• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Tuesday, August 11, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ಮಹಿಳಾ ಪ್ರಧಾನ “ಫೀನಿಕ್ಸ್” ಚಿತ್ರದ ಚಿತ್ರೀಕರಣ ಪೂರ್ಣ

ಖ್ಯಾತ ನಿರ್ದೇಶಕ ಓಂಪ್ರಕಾಶ್ ರಾವ್ ನಿರ್ದೇಶನದ ಚಿತ್ರ "ಫೀನಿಕ್ಸ್"

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
June 27, 2025 - 6:33 pm
in ಸಿನಿಮಾ
0 0
0
Untitled design 2025 06 27t183306.741

ಕನ್ನಡ ಚಿತ್ರರಂಗಕ್ಕೆ ಸಾಕಷ್ಟು ಸೂಪರ್ ಹಿಟ್ ಚಿತ್ರಗಳನ್ನು ನೀಡಿರುವ ನಿರ್ದೇಶಕ ಓಂಪ್ರಕಾಶ್ ರಾವ್ ನಿರ್ದೇಶನದ 49 ನೇ ಚಿತ್ರ “ಫೀನಿಕ್ಸ್”. ಆರ್ ವಾಸುದೇವ ರೆಡ್ಡಿ ಅರ್ಪಿಸುವ, ಶ್ರೀಗುರು ಚಿತ್ರಾಲಯ ಲಾಂಛನದಲ್ಲಿ ತ್ರಿಶಾ ಪ್ರಕಾಶ್ ಅವರು ನಿರ್ಮಾಣ ಮಾಡುತ್ತಿರುವ ಮಹಿಳಾ ಪ್ರಧಾನ ಈ ಚಿತ್ರದ ಚಿತ್ರೀಕರಣ ಮುಕ್ತಾಯವಾಗಿದೆ. ಬೆಂಗಳೂರು, ಮೈಸೂರು, ಹಿಮವದ್ ಗೋಪಾಲಸ್ವಾಮಿ ಬೆಟ್ಟ ಹಾಗೂ ಉತ್ತರ ಕರ್ನಾಟಕದ ಹಲವು ಕಡೆ ಚಿತ್ರೀಕರಣ ನಡೆದಿದೆ. ಚಿತ್ರೀಕರಣ ಮುಗಿಸಿರುವ “ಫೀನಿಕ್ಸ್” ಈಗ ಪೋಸ್ಟ್ ಪ್ರೊಡಕ್ಷನ್ ವರ್ಕ್ ನಲ್ಲಿ ಬ್ಯುಸಿಯಾಗಿದೆ.

ಬಹಳ ದಿನಗಳ ನಂತರ ಓಂಪ್ರಕಾಶ್ ರಾವ್ ಅವರ ನಿರ್ದೇಶನದಲ್ಲಿ ಮೂಡಿ ಬರುತ್ತಿರುವ “ಫೀನಿಕ್ಸ್” ಚಿತ್ರದ ಬಗ್ಗೆ ಸಾಕಷ್ಟು ನಿರೀಕ್ಷೆ ಇದೆ. ಓಂಪ್ರಕಾಶ್ ರಾವ್ ಅವರೆ ಈ ಚಿತ್ರಕ್ಕೆ ಕಥೆ, ಚಿತ್ರಕಥೆ ಬರೆದಿದ್ದು, ಸಂಭಾಷಣೆಯನ್ನು ದೀಪು ಪಿ.ಆರ್ ಬರೆದಿದ್ದಾರೆ. ರವಿಕುಮಾರ್ ಛಾಯಾಗ್ರಹಣ, ಲಕ್ಷ್ಮಣ್ ರೆಡ್ಡಿ ಅವರ ಸಂಕಲನವಿರುವ “ಫೀನಿಕ್ಸ್” ಚಿತ್ರದಲ್ಲಿ ಮೈನವಿರೇಳಿಸುವ ಸಾಹಸ ಸನ್ನಿವೇಶಗಳಿದ್ದು, ಹೆಸರಾಂತ ಸಾಹಸ ನಿರ್ದೇಶಕರು ರವಿವರ್ಮ ಸಾಹಸ ನಿರ್ದೇಶನ ಮಾಡಿದ್ದಾರೆ.

RelatedPosts

ಆ.16ರಿಂದ ‘ಬಿಗ್‌ಬಾಸ್‌ ಅಗ್ನಿಪರೀಕ್ಷೆ’ ಆರಂಭ: ಸಾಮಾನ್ಯ ಜನರ ಕನಸಿಗೆ ಸಿಗುತ್ತಾ ಬಿಗ್‌ಬಾಸ್‌ ಮನೆಯ ಬಾಗಿಲು?

ಡಿಬಾಸ್ ಕೇಸ್ ಜೊತೆ..ಆಡಿಯೆನ್ಸ್ ಮನಸ್ಸು ಗೆದ್ದ ‘ಬಾಸ್’

3ದಿನ 4ಲಕ್ಷ ಟಿಕೆಟ್ಸ್..463ಶೋ..ಅಯೋಗ್ಯ ಜೇಬಿಗೆ 6.5Cr

‘ಲವ್ ಒನ್ಸ್ ಮೋರ್’ ಟೈಟಲ್ ರಿವೀಲ್‌ ಮಾಡಿದ ಮಾಜಿ ಕ್ರಿಕೆಟಿಗ ಜಾವಗಲ್ ಶ್ರೀನಾಥ್

ADVERTISEMENT
ADVERTISEMENT

ನಿಮಿಕಾ ರತ್ನಾಕರ್, ಭಾಸ್ಕರ್ ಶೆಟ್ಟಿ, ಕೃತಿಕ ಲೋಗೊ, ಎಸ್ತರ್ ನರೋನ, ರಂಗಾಯಣ ರಘು, ಅವಿನಾಶ್, ಚಿತ್ರಾ ಶೆಣೈ, ಶ್ರೀಧರ್(ಈ ಟಿವಿ), ಪ್ರಸನ್ನ, ವಿನೋದ್ ಕಿನ್ನಿ, ಮೇಘನಾ ಎಸ್ ಕೆ ಮುಂತಾದವರು “ಫೀನಿಕ್ಸ್” ಚಿತ್ರದ ತಾರಾಬಳಗದಲ್ಲಿದ್ದಾರೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

ಬಲಿಷ್ಠ (67)

ಕೊಲಂಬಿಯಾದಲ್ಲಿ 7.4 ತೀವ್ರತೆಯ ಭೀಕರ ಭೂಕಂಪ: ಹತ್ತಾರು ಕಟ್ಟಡ ನೆಲಸಮ

by ದಿಶಾ ಕೆ. ಎಸ್.
August 10, 2026 - 11:21 pm
0

ಬಲಿಷ್ಠ (65)

ಹೊರಟ್ಟಿ ಸ್ಥಾನಕ್ಕೆ ಪುಟ್ಟಣ್ಣ: ಹಂಗಾಮಿ ಸಭಾಪತಿಯಾಗಿ ಸರ್ಕಾರದಿಂದ ನೇಮಕ

by ದಿಶಾ ಕೆ. ಎಸ್.
August 10, 2026 - 10:29 pm
0

ಬಲಿಷ್ಠ (63)

ರೇಣುಕಾಸ್ವಾಮಿ ಕೊಲೆ ಪ್ರಕರಣ: ನಾಳೆಗೆ ಪ್ರದೂಷ್ ಮಾಫಿ ಸಾಕ್ಷಿ ಅರ್ಜಿ ಆದೇಶ ಕಾಯ್ದಿರಿಸಿದ ಕೋರ್ಟ್

by ದಿಶಾ ಕೆ. ಎಸ್.
August 10, 2026 - 10:06 pm
0

ಬಲಿಷ್ಠ (61)

ಶೃಂಗೇರಿಯಲ್ಲಿ ಮಳೆಯ ಅಬ್ಬರಕ್ಕೆ ಗುಡ್ಡ ಕುಸಿತ: ಸಂಚಾರ ಅಸ್ತವ್ಯಸ್ತ

by ದಿಶಾ ಕೆ. ಎಸ್.
August 10, 2026 - 9:50 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಬಲಿಷ್ಠ (57)
    ಆ.16ರಿಂದ ‘ಬಿಗ್‌ಬಾಸ್‌ ಅಗ್ನಿಪರೀಕ್ಷೆ’ ಆರಂಭ: ಸಾಮಾನ್ಯ ಜನರ ಕನಸಿಗೆ ಸಿಗುತ್ತಾ ಬಿಗ್‌ಬಾಸ್‌ ಮನೆಯ ಬಾಗಿಲು?
    August 10, 2026 | 0
  • ದೇ (17)
    ಡಿಬಾಸ್ ಕೇಸ್ ಜೊತೆ..ಆಡಿಯೆನ್ಸ್ ಮನಸ್ಸು ಗೆದ್ದ ‘ಬಾಸ್’
    August 10, 2026 | 0
  • ದೇ (15)
    3ದಿನ 4ಲಕ್ಷ ಟಿಕೆಟ್ಸ್..463ಶೋ..ಅಯೋಗ್ಯ ಜೇಬಿಗೆ 6.5Cr
    August 10, 2026 | 0
  • ದೇ (10)
    ‘ಲವ್ ಒನ್ಸ್ ಮೋರ್’ ಟೈಟಲ್ ರಿವೀಲ್‌ ಮಾಡಿದ ಮಾಜಿ ಕ್ರಿಕೆಟಿಗ ಜಾವಗಲ್ ಶ್ರೀನಾಥ್
    August 10, 2026 | 0
  • ದೇ (7)
    ಧೀರನ್ ರಾಮ್‌ಕುಮಾರ್ ಅಭಿನಯದ ‘ಪಬ್ಬಾರ್’ ಸಿನಿಮಾ ಚಿತ್ರೀಕರಣ ಪೂರ್ಣ: ಶೀಘ್ರದಲ್ಲೇ ಬೆಳ್ಳಿಪರದೆಗೆ
    August 10, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version