• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, September 9, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

‘ಪಿಕಾಸೊ’ ಟೈಟಲ್! ಫಸ್ಟ್ ಲುಕ್ ರಿಲೀಸ್‌ ಮಾಡಿದ ನಟ-ನಿರ್ದೇಶಕ ರಿಷಬ್ ಶೆಟ್ಟಿ

ಡಾ. ಶಿವರಾಜ್‌ಕುಮಾರ್ ಮತ್ತು ಅಭಿಶನ್ ಜೀವಿಂತ್ ಚಿತ್ರಕ್ಕೆ ‘ಪಿಕಾಸೊ’ ಟೈಟಲ್!

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
September 7, 2026 - 10:37 pm
in ಸಿನಿಮಾ
0 0
0
ಪಿಜಿ (9)

ಚೆನ್ನೈ: ಕನ್ನಡ ಚಿತ್ರರಂಗದ ಸೂಪರ್‌ಸ್ಟಾರ್ ಡಾ. ಶಿವರಾಜ್‌ಕುಮಾರ್ ಮತ್ತು ಯೂಥ್‌ ಸೆನ್ಸೇಷನ್ ಅಭಿಶನ್ ಜೀವಿಂತ್ ಕಾಂಬಿನೇಷನ್‌ನ ಬಹುನಿರೀಕ್ಷಿತ ಸಿನಿಮಾದ ಶೀರ್ಷಿಕೆ ಹಾಗೂ ಫಸ್ಟ್ ಲುಕ್ ಅಧಿಕೃತವಾಗಿ ಬಿಡುಗಡೆಯಾಗಿದ್ದು, ಚಿತ್ರಕ್ಕೆ ‘ಪಿಕಾಸೊ’ (PICASSO) ಎಂದು ಹೆಸರಿಡಲಾಗಿದೆ. ನಟ-ನಿರ್ದೇಶಕ ರಿಷಬ್ ಶೆಟ್ಟಿ ಈ ಚಿತ್ರದ ಫಸ್ಟ್ ಲುಕ್ ಪೋಸ್ಟರ್ ಅನ್ನು ಅನಾವರಣಗೊಳಿಸಿದರು. ‘ಡ್ರಾಮಾ ಕಂಪನಿ’ ಅರ್ಪಿಸುವ ಈ ಚಿತ್ರದ ಮೂಲಕ ಶಿವರಾಜ್‌ಕುಮಾರ್‌ ಅವರ ಗಂಭೀರ ಸ್ಕ್ರೀನ್ ಪ್ರೆಸೆನ್ಸ್ ಹಾಗೂ ಹೊಸ ತಲೆಮಾರಿನ ನಟ ಅಭಿಶನ್ ಅವರ ಉತ್ಸಾಹ ಒಂದಾಗುತ್ತಿದ್ದು, ಗೌತಮ್ ಶಿವರಾಮನ್ ನಿರ್ದೇಶಕರಾಗಿ ಪಾದಾರ್ಪಣೆ ಮಾಡುತ್ತಿದ್ದಾರೆ.

ಬಿಡುಗಡೆಯಾಗಿರುವ ಫಸ್ಟ್ ಲುಕ್ ಪೋಸ್ಟರ್ ತನ್ನ ವಿಭಿನ್ನ ದೃಶ್ಯ ಶೈಲಿಯಿಂದಲೇ ಗಮನ ಸೆಳೆಯುತ್ತದೆ. ಡಾ. ಶಿವರಾಜಕುಮಾರ್ ಮತ್ತು ಅಭಿಶನ್ ಜೀವಿಂತ್ ಇಬ್ಬರೂ ಬಿಳಿ ಉಡುಪಿನಲ್ಲಿ, ಸುಟ್ಟು ಹೋದ ಪಟಾಕಿಗಳ ನಡುವೆ ಕುಳಿತು ನೀಡಿರುವ ತಮಾಷೆಯ ಹಾಗೂ ಕೂಲ್ ಆದ ಭಂಗಿ ಪ್ರೇಕ್ಷಕರ ಕುತೂಹಲ ಕೆರಳಿಸಿದೆ. ಹಿನ್ನೆಲೆಯಲ್ಲಿರುವ ಸ್ಫೋಟಕ ವಾತಾವರಣಕ್ಕೆ ತದ್ವಿರುದ್ಧವಾಗಿರುವ ಇವರ ಶಾಂತ ಮುಖಭಾವ ಹಾಗೂ ಕೈಬರಹದಂತಿರುವ ಹಳದಿ ಬಣ್ಣದ ‘PICASSO’ ಅಕ್ಷರಗಳು ಪೋಸ್ಟರ್‌ಗೆ ವಿಶಿಷ್ಟ ಕಲಾತ್ಮಕ ಮೆರುಗು ನೀಡಿವೆ. ತಮಿಳು, ಕನ್ನಡದ ಜೊತೆಗೆ ವಿವಿಧ ಭಾಷೆಗಳಲ್ಲಿ ಈ ಸಿನಿಮಾ ರಿಲೀಸ್‌ ಆಗಲಿದೆ.

RelatedPosts

ಡಾ. ವಿಷ್ಣುವರ್ಧನ್ ಅಮೃತ ಮಹೋತ್ಸವಕ್ಕೆ ಬಹುಭಾಷಾ ತಾರೆ ರೋಜಾ ಆಗಮನ

ನಾಲ್ಕು ದಿನಕ್ಕೆ 150ಕೋಟಿ.. ಮಿರ್ಜಾಪುರ್ ಮೂವಿ ಸೆನ್ಸೇಷನ್

ಬೃಂದಾವಿಹಾರಿ: ಮೆಲೋಡಿ ಪ್ರಿಯರ ಮನಗೆದ್ದ ಮತ್ತೊಂದು ಹೊಚ್ಚ ಹೊಸ ಸಾಂಗ್

‘ಲಕ್ಷ್ಮೀದೇವಿ ನಿಧನ’ ಸುದ್ದಿ ಸುಳ್ಳು: ಕುಟುಂಬದಿಂದ ಸ್ಪಷ್ಟನೆ

ADVERTISEMENT
ADVERTISEMENT

ಶಿವರಾಜಕುಮಾರ್ ಹಾಗೂ ಅಭಿಶನ್ ಜೀವಿಂತ್ ಅವರ ಈ ಸಮಾಗಮ ಚಿತ್ರದ ಮೇಲಿನ ನಿರೀಕ್ಷೆಯನ್ನು ಮತ್ತಷ್ಟು ಹೆಚ್ಚಿಸಿದೆ. ಶಿವರಾಜಕುಮಾರ್ ತಮ್ಮ ವರ್ಚಸ್ವಿ ನಟನೆಯ ಮೂಲಕ ಭಾಷೆಯ ಗಡಿ ಮೀರಿ ಪ್ರೇಕ್ಷಕರನ್ನು ಸೆಳೆಯುತ್ತಿದ್ದರೆ, ಅತ್ತ ‘ಟೂರಿಸ್ಟ್ ಫ್ಯಾಮಿಲಿ’ ನಿರ್ದೇಶನದ ಯಶಸ್ಸು ಹಾಗೂ ‘ವಿತ್ ಲವ್’ ಚಿತ್ರದ ನಟನೆಯ ಮೂಲಕ ಯುವ ಪ್ರೇಕ್ಷಕರ ಮನಗೆದ್ದಿರುವ ಅಭಿಶನ್, ಭರವಸೆಯ ಯುವ ಪ್ರತಿಭೆಯಾಗಿ ಹೊರಹೊಮ್ಮಿದ್ದಾರೆ. ಎರಡು ವಿಭಿನ್ನ ತಲೆಮಾರು ಮತ್ತು ಶೈಲಿಯ ನಟರನ್ನು ಒಂದೇ ವೇದಿಕೆಗೆ ತರುತ್ತಿರುವುದು ‘ಪಿಕಾಸೊ’ ಚಿತ್ರದ ಪ್ರಮುಖ ಹೈಲೈಟ್‌ ಆಗಿದೆ.

ಈ ಚಿತ್ರಕ್ಕೆ ಗೌತಮ್ ಶಿವರಾಮನ್ ಕಥೆ, ಚಿತ್ರಕಥೆ ಬರೆದು ನಿರ್ದೇಶನ ಮಾಡುತ್ತಿದ್ದು, ಲಿಯೋನ್ ಜೇಮ್ಸ್ ಸಂಗೀತ ಸಂಯೋಜನೆ ಮತ್ತು ಪ್ರಗದೀಶ್ ಪ್ರಭು ಛಾಯಾಗ್ರಹಣ ನಿರ್ವಹಿಸುತ್ತಿದ್ದಾರೆ. ಸುರೇಶ್ ಅವರ ಸಂಕಲನ, ಸ್ವಾತಿ ರಾಮಕೃಷ್ಣನ್ ಅವರ ವಸ್ತ್ರವಿನ್ಯಾಸ ಹಾಗೂ ವಿಜು ವಿಜಯನ್ ಅವರ ಕಲಾ ನಿರ್ದೇಶನ ಚಿತ್ರಕ್ಕಿದೆ. ಚಿತ್ರದಲ್ಲಿ ಶಿವಾನಿ ನಗರಂ ನಾಯಕಿಯಾಗಿ ನಟಿಸುತ್ತಿದ್ದು, ಯೋಗಲಕ್ಷ್ಮಿ ಪ್ರಮುಖ ಪಾತ್ರದಲ್ಲಿದ್ದಾರೆ. ಜೊತೆಗೆ ಗಾಯಕ ಗಾನಾ ವಿನೋದ್ ಈ ಚಿತ್ರದ ಮೂಲಕ ನಟನಾಗಿ ಬೆಳ್ಳಿತೆರೆಗೆ ಪಾದಾರ್ಪಣೆ ಮಾಡುತ್ತಿದ್ದಾರೆ.

‘ಡ್ರಾಮಾ ಕಂಪನಿ’ ಅರ್ಪಿಸುವ ಈ ಸಿನಿಮಾವನ್ನು ಎ. ಬಾಲಮುರುಗನ್ ನಿರ್ಮಿಸುತ್ತಿದ್ದು, ಆರ್. ಕಾರ್ತಿಕೇಯನ್, ದಿನೇಶ್ ಬಾಲಚಂದ್ರನ್ ಹಾಗೂ ಆರ್. ಆರ್. ದೀಪನ್ ರಾಜ್ ಸಹ-ನಿರ್ಮಾಪಕರಾಗಿದ್ದಾರೆ. ಗ್ರೀನ್ ಗಾಡ್ ಮತ್ತು ಡಿ ಪಿಕ್ಚರ್ಸ್ ಸಂಸ್ಥೆಗಳು ನಿರ್ಮಾಣದಲ್ಲಿ ಕೈಜೋಡಿಸಿವೆ. ಈಗಾಗಲೇ ಚಿತ್ರೀಕರಣ ಪೂರ್ಣಗೊಂಡಿದ್ದು, ಪೋಸ್ಟ್ ಪ್ರೊಡಕ್ಷನ್ ಕೆಲಸಗಳು ಭರದಿಂದ ಸಾಗುತ್ತಿವೆ. ‘ಪಿಕಾಸೊ’ ಚಿತ್ರತಂಡ ಮುಂದಿನ ದಿನಗಳಲ್ಲಿ ಇನ್ನಷ್ಟು ಅಪ್‌ಡೇಟ್‌ಗಳೊಂದಿಗೆ ಪ್ರೇಕ್ಷಕರ ಮುಂದೆ ಬರಲಿದೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design (42)

ಭಾರತದ ಮೊದಲ ಬುಲೆಟ್ ರೈಲು: 2027ರ ಮೇ-ಜೂನ್‌ನಲ್ಲಿ ಟ್ರಯಲ್ ರನ್!

by ಕವಿತಾ
September 8, 2026 - 11:20 pm
0

ನಾಲ್ಕು ದಿನಕ್ಕೆ 150ಕೋಟಿ.. (17)

ಅಂಗನವಾಡಿ ಕಾರ್ಯಕರ್ತೆಯರಿಗೆ ಯೋಗಿ ಸರ್ಕಾರದ ಬಂಪರ್ ಗಿಫ್ಟ್; ಗೌರವಧನ ಹೆಚ್ಚಳ

by ಕವಿತಾ
September 8, 2026 - 10:29 pm
0

ನಾಲ್ಕು ದಿನಕ್ಕೆ 150ಕೋಟಿ.. (16)

ಬಂಡೀಪುರ ಸಫಾರಿಯಲ್ಲಿ ಭಾರೀ ಬದಲಾವಣೆ; ವಾಹನಗಳ ಮೇಲೆ GPS ಕಣ್ಗಾವಲು

by ಕವಿತಾ
September 8, 2026 - 9:26 pm
0

ನಾಲ್ಕು ದಿನಕ್ಕೆ 150ಕೋಟಿ.. (15)

ಡಾ. ವಿಷ್ಣುವರ್ಧನ್ ಅಮೃತ ಮಹೋತ್ಸವಕ್ಕೆ ಬಹುಭಾಷಾ ತಾರೆ ರೋಜಾ ಆಗಮನ

by ಕವಿತಾ
September 8, 2026 - 8:26 pm
0

ಸಂಬಂಧಿಸಿದ ಪೋಸ್ಟ್‌ಗಳು

  • ನಾಲ್ಕು ದಿನಕ್ಕೆ 150ಕೋಟಿ.. (15)
    ಡಾ. ವಿಷ್ಣುವರ್ಧನ್ ಅಮೃತ ಮಹೋತ್ಸವಕ್ಕೆ ಬಹುಭಾಷಾ ತಾರೆ ರೋಜಾ ಆಗಮನ
    September 8, 2026 | 0
  • ನಾಲ್ಕು ದಿನಕ್ಕೆ 150ಕೋಟಿ..
    ನಾಲ್ಕು ದಿನಕ್ಕೆ 150ಕೋಟಿ.. ಮಿರ್ಜಾಪುರ್ ಮೂವಿ ಸೆನ್ಸೇಷನ್
    September 8, 2026 | 0
  • Untitled design (36)
    ಬೃಂದಾವಿಹಾರಿ: ಮೆಲೋಡಿ ಪ್ರಿಯರ ಮನಗೆದ್ದ ಮತ್ತೊಂದು ಹೊಚ್ಚ ಹೊಸ ಸಾಂಗ್
    September 8, 2026 | 0
  • Untitled design (35)
    ‘ಲಕ್ಷ್ಮೀದೇವಿ ನಿಧನ’ ಸುದ್ದಿ ಸುಳ್ಳು: ಕುಟುಂಬದಿಂದ ಸ್ಪಷ್ಟನೆ
    September 8, 2026 | 0
  • Untitled design 2026 09 08T142842.605
    ‘ಮಾನ್‌ಸ್ಟರ್’ ಮೋಡ್‌‌ನಲ್ಲಿ ಶಿವಣ್ಣ..ಶೂಟಿಂಗ್ ಕಿಕ್‌ಸ್ಟಾರ್ಟ್
    September 8, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version