• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Tuesday, October 6, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ಬಹು ನಿರೀಕ್ಷಿತ ಸೆಬಾಸ್ಟಿನ್ ಡೇವಿಡ್ ಅವರ “ಪೆನ್ ಡ್ರೈವ್” ಚಿತ್ರ ಜುಲೈ 4 ರಂದು ಬಿಡುಗಡೆ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
June 18, 2025 - 5:20 pm
in ಸಿನಿಮಾ
0 0
0
Untitled design 2025 06 18t171801.457

ಆರ್ ಹೆಚ್ ಎಂಟರ್ ಪ್ರೈಸಸ್ ಲಾಂಛನದಲ್ಲಿ ಎನ್ ಹನುಮಂತರಾಜು ಹಾಗೂ ಲಯನ್ ಎಸ್ ವೆಂಕಟೇಶ್ ನಿರ್ಮಾಣದ, ಸೆಬಾಸ್ಟಿನ್ ಡೇವಿಡ್ ನಿರ್ದೇಶನದ ಹಾಗೂ “ಬಿಗ್ ಬಾಸ್” ಖ್ಯಾತಿಯ ತನಿಷಾ ಕುಪ್ಪಂಡ, ಕಿಶನ್ ಹಾಗೂ ಕನಸಿನ ರಾಣಿ ಮಾಲಾಶ್ರೀ ಮುಖ್ಯಪಾತ್ರದಲ್ಲಿ ಅಭಿನಯಿಸಿರುವ “ಪೆನ್ ಡ್ರೈವ್” ಚಿತ್ರದ ಹಾಡುಗಳ ಬಿಡುಗಡೆ ಸಮಾರಂಭ ಇತ್ತೀಚೆಗೆ ನಡೆಯಿತು. ಡಾ. ವಿ.ನಾಗೇಂದ್ರಪ್ರಸಾದ್ ಹಾಡುಗಳನ್ನು ಬರೆದು ಸಂಗೀತ ನೀಡಿದ್ದಾರೆ. ಆಡಿಯೋ ಬಿಡುಗಡೆ ಸಮಾರಂಭಕ್ಕೆ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷರಾದ ನರಸಿಂಹಲು, ಪದಾಧಿಕಾರಿಗಳಾದ ಶಿಲ್ಪ ಶ್ರೀನಿವಾಸ್, ಕುಶಾಲ್ ಮುಂತಾದವರು ಮುಖ್ಯ ಅತಿಥಿಗಳಾಗಿ ಆಗಮಿಸಿ ಚಿತ್ರತಂಡಕ್ಕೆ ಶುಭ ಕೋರಿದರು. ನಂತರ ಚಿತ್ರತಂಡದ ಸದಸ್ಯರು ಮಾತನಾಡಿದರು.

RelatedPosts

‘ಜೈಲರ್’ ಈಸ್ ಬ್ಯಾಕ್..ಮಲ್ಟಿ ಸ್ಟಾರ್ಸ್ ಜೊತೆ ‘ಟೈಗರ್’ ಬೇಟೆ

ಯಶ್ ರಾಮಾಯಣ ಸೆಟ್‌ಗೆ ಬೆಂಕಿ..ಲಾಸ್ ಆಗಿದ್ದೆಷ್ಟು ಕೋಟಿ..?

ಮೈಸೂರು ಅರಮನೆಗೆ ಭೇಟಿ ನೀಡಿದ ನಟಿ ಕಾಜಲ್ ಅಗರ್ವಾಲ್: ಸೆಲ್ಫಿಗಾಗಿ ಮುಗಿಬಿದ್ದ ಫ್ಯಾನ್ಸ್‌

ಅ-23ಕ್ಕೆ ನೋಡುಗರನ್ನ ನಡುಗಿಸಲು ಬರ್ತಿದ್ದಾಳೆ ದೇವಿಕಾ

ADVERTISEMENT
ADVERTISEMENT

“ಪೆನ್ ಡ್ರೈವ್” ಆರಂಭವಾಗಲು ನಿರ್ಮಾಪಕ ಲಯನ್ ವೆಂಕಟೇಶ್ ಕಾರಣ. ಅನಂತರ ಹನುಮಂತರಾಜು ಅವರು ನಿರ್ಮಾಣಕ್ಕೆ ಸಾಥ್ ನೀಡಿದರು. ನಿರ್ಮಾಪಕರು ಹಾಗೂ ಚಿತ್ರತಂಡದ ಸಹಕಾರದಿಂದ ಅಂದುಕೊಂಡ ಹಾಗೆ ಸಿನಿಮಾ ಮೂಡಿಬಂದಿದೆ. ವಿ.ನಾಗೇಂದ್ರ ಪ್ರಸಾದ್ ಸಂಗೀತ ನೀಡಿರುವ ಚಿತ್ರದ ಎಲ್ಲಾ ಹಾಡುಗಳು ಚೆನ್ನಾಗಿದೆ. ನನ್ನ ಹಿಂದಿನ ಚಿತ್ರಗಳಲ್ಲೂ ಸಮಾಜಕ್ಕೆ ಉತ್ತಮ ಸಂದೇಶ ನೀಡುವ ಕಥಾಹಂದರವಿತ್ತು. ಇದರಲ್ಲೂ ಜನರು ಅದನ್ನು ನಿರೀಕ್ಷಿಸಬಹುದು‌.‌

“ಪೆನ್ ಡ್ರೈವ್”, ಕಳೆದವರ್ಷ ರಾಜ್ಯದಲ್ಲಿ ಸಾಕಷ್ಟು ಸದ್ದು ಮಾಡಿದ ಪದ. ನಮ್ಮ ಚಿತ್ರಕ್ಕೆ ಈ ಶೀರ್ಷಿಕೆಯಿಟ್ಟ ಮೇಲೆ‌ ಅನೇಕ ಅನಾಮಾಧೇಯ ಕರೆಗಳನ್ನು ಸ್ವೀಕರಿಸಿದ್ದೇನೆ.‌ ಈ ಶೀರ್ಷಿಕೆ ಇಟ್ಟಿದ್ದು ಏಕೆ? ಎಂಬ ಪ್ರಶ್ನೆಯನ್ನು ಸಾಕಷ್ಟು ಜನ ಕೇಳಿದ್ದಾರೆ. ಸಾಕಷ್ಟು ಅಡೆತಡೆಗಳನ್ನು ದಾಟಿ ನಮ್ಮ ಚಿತ್ರ ಜುಲೈ 4 ರಂದು ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ‌‌. ಎಲ್ಲರೂ ನೋಡಿ ಹಾರೈಸಿ ಎಂದರು ನಿರ್ದೇಶಕ ಸೆಬಾಸ್ಟಿನ್ ಡೇವಿಡ್.

ನಾನು ಈ ಚಿತ್ರದಲ್ಲಿ ಖಡಕ್ ಪೊಲೀಸ್ ಅಧಿಕಾರಿ. ಒಂದೊಳ್ಳೆ ತಂಡದ ಜೊತೆಗೆ ಕೆಲಸ ಮಾಡಿದ್ದೇನೆ. ಕಿಶನ್ ಅವರ ಜೊತೆಗೆ ಹಾಡೊಂದಕ್ಕೆ ಹೆಜ್ಜೆ ಹಾಕಿದ್ದೇನೆ ಎಂದು ನಟಿ ತನಿಷಾ ಕುಪ್ಪಂಡ ತಿಳಿಸಿದರು .

“ಬಿಗ್ ಬಾಸ್” ನಂತರ ನಾನು ನಟಿಸಿರುವ ಮೊದಲ ಚಿತ್ರವಿದು. ಚಿತ್ರ ಚೆನ್ನಾಗಿ ಮೂಡಿಬಂದಿದೆ. ನಿಮ್ಮೆಲ್ಲರ ಪ್ರೋತ್ಸಾಹವಿರಲಿ ಎಂದರು ನಟ ಕಿಶನ್.

ಹಾಡು ಬಿಡುಗಡೆ ಮಾಡಿಕೊಟ್ಟ ಗಣ್ಯರಿಗೆ ಹಾಗೂ ಚಿತ್ರತಂಡದವರಿಗೆ ಧನ್ಯವಾದ ತಿಳಿಸಿ ಮಾತನಾಡಿದ ನಿರ್ಮಾಪಕರಾದ ಹನುಮಂತ ರಾಜು ಹಾಗೂ ಲಯನ್ ಎಸ್ ವೆಂಕಟೇಶ್ ಅವರು ಚಂದನ್ ಫಿಲಂಸ್ ಮೂಲಕ ರಾಜ್ಯಾದ್ಯಂತ 150 ಕ್ಕೂ ಅಧಿಕ ಚಿತ್ರಮಂದಿರಗಳಲ್ಲಿ ಜುಲೈ 4 ರಂದು ನಮ್ಮ ಚಿತ್ರ ಬಿಡುಗಡೆಯಾಗುತ್ತಿದೆ. ನಮ್ಮ ಚಿತ್ರಕ್ಕೆ ಎಲ್ಲರೂ ಪ್ರೋತ್ಸಾಹ ನೀಡಿ. ಚಿತ್ರಮಂದಿರಗಳಿಗೆ ಬಂದು ಚಿತ್ರ ನೋಡಿ ಎಂದರು.

ಸಂಗೀತ ನಿರ್ದೇಶಕ ಹಾಗೂ ಗೀತರಚನೆಕಾರ ವಿ.ನಾಗೇಂದ್ರಪ್ರಸಾದ್, ಛಾಯಾಗ್ರಾಹಕ ಪಿ.ವಿ.ಆರ್ ಸ್ವಾಮಿ, ಸಹ ನಿರ್ದೇಶಕ ನಾಗೇಶ್, ನಟ ಕರಿಸುಬ್ಬು, ಟೈಗರ್ ವೆಂಕಟೇಶ್ ಮುಂತಾದವರು “ಪೆನ್ ಡ್ರೈವ್” ಕುರಿತು ಮಾತನಾಡಿದರು.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 10 06T172746.143

‘ಜೈಲರ್’ ಈಸ್ ಬ್ಯಾಕ್..ಮಲ್ಟಿ ಸ್ಟಾರ್ಸ್ ಜೊತೆ ‘ಟೈಗರ್’ ಬೇಟೆ

by ಶಾಲಿನಿ ಕೆ. ಡಿ
October 6, 2026 - 5:28 pm
0

Untitled design 2026 10 06T165339.123

ಸ್ಮಿತ್ ಮಚ್ಚಾರ್‌ಗೆ ತಲೆಬುರುಡೆ ಮೂಳೆ ಮುರಿತ; ಸೌದಿಯಲ್ಲಿ ಶಸ್ತ್ರಚಿಕಿತ್ಸೆ

by ಶಾಲಿನಿ ಕೆ. ಡಿ
October 6, 2026 - 4:54 pm
0

Untitled design 2026 10 06T162317.126

ಸೌದಿ ಅರೇಬಿಯಾ ಮೇಲೆ ಮತ್ತೆ ರಣಭೀಕರ ದಾಳಿ ನಡೆಸಿದ ಹೌತಿ ಉಗ್ರರು

by ಶಾಲಿನಿ ಕೆ. ಡಿ
October 6, 2026 - 4:24 pm
0

Untitled design 2026 10 06T160309.142

ಯಶ್ ರಾಮಾಯಣ ಸೆಟ್‌ಗೆ ಬೆಂಕಿ..ಲಾಸ್ ಆಗಿದ್ದೆಷ್ಟು ಕೋಟಿ..?

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
October 6, 2026 - 4:03 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 10 06T172746.143
    ‘ಜೈಲರ್’ ಈಸ್ ಬ್ಯಾಕ್..ಮಲ್ಟಿ ಸ್ಟಾರ್ಸ್ ಜೊತೆ ‘ಟೈಗರ್’ ಬೇಟೆ
    October 6, 2026 | 0
  • Untitled design 2026 10 06T160309.142
    ಯಶ್ ರಾಮಾಯಣ ಸೆಟ್‌ಗೆ ಬೆಂಕಿ..ಲಾಸ್ ಆಗಿದ್ದೆಷ್ಟು ಕೋಟಿ..?
    October 6, 2026 | 0
  • Untitled design 2026 10 06T125111.195
    ಮೈಸೂರು ಅರಮನೆಗೆ ಭೇಟಿ ನೀಡಿದ ನಟಿ ಕಾಜಲ್ ಅಗರ್ವಾಲ್: ಸೆಲ್ಫಿಗಾಗಿ ಮುಗಿಬಿದ್ದ ಫ್ಯಾನ್ಸ್‌
    October 6, 2026 | 0
  • Untitled design (15)
    ಅ-23ಕ್ಕೆ ನೋಡುಗರನ್ನ ನಡುಗಿಸಲು ಬರ್ತಿದ್ದಾಳೆ ದೇವಿಕಾ
    October 5, 2026 | 0
  • Untitled design (4)
    ಅಂದು ಆಮೀರ್.. ಇಂದು ಸಂಜಯ್ ದತ್ ಕಾಂಟ್ರವರ್ಸಿ ಹೇಳಿಕೆ
    October 5, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version