• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Monday, April 6, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ಏಪ್ರಿಲ್ 10ಕ್ಕೆ ಪೀಟರ್ ಸಿನಿಮಾ ರಾಜ್ಯದಾದ್ಯಂತ ಬಿಡುಗಡೆ

ಲವ್ ಮಾಕ್ಟೇಲ್ ಬೆನ್ನಿಗೆ ಮತ್ತೊಂದು ಬ್ಯೂಟಿಫುಲ್ ಕಂಟೆಂಟ್ ಪೀಟರ್

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
April 2, 2026 - 9:18 pm
in ಸಿನಿಮಾ, ಸ್ಯಾಂಡಲ್ ವುಡ್
0 0
0
Untitled design 2026 04 02T211534.586

ಪೀಟರ್…. ಸ್ಯಾಂಡಲ್ ವುಡ್ ಅಂಗಳದಲ್ಲಿ ಈ ಬಿರುಬೇಸಿಗೆಯಲ್ಲಿ ಕನ್ನಡ ಪ್ರೇಕ್ಷಕರ ಕಣ್ಮನಕ್ಕೆ ತಂಪೆರೆಯಲು ಬರ್ತಿರೋ ಮ್ಯೂಸಿಕಲ್ ಲವ್ ಮಿಸ್ಟರಿ. ಈಗಾಗ್ಲೇ ಮೂರು ವಿಶಿಷ್ಠ ಹಾಡುಗಳಿಂದ ಗಮನ ಸೆಳೆದಿರೋ ಪೀಟರ್, ಟೀಸರ್ ನಿಂದ ಕನ್ನಡ ಸಿನಿಪ್ರಿಯರಲ್ಲಿ ವಿಶೇಷವಾದ ಕುತೂಹಲವನ್ನ ಮೂಡಿಸಿದೆ. ನಿನ್ನೆ ಬೆಂಗಳೂರಿನ ಕಲಾವಿದರ ಸಂಘದಲ್ಲಿ ಹಾಡುಗಳ ಬಿಡುಗಡೆ ಹಾಗೂ ಪ್ರೀ ರಿಲೀಸ್ ಕಾರ್ಯಕ್ರಮ ಜರುಗಿತು. ಈ ವೇಳೆ ಇಡೀ ತಂಡ ಹಾಜರಾಗಿತ್ತು.‌

ಈ ಸಂದರ್ಭದಲ್ಲಿ ನಿರ್ದೇಶಕ ಸುಕೇಶ್ ಶೆಟ್ಟಿ ಮಾತನಾಡಿ, ಪೀಟರ್ ಸಿನಿಮಾದ ಪ್ರತಿ ಹಂತದಲ್ಲಿ, ಪ್ರತಿ ಕಂಟೆಂಟ್ ನಲ್ಲಿಯೂ ನಾವು ಹೊಸತನ ಕೊಟ್ಟಿದ್ದೇವೆ. ನೋಡುಗರು ಥಿಯೇಟರ್ ನಲ್ಲಿ ಕೂತು ಮಡಿಕೇರಿಯ ಭಾಗಮಂಡಲದಲ್ಲಿ ನಡೆಯೋ ರೋಚಕ ಕಥೆಯನ್ನು ಅನುಭವಿಸಲೇಬೇಕು. ಅದಕ್ಕೆ ತಕ್ಕಂತೆ ಕಥೆ ಹೆಣೆದಿದ್ದು, ಶಬ್ಧ ವಿನ್ಯಾಸ, ಪರಿಸರ ಇದೆಲ್ಲದರಿಂದ ಪ್ರೇಕ್ಷಕ ಹೊಸ ಅನುಭವೆ ಪಡೆಯುವುದು ಗ್ಯಾರೆಂಟಿ. ಮ್ಯೂಸಿಕ್ ಅಂತಾ ಬಂದಾಗ ನಾಲ್ಕು ಜಾನರ್ ನಲ್ಲಿ ಮ್ಯೂಸಿಕ್ ಮಾಡಿದ್ದೇವೆ.

RelatedPosts

ದೊಡ್ಮನೆ ಯುವ ಪತ್ನಿಗೂ ಅನುಶ್ರೀ ಲವ್‌ ‌ಸ್ಟೋರಿಗೂ ಲಿಂಕ್..!

‘ಸೆಪ್ಟೆಂಬರ್ 21’ ಚಿತ್ರದ ಟೀಸರ್ ಬಿಡುಗಡೆ: 22ರ ಹರೆಯದ ನಿರ್ದೇಶಕಿಯ ಅಪೂರ್ವ ಪ್ರಯತ್ನ

700 Cr ಆಫರ್ ಕೈ ಬಿಟ್ಟಿದ್ಯಾಕೆ ರಾಮಾಯಣ ಪ್ರೊಡ್ಯೂಸರ್..?

ಮಾಲೆ, ವೆಜ್‌‌‌‌ನಲ್ಲೇ ಸಿಕ್ಸ್‌‌ ಪ್ಯಾಕ್‌‌.. ಚರಣ್‌ಗೆ ಕೋಟಿ ಶರಣು..!

ADVERTISEMENT
ADVERTISEMENT

ಪೀಟರ್ ಸಿನಿಮಾದ ಪ್ರತಿ ಕಂಟೆಂಟ್, ಹಾಡು, ಟೀಸರ್ ಎಲ್ಲವೂ ಕೂಡ ಆಡಿಯನ್ಸ್ ಗೆ ಹತ್ತಿರವಾಗಲೂ ಇದೇ ಕಾರಣ. ನಾವು ಭಿನ್ನವಾಗಿ ಕಂಟೆಂಟ್ ಪ್ರೆಸೆಂಟ್ ಮಾಡುತ್ತಾ ಬಂದಿದ್ದೇವೆ. ಕರ್ನಾಟಕ ಮಾತ್ರವಲ್ಲದೆ ಕೇರಳ, ತಮಿಳುನಾಡು, ಹೈದ್ರಾಬಾದ್ ನಲ್ಲಿಯೂ ಚಿತ್ರದ ಪ್ರಚಾರ ಕೆಲಸ ನಡೆಯುತ್ತಿದೆ. ಏಪ್ರಿಲ್ 10ಕ್ಕೆ ರಾಜ್ಯದಲ್ಲಿ ಬಿಡುಗಡೆಯಾದರೇ, ಇನ್ನೂ ಎರಡು ವಾರದ ಬಳಿಕ ಆಯಾಯಾ ರಾಜ್ಯಗಳಲ್ಲಿ ಬಿಡುಗಡೆ ಮಾಡಲಿದ್ದೇವೆ. ಪೀಟರ್ ಒಂದುವರೆ ವರ್ಷದ ಜರ್ನಿ. ಈ ಪಯಣದಲ್ಲಿ ಜೊತೆಯಾದ ಎಲ್ಲರಿಗೂ ಧನ್ಯವಾದ ಎಂದರು.

ನಾಯಕ ರಾಜೇಶ್ ಧ್ರುವ ಮಾತನಾಡಿ, ಪೀಟರ್ ನನ್ನ ಎರಡನೇ ಸಿನಿಮಾ. ಎಮೋಷನಲ್ ಜರ್ನಿ ಜೊತೆಗೆ ಒಂದೊಳ್ಳೆ ಕಲಾವಿದರು ಹಾಗೂ ಒಳ್ಳೆ ನಿರ್ದೇಶಕರ ಜೊತೆ ಕೆಲಸ ಮಾಡಿದ ಅನುಭವ ಚೆನ್ನಾಗಿತ್ತು. ಸುಕೇಶ್ ಶೆಟ್ಟಿ ಅವರು ಮುಂದೆ ಕನ್ನಡ ಚಿತ್ರರಂಗದ ಮೋಸ್ಟ್ ವಾಂಟೆಂಡ್ ಡೈರೆಕ್ಟರ್ ಆಗುತ್ತಾರೆ. ಮೂರು ವರ್ಷ ಈ ಚಿತ್ರಕ್ಕಾಗಿ ಕೆಲಸ ಮಾಡಿ ಅಚ್ಚುಕಟ್ಟಾಗಿ ಔಟ್ ಫುಟ್ ತಂದಿದ್ದಾರೆ. ರವಿ ಹಾಗೂ ರಾಕೇಶ್ ಇಬ್ಬರು ಫ್ಯಾಷನೇಟೆಡ್ ಪ್ರೊಡ್ಯೂಸರ್. ಇವರಿಬ್ಬರೂ ಚಿತ್ರಕ್ಕೆ ಯಾವುದಕ್ಕೂ ಕಮ್ಮಿ ಮಾಡದೇ ಎಲ್ಲವನ್ನೂ ಸಿನಿಮಾಗೆ ನೀಡಿದ್ದಾರೆ. ಪೀಟರ್ ರಾಕ್ಷಸನೋ ಹೌದು, ರಕ್ಷಕನೂ ಹೌದು. ಅವನ ಜೀವನದಲ್ಲಿ ಚೆಂಡೆ ತುಂಬಾ ಮುಖ್ಯವಾಗಿರುತ್ತದೆ. ಅದರ ರಕ್ಷಣೆಗೆ ಹೇಗೆ ಮುಂದಾಗ್ತಾನೆ. ಹಾಗೂ ಅವನ ವೈಯಕ್ತಿಕ ಜೀವನದ ರಕ್ಷಣೆಗೆ ರಾಕ್ಷಸ ಆಗುತ್ತಾನೆ.‌ಅದನ್ನು‌ ನೀವು ಥಿಯೇಟರ್ ನಲ್ಲಿ ನೋಡಿ ಎಕ್ಸ್ ಪಿರಿಮೆಂಟ್ ಮಾಡಬೇಕು ಎಂದರು.

ಪೀಟರ್ ಚಿತ್ರದಲ್ಲಿ ರಾಜೇಶ್ ಧ್ರುವಾ, ನಾಯಕಿಯಾಗಿ ಜಾನ್ವಿ ನಟಿಸಿದ್ದಾರೆ. ಇನ್ನುಳಿದಂತೆ ರವೀಕ್ಷಾ ಶೆಟ್ಟಿ , ರಘು ಪಾಂಡೇಶ್ವರ್ , ಪ್ರತಿಮಾ ನಾಯಕ್, ರಾಮನಾಡಗೌಡ, ವರುಣ್ ಪಟೇಲ್ , ಭರತ್, ದೀನಾ, ರಾಧಾಕೃಷ್ಣ ಕುಂಬ್ಳೆ, ರಕ್ಷಿತ್ ದೊಡ್ಡೇರಾ ತಾರಾಗಣದಲ್ಲಿದ್ದಾರೆ.

ದೂರದರ್ಶನ ಸಿನಿಮಾ ನಿರ್ದೇಶಿಸಿದ್ದ ಸುಕೇಶ್ ಶೆಟ್ಟಿ ಪೀಟರ್ ಚಿತ್ರದ ಡೈರೆಕ್ಟರ್. ಚೊಚ್ಚಲ ಸಿನಿಮಾದಲ್ಲೇ ಪ್ರಶಂಸೆ ಗಳಿಸಿದ್ದ ಸುಕೇಶ್, ಈ ಸಲ ಮತ್ತೊಂದು ಮಣ್ಣಿನ ಸೊಗಡಿನ ಕಥೆಯನ್ನ ಎಳೆಯನ್ನಾಗಿಸಿಕೊಂಡು, ಕೌತುಕತೆ ತುಂಬಿದ ರೋಚಕ ಸಸ್ಪೆನ್ಸ್ ಇರೋ ಪ್ರೇಮಕಥೆಯನ್ನ ಪ್ರಸ್ತುತ ಪಡಿಸುವ ಪ್ರಯತ್ನ ಮಾಡಿದಂತಿದೆ. ಈಗಾಗ್ಲೇ ರಿಲೀಸ್ ಆಗಿರೋ ಟ್ರೈಲರ್ ಅದೆಲ್ಲವನ್ನೂ ಸಾರಿ ಹೇಳೋದ್ರ ಜೊತೆಗೆ, ಸಿನಿಪ್ರಿಯರನ್ನ ಆಕರ್ಷಿಸುತ್ತಿದೆ. ರಿತ್ವಿಕ್ ಮುರಳಿಧರ್ ಈ ಚಿತ್ರಕ್ಕೆ ಸಂಗೀತ ಸಂಯೋಜಿಸಿದ್ದಾರೆ. ಉದ್ಯಮದಲ್ಲಿ ಭರವಸೆಯ ಸಂಗೀತ ನಿರ್ದೇಶಕರಲ್ಲೊಬ್ಬರಾಗಿ ಗುರುತಿಸಿಕೊಳ್ತಿರೋ ರಿತ್ವಿಕ್, ಪೀಟರ್ ಮೂಲಕ ಹೊಸ ಮೈಲಿಗಲ್ಲನ್ನ ನೆಡೋ ಸೂಚನೆ ಕೊಟ್ಟಿದ್ದಾರೆ.

ಪೀಟರ್ ಸಿನಿಮಾದಲ್ಲಿ ಈವರೆಗೂ ರಿಲೀಸ್ ಆಗಿರೋ ಮೂರು ಹಾಡುಗಳು ವಿಶಿಷ್ಠವಾಗಿ ಪ್ರೇಕ್ಷಕರ ನಾಡಿಮಿಡಿತವನ್ನ ಮಿಡಿಸಿವೆ.. ಅದ್ರಲ್ಲೂ ವಿಶೇಷವಾಗಿ ಸುಂದರಿ .. ಸುಂದರಿ… ರೊಮ್ಯಾಂಟಿಕ್ ಹಾಡು ಟ್ರೆಂಡ್ ನಲ್ಲಿದೆ.. ಸೈರಾಟ್ ಖ್ಯಾತಿಯ ಅಜಯ್ ಗೊಗಾವಲೆ ಹಾಡಿರೋ ಜೋಷ್ ಕಿ ಜವಾನಿ ಫ್ರೆಂಡ್ ಶಿಪ್ ಹಾಡು ಗಮನ ಸೆಳೆಯುತ್ತಿದೆ. ಇನ್ನೂ ತಾಯಿಯಾದೆಯಾ ಹಾಡು ಭಾವುಕರನ್ನಾಗಿಸ್ತಿದೆ.

ಕರ್ನಾಟಕ ಕೇರಳ ಗಡಿ ಭಾಗದಲ್ಲಿ ನಡೆಯೋ ಈ ಕಥೆಯನ್ನ ಗುರುಪ್ರಸಾದ್ ನಾರ್ನಾಡ್ ಛಾಯಾಗ್ರಹಣದಲ್ಲಿ ಸೆರೆಹಿಡಿಯಲಾಗಿದ್ದು, ನವೀನ್ ಶೆಟ್ಟಿ ಸಂಕಲ ಮಾಡಿದ್ದಾರೆ. ಪೀಟರ್ ತಾಂತ್ರಿಕವಾಗಿ ತುಂಬಾ ಸತ್ವಯುತ ಪ್ರಯತ್ನ. ಈ ಸಿನಿಮಾವನ್ನ ಬಹುತೇಕ ಉದ್ಯಮದ ಯುವ ತಂತ್ರಜ್ಞರೇ ಕೂಡಿ ಮಾಡಿರೋದು ವಿಶೇಷ. ವೃದ್ಧಿ ಸ್ಟುಡಿಯೋಸ್ ಬ್ಯಾನರ್ ನಡಿಯಲ್ಲಿ 100ಕ್ಕೂ ಹೆಚ್ಚು ಸಿನಿಮಾಗಳಿಗೆ ಸೌಂಡ್ ಡಿಸೈನರ್ ಆಗಿ ಕೆಲಸ ಮಾಡಿರೋ ರವಿ ಹೀರೇಮಠ್ ಮತ್ತು ರಾಕೇಶ್ ಹೆಗ್ಗಡೆ ಈ ಚಿತ್ರಕ್ಕೆ ಬಂಡವಾಳ ಹೂಡಿದ್ದಾರೆ.

ಪೀಟರ್ ಸಿನಿಮಾದ ಕಂಟೆಂಟ್ ನೋಡಿದ ಇಷ್ಟಪಟ್ಟಿರೋ ಕೆವಿಎನ್ ಪ್ರೊಡಕ್ಷನ್ಸ್ ಈ ಚಿತ್ರವನ್ನ ವಿತರಿಸಲು ಮುಂದೆ ಬಂದಿದ್ದು, ಏಪ್ರಿಲ್ 10ಕ್ಕೆ ರಾಜ್ಯದಾದ್ಯಂತ ಬಿಡುಗಡೆ ಮಾಡ್ತಿದೆ. ಇಲ್ಲಿಯವರೆಗೂ ರಿಲೀಸ್ ಆಗಿರೋ ಪೀಟರ್ ಚಿತ್ರದ ಹಾಡು ವಿಡಿಯೋ ತುಣುಕುಗಳು ಚಿತ್ರದ ಗುಣಮಟ್ಟವನ್ನ ಕಥೆಯ ಆಶಯವನ್ನ ಆಕರ್ಷಕವಾಗಿ ಬಣ್ಣಿಸಿದ್ದು, ಕನ್ನಡ ಸಿನಿಪ್ರಿಯರು ಈ ಚಿತ್ರವನ್ನ ಅಪ್ಪಿ ಒಪ್ಪುವ ಸೂಚನೆ ದಟ್ಟವಾಗಿ ಕಾಣ್ತಿದೆ..

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design (59)

ದೊಡ್ಮನೆ ಯುವ ಪತ್ನಿಗೂ ಅನುಶ್ರೀ ಲವ್‌ ‌ಸ್ಟೋರಿಗೂ ಲಿಂಕ್..!

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
April 6, 2026 - 5:47 pm
0

Untitled design (58)

‘ಸೆಪ್ಟೆಂಬರ್ 21’ ಚಿತ್ರದ ಟೀಸರ್ ಬಿಡುಗಡೆ: 22ರ ಹರೆಯದ ನಿರ್ದೇಶಕಿಯ ಅಪೂರ್ವ ಪ್ರಯತ್ನ

by ಯಶಸ್ವಿನಿ ಎಂ
April 6, 2026 - 5:17 pm
0

Untitled design (57)

ವಿಧಾನಸಭೆಯಲ್ಲಿ ಭದ್ರತಾ ಲೋಪ: ಗೇಟ್ ಮುರಿದು ಒಳನುಗ್ಗಿದ ಕಾರು, ಸ್ಪೀಕರ್ ಗಾಡಿಗೆ ಕಪ್ಪು ಮೆತ್ತಿದ ದುಷ್ಕರ್ಮಿಗಳು

by ಯಶಸ್ವಿನಿ ಎಂ
April 6, 2026 - 4:59 pm
0

Untitled design (56)

700 Cr ಆಫರ್ ಕೈ ಬಿಟ್ಟಿದ್ಯಾಕೆ ರಾಮಾಯಣ ಪ್ರೊಡ್ಯೂಸರ್..?

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
April 6, 2026 - 4:18 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design (59)
    ದೊಡ್ಮನೆ ಯುವ ಪತ್ನಿಗೂ ಅನುಶ್ರೀ ಲವ್‌ ‌ಸ್ಟೋರಿಗೂ ಲಿಂಕ್..!
    April 6, 2026 | 0
  • Untitled design (58)
    ‘ಸೆಪ್ಟೆಂಬರ್ 21’ ಚಿತ್ರದ ಟೀಸರ್ ಬಿಡುಗಡೆ: 22ರ ಹರೆಯದ ನಿರ್ದೇಶಕಿಯ ಅಪೂರ್ವ ಪ್ರಯತ್ನ
    April 6, 2026 | 0
  • Untitled design (56)
    700 Cr ಆಫರ್ ಕೈ ಬಿಟ್ಟಿದ್ಯಾಕೆ ರಾಮಾಯಣ ಪ್ರೊಡ್ಯೂಸರ್..?
    April 6, 2026 | 0
  • Untitled design (55)
    ಮಾಲೆ, ವೆಜ್‌‌‌‌ನಲ್ಲೇ ಸಿಕ್ಸ್‌‌ ಪ್ಯಾಕ್‌‌.. ಚರಣ್‌ಗೆ ಕೋಟಿ ಶರಣು..!
    April 6, 2026 | 0
  • Untitled design 2026 04 06T142339.691
    60 ದಿನ ಕಾಡಿನಲ್ಲಿ ಪಯಣ, ಗೆದ್ರೆ 80 ಲಕ್ಷ ಹಣ: 5 ಭಾಷೆಯಲ್ಲಿ ಬರ್ತಿದೆ ‘ಜಂಗಲ್ ಬೂಗಿ’ ರಿಯಾಲಿಟಿ ಶೋ
    April 6, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version