• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Thursday, August 27, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ಕಾಡಿನ ಕಥೆಗೆ 25 ದಿನಗಳ ಸಂಭ್ರಮ!

admin by admin
February 20, 2025 - 2:08 pm
in ಸಿನಿಮಾ
0 0
0
Add a subheading (87)

ಅಡ್ವೆಂಚರ್ಸ್ ಕಾಮಿಡಿ ಕಥಾಹಂದರ ಒಳಗೊಂಡಿರುವ ಹಾಗೂ ತಮ್ಮ ಅಭಿನಯದ ಮೂಲಕ ಅಭಿಮಾನಿಗಳ ಮನ ಗೆದ್ದಿರುವ ಚಿಕ್ಕಣ್ಣ, ಅನೀಶ್ ತೇಜೇಶ್ವರ್, ಗುರುನಂದನ್, ರಂಗಾಯಣ ರಘು ಅವರಂಥ ಸ್ಟಾರ್ ಕಲಾವಿದರು ಪ್ರಮುಖ ಪಾತ್ರದಲ್ಲಿ ಅಭಿನಯಿಸಿರುವ ಮಲ್ಟಿ ಸ್ಟಾರರ್ “ಫಾರೆಸ್ಟ್” ಚಿತ್ರ ಬಿಡುಗಡೆಯಾಗಿ 25 ದಿನಗಳಾಗಿದೆ. ಕರ್ನಾಟಕದ ಕೆಲವು ಚಿತ್ರಮಂದಿರಗಳಲ್ಲಿ ಯಶಸ್ವಿ 25 ದಿನಗಳನ್ನು ಪೂರೈಸಿದ ಈ ಚಿತ್ರ 50 ದಿನಗಳತ್ತ ಹೆಜ್ಜೆ ಹಾಕುತ್ತಿದೆ. ಕಲಾವಿದರ ಅದ್ಭುತ ನಟನೆಗೆ ಅಭಿಮಾನಿಗಳು ಫಿದಾ ಆಗಿದ್ದಾರೆ.

RelatedPosts

ಕಿಚ್ಚನ ಬರ್ತ್‌ಡೇ ಸೆಲೆಬ್ರೇಷನ್‌ಗೆ ಬ್ರೇಕ್!: ಫ್ಯಾನ್ಸ್‌ಗೆ ಸುದೀಪ್ ಭಾವುಕ ಮನವಿ

ಚಿಕ್ಕಣ್ಣ ನಟನೆಯ ‘ಲಕ್ಷ್ಮೀಪುತ್ರ’ ಚಿತ್ರದ ಬಿಡುಗಡೆ ಡೇಟ್ ಅನೌನ್ಸ್: ನವೆಂಬರ್ 27ಕ್ಕೆ ತೆರೆಗೆ

ನಟ ದೇವರಾಜ್ ಪುತ್ರ ಪ್ರಣಮ್ ದೇವರಾಜ್ ಅದ್ಧೂರಿ ನಿಶ್ಚಿತಾರ್ಥ: ಫೋಟೋ ವೈರಲ್

ಚಿತ್ರ ಜಗತ್ತಿಗೆ ಸರಿ-ತಪ್ಪುಗಳ ಆಚೆಗಿನ ಟಾಕ್ಸಿಕ್ ವರ್ಲ್ಡ್ ಅನಾವರಣ

ADVERTISEMENT
ADVERTISEMENT

ಸಿನಿಮಾ ಬಗ್ಗೆ ಅಪಾರ ಪ್ರೀತಿ ಹೊಂದಿರುವ ಎನ್ ಎಂ ಕಾಂತರಾಜ್ ಅವರು ಎನ್.ಎಂ.ಕೆ. ಸಿನಿಮಾಸ್ ಬ್ಯಾನರ್ ಅಡಿಯಲ್ಲಿ “ಫಾರೆಸ್ಟ್” ಚಿತ್ರವನ್ನು ನಿರ್ಮಿಸಿದ್ದು, ಚಿತ್ರ 25 ದಿನಗಳನ್ನು ಪೂರೈಸಿರುವ ಸಂದರ್ಭದಲ್ಲಿ ಸಂತಸಗೊಂಡಿರುವ ನಿರ್ಮಾಪಕರು ಚಿತ್ರತಂಡಕ್ಕೆ ಹಾಗೂ ನಾಡಿನ‌ ಜನತೆಗೆ ಧನ್ಯವಾದ ತಿಳಿಸಿದ್ದಾರೆ. ಮುಂದೆ ಕೂಡ ಸದಭಿರುಚಿಯ ಚಿತ್ರಗಳನ್ನು ನಿರ್ಮಿಸುವುದಾಗಿಯೂ ಎನ್ ಎಂ ಕಾಂತರಾಜ್ ತಿಳಿಸಿದ್ದಾರೆ.

ಚಂದ್ರಮೋಹನ್ ಈ ಚಿತ್ರಕ್ಕೆ ಆಕ್ಷನ್ ಕಟ್ ಹೇಳಿರುವ ಈ ಚಿತ್ರಕ್ಕೆ ಸತ್ಯಶೌರ್ಯ ಸಾಗರ್ ಹಾಗೂ ಚಂದ್ರಮೋಹನ್ ಕಥೆ, ಚಿತ್ರಕಥೆ ರಚಿಸಿದ್ದಾರೆ. ಸತ್ಯಶೌರ್ಯ ಸಾಗರ್ ಅವರೆ ಸಂಭಾಷಣೆಯನ್ನೂ ಬರೆದಿದ್ದಾರೆ. ಧರ್ಮವಿಶ್ ಸಂಗೀತ ನಿರ್ದೇಶನ, ಆನಂದ್‌ರಾಜಾ ವಿಕ್ರಮ್ ಅವರ ಹಿನ್ನೆಲೆ ಸಂಗೀತ, ರವಿಕುಮಾರ್ ಅವರ ಛಾಯಾಗ್ರಹಣ, ಅರ್ಜುನ್ ಕಿಟ್ಟು ಅವರ ಸಂಕಲನ, ಅಮರ್ ಅವರ ಕಲಾ ನಿರ್ದೇಶನ ಹಾಗೂ ಡಾ||ರವಿವರ್ಮ ಅವರ ಸಾಹಸ ನಿರ್ದೇಶನ ಈ ಚಿತ್ರಕ್ಕಿದೆ.

ಚಿಕ್ಕಣ್ಣ, ಅನೀಶ್ ತೇಜೇಶ್ವರ್, ಗುರುನಂದನ್, ರಂಗಾಯಣ ರಘು, ಶರಣ್ಯ ಶೆಟ್ಟಿ, ಅರ್ಚನಾ ಕೊಟ್ಟಿಗೆ, ಅವಿನಾಶ್, ಪ್ರಕಾಶ್ ತುಮ್ಮಿನಾಡು, ದೀಪಕ್ ರೈ ಪಾಣಂಜೆ, ಸೂರಜ್ ಪಾಪ್ಸ್, ಸುನೀಲ್‌ಕುಮಾರ್ ಮುಂತಾದ ಹಿರಿಯ ಹಾಗೂ ಕಿರಿಯ ಕಲಾವಿದರು “ಫಾರೆಸ್ಟ್” ಚಿತ್ರದಲ್ಲಿ ಅಭಿನಯಿಸಿದ್ದಾರೆ.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

Your paragraph text (28)

ಹುಬ್ಬಳ್ಳಿ ಫೋಟೋಗ್ರಾಫರ್ ಸಂಘದ ವತಿಯಿಂದ ವಿಶ್ವ ಛಾಯಾಗ್ರಹಣ ದಿನ ಆಚರಣೆ

by ಶಾಲಿನಿ ಕೆ. ಡಿ
August 27, 2026 - 2:32 pm
0

Your paragraph text (27)

ಕಿಚ್ಚನ ಬರ್ತ್‌ಡೇ ಸೆಲೆಬ್ರೇಷನ್‌ಗೆ ಬ್ರೇಕ್!: ಫ್ಯಾನ್ಸ್‌ಗೆ ಸುದೀಪ್ ಭಾವುಕ ಮನವಿ

by ಶಾಲಿನಿ ಕೆ. ಡಿ
August 27, 2026 - 2:17 pm
0

Your paragraph text (26)

ನೇಪಾಳ ಜಲಪ್ರಳಯದ ಎಫೆಕ್ಟ್; ಬಿಹಾರ, ಯುಪಿ, ಉತ್ತರಾಖಂಡದಲ್ಲಿ ಹೈಅಲರ್ಟ್

by ಶಾಲಿನಿ ಕೆ. ಡಿ
August 27, 2026 - 1:50 pm
0

Your paragraph text (25)

ಚಿಕ್ಕಣ್ಣ ನಟನೆಯ ‘ಲಕ್ಷ್ಮೀಪುತ್ರ’ ಚಿತ್ರದ ಬಿಡುಗಡೆ ಡೇಟ್ ಅನೌನ್ಸ್: ನವೆಂಬರ್ 27ಕ್ಕೆ ತೆರೆಗೆ

by ಶಾಲಿನಿ ಕೆ. ಡಿ
August 27, 2026 - 1:34 pm
0

ಸಂಬಂಧಿಸಿದ ಪೋಸ್ಟ್‌ಗಳು

  • Your paragraph text (27)
    ಕಿಚ್ಚನ ಬರ್ತ್‌ಡೇ ಸೆಲೆಬ್ರೇಷನ್‌ಗೆ ಬ್ರೇಕ್!: ಫ್ಯಾನ್ಸ್‌ಗೆ ಸುದೀಪ್ ಭಾವುಕ ಮನವಿ
    August 27, 2026 | 0
  • Your paragraph text (25)
    ಚಿಕ್ಕಣ್ಣ ನಟನೆಯ ‘ಲಕ್ಷ್ಮೀಪುತ್ರ’ ಚಿತ್ರದ ಬಿಡುಗಡೆ ಡೇಟ್ ಅನೌನ್ಸ್: ನವೆಂಬರ್ 27ಕ್ಕೆ ತೆರೆಗೆ
    August 27, 2026 | 0
  • Your paragraph text (13)
    ನಟ ದೇವರಾಜ್ ಪುತ್ರ ಪ್ರಣಮ್ ದೇವರಾಜ್ ಅದ್ಧೂರಿ ನಿಶ್ಚಿತಾರ್ಥ: ಫೋಟೋ ವೈರಲ್
    August 27, 2026 | 0
  • Untitled design (25)
    ಚಿತ್ರ ಜಗತ್ತಿಗೆ ಸರಿ-ತಪ್ಪುಗಳ ಆಚೆಗಿನ ಟಾಕ್ಸಿಕ್ ವರ್ಲ್ಡ್ ಅನಾವರಣ
    August 26, 2026 | 0
  • Untitled design (21)
    ಎಲ್ಲೆಡೆ ಟಾಕ್ಸಿಕ್ ಫೀವರ್.. ಥಿಯೇಟರ್ ಮುಂದೆ ಫ್ಯಾನ್ಸ್ ಡ್ಯಾನ್ಸ್
    August 26, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version