• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, July 1, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ಕಾಶ್ಮೀರದಲ್ಲಿ ಚಿತ್ರೀಕರಣಗೊಂಡ ಮೊದಲ ತುಳು ಚಿತ್ರ ‘ಪಿಕ್ಚರ್’

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್ by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
July 1, 2026 - 11:28 pm
in ಸಿನಿಮಾ
0 0
0
Untitled design (16)

ಹಾಡುಗಳಿಂದಲೇ ಹವಾ ಕ್ರಿಯೇಟ್ ಮಾಡಿರೋ ಪಿಕ್ಚರ್ ಸಿನಿಮಾ ಮತ್ತೆ ಸೌಂಡ್ ಮಾಡ್ತಿದೆ. ನಿರ್ಮಾಪಕಿ ಶಿಲ್ಪಾ ಗಣೇಶ್ ಅವರ ಅದ್ದೂರಿ ಮೇಕಿಂಗ್, ಕಾಶ್ಮೀರದಲ್ಲಿ ಶೂಟಿಂಗ್ ಆದ ಕರಾವಳಿಯ ಮೊದಲ ಸಿನಿಮಾ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ. ಕನ್ನಡ-ತುಳು ಸ್ಟಾರ್ ನಟರುಗಳ ಮಹಾ ಸಂಗಮದಿಂದ ಈ ಕೌಟುಂಬಿಕ ಮನರಂಜನಾ ಚಿತ್ರ ಬಿಗ್‌‌ಸ್ಕ್ರೀನ್‌ಗೆ ಬರ್ತಿದ್ದು, ಪತ್ನಿ ಕನಸಿಗೆ ಪತಿ ಗೋಲ್ಡನ್ ಸ್ಟಾರ್ ಸಾಥ್ ಕೊಟ್ಟಿರೋದು ವಿಶೇಷ.

  • ಕಾಶ್ಮೀರದಲ್ಲಿ ಚಿತ್ರೀಕರಣಗೊಂಡ ಮೊದಲ ತುಳು ಚಿತ್ರ
  • ಹೆಂಡ್ತಿ ಧೈರ್ಯಕ್ಕೆ ಫಿದಾ ಆದ ಗೋಲ್ಡನ್ ಸ್ಟಾರ್ ಗಣಿ
  • ಸಿಂಪಲ್ ಸುನಿ, ಅನೂಪ್ ಭಂಡಾರಿ ಲಿರಿಕ್ಸ್ ಕಮಾಲ್
  • ಜುಲೈ 24ಕ್ಕೆ ಗೋಲ್ಡನ್ ಫ್ಯಾಮಿಲಿ ತೋರಿಸುತ್ತೆ ಪಿಕ್ಚರ್

​ಸ್ಯಾಂಡಲ್‌ವುಡ್‌ನ ಗೋಲ್ಡನ್ ಕಪಲ್ ಅಂದ್ರೆನೆ ಅಲ್ಲಿ ಲವ್, ಸೆಂಟಿಮೆಂಟ್, ಮಾಸ್ ಕ್ರೇಜ್ ಗ್ಯಾರಂಟಿ. ಇದೀಗ ಗೋಲ್ಡನ್ ಮೂವೀಸ್ ಬ್ಯಾನರ್ ಅಡಿಯಲ್ಲಿ ಸಖತ್ ಬೋಲ್ಡ್ ಅಂಡ್ ಬ್ಯೂಟಿಫುಲ್ ಆಗಿ ಮೂಡಿಬಂದಿರೋ ಪಿಚ್ಚರ್ ಸಿನಿಮಾ ಜುಲೈ 24 ಕ್ಕೆ ಥಿಯೇಟರ್‌ ಧೂಳೆಬ್ಬಿಸಲು ರೆಡಿಯಾಗಿದೆ. ಆದರೆ ಈ ಬಾರಿ ಅಸಲಿ ಹೈಲೈಟ್ ಯಾರು ಗೊತ್ತಾ? ಚಿತ್ರದ ನಿರ್ಮಾಪಕಿ ಶಿಲ್ಪಾ ಗಣೇಶ್. ಕರಾವಳಿಯ ಗೆಳೆಯರ ಚಾಲೆಂಜ್ ಸ್ವೀಕರಿಸಿ ಕನ್ನಡ ಹಾಗೂ ತುಳು ಎರಡೂ ಭಾಷೆಗಳಲ್ಲಿ ಈ ಚಿತ್ರವನ್ನು ಅದ್ದೂರಿಯಾಗಿ ತಂದಿದ್ದಾರೆ ನಿರ್ಮಾಪಕಿ ಶಿಲ್ಪಾ ಗಣೇಶ್. ಕಡಿಮೆ ಬಜೆಟ್‌ನಲ್ಲಿ ಆರಂಭವಾದರೂ ಎಲ್ಲಿಯೂ ರಾಜಿ ಮಾಡಿಕೊಳ್ಳದೆ, ಇತಿಹಾಸದಲ್ಲೇ ಮೊದಲ ಬಾರಿಗೆ ತುಳು ಚಿತ್ರದ ಹಾಡೊಂದನ್ನು ಹಿಮದ ನಗರಿ ಕಾಶ್ಮೀರದಲ್ಲಿ ಚಿತ್ರೀಕರಿಸಿ ಇದನ್ನು ಬಿಗ್ ಬಜೆಟ್ ಸಿನಿಮಾವಾಗಿಸಿದ್ದಾರೆ. ಅಷ್ಟೇ ಅಲ್ಲದೆ, ಚಿತ್ರದ ‘ಗೋಕುಲದ ರಾಧೆ’ ಹಾಡಿಗೆ ಖುದ್ದು ಶಿಲ್ಪಾ ಅವರೇ ಧ್ವನಿಯಾಗುವ ಮೂಲಕ ಸಿಂಗರ್ ಆಗಿ ಹೊಸ ಅವತಾರ ಎತ್ತಿದ್ದಾರೆ.

RelatedPosts

ಪ್ರಕಾಶ್ ಬೂದೂರು ನಿರ್ಮಿಸುತ್ತಿರುವ ಹೊಸಚಿತ್ರಕ್ಕೆ ಡಾರ್ಲಿಂಗ್ ಕೃಷ್ಣ ನಾಯಕ

ಸಿಎಂ ಅವರನ್ನು ಭೇಟಿ ಮಾಡಿದ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ

ಜುಲೈ 14ಕ್ಕೆ ರಾಮಾಯಣ ಟ್ರೈಲರ್..ಲಾಸ್ ಏಂಜಲ್ಸ್‌‌‌ ವೇದಿಕೆ

ಡಿಬಾಸ್ ದರ್ಶನ್‌ಗೆ ಮತ್ತಷ್ಟು ಸಂಕಷ್ಟ..ಸಾಕ್ಷಿ ಬೆದರಿಕೆ ಆರೋಪ

ADVERTISEMENT
ADVERTISEMENT

ಸಾಮಾನ್ಯವಾಗಿ ತಮ್ಮದೇ ಸಿನಿಮಾಗಳ ಪ್ರೆಸ್‌ಮೀಟ್‌ನಲ್ಲಿ ಅಬ್ಬರಿಸುತ್ತಿದ್ದ ಗೋಲ್ಡನ್ ಸ್ಟಾರ್ ಗಣೇಶ್, ಈ ಬಾರಿ ಹೆಂಡತಿಯ ಸಿನಿಮಾವನ್ನು ಪ್ರತಿನಿಧಿಸಲು ಗತ್ತಿನಿಂದ ಸುದ್ಧಿಗೋಷ್ಠಿಗೆ ಎಂಟ್ರಿ ಕೊಟ್ಟಿದ್ದರು. ಪತ್ನಿ ಶಿಲ್ಪಾ ಗಣೇಶ್ ಅವರ ಈ ಗಟ್ಸ್ ಮತ್ತು ನಿರ್ದೇಶಕ ಸಂದೀಪ್ ಬೆದ್ರ ಅವರ ಸಾರಥ್ಯವನ್ನು ನೋಡಿ ಗಣೇಶ್ ಮನಸಾರೆ ಮೆಚ್ಚಿಕೊಂಡಿದ್ದಾರೆ. “ನನಗೆ ಫ್ಯಾಮಿಲಿ ಆಡಿಯನ್ಸ್ ಅಂದ್ರೆ ಪ್ರಾಣ, ಈ ಸಿನಿಮಾದಲ್ಲೂ ನನ್ನ ಪ್ರೇಕ್ಷಕರಿಗೆ ಇಷ್ಟವಾಗುವ ಎಲ್ಲಾ ಕೌಟುಂಬಿಕ ಎಮೋಷನ್ಸ್, ಸೆಂಟಿಮೆಂಟ್ ಹಾಗೂ ಕಾಮಿಡಿಯ ಮಹಾಪೂರವೇ ಇದೆ” ಎಂದು ಹೆಮ್ಮೆಯಿಂದ ಬ್ಯಾಟ್ ಬೀಸಿದ್ದಾರೆ ಗೋಲ್ಡನ್ ಸ್ಟಾರ್.

ಈ ಚಿತ್ರದಲ್ಲಿ ಪ್ರೀತಿ-ಪ್ರೇಮದ ಜೊತೆಗೆ ಫುಲ್ ಆನ್ ಎಂಟರ್‌ಟೈನ್‌ಮೆಂಟ್ ಇದೆ. ಕರಾವಳಿಯ ಕಾಮಿಡಿ ಕಿಂಗ್ಸ್ ಆದ ದೇವದಾಸ್ ಕಾಪಿಕಾಡ್, ಅರವಿಂದ್ ಬೋಳಾರ್, ಭೋಜರಾಜ್ ವಾಮಂಜೂರ್ ಮತ್ತು ನವೀನ್ ಪಡೀಲ್ ಒಂದೇ ಫ್ರೇಮ್‌ನಲ್ಲಿ ಕಾಣಿಸಿಕೊಂಡರೆ, ಯುವ ಜೋಡಿ ನಿತ್ಯಪ್ರಕಾಶ್ ಬಂಟ್ವಾಳ್ ಹಾಗೂ ಅಮೃತ ಸುದು ನಾಯಕ-ನಾಯಕಿಯಾಗಿ ನಟಿಸಿದ್ದಾರೆ. ಸ್ಯಾಮುಯೆಲ್ ಅಭಿ ಸಂಗೀತ, ಸಿಂಪಲ್ ಸುನಿ ಮತ್ತು ಅನೂಪ್ ಭಂಡಾರಿ ಅವರ ಸಾಹಿತ್ಯ ಹಾಗೂ ಸಂತೋಷ್ ರೈ ಪಾತಾಜೆ ಅವರ ಕ್ಯಾಮೆರಾ ಕೈಚಳಕವಿರುವ ಈ ಕೌಟುಂಬಿಕ ಚಿತ್ರವನ್ನು ಜುಲೈ 24 ರಂದು ಮಿಸ್ ಮಾಡ್ದೆ ಫ್ಯಾಮಿಲಿ ಸಮೇತ ಟಿಕೆಟ್ ಬುಕ್ ಮಾಡಿಬಿಡಿ.

ಕೀರ್ತಿ ಪಾಟೀಲ್, ಫಿಲಂ ಬ್ಯೂರೋ, ಗ್ಯಾರಂಟಿ ನ್ಯೂಸ್

ShareSendShareTweetShare
ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್

ಗ್ಯಾರಂಟಿ ನ್ಯೂಸ್ ಸಂಸ್ಥೆಯ ಸಿನಿಮಾ ವಿಭಾಗದ ಮುಖ್ಯಸ್ಥರಾಗಿ 2024ರಿಂದ ಕಾರ್ಯ ನಿರ್ವಹಣೆ ಮಾಡುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಸುದ್ದಿ ವಾಹಿನಿಗಳಲ್ಲಿ 12 ವರ್ಷಗಳ ಕಾಲ ಸಿನಿಮಾ ವರದಿಗಾರ, ನಿರೂಪಕ, ಟೀಂ ಹೆಡ್ ಆಗಿ ಕಾರ್ಯ ನಿರ್ವಹಿಸಿದ ಅನುಭವ ಇದೆ. ಸಿನಿಮಾ ವರದಿಗಾರಿಕೆ, ಸಂದರ್ಶನ, ವಿಮರ್ಶೆ, ಎಕ್ಸ್ ಕ್ಲೂಸಿವ್ ಆಫ್ ದಿ ರೆಕಾರ್ಡ್ ಬರಹಗಳನ್ನ ಹೆಚ್ಚಾಗಿ ಬರೆಯುತ್ತಾರೆ. ಪ್ರವಾಸ, ಸೆಲೆಬ್ರಿಟಿ ಹೋಮ್ ಟೂರ್ ಮಾಡುವುದು, ಸಿನಿಮಾ, ವೆಬ್ ಸೀರೀಸ್ ಗಳ ವೀಕ್ಷಣೆ ಇವರ ಹವ್ಯಾಸ.

Please login to join discussion

ತಾಜಾ ಸುದ್ದಿ

Untitled design (16)

ಕಾಶ್ಮೀರದಲ್ಲಿ ಚಿತ್ರೀಕರಣಗೊಂಡ ಮೊದಲ ತುಳು ಚಿತ್ರ ‘ಪಿಕ್ಚರ್’

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
July 1, 2026 - 11:28 pm
0

Untitled design (15)

ಆಗಸ್ಟ್ 7ಕ್ಕೆ ‘ಅಯೋಗ್ಯ 2’ ರಿಲೀಸ್

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
July 1, 2026 - 11:13 pm
0

Untitled design (14)

ವಾಟ್ಸಪ್ ಹೊಸ Username ಫೀಚರ್‌ಗೆ ಕೇಂದ್ರ ನೋಟಿಸ್

by ಕವಿತಾ
July 1, 2026 - 10:52 pm
0

Untitled design (13)

ನಮ್ಮ ಮೆಟ್ರೋ ದೋಷ: BMRCLಗೆ ತನಿಖೆ ನಡೆಸುವಂತೆ ಕೇಂದ್ರದ ಆದೇಶ

by ಕವಿತಾ
July 1, 2026 - 10:24 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design (4)
    ಪ್ರಕಾಶ್ ಬೂದೂರು ನಿರ್ಮಿಸುತ್ತಿರುವ ಹೊಸಚಿತ್ರಕ್ಕೆ ಡಾರ್ಲಿಂಗ್ ಕೃಷ್ಣ ನಾಯಕ
    July 1, 2026 | 0
  • Untitled design (1)
    ಸಿಎಂ ಅವರನ್ನು ಭೇಟಿ ಮಾಡಿದ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ
    July 1, 2026 | 0
  • ಗೆ (2)
    ಜುಲೈ 14ಕ್ಕೆ ರಾಮಾಯಣ ಟ್ರೈಲರ್..ಲಾಸ್ ಏಂಜಲ್ಸ್‌‌‌ ವೇದಿಕೆ
    July 1, 2026 | 0
  • ಗೆ
    ಡಿಬಾಸ್ ದರ್ಶನ್‌ಗೆ ಮತ್ತಷ್ಟು ಸಂಕಷ್ಟ..ಸಾಕ್ಷಿ ಬೆದರಿಕೆ ಆರೋಪ
    July 1, 2026 | 0
  • Untitled design 2026 06 30T232427.981
    ಟಾಕ್ಸಿಕ್ ಲೇಡಿ ಗ್ಯಾಂಗ್ ಗೆ ರಾಕಿಂಗ್ ಸ್ಟಾರ್ ಮುಹೂರ್ತ
    June 30, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version