• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Thursday, October 16, 2025
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

“ಫಿನಿಕ್ಸ್” ಚಿತ್ರದ ಚಿತ್ರೀಕರಣದ ವೇಳೆ ನಟ ಭಾಸ್ಕರ್ ಶೆಟ್ಟಿ ಕಾಲಿಗೆ ಪೆಟ್ಟು

ಶ್ರೀದೇವಿ ಬಿ. ವೈ by ಶ್ರೀದೇವಿ ಬಿ. ವೈ
June 16, 2025 - 1:18 pm
in ಸಿನಿಮಾ
0 0
0
Web 2025 06 16t131534.052

ಕನ್ನಡ ಚಿತ್ರರಂಗಕ್ಕೆ ಸಾಕಷ್ಟು ಸೂಪರ್ ಹಿಟ್ ಚಿತ್ರಗಳನ್ನು ನೀಡಿರುವ ನಿರ್ದೇಶಕ ಓಂಪ್ರಕಾಶ್ ರಾವ್ ನಿರ್ದೇಶನದಲ್ಲಿ ಮೂಡಿಬರುತ್ತಿರುವ “ಫಿನಿಕ್ಸ್” ಚಿತ್ರದ ಚಿತ್ರೀಕರಣ ಬೆಂಗಳೂರಿನ ವಡೇರಹಳ್ಳಿಯಲ್ಲಿ ನಡೆಯುತ್ತಿದೆ. ಸಾಹಸ ಸನ್ನಿವೇಶದ ಚಿತ್ರೀಕರಣ ನಡೆಯುತ್ತಿರುವ ಈ ಸಂದರ್ಭದಲ್ಲಿ ಭಾರೀ ಅನಾಹುತವೊಂದು ನಡೆದಿದೆ. ಚಿತ್ರೀಕರಣದಲ್ಲಿ ಭಾಗಿಯಾಗಿದ್ದ ನಟ ಭಾಸ್ಕರ್ ಶೆಟ್ಟಿ ಅವರ ಕಾಲಿಗೆ ಬೆಂಕಿ ತಗುಲಿದೆ. ಆದರೆ ಅಲ್ಲಿದವರ ಸಮಯ ಪ್ರಜ್ಞೆಯಿಂದ ಅವರು ಅಪಾಯದಿಂದ ಪಾರಾಗಿದ್ದಾರೆ. ಆದರೆ ಕಾಲಿಗೆ ಪೆಟ್ಟಾಗಿದ್ದು ಭಾಸ್ಕರ್ ಶೆಟ್ಟಿ ಅವರು ವಿಶ್ರಾಂತಿ ಪಡೆಯುತ್ತಿದ್ದಾರೆ. ಪ್ರಸ್ತುತ “ಫಿನಿಕ್ಸ್” ಚಿತ್ರದ ಚಿತ್ರೀಕರಣ ಮುಕ್ತಾಯ ಹಂತ ತಲುಪಿದೆ.

“ಫಿನಿಕ್ಸ್” ಚಿತ್ರದಲ್ಲಿ ನಾನು ಪೊಲೀಸ್ ಅಧಿಕಾರಿ ಪಾತ್ರ ನಿರ್ವಹಿಸುತ್ತಿದ್ದೇನೆ. ವಿಲನ್ ಅನ್ನು ಹಿಡಿಯಲು ನಾನು ಅವನಿರುವ ಸ್ಥಳಕ್ಕೆ ಹೋಗುತ್ತೇನೆ. ಆಗ ಅಲ್ಲಿದವರು ನನ್ನ ಮೇಲೆ ಪೆಟ್ರೋಲ್ ಬಾಂಬ್ ಎಸೆಯುವ ಸನ್ನಿವೇಶದ ಚಿತ್ರೀಕರಣದ ಸಂದರ್ಭ.

RelatedPosts

ನೆಲಮಂಗಲದಲ್ಲಿ ಅದ್ದೂರಿ ‘ಬೀಟ್ ಪೊಲೀಸ್’ ಚಿತ್ರದ ಮುಹೂರ್ತ..!

IMDb ಟಾಪ್ ಟ್ರೆಂಡಿಂಗ್‌‌ನಲ್ಲಿ ರಿಷಬ್-ರುಕ್ಮಿಣಿ ಸೆನ್ಸೇಷನ್..!

ಬರ್ತಿದೆ ಅಪ್ಪು ಆ್ಯಪ್.. ಆ ಅಭಿಮಾನ, ನಗು, ನೆನಪುಗಳ ತೇರು..!

ಅದ್ವಿತಿ ಹಿಂದೆ ‘ಲವ್ ಯು’ ಎಂದು ಹಾಡುತ್ತಾ ಓಡಾಡಿದ ರೂಪೇಶ್ ಶೆಟ್ಟಿ

ADVERTISEMENT
ADVERTISEMENT

Whatsapp image 2025 06 16 at 1.13.10 pm

ಈ ಸಂದರ್ಭದಲ್ಲಿ ನನ್ನ ಕಾಲಿಗೆ ಪೆಟ್ಟಾಯಿತು. ತಕ್ಷಣ ಚಿತ್ರತಂಡದವರು ನನ್ನನ್ನು ಆರೈಕೆ ಮಾಡಿ ಆಸ್ಪತ್ರೆಗೆ ಕರೆದುಕೊಂಡು ಹೋದರು. ಚಿತ್ರದ ನಿರ್ಮಾಪಕರು ಹಾಗೂ ನಿರ್ದೇಶಕರೂ ಆಗಿರುವ ಓಂಪ್ರಕಾಶ್ ರಾವ್ ಅವರು ಸಹ ನನ್ನ ವಿಶೇಷ ಕಾಳಜಿ ಬಗ್ಗೆ ವಹಿಸಿದ್ದರು.‌ ಅವರಿಗೆ ಹಾಗೂ ಚಿತ್ರತಂಡದವರಿಗೆ ಧನ್ಯವಾದ ತಿಳಿಸುತ್ತೇನೆ ಎನ್ನುತ್ತಾರೆ ನಟ ಭಾಸ್ಕರ್ ಶೆಟ್ಟಿ. ‌

Whatsapp image 2025 06 16 at 1.13.11 pm (1)

ಶ್ರೀಗುರು ಚಿತ್ರಾಲಯ ಲಾಂಛನದಲ್ಲಿ ತ್ರಿಶಾ ಪ್ರಕಾಶ್ ಅವರು ಈ ಚಿತ್ರ ನಿರ್ಮಾಣ ಮಾಡುತ್ತಿದ್ದಾರೆ. “ಫಿನಿಕ್ಸ್” ಓಂಪ್ರಕಾಶ್ ರಾವ್ ನಿರ್ದೇಶನದ 49 ನೇ ಚಿತ್ರ.

Whatsapp image 2025 06 16 at 1.13.11 pm

ಇದೊಂದು ಮಹಿಳಾ ಪ್ರಾಧಾನ ಚಿತ್ರವಾಗಿದ್ದು, ಆಕ್ಷನ್ ಥ್ರಿಲ್ಲರ್ ಕಥಾಹಂದರ ಹೊಂದಿದೆ. ಭಾಸ್ಕರ್ ಶೆಟ್ಟಿ, ನಿಮಿಕಾ ರತ್ನಾಕರ್,‌ ಕಾಕ್ರೋಜ್ ಸುಧೀ, ಪ್ರಸನ್ನ ಮುಂತಾದವರು ತಾರಾಬಳಗದಲ್ಲಿದ್ದಾರೆ. ರವಿ ವಲ್ಲೂರಿ ಛಾಯಾಗ್ರಹಣ, ರವಿವರ್ಮ ಸಾಹಸ ನಿರ್ದೇಶನವಿರುವ ಈ ಚಿತ್ರಕ್ಕೆ ದಕ್ಷಿಣ ಭಾರತದ ಹೆಸರಾಂತ ಸಂಗೀತ ನಿರ್ದೇಶಕರೊಬ್ಬರು ಸಂಗೀತ ಸಂಯೋಜಿಸಲಿದ್ದಾರೆ.

ShareSendShareTweetShare
ಶ್ರೀದೇವಿ ಬಿ. ವೈ

ಶ್ರೀದೇವಿ ಬಿ. ವೈ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರು, ಆರೋಗ್ಯ, ವಿಜ್ಞಾನ, ತಂತ್ರಜ್ಞಾನ, ರಾಜ್ಯ ರಾಜಕೀಯ ಸೇರಿದಂತೆ ಹಲವು ವಿಷಯಗಳ ಕುರಿತಾಗಿ ವರದಿಗಳನ್ನು ಮಾಡುತ್ತಾರೆ. ಕನ್ನಡ ಕಥೆ, ಕವನ, ಕಾದಂಬರಿ ಸೇರಿದಂತೆ ವಿವಿಧ ಸಾಹಿತ್ಯ ಪ್ರಕಾರಗಳ ಅಧ್ಯಯನದ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2025 10 16t175723.988

ಔಷಧಿ ಬದಲಾಗಿ ವಿಷ: ಸಿರಪ್‌ನಲ್ಲಿ 48% ವಿಷಕಾರಿ ರಾಸಾಯನಿಕ ಪತ್ತೆ, ಮಾಲೀಕ ರಂಗನಾಥ್ ಅರೆಸ್ಟ್‌..!

by ಯಶಸ್ವಿನಿ ಎಂ
October 16, 2025 - 6:48 pm
0

Untitled design 2025 10 16t180246.353

ಗುಜರಾತ್‌ನಲ್ಲಿ ರಾಜಕೀಯ ಬದಲಾವಣೆ: ಸಿಎಂ ಹೊರತುಪಡಿಸಿ ಎಲ್ಲಾ ಸಚಿವರು ರಾಜೀನಾಮೆ..!

by ಯಶಸ್ವಿನಿ ಎಂ
October 16, 2025 - 6:07 pm
0

Untitled design 2025 10 16t174244.711

ಸಚಿವ ಪ್ರಿಯಾಂಕ್ ಖರ್ಗೆಗೆ ಬೆದರಿಕೆ ಕರೆ ಮಾಡಿದ್ದ ಯುವಕ ಅರೆಸ್ಟ್‌..!  

by ಯಶಸ್ವಿನಿ ಎಂ
October 16, 2025 - 5:45 pm
0

Untitled design 2025 10 16t172505.981

ಪ್ರೀತಿ ನಿರಾಕರಿಸಿದಕ್ಕೆ ಕತ್ತು ಕೊಯ್ದು ಯುವತಿ ಭೀಕರ ಕೊ*ಲೆ..!

by ಯಶಸ್ವಿನಿ ಎಂ
October 16, 2025 - 5:28 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2025 10 16t162201.401
    ನೆಲಮಂಗಲದಲ್ಲಿ ಅದ್ದೂರಿ ‘ಬೀಟ್ ಪೊಲೀಸ್’ ಚಿತ್ರದ ಮುಹೂರ್ತ..!
    October 16, 2025 | 0
  • Untitled design 2025 10 16t154446.383
    IMDb ಟಾಪ್ ಟ್ರೆಂಡಿಂಗ್‌‌ನಲ್ಲಿ ರಿಷಬ್-ರುಕ್ಮಿಣಿ ಸೆನ್ಸೇಷನ್..!
    October 16, 2025 | 0
  • Untitled design 2025 10 16t151548.508
    ಬರ್ತಿದೆ ಅಪ್ಪು ಆ್ಯಪ್.. ಆ ಅಭಿಮಾನ, ನಗು, ನೆನಪುಗಳ ತೇರು..!
    October 16, 2025 | 0
  • Untitled design 2025 10 16t143643.471
    ಅದ್ವಿತಿ ಹಿಂದೆ ‘ಲವ್ ಯು’ ಎಂದು ಹಾಡುತ್ತಾ ಓಡಾಡಿದ ರೂಪೇಶ್ ಶೆಟ್ಟಿ
    October 16, 2025 | 0
  • Untitled design 2025 10 16t121219.471
    ‘ಕಾಂತಾರ ಚಾಪ್ಟರ್ 1’ ಸಕ್ಸಸ್‌ ಬೆನ್ನಲ್ಲೇ ಚಾಮುಂಡೇಶ್ವರಿ ದರ್ಶನ ಪಡೆದ ನಟ ರಿಷಬ್ ಶೆಟ್ಟಿ
    October 16, 2025 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version