಹೈ-ವೋಲ್ಟೇಜ್ ಆ್ಯಕ್ಷನ್ ಶೂಟ್!
    July 23, 2026 | 0
  • 1600 900 (5)
    ‘ಜನ ನಾಯಗನ್’ ಗ್ರ್ಯಾಂಡ್ ರಿಲೀಸ್; ಹಲವು ಶೋಗಳು ಹೌಸ್‌ಫುಲ್
    July 23, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version