• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Tuesday, April 21, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ಜುಲೈ 4 ರಂದು ಬಹು ನಿರೀಕ್ಷಿತ ಸೆಬಾಸ್ಟಿನ್ ಡೇವಿಡ್ ಅವರ “ಪೆನ್ ಡ್ರೈವ್” ಬಿಡುಗಡೆ

ಪ್ರಮುಖಪಾತ್ರದಲ್ಲಿ ಕನಸಿನ ರಾಣಿ ಮಾಲಾಶ್ರೀ ಹಾಗೂ "ಬಿಗ್ ಬಾಸ್" ಖ್ಯಾತಿಯ ತನಿಷಾ ಕುಪ್ಪಂಡ-ಕಿಶನ್ ನಟನೆ

ಶ್ರೀದೇವಿ ಬಿ. ವೈ by ಶ್ರೀದೇವಿ ಬಿ. ವೈ
July 3, 2025 - 1:06 pm
in ಸಿನಿಮಾ
0 0
0
Web 2025 07 03t125623.732

ಎನ್ ಹನುಮಂತರಾಜು ಹಾಗೂ ಲಯನ್ ಎಸ್ ವೆಂಕಟೇಶ್ ನಿರ್ಮಾಣದ, ಖ್ಯಾತ ನಿರ್ದೇಶಕ ಸೆಬಾಸ್ಟಿನ್ ಡೇವಿಡ್ ನಿರ್ದೇಶನದ ಹಾಗೂ ಕನಸಿನ ರಾಣಿ ಮಾಲಾಶ್ರೀ, “ಬಿಗ್ ಬಾಸ್” ಖ್ಯಾತಿಯ ತನಿಷಾ ಕುಪ್ಪಂಡ ಮತ್ತು ಕಿಶನ್ ಪ್ರಮುಖಪಾತ್ರದಲ್ಲಿ ಅಭಿನಯಿಸಿರುವ “ಪೆನ್ ಡ್ರೈವ್” ಚಿತ್ರ ಜುಲೈ 4 ರಂದು ಅದ್ದೂರಿಯಾಗಿ ಬಿಡುಗಡೆಯಾಗುತ್ತಿದೆ.

ಈಗಾಗಲೇ ಬಿಡುಗಡೆಯಾಗಿರುವ “ಪೆನ್ ಡ್ರೈವ್” ಚಿತ್ರದ ಹಾಡುಗಳು, ಟೀಸರ್ ಹಾಗೂ ಹಾಡುಗಳು ಜನಮೆಚ್ಚುಗೆ ಪಡೆದಿದೆ. ಶೀರ್ಷಿಕೆಯಿಂದಲೇ ಕುತೂಹಲ ಮೂಡಿಸಿರುವ ಬಹು ನಿರೀಕ್ಷಿತ ಈ ಚಿತ್ರ ನೋಡುವ ಕಾತುರ ಅಭಿಮಾನಿಗಳಲ್ಲಿದೆ.

RelatedPosts

ನನ್ನ ಕೊಂದಿದ್ದು ಬೋನಿ ಕಪೂರ್..ಶ್ರೀದೇವಿ ಆತ್ಮ ಸ್ಫೋಟಕ ಸ್ಟೇಟ್ಮೆಂಟ್

ಕಿಂಗ್, ರಾಕಾಗಿಲ್ಲ ಟೆನ್ಷನ್..ಪ್ರೆಗ್ನೆನ್ಸಿಯಲ್ಲೂ ದೀಪಿಕಾ ವರ್ಕಿಂಗ್

ಸ್ಯಾಂಡಲ್‌ವುಡ್‌ಗೆ ಎಂಟ್ರಿ ಕೊಟ್ಟ ಶರತ್ ಕೃಷ್ಣ..!

ಅಕ್ಕ- ಪಕ್ಕದ ಸೆಲ್‌‌..ದರ್ಶನ್-ವಿನಯ್ ಕುಲಕರ್ಣಿ ಪಕ್ಕಾ ದೋಸ್ತಿ

ADVERTISEMENT
ADVERTISEMENT

Whatsapp image 2025 07 03 at 12.51.42 pm (2)ಚಿತ್ರರಂಗದೊಂದಿಗೆ ಸುಮಾರು ಮೂವತ್ತು ವರ್ಷಗಳ ನಂಟಿರುವ ಹಾಗೂ ರಾಷ್ಟ್ರೀಯ, ಅಂತರರಾಷ್ಟ್ರೀಯ ಚಲನಚಿತ್ರೋತ್ಸವಗಳಲ್ಲಿ ಪ್ರದರ್ಶನ ಕಂಡಿರುವ ಅನೇಕ ಸದಭಿರುಚಿಯ ಚಿತ್ರಗಳನ್ನು ನಿರ್ದೇಶಿಸಿರುವ ನಿರ್ದೇಶಕ ಸೆಬಾಸ್ಟಿನ್ ಡೇವಿಡ್ ಅವರೆ “ಪೆನ್ ಡ್ರೈವ್” ಚಿತ್ರಕ್ಕೆ ಕಥೆ, ಚಿತ್ರಕಥೆ ಬರೆದಿದ್ದಾರೆ‌. ಮಾಲಾಶ್ರೀ ಅವರು ಖಡಕ್ ಪೊಲೀಸ್ ಅಧಿಕಾರಿಯ ಪಾತ್ರದಲ್ಲಿ ಅಭಿನಯಿಸಿದ್ದಾರೆ.

Whatsapp image 2025 07 03 at 12.51.43 pm (1)ತನಿಷಾ ಕುಪ್ಪಂಡ ಹಾಗು ಕಿಶನ್ ಅವರು ಬಹು ನಿರೀಕ್ಷಿತ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ರಾಧಿಕಾ ರಾಮ್, ಸಂಜನಾ ನಾಯ್ಡು, ಅರ್ಚನ, ರೇಣುಕಾ, ಗೀತಾ, ಭಾಗ್ಯ, ಗೀತಪ್ರಿಯ, ಕರಿಸುಬ್ಬು, ಎನ್ ಹನುಮಂತರಾಜು ಮುಂತಾದವರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ.

Whatsapp image 2025 07 03 at 12.51.43 pmಡಾ||ವಿ.ನಾಗೇಂದ್ರಪ್ರಸಾದ್ ಸಂಗೀತ ನಿರ್ದೇಶನ ಹಾಗೂ ಪಿ.ವಿ.ಆರ್ ಸ್ವಾಮಿ ಅವರ ಛಾಯಾಗ್ರಹಣವಿರುವ ಈ ಚಿತ್ರಕ್ಕೆ ನಾಗೇಶ್ ಅವರು ಸಂಕಲನ ಕಾರ್ಯ ನಿರ್ವಹಿಸುವುದರೊಂದಿಗೆ ಸಂಭಾಷಣೆಯನ್ನು ಬರೆದಿದ್ದಾರೆ‌.

ShareSendShareTweetShare
ಶ್ರೀದೇವಿ ಬಿ. ವೈ

ಶ್ರೀದೇವಿ ಬಿ. ವೈ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರು, ಆರೋಗ್ಯ, ವಿಜ್ಞಾನ, ತಂತ್ರಜ್ಞಾನ, ರಾಜ್ಯ ರಾಜಕೀಯ ಸೇರಿದಂತೆ ಹಲವು ವಿಷಯಗಳ ಕುರಿತಾಗಿ ವರದಿಗಳನ್ನು ಮಾಡುತ್ತಾರೆ. ಕನ್ನಡ ಕಥೆ, ಕವನ, ಕಾದಂಬರಿ ಸೇರಿದಂತೆ ವಿವಿಧ ಸಾಹಿತ್ಯ ಪ್ರಕಾರಗಳ ಅಧ್ಯಯನದ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 04 21T184255.810

“ಪ್ರಧಾನಿ ನರೇಂದ್ರ ಮೋದಿ ಒಬ್ಬ ಟೆರರಿಸ್ಟ್”: ಮಲ್ಲಿಕಾರ್ಜುನ ಖರ್ಗೆ ವಿವಾದಾತ್ಮಕ ಹೇಳಿಕೆ

by ಶಾಲಿನಿ ಕೆ. ಡಿ
April 21, 2026 - 6:44 pm
0

Untitled design 2026 04 21T182606.020

ಪಟಾಕಿ ಕಾರ್ಖಾನೆಯಲ್ಲಿ ಭೀಕರ ಸ್ಫೋಟ: ಇಬ್ಬರ ದುರ್ಮ*ರಣ, ನಾಲ್ವರಿಗೆ ಗಂಭೀರ ಗಾಯ

by ಶಾಲಿನಿ ಕೆ. ಡಿ
April 21, 2026 - 6:30 pm
0

Untitled design 2026 04 21T181433.605

ನನ್ನ ಕೊಂದಿದ್ದು ಬೋನಿ ಕಪೂರ್..ಶ್ರೀದೇವಿ ಆತ್ಮ ಸ್ಫೋಟಕ ಸ್ಟೇಟ್ಮೆಂಟ್

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
April 21, 2026 - 6:15 pm
0

Untitled design 2026 04 21T175012.808

22 ವರ್ಷದ ಯುವಕನ ಜೊತೆ 37ರ ಆಂಟಿ ಲವ್: ಜೀವಭಯದಿಂದ ಪೊಲೀಸ್ ಮೊರೆ ಹೋದ ಜೋಡಿ

by ಶಾಲಿನಿ ಕೆ. ಡಿ
April 21, 2026 - 5:54 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 04 21T181433.605
    ನನ್ನ ಕೊಂದಿದ್ದು ಬೋನಿ ಕಪೂರ್..ಶ್ರೀದೇವಿ ಆತ್ಮ ಸ್ಫೋಟಕ ಸ್ಟೇಟ್ಮೆಂಟ್
    April 21, 2026 | 0
  • Untitled design 2026 04 21T172220.300
    ಕಿಂಗ್, ರಾಕಾಗಿಲ್ಲ ಟೆನ್ಷನ್..ಪ್ರೆಗ್ನೆನ್ಸಿಯಲ್ಲೂ ದೀಪಿಕಾ ವರ್ಕಿಂಗ್
    April 21, 2026 | 0
  • Untitled design 2026 04 21T164142.066
    ಸ್ಯಾಂಡಲ್‌ವುಡ್‌ಗೆ ಎಂಟ್ರಿ ಕೊಟ್ಟ ಶರತ್ ಕೃಷ್ಣ..!
    April 21, 2026 | 0
  • Untitled design 2026 04 21T155831.652
    ಅಕ್ಕ- ಪಕ್ಕದ ಸೆಲ್‌‌..ದರ್ಶನ್-ವಿನಯ್ ಕುಲಕರ್ಣಿ ಪಕ್ಕಾ ದೋಸ್ತಿ
    April 21, 2026 | 0
  • BeFunky collage (89)
    ಬೇಗ ದೊಡ್ಡವಳಾಗಲು ಇಂಜೆಕ್ಷನ್ ತೆಗೆದುಕೊಂಡಿದ್ರಾ ಹನ್ಸಿಕಾ ಮೊಟ್ಟಾನಿ: ಕೊನೆಗೂ ಸತ್ಯ ಬಿಚ್ಚಿಟ್ಟ ನಟಿ!
    April 21, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version