• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Friday, April 3, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ಸಿನಿಮೋತ್ಸಾಹಿ ಟೀಂ ಪೀಟರ್‌ಗೆ KVN ಪ್ರೊಡಕ್ಷನ್ಸ್ ಸಾಥ್

ದೂರದರ್ಶನ ಡೈರೆಕ್ಟರ್‌ನ ಹೊಸ ಪ್ರಯತ್ನ ಈ ಪೀಟರ್..!!

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್ by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
April 3, 2026 - 8:46 pm
in ಸಿನಿಮಾ, ಸ್ಯಾಂಡಲ್ ವುಡ್
0 0
0
Untitled design 2026 04 03T204546.284

ಐಪಿಎಲ್ ಹಾಗೂ ಬೈ ಎಲೆಕ್ಷನ್ ಅಬ್ಬರದ ನಡುವೆಯೂ ಸ್ಯಾಂಡಲ್‌ವುಡ್‌‌ನಲ್ಲಿ ಸಿನಿಮಾಗಳು ರಿಲೀಸ್ ಆಗ್ತಿರೋದು ಅಚ್ಚರಿ. ಯೆಸ್.. ಕಂಟೆಂಟ್‌ ಹಾಗೂ ಮೇಕಿಂಗ್‌ನ ನಂಬಿರೋ ಚಿತ್ರತಂಡ, ಅದಕ್ಕಿಂತ ಜಾಸ್ತಿ ಕನ್ನಡದ ಕಲಾಪ್ರೇಮಿಗಳನ್ನ ನಂಬಿಕೊಂಡು ಬರ್ತಿದ್ದಾರೆ. ಸದ್ಯ ಪೀಟರ್ ಸಿನಿಮಾ ಪ್ರೀ ರಿಲೀಸ್ ಇವೆಂಟ್‌ನಿಂದ ರಂಗೇರಿದ್ದು ಹೇಗೆ..? ಏನು ಆ ಟೀಂನ ಧೈರ್ಯ ಅಂತೀರಾ..? ಈ ಸ್ಟೋರಿ ನೋಡಿ.

  • ಸಿನಿಮೋತ್ಸಾಹಿ ಟೀಂ ಪೀಟರ್‌ಗೆ KVN ಪ್ರೊಡಕ್ಷನ್ಸ್ ಸಾಥ್
  • ದೂರದರ್ಶನ ಡೈರೆಕ್ಟರ್‌ನ ಹೊಸ ಪ್ರಯತ್ನ ಈ ಪೀಟರ್..!!

ಪೀಟರ್… ಸ್ಯಾಂಪಲ್ಸ್‌ನಿಂದ ಭರವಸೆ ಮೂಡಿಸಿದ್ದ ಈ ಸಿನಿಮಾ, ಇತ್ತೀಚೆಗೆ ಆಡಿಯೋ ಲಾಂಚ್ ಜೊತೆ ಪ್ರೀ ರಿಲೀಸ್ ಇವೆಂಟ್‌‌ನ ನಡೆಸಿತು. ಪ್ರತಿ ಕಂಟೆಂಟ್ ನಲ್ಲಿಯೂ ನಾವು ಹೊಸತನ ಕೊಟ್ಟಿದ್ದೇವೆ. ನೋಡುಗರು ಥಿಯೇಟರ್‌‌ನಲ್ಲಿ ಕೂತು ಮಡಿಕೇರಿಯ ಭಾಗಮಂಡಲದಲ್ಲಿ ನಡೆಯೋ ರೋಚಕ ಕಥೆಯನ್ನು ಅನುಭವಿಸಲೇಬೇಕು. ಅದಕ್ಕೆ ತಕ್ಕಂತೆ ಕಥೆ ಹೆಣೆದಿದ್ದು, ಶಬ್ಧ ವಿನ್ಯಾಸ, ಪರಿಸರ.. ಇದೆಲ್ಲದರಿಂದ ಪ್ರೇಕ್ಷಕರಿಗೆ ಹೊಸತೊಂದು ಅನುಭವ ಗ್ಯಾರಂಟಿ.

RelatedPosts

ಇದು ಸಿಡಿದೆದ್ದ ಹೆಣ್ಣಿನ ಕಥೆ..‘ಮೃತ್ಯುದೇವತೆ’ ಚಿತ್ರದ ಟ್ರೇಲರ್ ಬಿಡುಗಡೆ

ರಿಷಬ್ ‘ಹೊಂಬಾಳೆ’ ಅನ್‌ಫಾಲೋ ಉದ್ದೇಶಪೂರ್ವಕ..?

ಮುದ್ದಾದ ಮಗುವಿನ ಫೋಟೋ ಹಂಚಿಕೊಂಡ ನಟಿ ಸೋನಂ ಕಪೂರ್

ರಣ್‌ಬೀರ್ ರಾಮಾಯಣ 4 ಸಾವಿರ ಕೋಟಿ ಗ್ಯಾಂಬಲಿಂಗ್..?

ADVERTISEMENT
ADVERTISEMENT

ಮ್ಯೂಸಿಕ್ ಅಂತಾ ಬಂದಾಗ ನಾಲ್ಕು ಜಾನರ್ ನಲ್ಲಿ ಮ್ಯೂಸಿಕ್ ಮಾಡಿದ್ದೇವೆ. ಪೀಟರ್ ಸಿನಿಮಾದ ಪ್ರತಿ ಕಂಟೆಂಟ್, ಹಾಡು, ಟೀಸರ್ ಎಲ್ಲವೂ ಕೂಡ ಆಡಿಯನ್ಸ್ ಗೆ ಹತ್ತಿರವಾಗಲು ಇದೇ ಕಾರಣ. ನಾವು ಭಿನ್ನವಾಗಿ ಕಂಟೆಂಟ್ ಪ್ರೆಸೆಂಟ್ ಮಾಡ್ತಾ ಬಂದಿದ್ದೇವೆ. ಕರ್ನಾಟಕ ಮಾತ್ರವಲ್ಲದೆ ಕೇರಳ, ತಮಿಳುನಾಡು, ಹೈದ್ರಾಬಾದ್ ನಲ್ಲಿಯೂ ಚಿತ್ರದ ಪ್ರಚಾರ ಕೆಲಸ ನಡೆಯುತ್ತಿದೆ. ಇದೇ ಏಪ್ರಿಲ್ 10ಕ್ಕೆ ರಾಜ್ಯಾದ್ಯಂತ ರಿಲೀಸ್ ಆದ್ರೆ, ಇನ್ನೂ ಎರಡು ವಾರದ ಬಳಿಕ ಹೊರ ರಾಜ್ಯಗಳಲ್ಲಿ ಬಿಡುಗಡೆ ಮಾಡಲಿದೆ ಟೀಂ.

ಪೀಟರ್ ನನ್ನ ಎರಡನೇ ಸಿನಿಮಾ. ಎಮೋಷನಲ್ ಜರ್ನಿ ಜೊತೆಗೆ ಒಳ್ಳೆಯ ಕಲಾವಿದರು ಹಾಗೂ ನಿರ್ದೇಶಕರ ಜೊತೆ ಕೆಲಸ ಮಾಡಿದ ಅನುಭವ ಚೆನ್ನಾಗಿತ್ತು. ಸುಕೇಶ್ ಶೆಟ್ಟಿ ಅವರು ಮುಂದೆ ಕನ್ನಡ ಚಿತ್ರರಂಗದ ಮೋಸ್ಟ್ ವಾಂಟೆಂಡ್ ಡೈರೆಕ್ಟರ್ ಆಗುತ್ತಾರೆ. ಮೂರು ವರ್ಷ ಈ ಚಿತ್ರಕ್ಕಾಗಿ ಕೆಲಸ ಮಾಡಿ ಅಚ್ಚುಕಟ್ಟಾಗಿ ಔಟ್ ಫುಟ್ ತಂದಿದ್ದಾರೆ. ರವಿ ಹಾಗೂ ರಾಕೇಶ್ ಇಬ್ಬರು ಫ್ಯಾಷನೇಟೆಡ್ ಪ್ರೊಡ್ಯೂಸರ್‌‌ಗಳು. ಪೀಟರ್ ರಾಕ್ಷಸನೂ ಹೌದು, ರಕ್ಷಕನೂ ಹೌದು. ಅವನ ಜೀವನದಲ್ಲಿ ಚೆಂಡೆ ತುಂಬಾ ಮುಖ್ಯವಾಗಿರುತ್ತದೆ. ಅದರ ರಕ್ಷಣೆಗೆ ಹೇಗೆ ಮುಂದಾಗ್ತಾನೆ. ಹಾಗೂ ಅವನ ವೈಯಕ್ತಿಕ ಜೀವನದ ರಕ್ಷಣೆಗೆ ರಾಕ್ಷಸ ಆಗ್ತಾನೆ ಅಂದ್ರು ನಾಯಕನಟ ರಾಜೇಶ್ ಧ್ರುವ.

ಹೀರೋ ರಾಜೇಶ್ ಧ್ರುವಾಗೆ ನಾಯಕಿಯಾಗಿ ಜಾನ್ವಿ ನಟಿಸಿದ್ದಾರೆ. ಇನ್ನುಳಿದಂತೆ ರವೀಕ್ಷಾ ಶೆಟ್ಟಿ , ರಘು ಪಾಂಡೇಶ್ವರ್ , ಪ್ರತಿಮಾ ನಾಯಕ್, ರಾಮನಾಡಗೌಡ, ವರುಣ್ ಪಟೇಲ್ , ಭರತ್, ದೀನಾ, ರಾಧಾಕೃಷ್ಣ ಕುಂಬ್ಳೆ, ರಕ್ಷಿತ್ ದೊಡ್ಡೇರಾ ತಾರಾಗಣದಲ್ಲಿದ್ದಾರೆ. ಈ ಹಿಂದೆ ದೂರದರ್ಶನ ಸಿನಿಮಾ ನಿರ್ದೇಶಿಸಿದ್ದ ಸುಕೇಶ್ ಶೆಟ್ಟಿ, ಪೀಟರ್ ಚಿತ್ರದ ಡೈರೆಕ್ಟರ್. ಚೊಚ್ಚಲ ಸಿನಿಮಾದಲ್ಲೇ ಪ್ರಶಂಸೆ ಗಳಿಸಿದ್ದ ಸುಕೇಶ್, ಈ ಸಲ ಮತ್ತೊಂದು ಮಣ್ಣಿನ ಸೊಗಡಿನ ಕಥೆಯನ್ನ ಎಳೆಯನ್ನಾಗಿಸಿಕೊಂಡು, ಕೌತುಕತೆ ತುಂಬಿದ ರೋಚಕ ಸಸ್ಪೆನ್ಸ್ ಇರೋ ಪ್ರೇಮಕಥೆಯನ್ನ ಪ್ರಸ್ತುತ ಪಡಿಸುವ ಪ್ರಯತ್ನ ಮಾಡಿದಂತಿದೆ.

ಕರ್ನಾಟಕ ಕೇರಳ ಗಡಿ ಭಾಗದಲ್ಲಿ ನಡೆಯೋ ಈ ಕಥೆಯನ್ನ ಗುರುಪ್ರಸಾದ್ ನಾರ್ನಾಡ್ ಛಾಯಾಗ್ರಹಣದಲ್ಲಿ ಸೆರೆಹಿಡಿಯಲಾಗಿದ್ದು, ನವೀನ್ ಶೆಟ್ಟಿ ಸಂಕಲ ಮಾಡಿದ್ದಾರೆ. ಪೀಟರ್ ತಾಂತ್ರಿಕವಾಗಿ ತುಂಬಾ ಸತ್ವಯುತ ಪ್ರಯತ್ನ. ಈ ಸಿನಿಮಾವನ್ನ ಬಹುತೇಕ ಉದ್ಯಮದ ಯುವ ತಂತ್ರಜ್ಞರೇ ಕೂಡಿ ಮಾಡಿರೋದು ವಿಶೇಷ.

ShareSendShareTweetShare
ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್

ಗ್ಯಾರಂಟಿ ನ್ಯೂಸ್ ಸಂಸ್ಥೆಯ ಸಿನಿಮಾ ವಿಭಾಗದ ಮುಖ್ಯಸ್ಥರಾಗಿ 2024ರಿಂದ ಕಾರ್ಯ ನಿರ್ವಹಣೆ ಮಾಡುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಸುದ್ದಿ ವಾಹಿನಿಗಳಲ್ಲಿ 12 ವರ್ಷಗಳ ಕಾಲ ಸಿನಿಮಾ ವರದಿಗಾರ, ನಿರೂಪಕ, ಟೀಂ ಹೆಡ್ ಆಗಿ ಕಾರ್ಯ ನಿರ್ವಹಿಸಿದ ಅನುಭವ ಇದೆ. ಸಿನಿಮಾ ವರದಿಗಾರಿಕೆ, ಸಂದರ್ಶನ, ವಿಮರ್ಶೆ, ಎಕ್ಸ್ ಕ್ಲೂಸಿವ್ ಆಫ್ ದಿ ರೆಕಾರ್ಡ್ ಬರಹಗಳನ್ನ ಹೆಚ್ಚಾಗಿ ಬರೆಯುತ್ತಾರೆ. ಪ್ರವಾಸ, ಸೆಲೆಬ್ರಿಟಿ ಹೋಮ್ ಟೂರ್ ಮಾಡುವುದು, ಸಿನಿಮಾ, ವೆಬ್ ಸೀರೀಸ್ ಗಳ ವೀಕ್ಷಣೆ ಇವರ ಹವ್ಯಾಸ.

Please login to join discussion

ತಾಜಾ ಸುದ್ದಿ

Untitled design 2026 04 03T221149.569

IPL 2026: ಆಯುಷ್ ಮ್ಹಾತ್ರೆ ಅರ್ಧಶತಕ, ಚೆನ್ನೈಗೆ 209 ರನ್‌ಗಳ ಗುರಿ ನೀಡಿದ ಪಂಜಾಬ್

by ಶಾಲಿನಿ ಕೆ. ಡಿ
April 3, 2026 - 10:22 pm
0

Untitled design 2026 04 03T215836.312

ಇದು ಸಿಡಿದೆದ್ದ ಹೆಣ್ಣಿನ ಕಥೆ..‘ಮೃತ್ಯುದೇವತೆ’ ಚಿತ್ರದ ಟ್ರೇಲರ್ ಬಿಡುಗಡೆ

by ಶಾಲಿನಿ ಕೆ. ಡಿ
April 3, 2026 - 10:00 pm
0

Untitled design 2026 04 03T212113.449

ಲಿಫ್ಟ್‌ನಲ್ಲಿ ಸಿಲುಕಿದ ವ್ಯಕ್ತಿ, ಎರಡು ಶ್ವಾನಗಳನ್ನು ರಕ್ಷಿಸಿದ ಪೊಲೀಸರು

by ಶಾಲಿನಿ ಕೆ. ಡಿ
April 3, 2026 - 9:22 pm
0

Untitled design 2026 04 03T204546.284

ಸಿನಿಮೋತ್ಸಾಹಿ ಟೀಂ ಪೀಟರ್‌ಗೆ KVN ಪ್ರೊಡಕ್ಷನ್ಸ್ ಸಾಥ್

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
April 3, 2026 - 8:46 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 04 03T215836.312
    ಇದು ಸಿಡಿದೆದ್ದ ಹೆಣ್ಣಿನ ಕಥೆ..‘ಮೃತ್ಯುದೇವತೆ’ ಚಿತ್ರದ ಟ್ರೇಲರ್ ಬಿಡುಗಡೆ
    April 3, 2026 | 0
  • Untitled design 2026 04 03T174221.251
    ರಿಷಬ್ ‘ಹೊಂಬಾಳೆ’ ಅನ್‌ಫಾಲೋ ಉದ್ದೇಶಪೂರ್ವಕ..?
    April 3, 2026 | 0
  • Untitled design 2026 04 03T170523.271
    ಮುದ್ದಾದ ಮಗುವಿನ ಫೋಟೋ ಹಂಚಿಕೊಂಡ ನಟಿ ಸೋನಂ ಕಪೂರ್
    April 3, 2026 | 0
  • Untitled design 2026 04 03T161632.664
    ರಣ್‌ಬೀರ್ ರಾಮಾಯಣ 4 ಸಾವಿರ ಕೋಟಿ ಗ್ಯಾಂಬಲಿಂಗ್..?
    April 3, 2026 | 0
  • BeFunky collage (11)
    ಲಕ್ಷ್ಮೀ ನಿವಾಸ: 2 ವರ್ಷಗಳ ಬಳಿಕ ಸೈಕೋ ಜಯಂತ್‌ನ ಕರಾಳ ಮುಖ ರಿವೀಲ್!
    April 3, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version