• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Thursday, November 13, 2025
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ಆಕ್ಷನ್ ಥ್ರಿಲ್ಲರ್ “ಫೀನಿಕ್ಸ್” ಟೀಸರ್ ಬಿಡುಗಡೆ

ಶ್ರೀದೇವಿ ಬಿ. ವೈ by ಶ್ರೀದೇವಿ ಬಿ. ವೈ
July 2, 2025 - 1:46 pm
in ಸಿನಿಮಾ
0 0
0
Web 2025 07 02t124009.913

‘ಫೀನಿಕ್ಸ್’ ಗ್ರೀಕ್ ಮೂಲದ ಒಂದು ಕಾಲ್ಪನಿಕ ಪಕ್ಷಿ. ಅದು ಭಸ್ಮವಾದರೂ ಮತ್ತೆ ಎದ್ದು ಬರುತ್ತೆ ಎಂದು ಹೇಳುತ್ತಾರೆ. ಅಂಥದೇ ಕಂಟೆಂಟ್ ಇಟ್ಟುಕೊಂಡು ತಯಾರಾದ ಚಿತ್ರ ಫೀನಿಕ್ಸ್. ಮೋಸ ಹೋಗುವವರಿದ್ದ ಹಾಗೆ ಮೋಸ ಮಾಡುವವರೂ ಇರುತ್ತಾರೆ, ಅದರಲ್ಲೂ‌ ಮೋಸಗಾರರೇ ಜಾಸ್ತಿ ಎಂಬ ವಿಷಯದ ಮೇಲೆ ಫೀನಿಕ್ಸ್ ಚಿತ್ರ ತಯಾರಾಗಿದೆ.

ಹೊಸೂರು ವೆಂಕಟ್ ಅವರ ಕಥೆ, ಚಿತ್ರಕಥೆ, ನಿರ್ದೇಶನದಲ್ಲಿ ಮೂಡಿ ಬಂದಿರುವ ಈ ಚಿತ್ರದ ಆಡಿಯೋ, ಟೀಸರ್ ಬಿಡುಗಡೆ ಸಮಾರಂಭ ಚಲನಚಿತ್ರ ಕಲಾವಿದರ ಸಂಘದ ಆವರಣದಲ್ಲಿ ನೆರವೇರಿತು. ಗೋಕುಲ್ ಕೃಷ್ಣ ಫಿಲಂಸ್ ಲಾಂಛನದಲ್ಲಿ ಹೊಸೂರಿನ ಶ್ರೀನಿವಾಸ್‌ ಸಿ. ಅವರು ಈ ಚಿತ್ರವನ್ನು ನಿರ್ಮಿಸಿದ್ದಾರೆ. ಎ.ಟಿ. ರವೀಶ್ ಅವರ ಸಂಗೀತ ಸಂಯೋಜನೆ, ಗೋಪಿ, ಸಬ್ರಮತಿ, ಗೌತಂ ಅವರ ಛಾಯಾಗ್ರಹಣ ಈ ಚಿತ್ರಕ್ಕಿದೆ.

RelatedPosts

ಕನ್ನಡದ ಜೊತೆ ಆಂಧ್ರದಲ್ಲೂ ‘ಲವ್ OTP’ಗೆ ಬಹುಪರಾಕ್

ಕಿಚ್ಚ ಸುದೀಪ್ ‘ಮಾರ್ಕ್’ ಸಿನಿಮಾದ ಶೂಟಿಂಗ್ ಮುಕ್ತಾಯ: ಡಿಸೆಂಬರ್ 25ಕ್ಕೆ ರಿಲೀಸ್

ನವೆಂಬರ್ 15 ರಿಂದ ಕರುನಾಡನ್ನು ಕುಣಿಸಲು ಮತ್ತೆ ಮರಳಿ ಬಂದ ಡಾನ್ಸ್ ಕರ್ನಾಟಕ ಡಾನ್ಸ್

‘ಪ್ರೇಮಂ ಮಧುರಂ’ ಒಂದು ಸಿಹಿಯಾದ ಪ್ರೀತಿ ಮತ್ತು ನಗುವಿನ ಕಥೆ

ADVERTISEMENT
ADVERTISEMENT

Whatsapp image 2025 07 02 at 12.35.20 pm (1)

ಕಾರ್ಯಕ್ರಮಕ್ಕೂ ಮುನ್ನ ನಡೆದ ಪತ್ರಿಕಾ ಗೋಷ್ಠಿಯಲ್ಲಿ ಮಾತನಾಡಿದ ನಿರ್ದೇಶಕ ಹೊಸೂರು ವೆಂಕಟ್ ಈ ಹಿಂದೆ ನಾನು ಗಡಿ ಎಂಬ ಚಿತ್ರ‌ ನಿರ್ದೇಶಿಸಿದ್ದೆ. ನಿರ್ಮಾಪಕ ಶ್ರೀನಿವಾಸ್ ಅವರ ನನ್ನ ಸ್ನೇಹಿತರು. ಇದು ನೈಜ ಘಟನೆ ಆಧರಿಸಿದ ಚಿತ್ರ. ಗುರುತು, ಪರಿಚಯ ಇಲ್ಲದವರ ಬಳಿ ಹೋಗಿ ಮೋಸಕ್ಕೊಳಗಾಗಬೇಡಿ ಎಂಬ ಮೆಸೇಜನ್ನಿಟ್ಟುಕೊಂಡು ಮಾಡಿದ ಚಿತ್ರವಿದು. ಅದರಲ್ಲೂ ಈಗಿನ ಯುವಜನರಿಗೆ ಉತ್ತಮ ಸಂದೇಶವೂ ಸಹ ಈ ಚಿತ್ರದಲ್ಲಿದೆ. ಉಡುಪಿ, ಮಂಗಳೂರು, ಗೋವಾ ಹಾಗೂ ಬೆಂಗಳೂರು ಸುತ್ತಮುತ್ತ 45 ದಿನಗಳವರೆಗೆ ಚಿತ್ರೀಕರಣ ಮಾಡಿದ್ದೇವೆ ಎಂದು ಹೇಳಿದರು.

Whatsapp image 2025 07 02 at 12.35.20 pm

ಈಗಾಗಲೇ ಹಿರಿಯ ನಿರ್ದೇಶಕ ಓಂ ಪ್ರಕಾಶರಾವ್ ಅವರೂ ಇದೇ ಹೆಸರಿನಲ್ಲಿ ಚಿತ್ರ ಮಾಡುತ್ತಿದ್ದಾರಲ್ಲ ಎಂಬ ಪ್ರಶ್ನೆಗೆ ಉತ್ತರಿಸುತ್ತ ಅವರಿಗೆ‌ ನಾವು ಆರಂಭದಲ್ಲೇ ಮಾಹಿತಿ ನೀಡಿದ್ದೇವೆ. ಆದರೆ ಯಾವುದೇ ಉತ್ತರ ಬಂದಿಲ್ಲ. ಚರ್ಚೆಗೆ ಬಂದರೆ ಮುಂದೇನು ಮಾಡಬೇಕೆಂದು ನಿರ್ಧರಿಸುತ್ತೇವೆ ಎಂದರು.

Whatsapp image 2025 07 02 at 12.35.18 pm

ನಂತರ ನಿರ್ಮಾಪಕ ಹೊಸೂರು ಮೂಲದ ಶ್ರೀನಿವಾಸ್ ಮಾತನಾಡಿ ಮೂಲತಃ ನಾನೊಬ್ಬ ಡೆವಲಪರ್, ನಿರ್ದೇಶಕರು ನನಗೆ 15 ವರ್ಷಗಳಿಂದ ಪರಿಚಯ. ಈ ಕಥೆ ಹೇಳಿದಾಗ ಚೆನ್ನಾಗಿದೆ ಅನಿಸಿ ನಿರ್ಮಾಣಕ್ಕೆ ಮುಂದಾದೆ. ಚಿತ್ರದಲ್ಲಿ ನಾನೂ ಸಹ ಒಂದು ಪಾತ್ರ ಮಾಡಿದ್ದೇನೆ. ಅತಿಯಾದ ಆಸೆಗೆ ಬಿದ್ದಾಗ ನಾವು ಹೇಗೆ ಮೋಸ ಹೋಗ್ತೀವಿ ಅಂತ ಚಿತ್ರದಲ್ಲಿ ತೋರಿಸಿದ್ದೇವೆ. ಫಾರೆಸ್ಟ್ ಹಿನ್ನೆಲೆಯ ಆಕ್ಷನ್, ಥ್ರಿಲ್ಲರ್ ಕಥಾನಕ ಚಿತ್ರದಲ್ಲಿದೆ ಎಂದರು.

Whatsapp image 2025 07 02 at 12.35.17 pm (1)

ಚಿತ್ರದ ನಾಯಕ ಪ್ರತಾಪ್ ಸಿಂಹ ಮಾತನಾಡಿ ಇದು ನನ್ನ ಆರನೇ ಚಿತ್ರ. ಈ ಹಿಂದೆ ಸ್ಥಬ್ದ ಎಂಬ ಚಿತ್ರ ಮಾಡಿದ್ದೆ. ಸೇಲಂನಲ್ಲಿ ನಡೆದ ನೈಜ ಘಟನೆಯನ್ನು ಪ್ರೇರಣೆಯಾಗಿಟ್ಟುಕೊಂಡು ನಿರ್ದೇಶಕರು ಈ ಚಿತ್ರಕಥೆ ಹೆಣೆದಿದ್ದಾರೆ. ಅಡ್ವೆಂಚರಸ್ ಆಗಿ ಪ್ರಾರಂಭವಾಗೋ ಚಿತ್ರ ನಂತರ ಆಕ್ಷನ್ ಮೂಲಕ ರಂಜಿಸುತ್ತದೆ ಎಂದರು.

ಚಿತ್ರದ ಸಹ ನಿರ್ಮಾಪಕ ಸುನಿಲ್ ಕುಮಾರ್ ಮಾತನಾಡಿ ನಿರ್ಮಾಣದ ಜತೆ ಖಳನಾಯಕನ‌ ಪಾತ್ರಕ್ಕೆ ನಾನು ಬಣ್ಣ ಹಚ್ಚಿದ್ದೇನೆ. ವಿಭಿನ್ನವಾದ ಸ್ಕ್ರೀನ್ ಪ್ಲೈ ಚಿತ್ರದಲ್ಲಿದೆ ಎಂದರು.

Whatsapp image 2025 07 02 at 12.35.17 pm

ಈಗಾಗಲೇ ಐದಾರು ಚಿತ್ರಗಳಲ್ಲಿ ನಟಿಸಿರುವ ನಟಿ ಯಶಸ್ವಿನಿಗೌಡ ಅವರು ಈ ಚಿತ್ರದಲ್ಲಿ ಡೇರಿಂಗ್ ಥರದ ವಿಲನ್ ಶೇಡ್ ಇರುವ, ಚಾಲೆಂಜಿಂಗ್ ಪಾತ್ರವನ್ನು ನಿರ್ವಹಿಸಿದ್ದಾರೆ.

ನಟಿ ರಕ್ಷಿತ ಈ ಚಿತ್ರದಲ್ಲಿ ಲೀಡ್ ರೋಲ್ ಮಾಡಿರೋದಾಗಿ ಹೇಳಿದರೆ, ಮತ್ತೊಬ್ಬ ನಟಿ ಖುಷಿ ಮಾತ‌ನಾಡಿ ತಾನು ರಗಡ್ ಪೊಲೀಸ್ ಪಾತ್ರ ನಿರ್ವಹಿಸಿರುವುದಾಗಿ ಹೇಳಿಕೊಂಡರು. ನಟಿ ನಂದಿನಿ ಅಲ್ಲದೆ ನಟ ಜಗದೀಶ್ ಕೊಪ್ಪ ಇವರೆಲ್ಲ ತಮ್ಮ ಪಾತ್ರಗಳ ಕುರಿತಂತೆ ಹೇಳಿದರು.

ಸಂಗೀತ ನಿರ್ದೇಶಕ ಎಟಿ. ರವೀಶ್ ಮಾತನಾಡಿ ಇದು ನನ್ನ 50ನೇ ಸಿನಿಮಾ. ಚಿತ್ರದಲ್ಲಿ 5 ಹಾಡುಗಳಿವೆ.ಇವತ್ತು ಒಂದು ಸಾಂಗ್, ಟೀಸರ್ ರಿಲೀಸಾಗುತ್ತಿದೆ ಎಂದರು.

ShareSendShareTweetShare
ಶ್ರೀದೇವಿ ಬಿ. ವೈ

ಶ್ರೀದೇವಿ ಬಿ. ವೈ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರು, ಆರೋಗ್ಯ, ವಿಜ್ಞಾನ, ತಂತ್ರಜ್ಞಾನ, ರಾಜ್ಯ ರಾಜಕೀಯ ಸೇರಿದಂತೆ ಹಲವು ವಿಷಯಗಳ ಕುರಿತಾಗಿ ವರದಿಗಳನ್ನು ಮಾಡುತ್ತಾರೆ. ಕನ್ನಡ ಕಥೆ, ಕವನ, ಕಾದಂಬರಿ ಸೇರಿದಂತೆ ವಿವಿಧ ಸಾಹಿತ್ಯ ಪ್ರಕಾರಗಳ ಅಧ್ಯಯನದ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2025 11 13T172508.048

ಕನ್ನಡದ ಜೊತೆ ಆಂಧ್ರದಲ್ಲೂ ‘ಲವ್ OTP’ಗೆ ಬಹುಪರಾಕ್

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
November 13, 2025 - 5:26 pm
0

Untitled design 2025 11 13T170137.329

ಚಿತ್ತಾಪುರ ಆರ್‌ಎಸ್‌ಎಸ್ ಪಥಸಂಚಲನಕ್ಕೆ ಹೈಕೋರ್ಟ್ ಗ್ರೀನ್ ಸಿಗ್ನಲ್

by ಶಾಲಿನಿ ಕೆ. ಡಿ
November 13, 2025 - 5:13 pm
0

Untitled design 2025 11 13T164925.119

ಕಿಚ್ಚ ಸುದೀಪ್ ‘ಮಾರ್ಕ್’ ಸಿನಿಮಾದ ಶೂಟಿಂಗ್ ಮುಕ್ತಾಯ: ಡಿಸೆಂಬರ್ 25ಕ್ಕೆ ರಿಲೀಸ್

by ಶಾಲಿನಿ ಕೆ. ಡಿ
November 13, 2025 - 4:51 pm
0

Untitled design 2025 11 13T161817.056

ಚೀನಾದ 1500 ವರ್ಷಗಳಷ್ಟು ಪುರಾತನ ದೇವಾಲಯಕ್ಕೆ ಬೆಂಕಿ

by ಶಾಲಿನಿ ಕೆ. ಡಿ
November 13, 2025 - 4:30 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2025 11 13T172508.048
    ಕನ್ನಡದ ಜೊತೆ ಆಂಧ್ರದಲ್ಲೂ ‘ಲವ್ OTP’ಗೆ ಬಹುಪರಾಕ್
    November 13, 2025 | 0
  • Untitled design 2025 11 13T164925.119
    ಕಿಚ್ಚ ಸುದೀಪ್ ‘ಮಾರ್ಕ್’ ಸಿನಿಮಾದ ಶೂಟಿಂಗ್ ಮುಕ್ತಾಯ: ಡಿಸೆಂಬರ್ 25ಕ್ಕೆ ರಿಲೀಸ್
    November 13, 2025 | 0
  • Untitled design 2025 11 13T155404.521
    ನವೆಂಬರ್ 15 ರಿಂದ ಕರುನಾಡನ್ನು ಕುಣಿಸಲು ಮತ್ತೆ ಮರಳಿ ಬಂದ ಡಾನ್ಸ್ ಕರ್ನಾಟಕ ಡಾನ್ಸ್
    November 13, 2025 | 0
  • Untitled design 2025 11 13T151912.982
    ‘ಪ್ರೇಮಂ ಮಧುರಂ’ ಒಂದು ಸಿಹಿಯಾದ ಪ್ರೀತಿ ಮತ್ತು ನಗುವಿನ ಕಥೆ
    November 13, 2025 | 0
  • Untitled design (17)
    ರಶ್ಮಿಕಾ ವೈಯಕ್ತಿಕ ಜೀವನದ ಕಥೆ ದಿ ಗರ್ಲ್‌‌ಫ್ರೆಂಡ್..?
    November 13, 2025 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version